21-10-2025, 2:28 PM
ದಿನಾಂಕ:24-09-2025 ರಂದು ಹೆಜಮಾಡಿ ಶ್ರೀ ನಾರಾಯಣಗುರು ಮಂದಿರದಲ್ಲಿ ಘಟಕದ ವತಿಯಿಂದ ಶಾರದಾ ಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಘಟಕದ ಸದಸ್ಯರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಶಾರದಾ ಮಾತೆಯ ಕೃಪೆಗೆ ಪಾತ್ರರಾದರು.
Read More
29-06-2025, 9:10 AM
ಹೆಜಮಾಡಿ ಯುವ ವಾಹಿನಿ (ರಿ) ಹೆಜಮಾಡಿ ಘಟಕದ ಆಶ್ರಯದಲ್ಲಿ ಸುಮಾರು 26ನೇ ವರ್ಷಗಳಿಂದ ನಿರಂತರವಾಗಿ ಜರುಗುತ್ತಿದ್ದ ಸಾರ್ವಜನಿಕ ಶನಿ ಪೂಜೆಯು ಈ ಬಾರಿ ಗುರು ಮಂದಿರದ ಪ್ರಧಾನ ಆರ್ಚಕ ಹರೀಶ್ ಶಾಂತಿ ಹೆಜಮಾಡಿ ಮುಂಬೈ ಇವರ ಧಾರ್ಮಿಕ ಮುಂದಾಳತ್ವದಲ್ಲಿ ಮೇ ತಿಂಗಳ 3ನೇ ತಾರೀಕಿನಂದು ಜರಗಿತು. ಹೆಜಮಾಡಿ ಬಿಲ್ಲವರ ಸಂಘದ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಜರಗಿದ ಕಾರ್ಯಕ್ರಮವನ್ನು ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ಮೋಹನ್ ದಾಸ್ ಹೆಜಮಾಡಿ, ಯುವ ವಾಹಿನಿ ಘಟಕದ ಅಧ್ಯಕ್ಷರಾದ ಶ್ರೀ […]
Read More
24-06-2025, 11:52 AM
ಹೆಜಮಾಡಿ ಯುವ ವಾಹಿನಿ (ರಿ) ಹೆಜಮಾಡಿ ಘಟಕದ ಆಶ್ರಯದಲ್ಲಿ ಸುಮಾರು 26ನೇ ವರ್ಷಗಳಿಂದ ನಿರಂತರವಾಗಿ ಜರುಗುತ್ತಿದ್ದ ಸಾರ್ವಜನಿಕ ಶನಿ ಪೂಜೆಯು ಈ ಬಾರಿ ಗುರು ಮಂದಿರದ ಪ್ರಧಾನ ಆರ್ಚಕ ಹರೀಶ್ ಶಾಂತಿ ಹೆಜಮಾಡಿ ಮುಂಬೈ ಇವರ ಧಾರ್ಮಿಕ ಮುಂದಾಳತ್ವದಲ್ಲಿ ಮೇ ತಿಂಗಳ 3ನೇ ತಾರೀಕಿನಂದು ಜರಗಿತು. ಹೆಜಮಾಡಿ ಬಿಲ್ಲವರ ಸಂಘದ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಜರಗಿದ ಕಾರ್ಯಕ್ರಮವನ್ನು ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ಮೋಹನ್ ದಾಸ್ ಹೆಜಮಾಡಿ, ಯುವ ವಾಹಿನಿ ಘಟಕದ ಅಧ್ಯಕ್ಷರಾದ ಶ್ರೀ […]
Read More
15-11-2024, 3:59 PM
