05-08-2018, 7:50 AM
ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]
Read More
10-06-2018, 2:16 AM
ಹೆಜಮಾಡಿ : ವಿಜ್ಞಾನ ಮುಂದುವರಿದಂತೆ ಮಾನವೀಯ ಮೌಲ್ಯಗಳು ವ್ಯವಹಾರವಾಗಿ ಬದಲಾಗುತ್ತಿದೆ, ಪ್ರೀತಿ, ವಿಶ್ವಾಸ , ನಂಬಿಕೆ, ಗೌರವ, ಸ್ನೇಹ ಇಲ್ಲದಂತಾಗಿದೆ, ಈ ನಿಟ್ಟಿನಲ್ಲಿ ಯುವವಾಹಿನಿ ಮಾನವೀಯ ಮೌಲ್ಯಗಳ ಪ್ರೇರಕ ಶಕ್ತಿಯಾಗಿ ಹೊರಹೊಮ್ಮಿದೆ ಎಂದು ಯುವವಾಹಿನಿ ಕೆಂದ್ರ ಸಮಿತಿಯ ಉಪಾಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು ತಿಳಿಸಿದರು. ದಿನಾಂಕ10.06.2018 ರಂದು ಯುವವಾಹಿನಿ (ರಿ) ಹೆಜಮಾಡಿ ಘಟಕದ 2018-19 ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪ್ರತಿಜ್ಞಾವಿಧಿ ಭೋಧಿಸಿ ಮಾತನಾಡಿದರು. ಯುವವಾಹಿನಿ (ರಿ) ಹೆಜಮಾಡಿ ಘಟಕದ ಅಧ್ಯಕ್ಷ ಮಹೇಂದ್ರ ಸಾಲ್ಯಾನ್ ಸಮಾರಂಭ […]
Read More
07-06-2018, 9:39 AM
ಹೆಜಮಾಡಿ : ಯುವವಾಹಿನಿ (ರಿ) ಹೆಜಮಾಡಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ದಿನೇಶ್ ಹೆಜಮಾಡಿ ಆಯ್ಕೆಯಾಗಿದ್ದಾರೆ, ಪದಾಧಿಕಾರಿಗಳು ಅಧ್ಯಕ್ಷರು : ದಿನೇಶ್ ಹೆಜಮಾಡಿ ಉಪಾಧ್ಯಕ್ಷರು : ಮೀನಾಕ್ಷಿ ದೇವದಾಸ್ , ಸುನೀತಾ.ಎನ್.ಕರ್ಕೇರ ಕಾರ್ಯದರ್ಶಿ : ಜಯಶ್ರೀ ಸದಾಶಿವ ಜತೆ ಕಾರ್ಯದರ್ಶಿ : ವಿಜಯ ಅನಿಲ್ ಕೋಶಾಧಿಕಾರಿ : ಧನುಂಜಯ ಸುವರ್ಣ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ಪ್ರಕಾಶಿನಿ.ಎಸ್.ಕೋಟ್ಯಾನ್ ಕ್ರೀಡೆ ಮತ್ತು ಆರೋಗ್ಯ ; ದೀಪಾ ದಿನೇಶ್ , ಪ್ರತಿಮಾ ಸಮಾಜ ಸೇವೆ : ಮೋಹನ್ […]
Read More
01-11-2017, 8:58 AM
ಯುವವಾಹಿನಿ ಸಂಸ್ಥೆಯ ಮೂವತ್ತು ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಂಗಳೂರಿನಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಪ್ರದಾನಿಸಿದರು. ಸಮಾಜದಲ್ಲಿ ತೀರಾ ಹಿಂದುಳಿದಿರುವ ೯ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ ಭಾಗ್ಯ, ಗ್ರಾಮಗ್ರಾಮಗಳಲ್ಲಿ ಆರೋಗ್ಯ ಶಿಬಿರ, ನೂರಕ್ಕೂ ಅಧಿಕ […]
Read More
01-11-2017, 7:49 AM
ಯಶಸ್ಸು ಗಳಿಸಲು ಐಶ್ವರ್ಯ, ವಿದ್ಯಾರ್ಹತೆ, ಅಥವಾ ವ್ಯಕ್ತಿಯ ಹಿನ್ನಲೆ ಮುಖ್ಯವಾಗುವುದಿಲ್ಲ . ಆತನ ಕನಸು, ಸಾಧಿಸುವ ಛಲ, ಪರಿಶ್ರಮ ಮುಖ್ಯವಾಗುತ್ತದೆ. ಇದರೊಂದಿಗೆ ತಾವು ತೊಡಗಿಸಿಕೊಂಡು ವ್ಯಕ್ತಿಯನ್ನು ಪ್ರೀತಿಸಿ ಅದನ್ನೇ ಪ್ರವೃತ್ತಿಯನ್ನಾಗಿಸಿದಾಗ ಯಶಸ್ಸು ಸಾಧ್ಯ. ಯುವವಾಹಿನಿಯ ರಾಜ್ಯೋತ್ಸವ ಪ್ರಶಸ್ತಿಯ ಹಿಂದೆ ಮೂವತ್ತು ವರುಷಗಳ ಸಾಧನೆಯ ಶ್ರಮವಿದೆ, ಪ್ರತಿಯೊಬ್ಬ ಯುವವಾಹಿನಿ ಸದಸ್ಯನ ಬೆವರ ಹನಿ ಇದೆ. ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ಅಭಿಪ್ರಾಯ ಪಟ್ಟರು. ಅವರು ದಿನಾಂಕ 01.11.2017 ರಂದು ಯುವವಾಹಿನಿ (ರಿ) ಹೆಜಮಾಡಿ ಘಟಕದ […]
