ಹೆಜಮಾಡಿ

ತುಳುವೆರೆ ತುಳಸಿ ಪರ್ಬ

ಹೆಜಮಾಡಿ : ಯುವವಾಹಿನಿ (ರಿ) ಹೆಜಮಾಡಿ ಘಟಕದ ಆಶ್ರಯದಲ್ಲಿ ಹೆಜಮಾಡಿ ಬಿಲ್ಲವ ಸಂಘದ ವಠಾರದಲ್ಲಿ ನವೆಂಬ‌ರ್ 13 ರಂದು ತುಳುವೆರೆ ತುಳಸಿ ಪರ್ಬ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ಹೆಜಮಾಡಿ ಘಟಕದ ಅಧ್ಯಕ್ಷೆ ದೀಪಾ ದಿನೇಶ್ ವಹಿಸಿದರು. ಮುಖ್ಯ ಅತಿಥಿಯಾಗಿ ಯುವವಾಹಿನಿ (ರಿ ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಉದಯ ಅಮೀನ್ ಮಟ್ಟು, ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷರು ಮೋಹನ್ ದಾಸ್ ಹೆಜಮಾಡಿ, ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೆಸರರು ದಯಾನಂದ ಹೆಜಮಾಡಿ, […]

Read More

2024-25 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ

ಹೆಜಮಾಡಿ : ಯುವವಾಹಿನಿ (ರಿ) ಹೆಜಮಾಡಿ ಘಟಕದ ಪದಗ್ರಹಣ ಸಮಾರಂಭವು ದಿನಾಂಕ 11-08-2024 ನೇ ಆದಿತ್ಯವಾರ ಹೆಜಮಾಡಿ ಬಿಲ್ಲವರ ಸಂಘದ ರತ್ನಾಶಂಕರ್ ಸಭಾಗೃಹದಲ್ಲಿ ಜರಗಿತು. ಪ್ರಥಮವಾಗಿ ಅತಿಥಿ ಗಣ್ಯರೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಪೂಜೆಯನ್ನು ಸಲ್ಲಿಸಿ ಪದಗ್ರಹಣ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ಹೆಜಮಾಡಿ ಘಟಕದ ಅಧ್ಯಕ್ಷರಾದ ದೀಪಕ್ ವಿ ಕೋಟ್ಯಾನ್ ವಹಿಸಿದ್ದರು. ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಭೋಧಿಸಲು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಹರೀಶ್ ಕೆ ಪೂಜಾರಿ ಉಧ್ಘಾಟಕರಾಗಿ […]

Read More

ತುಳುನಾಡ ತುಳಸಿ ಪರ್ಬ

ಹೆಜಮಾಡಿ :- ಹೆಜಮಾಡಿ ಯುವವಾಹಿನಿ ಘಟಕದ ಆಶ್ರಯದಲ್ಲಿ ಹೆಜಮಾಡಿ ಬಿಲ್ಲವರ ಸಂಘದ ಗುರು ಮಂದಿರದಲ್ಲಿ ತುಳುನಾಡ ತುಳಸಿ ಪರ್ಭ ಆಚರಣೆಯು ದಿನಾಂಕ 05 ನವೆಂಬರ್ 2022ರಂದು ನಡೆಯಿತು. ಗುರು ಮಂದಿರದ ಪ್ರಧಾನ ಅರ್ಚಕ ಹರೀಶ್ ಶಾಂತಿ ಮುಂಬಯಿ ಧಾರ್ಮಿಕ ಪೂಜಾ ಕಾರ್ಯಕ್ರಮ ನೆರವೇರಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು, ಬಿಲ್ಲವ ಸಂಘದ ಅಧ್ಯಕ್ಷ ಲೋಕೇಶ್ ಅಮೀನ್, ಯುವವಾಹಿನಿ ಹೆಜಮಾಡಿ ಘಟಕ ದ ಅಧ್ಯಕ್ಷ ಧನಂಜಯ ಕಾರ್ಯದರ್ಶಿ ಜಯಶ್ರೀ ಸದಾಶಿವ, ಯುವವಾಹಿನಿ ಕೇಂದ್ರ ಸಮಿತಿಯ […]

