ಯುವಸಿಂಚನ ಪತ್ರಿಕೆ : ಫೆಬ್ರವರಿ 2018

ಯುವಸಿಂಚನ ಪತ್ರಿಕೆ ಬಿಡುಗಡೆ

ಯುವವಾಹಿನಿಯ ಮುಖವಾಣಿ ಯುವಸಿಂಚನ‌ ಪತ್ರಿಕೆಯ ಫೆಬ್ರವರಿ ತಿಂಗಳ ಆವೃತ್ತಿಯನ್ನು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಕಟಪಾಡಿ ಶಂಕರ ಪೂಜಾರಿ ಬಿಡುಗಡೆಗೊಳಿಸಿದರು, ಈ ಸಂದರ್ಭದಲ್ಲಿ ಕಾಪು ಕ್ಷೇತ್ರದ ಶಾಸಕರಾದ ವಿನಯ ಕುಮಾರ್ , ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರು ಹಾಗೂ ಯುವಸಿಂಚನ ಪತ್ರಿಕೆಯ ಗೌರವ ಸಂಪಾದಕರಾದ ಯಶವಂತ ಪೂಜಾರಿ, ಯುವಸಿಂಚನ ಪತ್ರಿಕೆಯ ಸಂಪಾದಕರಾದ ಶುಭ ರಾಜೇಂದ್ರ, ಸಂಪತ್ ಬಿ.ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಸಂತೋಷ್ ಕುಮಾರ್ , ಯುವವಾಹಿನಿ ಕಾಪು ಘಟಕದ ಅಧ್ಯಕ್ಷರಾದ ದೀಪಕ್ ಕುಮಾರ್ ಎರ್ಮಾಳ್ ಮತ್ತು ಮತ್ತಿತರರು ಉಪಸ್ಥಿತರಿದ್ದರು

2 thoughts on “ಯುವಸಿಂಚನ ಪತ್ರಿಕೆ ಬಿಡುಗಡೆ

Leave a Reply to ಅಶೋಕ್ ಕುಮಾರ್ ಪಡ್ಪು Cancel reply

Your email address will not be published. Required fields are marked *

error: Content is protected !!