ಅಡ್ವೆ

ಸಂಸ್ಕ್ರತಿ ಸಂಸ್ಕಾರ ಉಳಿಸಿ ಬೆಳೆಸುವಲ್ಲಿ ಯುವವಾಹಿನಿ ಮಹತ್ತರ ಪಾತ್ರ ವಹಿಸಿದೆ : ಶೈಲು ಬಿರ್ವ

ಬಿಲ್ಲವರು ತಮ್ಮದೇ ಆದ ಸಂಸ್ಕೃತಿ ಸಂಪ್ರದಾಯಗಳನ್ನು ಪಾಲಿಸಿಕೊಂಡು ಈ ತುಳುನಾಡಿನ ಮೂಲ ಜನಾಂಗಗಳಲ್ಲಿ ಒಬ್ಬರಾಗಿ ಸಂಪ್ರದಾಯಗಳನ್ನು ಉಳಿಸಿಕೊಂಡು ಬರುತ್ತಿದ್ದಾರೆ”. ಈ ಸಂಸ್ಕೃತಿಯನ್ನು ಉಳಿಸುವಲ್ಲಿ ಯುವವಾಹಿನಿಯೂ ಸಹ ಅವಿರತವಾಗಿ 30 ವರ್ಷಗಳಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದೆ ಎಂದು ಶೈಲು ಬಿರ್ವ ಅಗತ್ತಾಡಿ ತಿಳಿಸಿದರು. ಅವರು ದಿನಾಂಕ 11.06.2017 ರಂದು ಅಡ್ವೆ ಆನಂದಿ ಸಭಾ ಭವನದಲ್ಲಿ ಜರುಗಿದ ಯುವವಾಹಿನಿ ಅಡ್ವೆ ಘಟಕದ ಪದಗ್ರಹಣದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಉದ್ಘಾಟನೆ ಯನ್ನು ಮಾಜಿ ಎ.ಪಿ.ಎಂ.ಸಿ. ಅಧ್ಯಕ್ಷರಾದ […]

Read More

ಶಿವಗಿರಿ ಯಾತ್ರೆ

ಯುವವಾಹಿನಿ (ರಿ.) ಪಡುಬಿದ್ರಿ ಮತ್ತು ಯುವವಾಹಿನಿ (ರಿ.) ಅಡ್ವೆ ಘಟಕದ ಕುಟುಂಬ ಸದಸ್ಯರು ಜಂಟಿಯಾಗಿ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮಸ್ಥಳ ಶಿವಗಿರಿಗೆ ಭೇಟಿ ನೀಡಿದರು.

Read More

ಆಟಿಡೊಂಜಿ ದಿನ

ದಿನಾಂಕ 14-08-2016ರ ಆದಿತ್ಯವಾರ ಅಡ್ವೆ ಘಟಕದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಜರಗಿತು. ಕಾರ್ಯಕ್ರಮ ಉದ್ಘಾಟನೆಯನ್ನು ಬ್ರಹ್ಮ ಬೈದರ್ಕಳ ಸೇವಾ ಸಮಿತಿ ಅಧ್ಯಕ್ಷ ಸುಂದರ ಯು. ಸುವರ್ಣರವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಕೇಂದ್ರ ಸಮಿತಿಯ ಅಧ್ಯಕ್ಷ ಸಂತೋಷ್‌ಕುಮಾರ್, ಸಾಹಿತಿ ಉಗ್ಗಪ್ಪ ಪೂಜಾರಿ ಬೆದ್ರ, ಚಿತ್ರನಟ ಭೋಜರಾಜ ವಾಮಂಜೂರು, ಅಥನಿ ಕಂಪೆನಿಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಕಿಶೋರ್ ಆಳ್ವ, ನವೀನ್‌ಚಂದ್ರ ಸುವರ್ಣ, ಸುರೇಶ್ ಶೆಟ್ಟಿ ಮೂಡುಗುತ್ತು, ತ್ಯಾಂಪಣ್ಣ ಶೆಟ್ಟಿ ಮತ್ತು ಮನೋಜ್ ಕರ್ಕೇರ ಮೊದಲಾದವರು ಭಾಗವಹಿಸಿದ್ದರು. ಹಿರಿಯರಾದ ಸುಧಾಕರ ಡಿ. […]

Read More

ಅಡ್ವೆ ಘಟಕದ ಪದಗ್ರಹಣ ಕಾರ್ಯಕ್ರಮ

ಯುವವಾಹಿನಿ (ರಿ) ಅಡ್ವೆ ಘಟಕದ ಪದಗ್ರಹಣ ಕಾರ್ಯಕ್ರಮವು ದಿನಾಂಕ 10-7-2016 ರಂದು ಅಡ್ವೆ ಆನಂದಿ ಸಭಾಭವನದಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಸಂತೋಷ್ ಕುಮಾರ್ ವಹಿಸಿದ್ದರು. ಡಾ. ಎನ್.ಟಿ. ಅಂಚನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. 2016-17 ನೇ ಸಾಲಿನ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್, ಕಾರ್ಯದರ್ಶಿಯಾಗಿ ಶಶಿಧರ್ ಟಿ. ಪೂಜಾರಿ ಆಯ್ಕೆಗೊಂಡರು. ಪದಾಧಿಕಾರಿಗಳಿಗೆ ಪ್ರಮಾಣ ವಚನವನ್ನು ಕೇಂದ್ರ ಸಮಿತಿ ಉಪಾಧ್ಯಕ್ಷ ಪದ್ಮನಾಭ ಮರೋಳಿ ಭೋದಿಸಿ ನೂತನ ತಂಡಕ್ಕೆ ಶುಭ ಹಾರೈಸಿದರು. ಅಲ್ಲದೇ ಅಂದು ಪರಿಸರದ ಸುತ್ತಮುತ್ತಲಿನ ಶಾಲಾ ಕಾಲೇಜುಗಳಲ್ಲಿ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!