ಯುವವಾಹಿನಿ(ರಿ) ಹೆಜಮಾಡಿ ಘಟಕ

ಹೆಜಮಾಡಿ ಘಟಕದ ವಿವಿಧ ಕಾರ್ಯಕ್ರಮಗಳು

ದಿನಾಂಕ 11-9-2016 ರಂದು ಹೆಜಮಾಡಿ ಘಟಕದ ವತಿಯಿಂದ ಗುರುಜಯಂತಿಯ ಪ್ರಯುಕ್ತ ಹೆಜಮಾಡಿ ನಾಲ್ಕು ಕರೆಯ ಗ್ರಾಮಸ್ಥರಿಗೆ ಜರಗಿದ ಕ್ರೀಡಾಕೂಟ ’ಹಗ್ಗಜಗ್ಗಾಟ’ ಕಾರ್ಯಕ್ರಮ.


ಹೆಜಮಾಡಿ ಘಟಕದ ವತಿಯಿಂದ ಜರಗಿದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ.

ತಾ. 6-9-2016 ರಂದು ಸುರತ್ಕಲ್ ಘಟಕದ ವತಿಯಿಂದ ಸುರತ್ಕಲ್ ಲಯನ್ಸ್ ಕ್ಲಬ್‌ನ ಸ್ಪೆಷಲ್ ಚಿಲ್ಡ್ರನ್ಸ್ ಸ್ಕೂಲ್(ವಿಶೇಷ ಮಕ್ಕಳ ಶಾಲೆ)ನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಜರಗಿತು. ಅಲ್ಲಿದ್ದ ಶಿಕ್ಷಕರನ್ನು ಗೌರವಿಸಿ ಸನ್ಮಾನಿಸಲಾಯಿತು.

ಹೆಜಮಾಡಿ ಘಟಕದ ವತಿಯಿಂದ ಕಾಯಿಲೆಯಿಂದ ಬಳಲುತ್ತಿರುವ ವಿದ್ಯಾರ್ಥಿನಿಗೆ ರೂ. 10,000/- ವೈದ್ಯಕೀಯ ನೆರವು ವಿತರಣೆ

Leave a Reply

Your email address will not be published. Required fields are marked *

error: Content is protected !!