ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದಿಂದ

ಔಷದೀಯ ಸಸಿ ನೆಡುವ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ದಿನಾಂಕ 17.08.2017 ರಂದು ಪರಪಾದೆ ಸರಕಾರಿ ಶಾಲೆಯಲ್ಲಿ ಆವರಣದಲ್ಲಿ ಔಷಧೀಯ ಸಸ್ಯ ಹಾಗೂ ಇತರ ಉಪಯುಕ್ತ ಸಸ್ಯಗಳನ್ನು ನೀಡಲಾಯಿತು. ಅರಣ್ಯ ಇಲಾಖೆಯ ರೇಂಜರ್ ಶ್ರೀಧರ್ ಇವರು ಈ ಕಾರ್ಯಕ್ರಮಕ್ಜೆ ಸಹಕಾರ ನೀಡಿದರು.
ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಸುಪ್ರೀತಾ ಪೂಜಾರಿ, ಕಾರ್ಯದರ್ಶಿ ಸುನೀತಾ ಮತ್ತಿತರರು ಉಪಸ್ಥಿತರಿದ್ದರು.

3 thoughts on “ಔಷದೀಯ ಸಸಿ ನೆಡುವ ಕಾರ್ಯಕ್ರಮ

  1. Herbal plants planting each one of our YUVAVAHINI members house either in ground / terrace garden/ pots which medicated plants are leads to oxygen zone
    Environmental friendly programme will definetly will succeed in the year’s to come.
    Well done

  2. ಸಸ್ಯಗಳೆಂದರೆ ನನಗೆ ತುಂಬ ಇಸ್ಟ
    ಸಸ್ಯ ಬೆಳೆಸಿ ನಾಡು ಉಳಿಸಿ…
    ನೆರಳು ಇದ್ದರೆ ಜೀವಕೋಶ ಉಳಿಯುವುದು…..

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 14-12-2024
ಸ್ಥಳ :

ಯುವವಾಹಿನಿ (ರಿ.) ಪುತ್ತೂರು ಘಟಕ

ದಿನಾಂಕ : 15-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಕುಳಾಯಿ

ಯುವವಾಹಿನಿ (ರಿ.) ಪಣಂಬೂರು - ಕುಳಾಯಿ ಘಟಕ

ದಿನಾಂಕ : 11-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಶಿವಗಿರಿ, ಪೊನ್ನೊಟ್ಟು ವಿಟ್ಲ.

ಯುವವಾಹಿನಿ (ರಿ) ವಿಟ್ಲ ಘಟಕ

ದಿನಾಂಕ : 20-12-2024
ಸ್ಥಳ : ಮೂಡುಬಿದಿರೆ

37ನೇ ವಾರ್ಷಿಕ ಸಮಾವೇಶ

ದಿನಾಂಕ : 07-12-2024
ಸ್ಥಳ : ಕೂಳೂರು ಪಂಪ್‌ ಹೌಸ್ ಬಳಿ

ವಿದ್ಯಾನಿಧಿಯ ಸಹಾಯಾರ್ಥವಾಗಿ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
error: Content is protected !!