ಪುತ್ತೂರು

ಯುವವಾಹಿನಿ ಮುಖವಾಣಿ ಯುವಸಿಂಚನ ವಿಶೇಷಾಂಕ ಬಿಡುಗಡೆ

ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ 2019 ನೇ ಸಾಲಿನ ಯುವವಾಹಿನಿ ಮುಖವಾಣಿ ಯುವಸಿಂಚನ ವಿಶೇಷಾಂಕವನ್ನು ಐಪಿಎಸ್ ಅಧಿಕಾರಿ `ಕರ್ನಾಟಕದ ಸಿಂಗಂ’ ಖ್ಯಾತಿಯ ಅಣ್ಣಾಮಲೈ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಸಹಾಯಕ ಆಯುಕ್ತ ಎಚ್.ಕೆ ಕೃಷ್ಣಮೂರ್ತಿ, ಸಾಗರೋತ್ತರ ಉದ್ಯಮಿ ಮಸ್ಕತ್‍ನಲ್ಲಿನ ಡಾ|ಸಿ.ಕೆ ಅಂಚನ್‍, ತುಳುರಂಗದ ಚಿತ್ರನಟಿ ನವ್ಯಾ ಪೂಜಾರಿ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ […]

Read More

ಯುವವಾಹಿನಿ ಗೌರವ ಅಭಿನಂದನೆ ಹಾಗೂ ಯುವವಾಹಿನಿ ಸಾಧಕ ಪುರಸ್ಕಾರ ಪ್ರದಾನ

ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಗೌರವ ಅಭಿನಂದನೆ ಹಾಗೂ ಯುವವಾಹಿನಿ ಸಾಧಕ ಪುರಸ್ಕಾರ ಪ್ರದಾನ ಮಾಡಲಾಯಿತು. ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡುವ ಮೂಲಕ ಡಾಕ್ಟರೇಟ್ ಪದವಿ ಪಡೆದ ಬಿಲ್ಲವ ಸಮುದಾಯದ ಡಾ| ಸಂತೋಷ್ ಕುಮಾರ್ ನೆಲ್ಲಿಕಟ್ಟೆ, ಡಾ|ಮನೋಹರ್, ಡಾ| ಲತಾ ಆರ್ ಕೋಟ್ಯಾನ್, ಡಾ|ಶಿಲ್ಪಶ್ರೀರವರಿಗೆ ಶಾಲು ಹೊದಿಸಿ ಯುವವಾಹಿನಿ […]

Read More

ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಟ ಪ್ರಶಸ್ತಿ, ಜೀವಮಾನ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ ಪ್ರದಾನ

ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಟ ಪ್ರಶಸ್ತಿ, ಜೀವಮಾನ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ ಪ್ರದಾನ ಮಾಡಲಾಯಿತು. ಔದ್ಯೋಗಿಕ ಸಾಧಕರಾದ ಮಣಿಪಾಲ ಉದಯ ಸಮೂಹ ಸಂಸ್ಥೆಗಳ ರಮೇಶ್ ಎ.ಬಂಗೇರರವರಿಗೆ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿಯನ್ನು, ಬೆಳ್ತಂಗಡಿ ಶ್ರೀ ಗುರುದೇವಾ ವಿವಿಧೋದ್ಧೇಶ ಸಹಕಾರಿ ಸಂಘಕ್ಕೆ ಯುವವಾಹಿನಿ ಸಾಧನಾ […]

