ಯುವವಾಹಿನಿ (ರಿ) ಸುರತ್ಕಲ್ ಘಟಕ

ಸುರತ್ಕಲ್ ಯುವವಾಹಿನಿ ಸದಸ್ಯರ ಕುಟುಂಬ ಸಮ್ಮಿಲನ

ಸುರತ್ಕಲ್ ಯುವವಾಹಿನಿ ಕುಟುಂಬ ಸದಸ್ಯರ ಕುಟುಂಬ ಸಮ್ಮಿಲನ ಕಾರ್ಯಕ್ರಮವು ದಿನಾಂಕ 05.03.2017 ನೇ ಆದಿತ್ಯವಾರ ಪ್ರಕೃತಿಯ ರಮಣೀಯ ಸ್ಥಳವಾದ ಸಸಿಹಿತ್ಲು ಕಡಲ ಕಿನಾರೆಯಲ್ಲಿ ಜರುಗಿತು.

ಯುವವಾಹಿನಿ ಸುರತ್ಕಲ್ ಘಟಕದ ಅದ್ಯಕ್ಷ ರವೀಂದ್ರ ಕೋಟ್ಯಾನ್, ನಿಕಟಪೂರ್ವ ಅದ್ಯಕ್ಷ ಭಾಸ್ಕರ್ ಸಾಲ್ಯಾನ್, ಯುವವಾಹಿನಿ ಕೇಂದ್ರ ಸಮಿತಿಯ ಅದ್ಯಕ್ಷ ಪದ್ಮನಾಭ ಮರೋಳಿ, ಉಪಾಧ್ಯಕ್ಷ ಯಶವಂತ ಪೂಜಾರಿ ಮತ್ತಿತರ ಗಣ್ಯರು ಸೇರಿದಂತೆ 60ಕ್ಕೂ ಹೆಚ್ಚು ಕುಟುಂಬ ಸದಸ್ಯರು ಭಾಗವಹಿಸಿದ್ದರು

ವಿವಿಧ ಆಟೋಟ ಸ್ಪರ್ಧೆಗಳು, ಮನರಂಜನಾ ಕಾರ್ಯಕ್ರಮಗಳನ್ನು ಸಡೆಸಲಾಯುತು. ಸುರತ್ಕಲ್ ಯುವವಾಹಿನಿ ಕಾರ್ಯದರ್ಶಿ ರಿತೇಶ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.

One thought on “ಸುರತ್ಕಲ್ ಯುವವಾಹಿನಿ ಸದಸ್ಯರ ಕುಟುಂಬ ಸಮ್ಮಿಲನ

Leave a Reply

Your email address will not be published. Required fields are marked *

error: Content is protected !!