
ಮಂಗಳೂರು ನ 05 : ದೇವರನ್ನು ದೇವಾಲಯಗಳಲ್ಲಿ ಮಾತ್ರ ಹುಡುಕದೆ, ಮನುಷ್ಯನಲ್ಲಿರುವ ಪ್ರೀತಿ, ಕರುಣೆ, ಸಹಾನುಭೂತಿ ಮತ್ತು ಮಾನವೀಯತೆಯಲ್ಲಿಯೇ ದೈವತ್ವವನ್ನು ಕಾಣುವ ವಿಶಿಷ್ಟ ತತ್ವವನ್ನು ಜಗತ್ತಿಗೆ ಸಾರಿದವರು ಬ್ರಹ್ಮಶ್ರೀ ನಾರಾಯಣಗುರುಗಳು ಎಂದು ಯುವವಾಹಿನಿ (ರಿ.) ಕೊಲ್ಯ ಘಟಕದ ಮಾಜಿ ಅಧ್ಯಕ್ಷ ಮೋಹನ್ ಮಾಡೂರು ಹೇಳಿದರು. ನಾರಾಯಣಗುರುಗಳ ಚಿಂತನೆ ಕೇವಲ ಧಾರ್ಮಿಕ ಸುಧಾರಣೆಗೆ ಸೀಮಿತವಾಗಿರದೆ, ಮನುಷ್ಯನ ಅಂತರಂಗದ ಪರಿವರ್ತನೆ ಹಾಗೂ ಸಮಾಜದ ಸಮಗ್ರ ಉನ್ನತಿಯನ್ನು ಗುರಿಯಾಗಿಸಿಕೊಂಡಿತ್ತುಜಾತಿ, ಮತ, ವರ್ಗಗಳ ಹೆಸರಿನಲ್ಲಿ ಮನುಷ್ಯರನ್ನು ವಿಭಜಿಸುವ ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತಿದ […]



ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...
ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...
ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...
ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...
ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...