ಮಂಗಳೂರು : ಯುವವಾಹಿನಿಯ ಉಪನಿಬಂಧನೆಗ ಹಾಗೂ ಉಪನಿಯಮಗಳನ್ನು ಒಳಗೊಂಡ ಮಾರ್ಗದರ್ಶಿ ಪುಸ್ತಕವನ್ನು ಯುವವಾಹಿನಿಯ ಸಲಹೆಗಾರರಾದ ಬಿ.ತಮ್ಮಯ ಬಿಡುಗಡೆಗೊಳಿಸಿದರು.
ದಿನಾಂಕ 29.07.2018 ರಂದು ನಡೆದ ಯುವವಾಹಿನಿ ಕೇಂದ್ರ ಸಮಿತಿಯ ಮಾಸಿಕ ಸಭೆಯಲ್ಲಿ ಈ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ, ನಿಯೋಜಿತ ಅಧ್ಯಕ್ಷ ಜಯಂತ ನಡುಬೈಲು, ಪ್ರಧಾನ ಕಾರ್ಯದರ್ಶಿ ರಾಜೇಶ್ ಸುವರ್ಣ, ಉಪಾಧ್ಯಕ್ಷ ನರೆಶ್ ಕುಮಾರ್ ಸಸಿಹಿತ್ಲು, ನಿಕಟಪೂರ್ವ ಅಧ್ಯಕ್ಷ ಪದ್ಮನಾಭ ಮರೋಳಿ, ಮಾಜಿ ಅಧ್ಯಕ್ಷರಾದ ಅಶೋಕ್ ಕುಮಾರ್, ವಿಶ್ವನಾಥ್ ಕೆ. ಮತ್ತಿತರರು ಉಪಸ್ಥಿತರಿದ್ದರು.
Verygoodbook