ಯುವವಾಹಿನಿ (ರಿ) ಮಂಗಳೂರು ಘಟಕ

ರವೀಶ್ ಕುಮಾರ್ ನೇತೃತ್ವದ 17 ಸದಸ್ಯರ ಮಂಗಳೂರು ಯುವವಾಹಿನಿ ತಂಡ ಅಧಿಕಾರ ಸ್ವೀಕಾರ

ದಿನಾಂಕ 12.03.2017 ನೇ ಆದಿತ್ಯವಾರ ಮಂಗಳೂರು ಕೊಟ್ಟಾರ ಚೌಕಿಯಲ್ಲಿರುವ ಮೆ.ಐಡಿಯಲ್ ಎರೇಂಜರ್ಸ್ ವಠಾರದಲ್ಲಿ ಜರುಗಿದ ಯುವವಾಹಿನಿ(ರಿ) ಮಂಗಳೂರು ಘಟಕದ 2017-18ನೇ ಪದಗ್ರಹಣ ಸಮಾರಂಭ ಜರುಗಿತು.

2017-18 ನೇ ಸಾಲಿನ ನೂತನ ಪದಾಧಿಕಾರಿಗಳ ವಿವರ

ಅದ್ಯಕ್ಷ : ರವೀಶ್ ಕುಮಾರ್
ಉಪಾಧ್ಯಕ್ಷ : ನವೀನ್ ಚಂದ್ರ
ಕಾರ್ಯದರ್ಶಿ : ಪ್ರವೀಣ್ ಕುಮಾರ್ ಕಿರೋಡಿ
ಜತೆ ಕಾರ್ಯದರ್ಶಿ : ಯತೀಶ್ ಬಳಂಜ
ಕೋಶಾಧಿಕಾರಿ : ಸದಾನಂದ ಕುಳಾಯಿ
ಸಂಘಟನಾ ಕಾರ್ಯದರ್ಶಿ : ಜೈ ಕುಮಾರ್

ನಿರ್ದೇಶಕರು

ನಾರಾಯಣಗುರು ತತ್ವ ಪ್ರಚಾರ : ರಾಜೇಂದ್ರ ಚಿಲಿಂಬಿ
ಸಮಾಜ ಸೇವೆ : ಮಹೇಶ್ ಅಮೀನ್
ವ್ಯಕ್ತಿತ್ವ ವಿಕಸನ : ರಾಜೇಶ್ ಕದ್ರಿ
ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ : ಹರೀಶ್ ಪಚ್ಚನಾಡಿ
ವಿದ್ಯಾರ್ಥಿ ಸಂಘಟನಾ ಕಾರ್ಯದರ್ಶಿ :ಲಕ್ಷ್ಮೀನಾರಾಯಣ
ಕಲೆ ಮತ್ತು ಸಾಹಿತ್ಯ : ಕದ್ರಿ ಮನೋಹರ್
ಕ್ರೀಡೆ ಮತ್ತು ಆರೋಗ್ಯ : ಗಣೇಶ್ ವಿ
ಪ್ರಚಾರ ನಿರ್ದೇಶಕರು : ಹರೀಶ್ ಎಸ್

ಸಂಚಾಲಕರು

ಯುವಜನ ಸೇವಾ ಸಮಿತಿ : ಜಗನ್ನಾಥ ಶಿರ್ವಾಲು
ಶೈಕ್ಷಣಿಕ ದತ್ತು ನಿಧಿ : ಸತೀಶ್ ಎ
ಪ್ರವಾಸ ಸಮಿತಿ : ಮಹಾಬಲ ಪೂಜಾರಿ

ಕಾರ್ಯದರ್ಶಿ ನವೀನ್ ಚಂದ್ತ. 2016-17ನೇ ಸಾಲಿನ ವಾರ್ಷಿಕ ವರದಿ ಮಂಡಿಸಿದರು. ಚುನಾವಣಾಧಿಕಾರಿ ಹರೀಶ್ ಕೆ ಪೂಜಾರಿ 2017-18 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಆಯ್ಕೆ ಪ್ರಕಟಿಸಿದರು. ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅದ್ಯಕ್ಷ ಪದ್ಮನಾಭ ಮರೋಳಿ ಪದಪ್ರಧಾನ ಮಾಡಿದರು.

ರವೀಶ್ ಕುಮಾರ್ ನೇತೃತ್ವದ 17 ಸದಸ್ಯರ ನೂತನ ತಂಡ ಮಂಗಳೂರು ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸುವ ಬಗ್ಗೆ ಪ್ರಮಾಣ ವಚನ ಸ್ವೀಕರಿಸಿತು.