ಹೆಜಮಾಡಿ : ಯುವವಾಹಿನಿ (ರಿ) ಹೆಜಮಾಡಿ ಘಟಕದ ಆಶ್ರಯದಲ್ಲಿ ಹೆಜಮಾಡಿ ಬಿಲ್ಲವ ಸಂಘದ ವಠಾರದಲ್ಲಿ ನವೆಂಬರ್ 13 ರಂದು ತುಳುವೆರೆ ತುಳಸಿ ಪರ್ಬ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ಹೆಜಮಾಡಿ ಘಟಕದ ಅಧ್ಯಕ್ಷೆ ದೀಪಾ ದಿನೇಶ್ ವಹಿಸಿದರು. ಮುಖ್ಯ ಅತಿಥಿಯಾಗಿ ಯುವವಾಹಿನಿ (ರಿ ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಉದಯ ಅಮೀನ್ ಮಟ್ಟು, ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷರು ಮೋಹನ್ ದಾಸ್ ಹೆಜಮಾಡಿ, ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೆಸರರು ದಯಾನಂದ ಹೆಜಮಾಡಿ, […]
Read More
11-08-2024, 5:22 AM
ಹೆಜಮಾಡಿ : ಯುವವಾಹಿನಿ (ರಿ) ಹೆಜಮಾಡಿ ಘಟಕದ ಪದಗ್ರಹಣ ಸಮಾರಂಭವು ದಿನಾಂಕ 11-08-2024 ನೇ ಆದಿತ್ಯವಾರ ಹೆಜಮಾಡಿ ಬಿಲ್ಲವರ ಸಂಘದ ರತ್ನಾಶಂಕರ್ ಸಭಾಗೃಹದಲ್ಲಿ ಜರಗಿತು. ಪ್ರಥಮವಾಗಿ ಅತಿಥಿ ಗಣ್ಯರೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಪೂಜೆಯನ್ನು ಸಲ್ಲಿಸಿ ಪದಗ್ರಹಣ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ಹೆಜಮಾಡಿ ಘಟಕದ ಅಧ್ಯಕ್ಷರಾದ ದೀಪಕ್ ವಿ ಕೋಟ್ಯಾನ್ ವಹಿಸಿದ್ದರು. ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಭೋಧಿಸಲು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಹರೀಶ್ ಕೆ ಪೂಜಾರಿ ಉಧ್ಘಾಟಕರಾಗಿ […]
Read More
05-11-2022, 4:30 PM
ಹೆಜಮಾಡಿ :- ಹೆಜಮಾಡಿ ಯುವವಾಹಿನಿ ಘಟಕದ ಆಶ್ರಯದಲ್ಲಿ ಹೆಜಮಾಡಿ ಬಿಲ್ಲವರ ಸಂಘದ ಗುರು ಮಂದಿರದಲ್ಲಿ ತುಳುನಾಡ ತುಳಸಿ ಪರ್ಭ ಆಚರಣೆಯು ದಿನಾಂಕ 05 ನವೆಂಬರ್ 2022ರಂದು ನಡೆಯಿತು. ಗುರು ಮಂದಿರದ ಪ್ರಧಾನ ಅರ್ಚಕ ಹರೀಶ್ ಶಾಂತಿ ಮುಂಬಯಿ ಧಾರ್ಮಿಕ ಪೂಜಾ ಕಾರ್ಯಕ್ರಮ ನೆರವೇರಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು, ಬಿಲ್ಲವ ಸಂಘದ ಅಧ್ಯಕ್ಷ ಲೋಕೇಶ್ ಅಮೀನ್, ಯುವವಾಹಿನಿ ಹೆಜಮಾಡಿ ಘಟಕ ದ ಅಧ್ಯಕ್ಷ ಧನಂಜಯ ಕಾರ್ಯದರ್ಶಿ ಜಯಶ್ರೀ ಸದಾಶಿವ, ಯುವವಾಹಿನಿ ಕೇಂದ್ರ ಸಮಿತಿಯ […]
Read More
15-08-2022, 3:30 PM
