ಆರೋಗ್ಯ

ಆರೋಗ್ಯ ಮಾಹಿತಿ ಶಿಬಿರ

ದಿನಾಂಕ 5-10-2016 ರಂದು ಕೂಳೂರು ಘಟಕದ ವತಿಯಿಂದ ಕೂಳೂರಿನ ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರದ ಸಭಾಂಗಣದಲ್ಲಿ ಆರೋಗ್ಯದ ಬಗ್ಗೆ ಮಾಹಿತಿ ಶಿಬಿರ ಜರಗಿತು. ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಮೂತ್ರರೋಗ ತಜ್ಞರಾದ ಡಾ. ಸದಾನಂದ ಪೂಜಾರಿಯವರು ಭಾಗವಹಿಸಿ ಮೂತ್ರರೋಗಗಳ ಬಗ್ಗೆ, ಕಿಡ್ನಿ ವಿಫಲತೆಯ ಕಾರಣಗಳು ಹಾಗೂ ಮೂತ್ರರೋಗವನ್ನು ಯಾವ ರೀತಿಯಲ್ಲಿ ತಡೆಗಟ್ಟಬಹುದು ಎಂಬ ಸಂಪೂರ್ಣ ಅರಿವನ್ನು ಸಭೆಗೆ ನೀಡಿದರು. ಈ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡಿದ ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷ ಸಂಜೀವ ಪೂಜಾರಿಯವರನ್ನು ಸಭೆಯಲ್ಲಿ ವಂದಿಸಲಾಯಿತು. ಆರೋಗ್ಯ […]

Read More

ಬಂಟ್ವಾಳ ಯುವವಾಹಿನಿಗೆ ಕರ್ನಾಟಕ ಸರಕಾರದ ಆರೋಗ್ಯ ಇಲಾಖೆಯ ಪ್ರಶಸ್ತಿ

ಯುವವಾಹಿನಿ ಬಂಟ್ವಾಳ ತಾಲೂಕು ಘಟಕವು 2008-09 ನೇ ಸಾಲಿನಲ್ಲಿ ಘಟಕದ ಅದ್ಯಕ್ಷ ಬಿ.ಶ್ರೀಧರ ಅಮೀನ್ ನೇತೃತ್ವದಲ್ಲಿ ಬಂಟ್ವಾಳ ತಾಲೂಕಿನಾದ್ಯಂತ 22 ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರ ಹಾಗೂ ಹಲವು ಕಡೆಗಳಲ್ಲಿ ವೆನ್ಲಾಕ್ ಆಸ್ಪತ್ರೆಯ ಬ್ಲಡ್‌ ಬ್ಯಾಂಕಿನ ಮೂಲಕ ರಕ್ತದಾನ ಶಿಬಿರಗಳನ್ನು ನಡೆಸಿದ್ದಕ್ಕಾಗಿ ಕರ್ನಾಟಕ ಸರಕಾರದ ಆರೋಗ್ಯ ಇಲಾಖೆಯು ಪ್ರಶಸ್ತಿ ಪತ್ರ ನೀಡಿ ಗೌರವಿಸಿದೆ. ಈ ಪ್ರಶಸ್ತಿ ಪತ್ರವನ್ನು ಬಂಟ್ವಾಳ ಕ್ಷೇತ್ರದ ಶಾಸಕರಾದ ಬಿ. ರಮಾನಾಥ ರೈ ಹಸ್ತಾಂತರಿಸಿದರು.

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!