ಪ್ರಾಮಾಣಿಕ ಪ್ರೀತಿ ಯುವವಾಹಿನಿಯಲ್ಲಿ ತನಗೆ ದೊರೆತಿದೆ. ಸೇವಾ ಕೈಂಕರ್ಯದ ಹಗ್ಗವನ್ನು ತನಗೆ ನೀಡಿದ್ದಾರೆ ಸರ್ವರ ಸಹಕಾರದಿಂದ ಸಂಘಟನೆಯನ್ನು ಸಮರ್ಥವಾಗಿ ಮುನ್ನಡೆಸುವ ವಿಶ್ವಾಸ ತನಗಿದೆ ಎಂದು ನೂತನ ಅದ್ಯಕ್ಷ ರವೀಶ್ ಕುಮಾರ್ ಅಭಿಪ್ರಾಯ ಪಟ್ಟರು.

ಸಭೆ ಅಧ್ಯಕ್ಷತೆ ವಹಿಸಿದ್ದ ನಿರ್ಗಮನ ಅದ್ಯಕ್ಷ ಸುನೀಲ್ ಕೆ ಅಂಚನ್ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ತಿಳಿಸಿದರು. ನಿರ್ಗಮನ ಅದ್ಯಕ್ಷ ಸುನೀಲ್ ಕೆ. ಅಂಚನ್ ನೂತನ ಅದ್ಯಕ್ಷ ರವೀಶ್ ಕುಮಾರ್­ಗೆ ಸಾಂಕೇತಿಕವಾಗಿ ಅಧಿಕಾರ ಹಸ್ತಾಂತರ ಮಾಡಿದರು. ಯುವವಾಹಿನಿಯ ವಿವಿಧ ಘಟಕಗಳ ಪದಾಧಿಕಾರಿಗಳು ಶುಭ ಹಾರೈಕೆ ಮಾಡಿದರು.

ಸುನೀಲ್ ಕೆ. ಅಂಚನ್ ಸ್ವಾಗತಿಸಿದರು ಮಂಗಳೂರು ಘಟಕದ ಮಾಜಿ ಅದ್ಯಕ್ಷ ಯಶವಂತ ಪೂಜಾರಿ ಪ್ರಸ್ತಾವನೆ ಮಾಡಿದರು. ನೂತನ ಕಾರ್ಯದರ್ಶಿ ಪ್ರವೀಣ್ ಸಾಲ್ಯಾನ್ ಕಿರೋಡಿ ಧನ್ಯವಾದ ನೀಡಿದರು. ರಾಕೇಶ್ ಕುಮಾರ್ ಹಾಗೂ ಜೈ ಕುಮಾರ್ ಕೊಲ್ಯ ಕಾರ್ಯಕ್ರಮ ನಿರ್ವಹಿಸಿದರು.

3 thoughts on “ರವೀಶ್ ಕುಮಾರ್ ನೇತೃತ್ವದ 17 ಸದಸ್ಯರ ಮಂಗಳೂರು ಯುವವಾಹಿನಿ ತಂಡ ಅಧಿಕಾರ ಸ್ವೀಕಾರ

  1. My warm regards & best wishes to new yuvavahini Mangaluru ghataka 2017-18 yuva Ravish & his team of bearers. Our President will definitely focus on Youth development. Member’s interaction meeting. FAMILY GET TOGETHER. NEW vision on personality development. Skill development programme. Regular updates on current affairs programme relating to yuvavahini centtral committee s incoming projects.Awareness programme about Govt welfare scheme with team work & guidance

  2. Congrats dear Ravish for having became the president of one of the prestigious chapter of Mangaluru. I am at Mumbai and hence I could not attend the programme. Anyhow programme was nicely arranged as seen from the photos.
    .

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 14-12-2024
ಸ್ಥಳ :

ಯುವವಾಹಿನಿ (ರಿ.) ಪುತ್ತೂರು ಘಟಕ

ದಿನಾಂಕ : 15-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಕುಳಾಯಿ

ಯುವವಾಹಿನಿ (ರಿ.) ಪಣಂಬೂರು - ಕುಳಾಯಿ ಘಟಕ

ದಿನಾಂಕ : 11-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಶಿವಗಿರಿ, ಪೊನ್ನೊಟ್ಟು ವಿಟ್ಲ.

ಯುವವಾಹಿನಿ (ರಿ) ವಿಟ್ಲ ಘಟಕ

ದಿನಾಂಕ : 20-12-2024
ಸ್ಥಳ : ಮೂಡುಬಿದಿರೆ

37ನೇ ವಾರ್ಷಿಕ ಸಮಾವೇಶ

ದಿನಾಂಕ : 07-12-2024
ಸ್ಥಳ : ಕೂಳೂರು ಪಂಪ್‌ ಹೌಸ್ ಬಳಿ

ವಿದ್ಯಾನಿಧಿಯ ಸಹಾಯಾರ್ಥವಾಗಿ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
error: Content is protected !!