ವೇಣೂರು : ಯುವವಾಹಿನಿ (ರಿ) ವೇಣೂರು ಘಟಕದ ಆಶ್ರಯದಲ್ಲಿ ಕರಿಮಣೇಲು ತಿಮ್ಮಣ್ಣಬೆಟ್ಟು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ನಿತೀಶ್ ಎಚ್, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ರಾಕೇಶ್ ಮೂಡುಕೋಡಿ, ವಲಯ ಬಿಲ್ಲವ ಸಂಘದ ಅಧ್ಯಕ್ಷ ಪೂವಪ್ಪ ಪರನೀರು, ನಿರ್ದೇಶಕರಾದ ಲವಶಾಂತಿ ಪರನೀರು, ಹರೀಶ್ ಪಿ.ಎಸ್, ಸತೀಶ್ ಕಾಂತಿಬೆಟ್ಟು, ಕೃಷ್ಣಪ್ಪ ಪೂಜಾರಿ, ಹರೀಶ್ ಪೂಜಾರಿ ದೇಲಂಪುರಿ, ಮತ್ತಿತರರು ಉಪಸ್ಥಿತರಿದ್ದರು