Read More
30-09-2017, 3:15 AM
ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 21.09.2017 ರಿಂದ 30.09.2017 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಕಂಕನಾಡಿ, ಕುಳೂರು, ಕೊಲ್ಯ,ಸುಳ್ಯ, ಮಾಣಿ ಘಟಕಗಳು ದೇವರ ಪ್ರಸಾದ ವಿತರಣೆ ,ಹೀಗೆ ಹಲವು ಸೇವಾ ಕಾರ್ಯದಲ್ಲಿ ನಿರಂತರವಾಗಿ ತಮ್ಮನ್ನು ತಾವು ತೊಡಗಿಸಿಕೊಂಡರು. ಸೇವಾ […]
Read More
16-07-2017, 4:19 AM
ಸಮಾಜದ ಕಡು ಬಡವರ ಸಂಕಷ್ಟಗಳಿಗೆ ಯುವ ಜನಾಂಗ ಸ್ಪಂದಿಸಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ , ಈ ನಿಟ್ಟಿನಲ್ಲಿ ಯುವವಾಹಿನಿ ಕಾರ್ಯ ಶ್ಲಾಘನೀಯ ಎಂದು ಮಂಗಳೂರು ಮಹಾನಗರ ಪಾಲಿಕಾ ಹಣಕಾಸು ಮತ್ತು ತೆರಿಗೆ ಸಮಿತಿ ಅಧ್ಯಕ್ಷೆ ಪ್ರತಿಭಾ ಕುಳಾಯಿ ಅಭಿಪ್ರಾಯ ಪಟ್ಟರು. ಅವರು ದಿನಾಂಕ 16.07.2017 ನೇ ಆದಿತ್ಯವಾರ ಹೆಜಮಾಡಿ ಬಿಲ್ಲವ ಸಮುದಾಯ ಭವನದಲ್ಲಿ ಯುವವಾಹಿನಿ (ರಿ) ಹೆಜಮಾಡಿ ಘಟಕದ 2017-18ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರುಸಮಾರಂಭದ ಅಧ್ಯಕ್ಷತೆ […]
Read More
06-05-2017, 6:31 AM
ಯುವವಾಹಿನಿ (ರಿ) ಹೆಜಮಾಡಿ ಘಟಕ ಹಾಗೂ ಹೆಜಮಾಡಿ ಬಿಲ್ಲವ ಸಂಘದ ಆಶ್ರಯದಲ್ಲಿ ದಿನಾಂಕ 06.05.2017 ನೇ ಶನಿವಾರ ಹೆಜಮಾಡಿ ಬಿಲ್ಲವ ಸಂಘದಲ್ಲಿ 19ನೇ ವರ್ಷದ ಸಾರ್ವಜನಿಕ ಶನಿ ಪೂಜೆ ಜರಗಿತು. ಹೆಜಮಾಡಿ ಯುವವಾಹಿನಿ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡಿದ್ದರು
Read More
05-05-2017, 6:44 AM
ಯುವವಾಹಿನಿ (ರಿ) ಹೆಜಮಾಡಿ ಘಟಕದ ಆಶ್ರಯದಲ್ಲಿ ತೀರಾ ಬಡ ಕುಟುಂಬ ಪೋಂಕ್ರ ಪೂಜಾರಿ ಇವರಿಗೆ ಸುಮಾರು ರೂಪಾಯಿ ಮೂರುವರೆ ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಿ ಹಸ್ತಾಂತರಿಸಲಾಯಿತು. ಹೆಜಮಾಡಿ ಯುವವಾಹಿನಿಯ ಯಶಸ್ವೀ ಸಮಾಜಮುಖಿ ಕಾರ್ಯ ಮನೆ ನಿರ್ಮಾಣ ಯೋಜನೆ ಎಲ್ಲರ ಪ್ರಶಂಸೆಗೆ ಪಾತ್ರವಾಯಿತು. ಕೇವಲ ಮೂರು ತಿಂಗಳ ಅವಧಿಯಲ್ಲಿ ದಾನಿಗಳ ಸಹಾಯ ಹಾಗೂ ಹೆಜಮಾಡಿ ಯುವವಾಹಿನಿ ಸದಸ್ಯರ ಶ್ರಮದ ಫಲವಾಗಿ ನಮ್ಮ ಮನೆ ನಿರ್ಮಾಣ ಯೋಜನೆ ಯಶಸ್ವಿಯಾಗಿದೆ ಎಂದು ಹೆಜಮಾಡಿ ಯುವವಾಹಿನಿ ಅಧ್ಯಕ್ಷರಾದ ಲೋಕೇಶ್ ಅಮೀನ್ ತಿಳಿಸಿದರು. […]
Read More