Read More

ರಾಜ ವೈಭವ ನೆನಪಿಸಿದ ಯುವವಾಹಿನಿ ಸಮಾವೇಶ

ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಸಂಪನ್ನಗೋಂಡಿತು. ಬಿಲ್ಲವರು ಬಹಳ ಧೈರ್ಯವಂತವರು: ಅಣ್ಣಾಮಲೈ ಬಿಲ್ಲವರು ಬಹಳ ಧೈರ್ಯವಂತವರು. ಯುವಕರ ಶಕ್ತಿ ಎನಿಸಿಕೊಂಡ `ಧೈರ್ಯ’ ದುರ್ಬಳಕೆ ಆಗದಂತೆ ನಮ್ಮ ವ್ಯಕ್ತಿತ್ವವಿರಬೇಕು. ಮತ್ತೊಬ್ಬರಿಗೆ ನಮ್ಮಿಂದ ಉಪದ್ರವವಾಗದು ಎನ್ನುವುದೇ ನಮ್ಮ `ಶಕ್ತಿ’ ಎನಿಸಿದೆ. ನಾವು ವ್ಯವಹರಿಸುವ ಯಾವುದೇ ಕ್ಷೇತ್ರವಿರಲಿ, ನಮ್ಮಲ್ಲಿನ ಒಳ್ಳೆತನವನ್ನು, ಸಾಧನಾಶೀಲ ಪ್ರವೃತ್ತಿಯನ್ನು ಇತರರಿಗೆ ತೋರಿಸುವುದೇ […]

Read More

ಯುವ ಮನಸ್ಸುಗಳ ಸಮ್ಮಿಲನ :ಬಾಂಧವ್ಯ

ಪುತ್ತೂರು : ಯುವವಾಹಿನಿ ಪುತ್ತೂರು ಘಟಕ ಹಾಗೂ ತಾಲೂಕು ಬಿಲ್ಲವ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಪುತ್ತೂರು-ಬಪ್ಪಳಿಗೆ ಬ್ರಹ್ಮಶ್ರಿ ನಾರಾಯಣ ಗುರು ಸಭಾಭವನದಲ್ಲಿ ಯುವವಾಹಿನಿ ಕೇಂದ್ರ ಸಮಿತಿ, ಮಂಗಳೂರು ಇದರ ವ್ಯಾಪ್ತಿಯಲ್ಲಿ ಬರುವ ಯುವವಾಹಿನಿ ಘಟಕಗಳ ಸದಸ್ಯರಿಗೆ ಜೂ.23 ರಂದು ಅಪರಾಹ್ನ ಹಮ್ಮಿಕೊಂಡ ಯುವ ಮನಸ್ಸುಗಳ ಸಮ್ಮಿಲನ ‘ಬಾಂಧವ್ಯ’ ಕಾರ್ಯಕ್ರಮವನ್ನು ಅಯೋಜಿಸಲಾಗಿತ್ತು. ಮೊಬೈಲ್, ಫೇಸ್‌ಬುಕ್‌ನಲ್ಲಿ ಸದಾ ಚಾಟಿಂಗ್ ಮಾಡುತ್ತಾ ಮಗ್ನರಾಗುವ ಇಂದಿನ ಆಧುನಿಕ ಯುಗದ ಯುವ ಸಮೂಹಕ್ಕೆ ತಮ್ಮ ಭವಿಷ್ಯದ ಸುಂದರ ಬದುಕು ಯಾವ ತೆರನಾಗಿರಬೇಕು ಎಂಬ ವಿಚಾರವಾಗಿ […]

Read More

ಯುವವಾಹಿನಿ ಪುತ್ತೂರು ಘಟಕ ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಕುರಿಕ್ಕಾರ ಆಯ್ಕೆ

ಪುತ್ತೂರು : ಯುವವಾಹಿನಿ ಪುತ್ತೂರು ಘಟಕದ 2019 -20ನೇ ಸಾಲಿನ ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಕುರಿಕ್ಕಾರ ಉಪಾಧ್ಯಕ್ಷರಾಗಿ ಬಾಬು ಪೂಜಾರಿ ಮತ್ತು ಅನೂಪ್ ಕುಮಾರ್, ಕಾರ್ಯದರ್ಶಿಯಾಗಿ ಪ್ರಶಾಂತ್ ಪಲ್ಲತ್ತಡ್ಕ, ಜೊತೆಕಾರ್ಯದರ್ಶಿಯಾಗಿ ರವೀಂದ್ರ ಸಂಪ್ಯ ಮತ್ತು ಸಮಿತ್, ಕೋಶಾಧಿಕಾರಿಯಾಗಿ ಸುಕುಮಾರ್ ಅಂಚನ್, ಸಂಘಟನಾ ಕಾರ್ಯದರ್ಶಿಯಾಗಿ ಸತೀಶ್ ಕೋಡಿಬೈಲು, ವ್ಯಕ್ತಿತ್ವ ವಿಕಸನ ನಿರ್ದೇಶಕರು ಯತೀಶ್ ಬಲ್ನಾಡು, ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರು ಪ್ರಜ್ವಲ್, ಕ್ರೀಡೆ ಮತ್ತು ಆರೋಗ್ಯ ನಿರ್ದೇಶಕರು ಸಂತೋಷ್ ಆನಡ್ಕ, ಸಮಾಜ ಸೇವೆ ನಿರ್ದೇಶಕರು ಸಂತೋಷ್ ಕೆಯ್ಯೂರು, […]

