ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕ

ಸೋಣ ಸಂಭ್ರಮ

ದಿನಾಂಕ 21-08-2016ರಂದು ಮಂಗಳೂರು ಮಹಿಳಾ ಘಟಕದ ವತಿಯಿಂದ ಮಂಗಳೂರಿನ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ‘ಕರಾವಳಿ ಸಭಾಭವನ’ದಲ್ಲಿ ‘ಸೋಣ ಸಂಭ್ರಮ’ಕಾರ್ಯಕ್ರಮ ಜರಗಿತು. ಕಾರ್ಯಕ್ರಮ ಸಂತ ಅಲೋಶಿಯಸ್ ಕಾಲೇಜಿನ ಪ್ರಾಚಾರ್ಯರಾದ ಡಾ| ಗಣೇಶ್ ಅಮೀನ್ ಸಂಕಮಾರ್ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಮಂಗಳೂರಿನ ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ ಇದರ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸಚಿತಾ ನಂದಗೋಪಾಲ್, ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ, ಘಟಕದ ಸಲಹೆಗಾರರಾದ ಅಶೋಕ್ ಕುಮಾರ್ ಮತ್ತು ಸಾಧು ಪೂಜಾರಿ ಮೊದಲಾದವರು ಭಾಗವಹಿಸಿದ್ದರು. ಘಟಕದ ಅಧ್ಯಕ್ಷೆ ವಿದ್ಯಾ ರಾಕೇಶ್ ಹಾಗೂ ಕಾರ್ಯದರ್ಶಿ ರೇಖಾ ಗೋಪಾಲ್ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಏಷ್ಯನ್ ಪವರ್ ಲಿಫ್ಟಿಂಗ್‌ನಲ್ಲಿ ಪದಕ ವಿಜೇತೆ ಸುಪ್ರಿತಾ ಪೂಜಾರಿಯವರಿಗೆ ಇಲ್ಲದ ತಮ್ಮನ ನೀಡಿ ಸನ್ಮಾನಿಸಲಾಯಿತು.

ವಿದ್ಯಾ ರಾಕೇಶ್ ಸ್ವಾಗತಿಸಿದರು. ರೇಖಾ ಗೋಪಾಲ್ ವಂದಿಸಿದರು. ಕಾರ್ಯಕ್ರಮ ಸಂಚಾಲಕರಾದ ಉಮಾ ಶ್ರೀಕಾಂತ್, ಪ್ರಮೀಳಾ ರಾಜೇಶ್ ಕರ‍್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಜರಗಿತು.ಕಾರ್ಯಕ್ರಮ ಜೊತೆಗೆ ಸೋಣ ತಿಂಗಳಿಗೆ ಸಂಬಂಧಪಟ್ಟ ರಸಪ್ರಶ್ನಾ ಕಾರ್ಯಕ್ರಮ ರಾಕೇಶ್ ಕುಮಾರ್ ಇವರು ನಡೆಸಿಕೊಟ್ಟರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!