
’ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶಗಳ ಅನುಷ್ಠಾನದಲ್ಲಿ ಬಿಲ್ಲವ ಸಮಾಜ’ ವಿಚಾರ ಕಮ್ಮಟ
11-12-2016, 11:39 AM
ದಿನಾಂಕ 11-12-2016 ರಂದು ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ (ರಿ) ಪಣಂಬೂರು ಘಟಕದ ವತಿಯಿಂದ ಯುವವಾಹಿನಿ ಕೂಳೂರು ಘಟಕದ ಸಹಯೋಗದೊಂದಿಗೆ ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶಗಳ ಅನುಷ್ಠಾನದಲ್ಲಿ ಬಿಲ್ಲವ ಸಮಾಜ ಎಂಬ ವಿಚಾರ ಕಮ್ಮಟ ನಡೆಯಿತು. ಕುಳಾಯಿ ಸಂಘದ ಅಧ್ಯಕ್ಷ ಎಂ.ಟಿ. ಸಾಲ್ಯಾನ್ ದೀಪ ಬೆಳಗಿಸಿ ಕಮ್ಮಟವನ್ನು ಉದ್ಘಾಟಿಸಿದರು. ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಕೆ. ವಿಶ್ವನಾಥ್ರವರು ಪಣಂಬೂರು ಹಾಗೂ ಕೂಳೂರು ಘಟಕದ ಬೆಳವಣಿಗೆಯನ್ನು ತಿಳಿಸುತ್ತಾ ಕಾರ್ಯಕ್ರಮದ ಬಗ್ಗೆ ಪ್ರಸ್ತಾವನೆ ಗೈದರು. ಯುವವಾಹಿನಿ (ರಿ) ಕೇಂದ್ರ […]



