ಉಪ್ಪಿನಂಗಡಿ ಯುವವಾಹಿನಿ ಘಟಕದಿಂದ ಆರ್ಥಿಕ ನೆರವು

ಉಪ್ಪಿನಂಗಡಿ : ಉಪ್ಪಿನಂಗಡಿ ಯುವವಾಹಿನಿ ಘಟಕ ಆರಂಭವಾದ ದಿನಗಳಲ್ಲಿ ಘಟಕದ ಬೆಳವಣಿಗೆಗೆ ಶ್ರಮಿಸಿದ ನೆಲ್ಯಾಡಿಯ ರಾಘವ ಪೂಜಾರಿ ಇವರ ಆರೋಗ್ಯ ಚಿಂತಾಜನಕವಾಗಿದ್ದು ತಿಂಗಳಿಗೆ ಸುಮಾರು 75000 ಗಳಷ್ಟು ಖರ್ಚು ಆಗುವುದರಿಂದ ಆರ್ಥಿಕವಾಗಿ ನಿಭಾಯಿಸುವುದು ಕಷ್ಟಕರವಾಗಿರುತ್ತದೆ.ಆದುದರಿಂದ ದಿನಾಂಕ ೧೬. ೦೪. ೨೦೧೯ ರಂದು ಯುವವಾಹಿನಿ ಉಪ್ಪಿನಂಗಡಿ ಘಟಕದಿಂದ 12000 ರೂಪಾಯಿ ಆರ್ಥಿಕ ನೆರವನ್ನು ಹಸ್ತಾಂತರಿಸಲಾಯಿತು. .ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಡಾ.ರಾಜಾರಾಮ ಕೆ.ಬಿ, ಸಲಹೆಗಾರರಾದ ಡಾ.ಸದಾನಂದ ಕುಂದರ್,ಮಾಜಿ ಅಧ್ಯಕ್ಷರಾದ ಶೇಖರ ಗೌಂಡತ್ತಿಗೆ , ಅಧ್ಯಕ್ಷರಾದ ಅಜಿತ್ ಕುಮಾರ್ ಪಾಲೇರಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!