ಸಾರ್ವಜನಿಕ ಶನಿಪೂಜೆ
06-05-2017, 6:31 AM
ಯುವವಾಹಿನಿ (ರಿ) ಹೆಜಮಾಡಿ ಘಟಕ ಹಾಗೂ ಹೆಜಮಾಡಿ ಬಿಲ್ಲವ ಸಂಘದ ಆಶ್ರಯದಲ್ಲಿ ದಿನಾಂಕ 06.05.2017 ನೇ ಶನಿವಾರ ಹೆಜಮಾಡಿ ಬಿಲ್ಲವ ಸಂಘದಲ್ಲಿ 19ನೇ ವರ್ಷದ ಸಾರ್ವಜನಿಕ ಶನಿ ಪೂಜೆ ಜರಗಿತು. ಹೆಜಮಾಡಿ ಯುವವಾಹಿನಿ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡಿದ್ದರು
06-05-2017, 6:31 AM
ಯುವವಾಹಿನಿ (ರಿ) ಹೆಜಮಾಡಿ ಘಟಕ ಹಾಗೂ ಹೆಜಮಾಡಿ ಬಿಲ್ಲವ ಸಂಘದ ಆಶ್ರಯದಲ್ಲಿ ದಿನಾಂಕ 06.05.2017 ನೇ ಶನಿವಾರ ಹೆಜಮಾಡಿ ಬಿಲ್ಲವ ಸಂಘದಲ್ಲಿ 19ನೇ ವರ್ಷದ ಸಾರ್ವಜನಿಕ ಶನಿ ಪೂಜೆ ಜರಗಿತು. ಹೆಜಮಾಡಿ ಯುವವಾಹಿನಿ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡಿದ್ದರು
05-05-2017, 6:44 AM
ಯುವವಾಹಿನಿ (ರಿ) ಹೆಜಮಾಡಿ ಘಟಕದ ಆಶ್ರಯದಲ್ಲಿ ತೀರಾ ಬಡ ಕುಟುಂಬ ಪೋಂಕ್ರ ಪೂಜಾರಿ ಇವರಿಗೆ ಸುಮಾರು ರೂಪಾಯಿ ಮೂರುವರೆ ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಿ ಹಸ್ತಾಂತರಿಸಲಾಯಿತು. ಹೆಜಮಾಡಿ ಯುವವಾಹಿನಿಯ ಯಶಸ್ವೀ ಸಮಾಜಮುಖಿ ಕಾರ್ಯ ಮನೆ ನಿರ್ಮಾಣ ಯೋಜನೆ ಎಲ್ಲರ ಪ್ರಶಂಸೆಗೆ ಪಾತ್ರವಾಯಿತು. ಕೇವಲ ಮೂರು ತಿಂಗಳ ಅವಧಿಯಲ್ಲಿ ದಾನಿಗಳ ಸಹಾಯ ಹಾಗೂ ಹೆಜಮಾಡಿ ಯುವವಾಹಿನಿ ಸದಸ್ಯರ ಶ್ರಮದ ಫಲವಾಗಿ ನಮ್ಮ ಮನೆ ನಿರ್ಮಾಣ ಯೋಜನೆ ಯಶಸ್ವಿಯಾಗಿದೆ ಎಂದು ಹೆಜಮಾಡಿ ಯುವವಾಹಿನಿ ಅಧ್ಯಕ್ಷರಾದ ಲೋಕೇಶ್ ಅಮೀನ್ ತಿಳಿಸಿದರು. […]
11-09-2016, 5:19 AM
ದಿನಾಂಕ 11-9-2016 ರಂದು ಹೆಜಮಾಡಿ ಘಟಕದ ವತಿಯಿಂದ ಗುರುಜಯಂತಿಯ ಪ್ರಯುಕ್ತ ಹೆಜಮಾಡಿ ನಾಲ್ಕು ಕರೆಯ ಗ್ರಾಮಸ್ಥರಿಗೆ ಜರಗಿದ ಕ್ರೀಡಾಕೂಟ ’ಹಗ್ಗಜಗ್ಗಾಟ’ ಕಾರ್ಯಕ್ರಮ. ಹೆಜಮಾಡಿ ಘಟಕದ ವತಿಯಿಂದ ಜರಗಿದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ. ತಾ. 6-9-2016 ರಂದು ಸುರತ್ಕಲ್ ಘಟಕದ ವತಿಯಿಂದ ಸುರತ್ಕಲ್ ಲಯನ್ಸ್ ಕ್ಲಬ್‌ನ ಸ್ಪೆಷಲ್ ಚಿಲ್ಡ್ರನ್ಸ್ ಸ್ಕೂಲ್(ವಿಶೇಷ ಮಕ್ಕಳ ಶಾಲೆ)ನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಜರಗಿತು. ಅಲ್ಲಿದ್ದ ಶಿಕ್ಷಕರನ್ನು ಗೌರವಿಸಿ ಸನ್ಮಾನಿಸಲಾಯಿತು. ಹೆಜಮಾಡಿ ಘಟಕದ ವತಿಯಿಂದ ಕಾಯಿಲೆಯಿಂದ ಬಳಲುತ್ತಿರುವ ವಿದ್ಯಾರ್ಥಿನಿಗೆ ರೂ. 10,000/- ವೈದ್ಯಕೀಯ ನೆರವು ವಿತರಣೆ