Read More

ಯುವವಾಹಿನಿ(ರಿ.) ಹೆಜಮಾಡಿ ಘಟಕ ಪದಗ್ರಹಣ ಕಾರ್ಯಕ್ರಮ

ಹೆಜಮಾಡಿ :- ಯುವವಾಹಿನಿ ಹೆಜಮಾಡಿ ಘಟಕದ ಪದಗ್ರಹಣ ಸಮಾರಂಭವು ದಿನಾಂಕ 15 ಆಗಸ್ಟ್ 2022 ರಂದು ಹೆಜಮಾಡಿ ಬಿಲ್ಲವರ ಸಂಘದ ಜಯ ಸಿ ಸುವರ್ಣ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಮ್ಮ ಘಟಕದ ಅಧ್ಯಕ್ಷರಾದ ರಾಜೇಶ್ ಸನಿಲ್ ವಹಿಸಿದ್ದರು. ಉದ್ಘಾಟಕರಾಗಿ ಹೆಜಮಾಡಿ ಬಿಲ್ಲವರ ಸಂಘದ ಅಧ್ಯಕ್ಷರಾದ ಲೋಕೇಶ್ ಅಮೀನ್, ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಉಪಸ್ಥಿತರಿದ್ದರು. ಹಾಗೂ ಮುಖ್ಯ ಅತಿಥಿಗಳಾಗಿ ಬಜ್ಪೆ ಠಾಣೆಯ ಎ.ಎಸ್. ಐ. ಗೋಪಾಲಕೃಷ್ಣ ಕುಂದರ್, ಉಡುಪಿ ಪ್ರತಿಷ್ಠಿತ ಲೋಯರ್ ಸಂಕಪ್ಪ […]

Read More

ಗುರು ಜಯಂತಿಯ ಅಂಗವಾಗಿ ಕ್ರೀಡಾಕೂಟ

ಯುವವಾಹಿನಿ (ರಿ) ಹೆಜಮಾಡಿ ಘಟಕ . ಬ್ರಹ್ಮ್ಮಶ್ರೀ ನಾರಾಯಣ ಗುರುವರ್ಯರ 165 ನೇ ಗುರು ಜಯಂತಿಯ ಅಂಗವಾಗಿ ಹೆಜಮಾಡಿ ಬಿಲ್ಲವರ ಹತ್ತು ಸಮಸ್ತರಿಗೆ ವಿವಿಧ ಕ್ರೀಡಾಕೂಟಗಳು ದಿನಾಂಕ 25/08/2019 ರಂದು ಹೆಜಮಾಡಿ ಬಿಲ್ಲವ ಸಂಘದ ವಠಾರದಲ್ಲಿ ಜರಗಿತು . ಈ ಪಂದ್ಯಾಟದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ಹೆಜಮಾಡಿ ಘಟಕದ ಅಧ್ಯಕ್ಷರಾದ ಶ್ರೀಮತಿ ಚಂದ್ರಾವತಿ ಹರೀಶ್ ವಹಿಸಿದ್ದರು . ಅಧ್ಯಕ್ಷರಾದ ಶ್ರೀಮತಿ ಚಂದ್ರಾವತಿ ಹರೀಶ್ ಸರ್ವರನ್ನು ಸ್ವಾಗತಿಸಿದರು . ಹೆಜಮಾಡಿ ಬಿಲ್ಲವರ ಸಂಘ ದ ಉಪಾಧ್ಯಕ್ಷರು, ಹೆಜಮಾಡಿ ಮಹಾಲಿಂಗೇಶ್ವರ […]

