08-07-2022, 3:08 PM
ಸುರತ್ಕಲ್ :- ದಿನಾಂಕ 08 ಜುಲೈ 2022 ರಂದು ಘಟಕದ ವತಿಯಿಂದ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷರುಗಳು ಹಾಗೂ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು. ನಮ್ಮ ಘಟಕದ ಸದಸ್ಯೆಯಾದ ಗಾಯತ್ರಿ ಸತೀಶ್ ರವರು ಪರಿಸರ ಉಳಿಸಿ ಗಿಡ ಬೆಳೆಸಿ ಎಂಬುದರ ಮೂಲಕ ಪರಿಸರ ದಿನಾಚರಣೆಯ ಬಗ್ಗೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಸಭೆಯಲ್ಲಿ ಹಾಜರಿದ್ದ ಮಾಜಿ ಅಧ್ಯಕ್ಷರಾದ ಶ್ರೀ ಯೋಗೀಶ್ ಸನಿಲ್ ರವರು ಸದಸ್ಯರೆಲ್ಲರಿಗೂ ಗಿಡಗಳನ್ನು ವಿತರಿಸಿ ಇನ್ನು ಮುಂದೆಯೂ ಇಂತಹ ಒಳ್ಳೊಳ್ಳೆ ಕಾರ್ಯಕ್ರಮಗಳನ್ನು […]
Read More
19-06-2022, 2:29 PM
ಸುರತ್ಕಲ್ :- ದಿನಾಂಕ 19 ಜೂನ್ 2022 ರಂದು ಯುವವಾಹಿನಿ (ರಿ.) ಸುರತ್ಕಲ್ ಘಟಕದ ವತಿಯಿಂದ ತೋಕೂರು ಸುಬ್ರಮಣ್ಯ ದೇವಸ್ಥಾನದ ಜೀರ್ಣೋದ್ದಾರದ ಪ್ರಯುಕ್ತ ಒಂದು ದಿನದ ಕರ ಸೇವೆಯನ್ನು ನೆರವೇರಿಸಲಾಯಿತು. ಮಾಜಿ ಅಧ್ಯಕ್ಷರುಗಳು ಹಾಗೂ ಸದಸ್ಯರು ಸೇರಿ ಒಟ್ಟು 18 ಮಂದಿ ಈ ಸೇವೆಯಲ್ಲಿ ಪಾಲ್ಗೊಂಡು ಸೇವೆಯನ್ನು ಸಲ್ಲಿಸಲಾಯಿತು.
Read More
05-06-2022, 3:59 PM
ಯುವವಾಹಿನಿ (ರಿ.) ಕೇಂದ್ರ ಸಮಿತಿ ಹಾಗೂ ಯುವವಾಹಿನಿ (ರಿ.) ಪಣಂಬೂರು- ಕುಳಾಯಿ ಘಟಕದ ಸಹಯೋಗದಲ್ಲಿ ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ ಅಂತರ್ ಘಟಕಗಳ ಭಜನಾ ಸ್ಪರ್ಧೆ “ಮಾಧವ ಕೀರ್ತನೋತ್ಸವ -2022” ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಬಜ್ಪೆ ಘಟಕ ಪ್ರಥಮ, ಸುರತ್ಕಲ್ ಘಟಕ ದ್ವೀತಿಯ,ಮಂಗಳೂರು ಮಹಿಳಾ ಘಟಕ ತೃತೀಯ, ಬಹುಮಾನ ಪಡೆಯಿತು. ಶ್ರೇಯಾ ಬಜ್ಪೆ ಉತ್ತಮ ಭಜಕ ಪ್ರಶಸ್ತಿ, ಸುರತ್ಕಲ್ ಘಟಕದ ವಿಜಯ ಕುಕ್ಯಾನ್ ಉತ್ತಮ ತಬಲ ವಾದಕ ಪ್ರಶಸ್ತಿ, ದಿನೇಶ್ ಅಡ್ವೆ ಉತ್ತಮ […]
Read More
30-01-2022, 12:50 PM
