18-08-2024, 11:06 AM
ಬಂಟ್ವಾಳ : ತುಳುವ ಶೈಲಿಯ ವೇದಿಕೆ ನೋಡಿ ಬಹಳ ಸಂತೋಷವಾಯಿತು. ಈ ಮೂಲಕ ತುಳು ಸಂಪ್ರದಾಯವನ್ನೇ ಮೈಗೂಡಿಸಿ ಕೊಂಡಿರುವ ತುಳುವರ ಕೂಟದಲ್ಲಿ ಭಾಗವಹಿಸುವ ಸುಯೋಗ ದೊರಕಿದೆ. ಜೊತೆಗೆ ಯುವವಾಹಿನಿಯ ಪ್ರತಿಭೆಗಳಿಗೆ ಸುಂದರ ವೇದಿಕೆ ದೊರಕಿರುವುದು ಸಂತೋಷವೆನಿಸಿದೆ. ಸಮಾಜಮುಖಿ ಸೇವೆ ಸಲ್ಲಿಸುತ್ತಾ ರಾಜ್ಯೋತ್ಸವ ಪ್ರಶಸ್ತಿ ಪಡೆದೆರುವ ಸಂಸ್ಥೆ ಯುವವಾಹಿನಿಯ ಕಾರ್ಯಗಳು ಶ್ಲಾಘನೀಯ ಎಂದು ಮುಖ್ಯ ಅತಿಥಿಯಾದ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಉಪಾಧ್ಯಕ್ಷ ಲೋಕೇಶ್ ಕೋಟ್ಯಾನ್ ಅವರು ಅಭಿಪ್ರಾಯ ಪಟ್ಟರು. ಯುವವಾಹಿನಿ (ರಿ.) ಬಂಟ್ವಾಳ ತಾಲೂಕು ಘಟಕದ ವತಿಯಿಂದ […]
Read More
09-08-2024, 3:39 AM
ಬಂಟ್ವಾಳ: ಯುವವಾಹಿನಿ (ರಿ) ಬಂಟ್ವಾಳ ಘಟಕದ ಆಶ್ರಯದಲ್ಲಿ ಗುರುತತ್ವವಾಹಿನಿ ಮಾಲಿಕೆ-5 ಕಾರ್ಯಕ್ರಮವು ಸದಸ್ಯರು ಯೋಗೀಶ್ ಪೂಜಾರಿ ಕಲ್ಲಡ್ಕ ಇವರ ಗೃಹದಲ್ಲಿ ಜರಗಿತು. ಗುರುತತ್ವವಾಹಿನಿ ಮಾಲಿಕೆ ವಿಶಿಷ್ಟ ಪರಿಕಲ್ಪನೆಯ ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷರು ಪ್ರೇಮನಾಥ ಕೆ ಹಾಗೂ ಪ್ರಥಮ ಉಪಾಧ್ಯಕ್ಷರು ನಾರಾಯಣ ಪೂಜಾರಿ ಪಲ್ಲಿಕಂಡ, ಆರೋಗ್ಯ ನಿರ್ದೇಶಕ ಮಹೇಶ್ ಬೊಳ್ಳಾಯಿ, ಸಂಘಟನಾ ಕಾರ್ಯದರ್ಶಿ ಉದಯ್ ಮೇನಾಡು, ಉದ್ಯೋಗ ಮತ್ತು ಭವಿಷ್ಯ ನಿರ್ದೆಶಕರು ಕಿರಣ್ ಪೂಂಜರೆಕೋಡಿ, ಸದಸ್ಯರು ಪ್ರಶಾಂತ್ ಏರಮಲೆ, ವಿಘ್ನೇಶ್ ಬೊಳ್ಳಾಯಿ, ಸೂರಜ್ ತುಂಬೆ, ಯತೀಶ್ ಬೊಳ್ಳಾಯಿ,ಸತೀಶ್ ಬಾಯಿಲ, […]
Read More
29-07-2024, 3:58 PM
ಬಂಟ್ವಾಳ: ಯುವವಾಹಿನಿ (ರಿ) ಬಂಟ್ವಾಳ ಘಟಕದ ಆಶ್ರಯದಲ್ಲಿ ಗುರುತತ್ವವಾಹಿನಿ ಮಾಲಿಕೆ-4 ರ ಕಾರ್ಯಕ್ರಮದಲ್ಲಿ ಮಾತನಾಡಿ ನಾರಾಯಣ ಗುರುಗಳು ಮಾಡಿದ ಸಾಮಾಜಿಕ ಬದಲಾವಣೆಯ ಕಾರಣವಾದ ಅಂದಿನ ಇತಿಹಾಸವನ್ನು ತಿಳಿದುಕೊಂಡು ಗುರುಗಳ ಸಂದೇಶದಲ್ಲಿ ಹೆಜ್ಜೆ ಹಾಕಿದಾಗ ಗುರುತತ್ವಕ್ಕೊಂದು