Read More

ಯುವವಾಹಿನಿ (ರಿ) ಹೆಜಮಾಡಿ ಘಟಕದ ಅಧ್ಯಕ್ಷರಾಗಿ ಚಂದ್ರಾವತಿ ಹರೀಶ್ ಆಯ್ಕೆ

  ಹೆಜಮಾಡಿ : ಯುವವಾಹಿನಿ (ರಿ) ಹೆಜಮಾಡಿ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಚಂದ್ರಾವತಿ ಹರೀಶ್ ಹಾಗೂ ಕಾರ್ಯದರ್ಶಿಯಾಗಿ ಭರತ್ ರಾಕೇಶ್ ಆಯ್ಕೆಯಾಗಿದ್ದಾರೆ

Read More

ಯುವವಾಹಿನಿ (ರಿ.) ಹೆಜಮಾಡಿ ಘಟಕದ ಪದಗ್ರಹಣ

ಹೆಜಮಾಡಿ : ಯುವವಾಹಿನಿ (ರಿ.) ಹೆಜಮಾಡಿ ಘಟಕದ 2019 -20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 16.06 .2019 ರಂದು ಭಾನುವಾರ ಬಿಲ್ಲವ ಸಮಾಜ ಸೇವಾ ಸಂಘ ಹೆಜಮಾಡಿಯ “ಜಯ ಸಿ ಸುವರ್ಣ ” ಸಭಾಂಗಣದಲ್ಲಿ ಜರುಗಿತು. ಯುವವಾಹಿನಿ  ಹೆಜಮಾಡಿ ಘಟಕದ ಅಧ್ಯಕ್ಷರಾದ ದಿನೇಶ್ ಹೆಜ್ಮಾಡಿ ಇವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ ನಡುಬೈಲು ಹೆಜಮಾಡಿ ಘಟಕದ ಸಮಾಜಮುಖಿ ಕಾರ್ಯದ ಬಗ್ಗೆ ಮೆಚ್ಚುಗೆ […]

Read More

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳ ಉಳಿವಿಗೆ ಯುವಜನರ ಶ್ರಮ ಅಗತ್ಯ : ವಾಸುದೇವ.ಆರ್.ಕೋಟ್ಯಾನ್

  ಹೆಜಮಾಡಿ : ಕೃಷಿ ಪ್ರಧಾನವಾದ ತುಳುನಾಡಿನಲ್ಲಿ ಅನೇಕ ಸಾಂಪ್ರದಾಯಿಕ ಆಚರಣೆಗಳಿದ್ದು, ಇಂದಿನ ಆಧುನಿಕ ಯುಗದಲ್ಲಿ ಅನೇಕ ಆಚರಣೆಗಳು ಕಡಿಮೆಯಾಗುತ್ತುದ್ದು, ಅವುಗಳ ಉಳಿವಿಗೆ ಯುವಜನರು ಮತ್ತು ಯುವ ಸಂಘಟನೆಗಳು ಶ್ರಮವಹಿಸಿ, ಸಾಮೂಹಿಕ ಆಚರಣೆಗಳ ಮೂಲಕ ಎಲ್ಲಾ ಸಾಂಪ್ರದಾಯಿಕ ಆಚರಣೆಗಳನ್ನು ಉಳಿಸಬಹುದೆಂದು ಭಾರತ್ ಕೋ.ಆಪರೇಟಿವ್ ಬ್ಯಾಂಕ್, ಮುಂಬಯಿಯ ಮಾಜಿ ಅಧ್ಯಕ್ಷ, ಹೆಜಮಾಡಿ ಬಿಲ್ಲವ ಸಂಘದ ನವೀಕರಣದ ರೂವಾರಿ ವಾಸುದೇವ ಆರ್.ಕೋಟ್ಯಾನ್ ತಿಳಿಸಿದರು. ಅವರು ದಿನಾಂಕ 20.11.2018 ರಂದು ಹೆಜಮಾಡಿ ಬಿಲ್ಲವ ಸಂಘದಲ್ಲಿ ಯುವವಾಹಿನಿ (ರಿ) ಹೆಜಮಾಡಿ ಘಟಕದ ಆಶ್ರಯದಲ್ಲಿ […]

