ಯುವವಾಹಿನಿ (ರಿ) ಕುಪ್ಪೆಪದವು ಘಟಕದ ಆಶ್ರಯದಲ್ಲಿ

ಸ್ವಚ್ಚತಾ ಆಂದೋಲನಾ

ಕುಪ್ಪೆಪದವು : ಯುವವಾಹಿನಿ (ರಿ) ಕುಪ್ಪೆಪದವು ಘಟಕದ ಆಶ್ರಯದಲ್ಲಿ ಕುಪ್ಪೆಪದವು ಪರಿಸರದ ಸಾರ್ವಜನಿಕ ಸ್ಥಳಗಳಲ್ಲಿ ಅದರ ಸ್ವಚ್ಚತಾ ಕಾರ್ಯವನ್ನು ನಡೆಸಲಾಯಿತು. ಕುಪ್ಪೆಪದವು ಘಟಕದ ಅಧ್ಯಕ್ಷ ಅರುಣ್ ಕುಮಾರ್ ನೇತ್ರತ್ವದಲ್ಲಿ ಈ ಕಾರ್ಯ ನಡೆಯಿತು

Leave a Reply

Your email address will not be published. Required fields are marked *

error: Content is protected !!