ಅರ್ಥಬರಲಿದೆ ಎಂದು ಅಭಿಪ್ರಾಯಪಟ್ಟರು. ಜತೆ ಕಾರ್ಯದರ್ಶಿ ಸುನೀಲ್ ಸಾಲ್ಯಾನ್ ದಡ್ಡು ರಾಯಿ ಇವರ ಮನೆಯಲ್ಲಿ ಜರುಗಿತು. ಮಾಜಿ ಅಧ್ಯಕ್ಷರಾದ ಪ್ರೇಮನಾಥ ಕೆ, ಶಿವಾನಂದ ಎಮ್ ಹಾಗೂ ಪ್ರಥಮ ಉಪಾಧ್ಯಕ್ಷರಾದ ನಾರಾಯಣ ಪೂಜಾರಿ ಪಲ್ಲಿಕಂಡ, ಆರೋಗ್ಯ ನಿರ್ದೇಶಕ ಮಹೇಶ್ ಬೊಳ್ಳಾಯಿ, ಸಂಘಟನಾ ಕಾರ್ಯದರ್ಶಿ […]
Read More
21-07-2024, 4:50 PM
ಬಂಟ್ವಾಳ: ಯುವವಾಹಿನಿ ಸಂಸ್ಥೆಯು ಪರಿವರ್ತನೆಯ ದಾರಿದೀಪವಾಗಿದೆ, ಸದಾ ಹೊಸತನದ ಮೂಲಕ ಎಲ್ಲರನ್ನೂ ಆಕರ್ಷಿಸುವ ಯುವವಾಹಿನಿ ಸಾಧನೆಯ ಶಿಖರವನ್ನೇರು ವಂತಾಗಲಿ ಎಂದು ಬಿಲ್ಲವಾಸ್ ಕತಾರ್ ಅಧ್ಯಕ್ಷ ಸಂದೀಪ್ ಸಾಲ್ಯಾನ್ ತಿಳಿಸಿದರು. ಅವರು ದಿನಾಂಕ 21-07-2024 ನೇ ಬಾನುವಾರ ಬಿ.ಸಿ.ರೋಡಿನ ಯುವವಾಹಿನಿ ಭವನದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಯುವವಾಹಿನಿ ಸದಸ್ಯರಿಗೆ ನಡೆದ ವಿಷ಼ನ್ 2024 ನಾಯಕತ್ವ ತರಬೇತಿ ಕಾರ್ಯಾಗಾರವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ರಾಷ್ಟ್ರೀಯ ತರಬೇತುದಾರ ಅಭಿಜಿತ್ ಕರ್ಕೇರ […]
Read More
11-07-2024, 5:07 PM
ಬಂಟ್ವಾಳ: ನಾರಾಯಣ ಗುರುಗಳ ಸಂದೇಶದ ಜೊತೆ ಯುವವಾಹಿನಿ ಸದಸ್ಯರ ಬಾಂದವ್ಯದ ಬೆಸುಗೆ ಬಲಿಷ್ಟವಾಗುತ್ತದೆ ಸಮಾಜದ ಸ್ವಾಸ್ತ್ಯ ಮತ್ತು ಸಂಘಟನೆಗೆ ಈ ರೀತಿಯ ಕಾರ್ಯಕ್ರಮದ ಅಗತ್ಯ ಇದೆ ಎಂದು ಮಾಜಿ ಅಧ್ಯಕ್ಷ ಪ್ರೇಮನಾಥ್ ಕೆ ಅಭಿಪ್ರಾಯ ಪಟ್ಟರು. ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.) ಬಂಟ್ವಾಳ ಘಟಕ ಇದರ ವತಿಯಿಂದ ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಏಲಬೆ ನಾಗೇಶ್ ಪೂಜಾರಿ ಯವರ ಮನೆಯಲ್ಲಿ ನಾರಾಯಣ ಗುರು ತತ್ವ ಪ್ರಚಾರ ಹಾಗೂ ಅನುಷ್ಠಾನ ಅಂಗವಾಗಿ ಗುರುತತ್ವವಾಹಿನಿ ಮಾಲಿಕೆ-1 ಕಾರ್ಯಕ್ರಮದಲ್ಲಿ […]
Read More
01-07-2024, 2:58 PM