ಸುರತ್ಕಲ್ : ಯುವವಾಹಿನಿ ಸುರತ್ಕಲ್ ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ವಿವೇಕ್ ಬಿ.ಕೋಟ್ಯಾನ್ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ಮೃದುಲಾ ಪವನ್ ಉಪಾಧ್ಯಕ್ಷ : ತಾರಾ ಅಶೋಕ್ ಹಾಗೂ ಅಶೋಕ್ ಕುಮಾರ್ ಕೋಶಾಧಿಕಾರಿ : ವಾಣಿ ಗಣೇಶ್ ಜತೆ ಕಾರ್ಯದರ್ಶಿ : ಶೈಲೇಶ್ ಕೋಟ್ಯಾನ್ ಸಂಘಟಕನಾ ಕಾರ್ಯದರ್ಶಿ : ರೇವತಿ ನವೀನ್ ವ್ಯಕ್ತಿತ್ವ ವಿಕಸನ ನಿರ್ದೇಶಕರು ವಿದ್ಯಾ ಕೇಶವ್ ಕ್ರೀಡೆ, ಆರೋಗ್ಯ ಮತ್ತು ಸಮಾಜಸೇವಾ ನಿರ್ದೇಶಕರು : ಶ್ರೀನಿವಾಸ್ ಸುವರ್ಣ ಕಲೆ ಮತ್ತು ಸಾಹಿತ್ಯ ನಿರ್ದೇಶಕರು […]
Read More
07-07-2019, 2:19 PM
ಸುರತ್ಕಲ್ : ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಸುರತ್ಕಲ್ ಘಟಕದ ಅತಿಥ್ಯದಲ್ಲಿ ಫಾದರ್ಸ್ ಡೇ ಯ ಪ್ರಯುಕ್ತ ಯುವವಾಹಿನಿ ಅಂತರ್ ಘಟಕ ಪುರುಷರಿಗಾಗಿ ” ಏರ್ ಬಿರ್ಸೆರ್ ನಳ ಪಾರಿವಾರೊಡು” ಅಡುಗೆ ಸ್ಪರ್ಧೆಯನ್ನು ಹಾಗೂ ವಿವಿಧ ಘಟಕಗಳ ಮಹಿಳೆಯರಿಗಾಗಿ ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಸೀರೆ ಮತ್ತು ಕೇಶವಿನ್ಯಾಸ ಸೌಂದರ್ಯ ಸ್ಪರ್ಧೆಯನ್ನು ಸುರತ್ಕಲ್ ತಾರಾ ಟವರ್ಸ್ ಸಭಾಂಗಣದಲ್ಲಿ ದಿನಾಂಕ 07.07.2019 ರಂದು ಅಯೋಜಿಸಲಾಯಿತು. ಈ ಕಾರ್ಯಕ್ರಮವನ್ನು ಪಡುಬಿದ್ರಿಯ ಹೋಟೆಲ್ ಉದ್ಯಮಿ ವೈ.ಸುಕುಮಾರ್ ಉದ್ಘಾಟಿಸಿದರು. […]
Read More
09-02-2019, 3:19 PM
ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು, ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಆಶ್ರಯದಲ್ಲಿ ಯುವವಾಹಿನಿ (ರಿ) ಸುರತ್ಕಲ್ ಘಟಕದ ಆತಿಥ್ಯದಲ್ಲಿ -ವಿಶುಕುಮಾರ್ ಪರಿಚಯ -ಸರಣಿ ಕಾರ್ಯಕ್ರಮವು ಪೆಬ್ರವರಿ 9ರಂದು ಯುವವಾಹಿನಿ ಸುರತ್ಕಲ್ ಘಟಕದ ವಾರದ ಸಭೆಯಲ್ಲಿ ನಡೆಯಿತು. ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಟಿ.