ಯುವವಾಹಿನಿ (ರಿ) ಮಂಗಳೂರು ಘಟಕದ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ

ಶಿಕ್ಷಕರಿಂದ ಸ್ವಸ್ಥ ಸಮಾಜದ ನಿರ್ಮಾಣ : ದಯಾನಂದ ಕಟೀಲ್

ಮಂಗಳೂರು : ಯುವವಾಹಿನಿಯು ಶಿಕ್ಷಕರನ್ನು ಗೌರವಿಸುವ ಮೂಲಕ ಮಾತೆಗೆ ಗೌರವ ಸಲ್ಲಿಸಿದಂತೆ, ಸಂಘಟನೆಯನ್ನು ಕಟ್ಟುವುದಕ್ಕಿಂದ ಸಂಘಟನೆಯನ್ನು ಉಳಿಸಿ ಬೆಳೆಸುವುದು ಮುಖ್ಯ, ಶಿಕ್ಷಕರು ನಿರಂತರವಾಗಿ ಕಲಿಕೆಯ ಮೂಲಕ ಶಿಕ್ಷಕರೂ ವಿದ್ಯಾರ್ಥಿ ಆದಾಗ ಮಾತ್ರ ಸಮಾಜದ ಶ್ರೇಷ್ಠ ಶಿಕ್ಷಕನಾಗಲು ಸಾಧ್ಯ. ಈ ಮೂಲಕ ಶಿಕ್ಷಕರಿಂದ ಸ್ವಸ್ಥ ಸಮಾಹದ ನಿರ್ಮಾಣವಾಗಿದೆ. ಎಂದು ಮಂಗಳೂರಿನ ಶಾರದಾ ಶಿಕ್ಷಣ ಸಮೂಹ ಸಂಸ್ಥೆಯ ಉಪ ಪ್ರಾಂಶುಪಾಲರಾದ ದಯಾನಂದ ಕಟೀಲ್ ತಿಳಿಸಿದರು.

ಅವರು ದಿನಾಂಕ 04.09.2018 ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ ಆಶ್ರಯದಲ್ಲಿ ಜರುಗಿದ ಶಿಕ್ಷಕರ ದಿನಾಚರಣೆ  ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಉಷಾ, ಶ್ವೇತಾ, ಶುಹಾನ್ ದಾಸ್, ಜಯಶ್ರೀ ದಿನಕರ್, ಸುಜಾತ ಕೇಶವ ಸುವರ್ಣ, ಪರಿಣಿತಾ ಮನೋಹರ್, ಜಯಲತಾ ಬೋಳಾರ್, ಶ್ರುತಿ, ಲತಾ ಕಿಶೋರ್, ರೇಖಾ ಮೊಹನ್ ದಾಸ್, ರಾಕೇಶ್ ಕುಮಾರ್, ಪೂರ್ಣಿಮಾ ಅಶೋಕ್, ದಯಾ.ಜೆ.ಕಾರಂದೂರು, ಹೊನ್ನಪ್ಪ ಬಿ.ಎಸ್, ಅನುಸೂಯ ಹೊನ್ನಪ್ಪ,14 ಶಿಕ್ಷಕರಿಗೆ ಗೌರವ ಅಭಿನಂದನೆ ‌ಸಲ್ಲಿಸಲಾಯಿತು.

ಯುವವಾಹಿನಿ (ರಿ) ಮಂಗಳೂರು ಘಟಕದ ಅಧ್ಯಕ್ಷ ನವೀನ್ ಚಂದ್ರ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಜಯಂತ ನಡುಬೈಲು, ರಂಗಭೂಮಿಗೆ ಕಲಾವಿದ ಸತೀಶ್ ಬಂದಲೆ, ಮುಖ್ಯ  ಅತಿಥಿಯಾಗಿ  ಭಾಗವಹಿಸಿದ್ದರು.
ಯುವವಾಹಿನಿ ಮಾಜಿ ಅಧ್ಯಕ್ಷರಾದ ವಿಶ್ವನಾಥ್, ಅಶೋಕ ಕುಮಾರ್, ಪರಮೇಶ್ವರ ಪೂಜಾರಿ, ಯಶವಂತ ಪೂಜಾರಿ, ಹರೀಶ್ ಕೆ.ಪೂಜಾರಿ, ಕಿಶೋರ್ ಕೆ.ಬಿಜೈ, ಶ್ರೀಧರ ಪೂಜಾರಿ, ಜಯರಾಮ ಕಾರಂದೂರು, ಬಿ.ಎಸ್.ಬಾಲಕೃಷ್ಣ ಉಪಸ್ಥಿತರಿದ್ದರು

ಯುವವಾಹಿನಿಯ ಉಪಾಧ್ಯಕ್ಷ ಲಕ್ಷ್ಮೀ ನಾರಾಯಣ, ಲಕ್ಷ್ಮೀಶ್ ಕಾರ್ಯಕ್ರಮ ನಿರ್ವಹಿಸಿದರು, ಕಾರ್ಯದರ್ಶಿ ರಾಜೇಶ್ ಅಮೀನ್ ಧನ್ಯವಾದ ನೀಡಿದರು

One thought on “ಶಿಕ್ಷಕರಿಂದ ಸ್ವಸ್ಥ ಸಮಾಜದ ನಿರ್ಮಾಣ : ದಯಾನಂದ ಕಟೀಲ್

Leave a Reply to Rajith Kumar Cancel reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!