ಯುವವಾಹಿನಿಯ ಪದಾಧಿಕಾರಿಗಳು, ನಿರ್ದೇಶಕರು , ಸಂಘಟನಾ ಕಾರ್ಯದರ್ಶಿಗಳು ಸಲಹೆಗಾರರು ಹಾಗೂ ಮಾಜಿ ಅಧ್ಯಕ್ಷರಿಗೆ ಅಭಿನಂದನೆ

ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು.

ಈ ಸಂದರ್ಭದಲ್ಲಿ 2017-18 ನೇ ಸಾಲಿನಲ್ಲಿ ಯಶಸ್ವೀ ಕಾರ್ಯಕ್ರಮಗಳನ್ನು ನೀಡಲು ಸಹಕಾರ ನೀಡಿದ ಸಲಹೆಗಾರರು, ಮಾಜಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಯುವವಾಹಿನಿಯ ನಿಕಟಪೂರ್ವ ಅಧ್ಯಕ್ಷ ಯಶವಂತ ಪೂಜಾರಿ ಅಭಿನಂದಿಸಿದರು.

 

Leave a Reply

Your email address will not be published. Required fields are marked *

error: Content is protected !!