ಶಂಕರ್ ಸುವರ್ಣ ಮತ್ತು ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಸಂಚಾಲಕರಾದ ಪ್ರದೀಪ್.ಎಸ್ .ಆರ್ ಸಸಿಹಿತ್ಲು ಭಾಗವಹಿಸಿದರು. ಟಿ. ಶಂಕರ್ ಸುವರ್ಣರವರು ,ವಿಶುಕುಮಾರವರ ಬರಹ, ಚಲನಚಿತ್ರ, ನಿರ್ದೇಶನ ಮತ್ತು ಅವರ ಜೀವನದ ಸಮಗ್ರ ಮಾಹಿತಿಯನ್ನುಸಭೆಗಿತ್ತರು. […]
Read More
27-01-2019, 3:15 PM
ಸುರತ್ಕಲ್ : ಯುವವಾಹಿನಿ(ರಿ) ಸುರತ್ಕಲ್ ಘಟಕವು ಅತ್ಯಂತ ಹಿರಿಯ ಘಟಕಗಳಲ್ಲಿ ಒಂದಾಗಿದ್ದು ಬಹಳಷ್ಟು ಸಮಾಜ ಮುಖಿಯಾಗಿ ಮಾಡುತ್ತಿರುವ ಸೇವೆಯನ್ನು ಖ್ಯಾತ ಉದ್ಯಮಿ ಮ್ಯಾನೇಜಿಂಗ್ ಡ್ಯೆರೆಕ್ಟರ್ ಫಾಟ್ಗೆ ಗ್ರೂಫ್ ಆಪ್ ಕಂಪೆನಿಯ ಅಧ್ಯಕ್ಷ ಶೇಖರ್ ಕೆ.ಕರ್ಕೇರ ತಿಳಿಸಿದರು. ಇವರು ದಿನಾಂಕ 27/01/2019 ಅದಿತ್ಯವಾರದಂದು ಸುರತ್ಕಲ್ ಲಲಿತ್ ಹೊಟೇಲ್ ಇಂಟರ್ ನ್ಯಾಶನಲ್ ನಲ್ಲಿ ಜರಗಿದ ಯುವವಾಹಿನಿ(ರಿ) ಸುರತ್ಕಲ್ ಘಟಕದ 2019-2020ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ – ಸಾರಥ್ಯ 2019 ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ(ರಿ) ಸುರತ್ಕಲ್ ಘಟಕದ ಅಧ್ಯಕ್ಷ […]
Read More
19-10-2018, 3:12 PM
ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]
Read More
16-09-2018, 3:22 AM
ಸುರತ್ಕಲ್ : ಬ್ರಹ್ಮ ಶ್ರೀ ನಾರಾಯಣಗುರುಗಳ ಜನನವಾದ ನಂತರ ನಮ್ಮ ಸಮಾಜ ತಲೆಯೆತ್ತಿ ನಡೆಯುವಂತಾಗಿದೆ ಹಾಗು ಭಜನೆ ಬೇಡ ಭೋಜನ ಬೇಕೆಂಬ ಈ ಸಮಾಜದಲ್ಲಿ ಭಜನಾ ಸ್ಪರ್ಧೆ ಯನ್ನು ಏರ್ಪಡಿಸಿ ಮಕ್ಕಳಿಗೆ ಧಾರ್ಮಿಕತೆ ತಿಳಿಯಪಡಿಸಿ ಸುರತ್ಕಲ್ ಘಟಕ ಉತ್ತಮ ಕಾರ್ಯವನ್ನು ಮಾಡಿರುತ್ತದೆ. ಹಿರಿದಾದುದನ್ನು ಪೂರ್ಣ ಪ್ರಮಾಣದಲ್ಲಿ ಪ್ರೀತಿಸುವುದೇ ಭಕ್ತಿ. ಎಲ್ಲವನ್ನೂ ನಡೆಸುತ್ತಿರುವ ಶಕ್ತಿಯೇ ಬೇರೆ ಇದೆ. ತಾನು ಆ ಶಕ್ತಿಗಿಂತ ಬೇರೆ ಹಾಗೂ ಕಿರಿಯ ಎಂದು ಮಾನವ ಅಂದುಕೊಂಡಾಗ ಆ ಅದ್ಭುತ, ಅಗಮ್ಯ ಚೈತನ್ಯಕ್ಕೆ ನಮ್ಮನ್ನು ತಾವು […]
Read More