ಡೆನ್ನಾನ ಕವನ ಸ್ಪರ್ಧೆ
23-03-2026, 9:16 AM
ಸ್ಪರ್ಧೆಯ ವಿವರಗಳು: ವಂದನೆಗಳೊಂದಿಗೆ: ಪ್ರಧಾನ ಕಾರ್ಯದರ್ಶಿ, ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು
23-03-2026, 9:16 AM
ಸ್ಪರ್ಧೆಯ ವಿವರಗಳು: ವಂದನೆಗಳೊಂದಿಗೆ: ಪ್ರಧಾನ ಕಾರ್ಯದರ್ಶಿ, ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು
15-03-2026, 10:00 AM
ಬಂಟ್ವಾಳ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಎಪ್ರಿಲ್ 19 ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯುವ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ 2026 ರ ಲೋಗೋವನ್ನು ಕಿಯೋನಿಕ್ಸ್ ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್ ಹಾಗೂ ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ಅನಾವರಣಗೊಳಿಸಿದರು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು […]
26-02-2026, 9:00 PM
ವಿವೇಕಪುರ (ನರಿಕೊಂಬು): “ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಿಷ್ಠರಾಗಿ” ಎಂಬ ಮಂತ್ರದೊಂದಿಗೆ ಸಂಸ್ಕಾರಯುತ ಶಿಕ್ಷಣಕ್ಕೆ ಒತ್ತು ನೀಡಿದ ಬ್ರಹ್ಮಶ್ರೀ ನಾರಾಯಣ ಗುರುಗಳು, ಮಾನವ ಕುಲದ ಸಂಘಟನೆಯೇ ಬಲಿಷ್ಠ ಸಮಾಜದ ಅಡಿಪಾಯವೆಂದು ಸಾರಿದರು ಎಂದು ಶಿಕ್ಷಕ ಮಧುಸೂದನ್ ಸುವರ್ಣ ತಿಳಿಸಿದರು. ಫೆಬ್ರವರಿ 26ರಂದು ನರಿಕೊಂಬು ಮೊಗರ್ನಾಡು ವಿವೇಕಪುರದ ರಂಜಿತ್ ಪೂಜಾರಿ ಅವರ ‘ಬೃಂದಾವನ’ ನಿವಾಸದಲ್ಲಿ ನಡೆದ ‘ಗುರುತತ್ವವಾಹಿನಿ ಭಜನಾ ಸಂಕೀರ್ತನೆ-68’ ಕಾರ್ಯಕ್ರಮದಲ್ಲಿ ಅವರು ಗುರುಸಂದೇಶ ನೀಡಿದರು. ಆಧ್ಯಾತ್ಮಿಕ ಚಿಂತನೆ, ಸಾಮಾಜಿಕ ಸಮಾನತೆ ಮತ್ತು ಶೈಕ್ಷಣಿಕ ಪ್ರಗತಿಯ ಮೂಲಕ ಸಮಾಜದಲ್ಲಿ ಮಹತ್ತರ […]
12-02-2026, 9:00 PM
ಸಿದ್ದಕಟ್ಟೆ : ಸಮಾನತೆ ಮತ್ತು ಮಾನವತೆಯ ಸಂದೇಶವನ್ನು ಸಾರಿದ ನಾರಾಯಣಗುರುಗಳ ಚಿಂತನೆಗಳು ಸಮಾಜವನ್ನು ಒಂದೇ ಸೂತ್ರದಲ್ಲಿ ಕಟ್ಟುವ ಶಕ್ತಿಯಾಗಿದೆ. ಮನುಷ್ಯನ ಮೌಲ್ಯವು ಅವನ ಜನ್ಮದಲ್ಲಲ್ಲ, ಅವನ ಮಾನವೀಯ ಗುಣಗಳಲ್ಲಿ ಇದೆ ಎಂಬುದು ಅವರ ತತ್ತ್ವದ ಸಾರವಾಗಿದೆ. ಪರಸ್ಪರ ಗೌರವ, ಪ್ರೀತಿ ಮತ್ತು ಸಹಕಾರದಿಂದ ಬದುಕಿದಾಗ ಮಾತ್ರ ಸಮಾಜ ನಿಜವಾದ ಅರ್ಥದಲ್ಲಿ ಬಲಿಷ್ಠವಾಗುತ್ತದೆ. ನಾರಾಯಣಗುರುಗಳ ಆದರ್ಶಗಳು ಇಂದು ಸಹ ಸಮಾನತೆ, ಸಹೋದರತೆ ಮತ್ತು ಮಾನವತೆಯ ದೀಪವನ್ನು ಬೆಳಗಿಸುತ್ತಿವೆ. ಎಂದು ಪೆರಿಯಾವು ಗುತ್ತು ಶಿವರಾಜ್ ಗಟ್ಟಿ ಹೇಳಿದರು. ಅವರು ಫೆಬ್ರವರಿ […]