ಮಂಗಳೂರು: ಗುರುತತ್ವವಾಹಿನಿ ಎಂಬ ಪರಿಕಲ್ಪನೆಯ ಮೂಲಕ ಮನೆ ಮನೆ ಭಜನೆ ಹಾಗೂ ಗುರುಸಂದೇಶದ ಗುರುತತ್ವವಾಹಿನಿ ಕಾರ್ಯಕ್ರಮವು ಬಂಟ್ವಾಳ ಘಟಕದ ನೂತನ ತಂಡದ ಯಶಸ್ಸಿನ ಮೆಟ್ಟಿಲಾಗಲಿ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ತಿಳಿಸಿದರು. ಅವರು ದಿನಾಂಕ 01-07-2024ನೇ ಸೋಮವಾರ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಸದಸ್ಯರ ಮನೆ ಭಜನೆಯ ಪರಿಕಲ್ಪನೆಯ ಗುರುತತ್ವವಾಹಿನಿ ಎಂಬ ಸರಣಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಗುರುಪೀಠದ ಸಮ್ಮುಖದಲ್ಲಿ ಯುವವಾಹಿನಿ ಸದಸ್ಯರಿಂದ […]
Read More
23-06-2024, 3:03 PM
ಬಂಟ್ವಾಳ: ಯುವವಾಹಿನಿ ಯುವಕರ ಸಾಧನೆಗಳ ಹಿಂದಿನ ಶಕ್ತಿಯಾಗಿದೆ, ಎಂದು ಸಿದ್ದಕಟ್ಟೆ ಸರಕಾರಿ ಪ್ರೌಢಶಾಲಾ ಶಿಕ್ಷಕ ಮಹೇಶ್ ಕರ್ಕೇರ ಹೇಳಿದರು. ಅವರು ಭಾನುವಾರ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ಗಾಣದಪಡ್ಪು ಬಿ.ಸಿ ರೋಡ್ ಇಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಬಂಟ್ವಾಳ ತಾಲೂಕು ಘಟಕದ 2024-25 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ನಮ್ಮಲ್ಲಿ ಗುರು ಪರಂಪರೆಯ ಮೂಲಕ ಸಂಸ್ಕಾರ, ಸಂಸ್ಕೃತಿಯು ಅನುಷ್ಠಾನಗೊಳ್ಳುವ ಅಗತ್ಯವಿದೆ, ಶಿಕ್ಷಣದ ಮಹತ್ವದ ಕಡೆ ಸಂಘಟನೆಗಳ ಗಮನ […]
Read More
03-05-2024, 4:33 PM
ಬಂಟ್ವಾಳ: ಯುವವಾಹಿನಿ ಬಂಟ್ವಾಳ ಘಟಕದ ಸದಸ್ಯರು ಹಾಗೂ ಕನಪ್ಪಾಡಿ ಕೋಟ್ಯಾನ್ ಕುಟುಂಬಸ್ಥರು ದಿನಾಂಕ 03-05-2024 ಶುಕ್ರವಾರ ಬೆಳ್ತಂಗಡಿ ತಾಲೂಕಿನ ಗುಂಡೂರಿಯಲ್ಲಿರುವ ಗುರುಚೈತನ್ಯ ಸೇವಾಶ್ರಮಕ್ಕೆ ಬೇಟಿ, ಆಶ್ರಮವಾಸಿಗಳ ಯೋಗಕ್ಷೇಮ ವಿಚಾರಿಸಿದರು. ಆನಾರೋಗ್ಯ ಪೀಡಿತರು ಅನಾಥರನ್ನು ತಮ್ಮ ಮನೆ ಮಕ್ಕಳಂತೆ ಆರೈಕೆ ಮಾಡಿ, ಸರ್ವಸ್ವವನ್ನೂ ಆಶ್ರಮವಾಸಿಗಳಿಗೆ ತ್ಯಾಗ ಮಾಡಿದ ಆಶ್ರಮದ ಮುಖ್ಯಸ್ಥರಾದ ಹೊನ್ನಯ್ಯ ಕುಲಾಲ್ ಇವರನ್ನು ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ವತಿಯಿಂದ ಅಭಿನಂದಿಸಲಾಯಿತು. ತಾವು ದುಡಿದ ಒಂದು ಪಾಲನ್ನು ಸಮಾಜಕ್ಜೆ ಅರ್ಪಿಸುವ ಉದ್ದೇಶದಿಂದ ಇಂದು ನಡೆದ ಆಶ್ರಮ […]