Read More

ಯುವ ಪ್ರತಿಭೆಯನ್ನು ಗುರುತಿಸಿ, ನಾಯಕತ್ವ ಮೂಡಿಸಿ-ಶೀನಪ್ಪ ಪೂಜಾರಿ

ಪುತ್ತೂರು: ಯುವವಾಹಿನಿ ಸಂಸ್ಥೆಯು ಶಿಸ್ತುಬದ್ಧ ಹಾಗೂ ಕ್ರಮಬದ್ಧ ಸಂಸ್ಥೆ ಎನಿಸಿದ್ದು ಅದು ಸಮಾಜಕ್ಕೆ ಅನೇಕ ಕೊಡುಗೆಗಳನ್ನು ನೀಡುತ್ತಾ, ಸಹಕರಿಸುತ್ತಾ ಬಂದಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಯುವವಾಹಿನಿ ಘಟಕವನ್ನು ರಚಿಸಿ ಯುವಜನತೆಯಲ್ಲಿನ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸಿ ಅವರಲ್ಲಿ ನಾಯಕತ್ವ ಮೂಡಿಸಿ ಅವರನ್ನು ಸತ್ಪ್ರಜೆಗಳನ್ನಾಗಿ ಮಾಡುವತ್ತ ಶ್ರಮಿಸಬೇಕಾಗಿದೆ ಎಂದು ಯುವವಾಹಿನಿ ಪುತ್ತೂರು ಘಟಕದ ಸ್ಥಾಪಕ ಅಧ್ಯಕ್ಷರಾದ ಶೀನಪ್ಪ ಪೂಜಾರಿಯವರು ಹೇಳಿದರು. ಅವರು ದಿನಾಂಕ 02.06.2019 ರಂದು ಬಪ್ಪಳಿಗೆ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆದ 2018-19ನೇ ಸಾಲಿನ ಯುವವಾಹಿನಿ ಪುತ್ತೂರು ಘಟಕದ […]

Read More

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]

Read More

ಮಂಗಳೂರು ದಸರಾ ಪ್ರಯುಕ್ತ ಯಕ್ಷಗಾನ ನಾಟ್ಯ ವೈಭವ

ಯುವವಾಹಿನಿ ಪುತ್ತೂರು ಘಟಕ ಇದರ ಪ್ರಾಯೋಜಕತ್ವದಲ್ಲಿ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಮಂಗಳೂರು ದಸರಾ ಪ್ರಯುಕ್ತ ದಿನಾಂಕ 15.10.2018 ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರವಿಚಂದ್ರ ಕನ್ನಡಿಕಟ್ಟೆ ಇವರ ಸಾರಥ್ಯದಲ್ಲಿ ಯಕ್ಷಗಾನ ನಾಟ್ಯ ವೈಭವ ಕಾರ್ಯಕ್ರಮ ಸಂಜೆ 7 ಗಂಟೆಗೆ ನಡೆಯಿತು. ಕ್ಷೇತ್ರಾಡಳಿತದ ಕೋಶಾಧಿಕಾರಿ ಪದ್ಮರಾಜ್, ದೇವೆಂದ್ರ ಪೂಜಾರಿ ಶ್ರೀ ಕ್ಷೇತ್ರ ಕಂಕನಾಡಿ ಗರಡಿಯ ಚಿತ್ತರಂಜನ್, ಯುವವಾಹಿನಿ ( ರಿ ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲ್, ಮಾಜಿ ಅಧ್ಯಕ್ಷ ಪರಮೇಶ್ವರ ಪೂಜಾರಿ ಇವರುಗಳು ಪ್ರಧಾನ ಭಾಗವತರಾದ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!