10-02-2026, 4:00 PM
ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ 2026ನೇ ಎಪ್ರಿಲ್ 19ರಂದು ನಡೆಯುವ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ 2026 ಇದರ ನಿಯಮಾವಳಿಗಳನ್ನು ಕೇಂದ್ರ ಸಮಿತಿಯು ಬಿಡುಗಡೆಗೊಳಿಸಿದೆ. ನಿಯಮಾವಳಿಗಳು ಅರ್ಹತೆ ಮತ್ತು ಸದಸ್ಯತ್ವ : 1) ಈ ಸ್ಪರ್ಧೆಯು ಯುವವಾಹಿನಿಯ ಅರ್ಹ ಸದಸ್ಯರಿಗೆ ಮಾತ್ರ ಸೀಮಿತವಾಗಿರುವ ಅಂತರ್ಘಟಕ ಸಾಂಸ್ಕೃತಿಕ ಸ್ಪರ್ಧೆಯಾಗಿರುತ್ತದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲಾ ಸದಸ್ಯರು ನಿಗದಿತ ಅವಧಿಯೊಳಗೆ […]
25-01-2026, 11:00 AM
ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಕೋಟಿ ಚೆನ್ನಯ ಕ್ರೀಡೋತ್ಸವದ ಪ್ರಯುಕ್ತ ಭಾರತೀಯ ಅಂಚೆ ಇಲಾಖೆಯ ಜನ ಸಂಪರ್ಕ ಅಭಿಯಾನ ಶಿಬಿರವನ್ನು ಬಂಟ್ವಾಳ ಎಸ್.ವಿ.ಎಸ್ ಕ್ರೀಡಾಂಗಣದಲ್ಲಿ 2026ನೇ ಜನವರಿ 28ರಂದು ಆಯೋಜಿಸಲಾಯಿತು ಯುವವಾಹಿನಿ ಬಂಟ್ವಾಳ ಘಟಕದ ಮಾದರಿ ಕಾರ್ಯ ಶ್ಲಾಘನೀಯ : ಅಶೋಕ್ ಕುಮಾರ್ ಪಡ್ಪುಯುವವಾಹಿನಿ ಬಂಟ್ವಾಳ ಘಟಕವು ಕೋಟಿ ಚೆನ್ನಯ ಕ್ರೀಡೋತ್ಸವದ ಐತಿಹಾಸಿಕ ಕಾರ್ಯಕ್ರಮದಲ್ಲಿ ಜನತೆಗೆ ಸ್ಪಂದಿಸುವ ಆಧಾರ್ ನೊಂದಣಿ, ತಿದ್ದುಪಡಿ ಹಾಗೂ ಅಂಚೆ ಇಲಾಖೆಯ ಅಪಘಾತ ವಿಮೆ ನೊಂದಣಿಯಂತಹ ಸಮಾಜಮುಖಿ ಕಾರ್ಯ ಶ್ಲಾಘನೀಯ […]
01-01-2026, 12:29 PM
ಬಂಟ್ವಾಳ : ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶವು ಜಾತಿ–ಮತ–ಭೇದಗಳನ್ನು ಮೀರಿ ಮಾನವೀಯತೆಯ ಆಧಾರದ ಮೇಲೆ ಸಮಾಜವನ್ನು ಒಗ್ಗೂಡಿಸುವ ಶಾಶ್ವತ ಚಿಂತನೆಯಾಗಿದೆ. ಗುರುಗಳ ತತ್ತ್ವಗಳು, ಶಾಂತಿ, ಸೌಹಾರ್ದತೆ ಮತ್ತು ಸಮತೋಲನದ ಸಮಾಜ ನಿರ್ಮಾಣಕ್ಕೆ ದಾರಿದೀಪವಾಗಿವೆ. ಗುರುಗಳ ಸಂದೇಶವನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ನಿಜವಾದ ಸಮಾಜ ಸಮರಸತೆ ಸಾಧ್ಯವಾಗುತ್ತದೆ ಎಂಬ ಸತ್ಯವನ್ನು ಈ ಚಿಂತನೆ ನಮಗೆ ನೆನಪಿಸುತ್ತದೆ ಎಂದು ಪೆರಿಯಾವು ಗುತ್ತು ಶಿವರಾಜ್ ಗಟ್ಟಿ ಹೇಳಿದರು. ಅವರು ಜನವರಿ 01ರಂದು ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ರಾಮನಗರ ಮದ್ವದಲ್ಲಿ, ಯುವವಾಹಿನಿ ಬಂಟ್ವಾಳ […]