Read More
18-02-2024, 9:31 AM
ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಸದಸ್ಯರಿಂದ ಲೋಕ ಕಲ್ಯಾಣನಾರ್ಥ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ವೃತ್ತದಿಂದ ಪೊಳಲಿ ಶ್ರೀ ರಾಜರಾಜೇಶ್ವರಿ ಕ್ಷೇತ್ರಕ್ಕೆ ಪಾದಯಾತ್ರೆ ನಡೆಸಲಾಯಿತು. ದಿನಾಂಕ 18.02.2024ರ ಬೆಳಗ್ಗೆ 5.00 ಗಂಟೆಗೆ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ವೃತ್ತದಿಂದ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾದ ಹರೀಶ್ ಕೋಟ್ಯಾನ್ ಕುದನೆ, ಕಾರ್ಯದರ್ಶಿ ನಿಕೇಶ್ ಕೋಟ್ಯಾನ್, ಕಾರ್ಯಕ್ರಮ ಸಂಚಾಲಕರಾದ ಕಿರಣ್‌ರಾಜ್ ಪೂಂಜರೆಕೋಡಿ, ಮಾಜಿ ಅಧ್ಯಕ್ಷರು, ಸೇರಿ ಒಟ್ಟು 48 ಸದಸ್ಯರು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು.
Read More
16-02-2024, 3:47 PM
ಬಂಟ್ವಾಳ : ಬಿ.ಸಿ.ರೋಡ್ ಶ್ರೀ ಅನ್ನಪೂರ್ಣೇಶ್ವರಿ ನಾಗದೇವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಇಂದು ನಡೆದ ಹಸಿರುವಾಣಿ ಹೊರೆಕಾಣಿಕೆಯ ಭವ್ಯ ಮೆರವಣಿಗೆಯಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ವತಿಯಿಂದ ಹೊರೆಕಾಣಿಕೆ ನೀಡಿ, ಘಟಕದ ಸದಸ್ಯರು ಭವ್ಯ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ದೇವಳದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಪ್ರಕಾಶ್ ಕಾರಂತ್ ಇವರು ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾದ ಹರೀಶ್ ಕೋಟ್ಯಾನ್ ಕುದನೆ ಇವರನ್ನು ದೇವಳದ ವತಿಯಿಂದ ಗೌರವಿಸಲಾಯಿತು.
Read More