ಹೆಜಮಾಡಿ :- ಯುವವಾಹಿನಿ ಹೆಜಮಾಡಿ ಘಟಕದ ಪದಗ್ರಹಣ ಸಮಾರಂಭವು ದಿನಾಂಕ 15 ಆಗಸ್ಟ್ 2022 ರಂದು ಹೆಜಮಾಡಿ ಬಿಲ್ಲವರ ಸಂಘದ ಜಯ ಸಿ ಸುವರ್ಣ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಮ್ಮ ಘಟಕದ ಅಧ್ಯಕ್ಷರಾದ ರಾಜೇಶ್ ಸನಿಲ್ ವಹಿಸಿದ್ದರು. ಉದ್ಘಾಟಕರಾಗಿ ಹೆಜಮಾಡಿ ಬಿಲ್ಲವರ ಸಂಘದ ಅಧ್ಯಕ್ಷರಾದ ಲೋಕೇಶ್ ಅಮೀನ್, ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಉಪಸ್ಥಿತರಿದ್ದರು. ಹಾಗೂ ಮುಖ್ಯ ಅತಿಥಿಗಳಾಗಿ ಬಜ್ಪೆ ಠಾಣೆಯ ಎ.ಎಸ್. ಐ. ಗೋಪಾಲಕೃಷ್ಣ ಕುಂದರ್, ಉಡುಪಿ ಪ್ರತಿಷ್ಠಿತ ಲೋಯರ್ ಸಂಕಪ್ಪ […]
Read More
03-09-2019, 2:48 AM
ಯುವವಾಹಿನಿ (ರಿ) ಹೆಜಮಾಡಿ ಘಟಕ . ಬ್ರಹ್ಮ್ಮಶ್ರೀ ನಾರಾಯಣ ಗುರುವರ್ಯರ 165 ನೇ ಗುರು ಜಯಂತಿಯ ಅಂಗವಾಗಿ ಹೆಜಮಾಡಿ ಬಿಲ್ಲವರ ಹತ್ತು ಸಮಸ್ತರಿಗೆ ವಿವಿಧ ಕ್ರೀಡಾಕೂಟಗಳು ದಿನಾಂಕ 25/08/2019 ರಂದು ಹೆಜಮಾಡಿ ಬಿಲ್ಲವ ಸಂಘದ ವಠಾರದಲ್ಲಿ ಜರಗಿತು . ಈ ಪಂದ್ಯಾಟದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ಹೆಜಮಾಡಿ ಘಟಕದ ಅಧ್ಯಕ್ಷರಾದ ಶ್ರೀಮತಿ ಚಂದ್ರಾವತಿ ಹರೀಶ್ ವಹಿಸಿದ್ದರು . ಅಧ್ಯಕ್ಷರಾದ ಶ್ರೀಮತಿ ಚಂದ್ರಾವತಿ ಹರೀಶ್ ಸರ್ವರನ್ನು ಸ್ವಾಗತಿಸಿದರು . ಹೆಜಮಾಡಿ ಬಿಲ್ಲವರ ಸಂಘ ದ ಉಪಾಧ್ಯಕ್ಷರು, ಹೆಜಮಾಡಿ ಮಹಾಲಿಂಗೇಶ್ವರ […]
Read More
16-06-2019, 2:01 PM
ಹೆಜಮಾಡಿ : ಯುವವಾಹಿನಿ (ರಿ) ಹೆಜಮಾಡಿ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಚಂದ್ರಾವತಿ ಹರೀಶ್ ಹಾಗೂ ಕಾರ್ಯದರ್ಶಿಯಾಗಿ ಭರತ್ ರಾಕೇಶ್ ಆಯ್ಕೆಯಾಗಿದ್ದಾರೆ
Read More
16-06-2019, 9:15 AM
ಹೆಜಮಾಡಿ : ಯುವವಾಹಿನಿ (ರಿ.) ಹೆಜಮಾಡಿ ಘಟಕದ 2019 -20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 16.06 .2019 ರಂದು ಭಾನುವಾರ ಬಿಲ್ಲವ ಸಮಾಜ ಸೇವಾ ಸಂಘ ಹೆಜಮಾಡಿಯ “ಜಯ ಸಿ ಸುವರ್ಣ ” ಸಭಾಂಗಣದಲ್ಲಿ ಜರುಗಿತು. ಯುವವಾಹಿನಿ ಹೆಜಮಾಡಿ ಘಟಕದ ಅಧ್ಯಕ್ಷರಾದ ದಿನೇಶ್ ಹೆಜ್ಮಾಡಿ ಇವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ ನಡುಬೈಲು ಹೆಜಮಾಡಿ ಘಟಕದ ಸಮಾಜಮುಖಿ ಕಾರ್ಯದ ಬಗ್ಗೆ ಮೆಚ್ಚುಗೆ […]
Read More