ಯುವವಾಹಿನಿ (ರಿ) ಮೂಡಬಿದ್ರೆ ಘಟಕ

ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ಶಿಬಿರ

ಮೂಡಬಿದ್ರೆ : ಯುವವಾಹಿನಿ (ರಿ) ಮೂಡಬಿದ್ರೆ ಘಟಕದ ಆಶ್ರಯದಲ್ಲಿ ನೆಲ್ಲಿಕಾರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಸಹಯೋಗದೊಂದಿಗೆ ದಿನಾಂಕ 10.06.2018 ರಂದು ನೆಲ್ಲಿಕಾರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ಕಾರ್ಯಾಗಾರ ಏರ್ಪಡಿಸಲಾಗಿತ್ತು.

ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್‌ ಇದರ ಗೌರವ ವಿಶ್ವಸ್ಥರಾದ ಚಂದ್ರಶೇಖರ್ ಎಸ್.ಎಡಪದವು ಇವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಕಾರ್ಯಾಗಾರ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಮೂಡಬಿದ್ರೆ ಘಟಕದ.ಅಧ್ಯಕ್ಷರಾದ ರಾಜೇಶ್ ಡಿ.ಕೋಟ್ಯಾನ್, ನೆಲ್ಲಿಕಾರು ಬಿಲ್ಲವ ಸಂಘದ ಅಧ್ಯಕ್ಷ ಗೋಪಾಲ ಪೂಜಾರಿ, ಉಪಾಧ್ಯಕ್ಷರು ಗಂಗಾಧರ ಪೂಜಾರಿ, ಬಿಲ್ಲವ ಗ್ರಾಮ ಸಮಿತಿ ರೆಂಜಾಳ ಇದರ ಉಪಾಧ್ಯಕ್ಷ ನವೀನ್ ಸಾಲ್ಯಾನ್, ಕಾರ್ಯದರ್ಶಿ ಸುರೇಖಾ ರವಿ ಪೂಜಾರಿ, ಶಶಿಧರ ಪೂಜಾರಿ, ಉದಯ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಬಿಲ್ಲವ ಸಮಾಜದ 40 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಶಿಬಿರದ ಪ್ರಯೋಜನ‌ ಪಡೆದರು

One thought on “ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ಶಿಬಿರ

Leave a Reply to Sadhu Poojary Cancel reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!