ದಿನಾಂಕ 08/10/2019 ರಂದು ದಸರಾ ಉತ್ಸವದ ಪ್ರಯುಕ್ತ ಶ್ರೀ ದುರ್ಗೆಶ್ವರಿ ದೇಗುಲದಿಂದ ಹೊರಡುವ ಶೋಭಾ ಯಾತ್ರೆಗೆ ಯುವವಾಹಿನಿ ಕುಪ್ಪೆಪದವು ಘಟಕದ ವತಿಯಿಂದ ಶ್ರೀ ಸದ್ಗುರು ನಿತ್ಯಾನಂದ ಸ್ವಾಮೀರವರ ಪ್ರತಿಮೆಯನ್ನು ಸ್ತಬ್ಧ ಚಿತ್ರದ ಪ್ರದರ್ಶನ ಮೂಲಕ ಅವರ ಜೀವನ ಚರಿತ್ರೆಯನ್ನು ತಿಳಿಸುವ ಮೂಲಕ ಭವ್ಯ ಮೆರವಣಿಗೆಯಲ್ಲಿ ಸಾಗಲಾಯಿತು. ಮೆರವಣಿಗೆಯ ಉದ್ದಕ್ಕೂ ನಮ್ಮ ಸದಸ್ಯರೆಲ್ಲರೂ ಈ ಶೋಭಾ ಯಾತ್ರೆಯಲ್ಲಿ ಪಾಲ್ಗೊಂಡು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.(ಈ ಕಾರ್ಯಕ್ರಮಕ್ಕೆ ದಿನೇಶ್ ರಾಯಿರವರು ಹಿನ್ನೆಲೆ ಧ್ವನಿಯಾಗಿ ತೆರೆಯ ಮರೆಯಲ್ಲಿ ಕಾರ್ಯ ನಿರ್ವಹಿಸಿ ಸ್ತಬ್ಧ ಚಿತ್ರಕ್ಕೆ ಮೆರುಗು ನೀಡಿದರು)