ದೇಶದ ಪ್ರತಿಷ್ಠಿತ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಒಂದಾದ ಯೂನಿಯನ್ ಬ್ಯಾಂಕ್ ಒಫ್ ಇಂಡಿಯಾ ಇದರ ನೌಕರರ ಸಂಘ (ಕರ್ನಾಟಕ) ದ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿರುವ, ಯುವವಾಹಿನಿ (ರಿ.) ಪಣಂಬೂರು-ಕುಳಾಯಿ ಘಟಕದ ಮಾಜಿ ಅಧ್ಯಕ್ಷರು ಹಾಗೂ ಪ್ರಸ್ತುತ ಸಾಲಿನ ವಿಶುಕುಮಾರ್ ದತ್ತಿನಿಧಿ ಸಂಚಾಲಕರಾರುವ ಶ್ರೀ ಸುರೇಶ್ ಪೂಜಾರಿ ಇವರಿಗೆ ಯುವಸಿಂಚನ ಹಾಗೂ ಯುವವಾಹಿನಿ ಸಾಮಾಜಿಕ ಜಾಲತಾಣ ಬಳಗದ ಹೃದಯಸ್ಪರ್ಶಿ ಅಭಿನಂದನೆಗಳು.