Read More

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]

Read More

ಗುರುಜಯಂತಿ ಪ್ರಯುಕ್ತ ಕೆಸರು ಗದ್ದೆ ಕ್ರೀಡಾಕೂಟ ಕ್ರೀಡಾಕೂಟ

  ಹೆಜಮಾಡಿ : ಯುವವಾ‌‌ಹಿನಿ (ರಿ.) ಹೆಜಮಾಡಿ ಘಟಕದ ಆಶ್ರಯದಲ್ಲಿ ಬೃಹ್ಮಶ್ರಿ ನಾರಾಯಣ ಗುರುಗಳ 164ನೇ ಜಯಂತಿಯ ಅಂಗವಾಗಿ ದಿನಾಂಕ 19/08/2018 ರ ಆದಿತ್ಯವಾರದಂದು ಹೆಜಮಾಡಿ ಬಿಲ್ಲವರ ನಾಲ್ಕು ಕರೆಯ ಹತ್ತು ಸಮಸ್ತರಿಗೆ ಹಾಗೂ ಸಾರ್ವಜನಿಕರಿಗೆ ದಿ. ಸೋಮಪ್ಪ ಪೂಜಾರಿಯವರ ಗದ್ದೆಯಲ್ಲಿ ಜರಗಿದ ಕೆಸರು ಗದ್ದೆ ಕ್ರೀಡಾಕೂಟವನ್ನು ಯುವವಾಹಿನಿ ಹಳೆಯಂಗಡಿ ಘಟಕದ ಅಧ್ಯಕ್ಷ ದಿನೇಶ್ ಹೆಜಮಾಡಿ ಇವರ ಅಧ್ಯಕ್ಷತೆಯಲ್ಲಿ ಶ್ರೀ ಬ್ರಹ್ಮ ಬೈದರ್ಕಲ ಗರಡಿ ಹೆಜಮಾಡಿಯ ಪ್ರಧಾನ ಅರ್ಚಕರಾದ ಶೀ ಗುರುರಾಜ್ ಅಮೀನ್ ರವರು ಜ್ಯೋತಿ ಬೆಳಗಿಸಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 16-11-2024
ಸ್ಥಳ : ಯುವವಾಹಿನಿ ಸಭಾಂಗಣ 3ನೇ ಮಹಡಿ, ರಘು ಬಿಲ್ಡಿಂಗ್ ಊರ್ವ ಸ್ಟೋರ್, ಮಂಗಳೂರು

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕ

ದಿನಾಂಕ : 15-11-2024
ಸ್ಥಳ : ಸಿ. ಎಸ್. ಐ. ಬಾಲಿಕಾಶ್ರಮ, ಮೂಲ್ಕಿ

ಯುವವಾಹಿನಿ (ರಿ.) ಮೂಲ್ಕಿ ಘಟಕ

ದಿನಾಂಕ : 23-11-2024
ಸ್ಥಳ : ಸಂಪಿಗೆ ನಗರ, ಉದ್ಯಾವರ ಉಡುಪಿ

ಯುವವಾಹಿನಿ (ರಿ) ಉಡುಪಿ ಘಟಕ

ದಿನಾಂಕ : 24-11-2024
ಸ್ಥಳ : ನಾಗಪ್ಪ ಕಾಂಪ್ಲೆಕ್ಸ್ , ಎನ್ .ಹೆಚ್-66, ಬಲಾಯಿಪಾದೆ, ಉಡುಪಿ

ಯುವವಾಹಿನಿ (ರಿ) ಉಡುಪಿ ಘಟಕ

ದಿನಾಂಕ : 17-11-2024
ಸ್ಥಳ : ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ, ಹೆಜಮಾಡಿ

ಯುವವಾಹಿನಿ (ರಿ) ಪಡುಬಿದ್ರಿ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
error: Content is protected !!