ಯುವವಾಹಿನಿ ಬಂಟ್ವಾಳ ಘಟಕದ ವತಿಯಿಂದ

ಅನ್ನಪೂರ್ಣೇಶ್ವರಿ ದೇವಳಕ್ಕೆ ಹೊರೆಕಾಣಿಕೆ

ಬಂಟ್ವಾಳ : ಬಿ.ಸಿ.ರೋಡ್ ಶ್ರೀ ಅನ್ನಪೂರ್ಣೇಶ್ವರಿ ನಾಗದೇವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಇಂದು ನಡೆದ ಹಸಿರುವಾಣಿ ಹೊರೆಕಾಣಿಕೆಯ ಭವ್ಯ ಮೆರವಣಿಗೆಯಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ವತಿಯಿಂದ ಹೊರೆಕಾಣಿಕೆ ನೀಡಿ, ಘಟಕದ ಸದಸ್ಯರು ಭವ್ಯ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ದೇವಳದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಪ್ರಕಾಶ್ ಕಾರಂತ್ ಇವರು ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾದ ಹರೀಶ್ ಕೋಟ್ಯಾನ್ ಕುದನೆ ಇವರನ್ನು ದೇವಳದ ವತಿಯಿಂದ ಗೌರವಿಸಲಾಯಿತು.

Leave a Reply

Your email address will not be published. Required fields are marked *

error: Content is protected !!