
21-09-2026, 7:00 PM
ಪಡುಬಿದ್ರಿ, ಸೆ. 21: ತುಳುನಾಡಿನ ಜನಪದ ಸಂಸ್ಕೃತಿ ಹಾಗೂ ಆರಾಧನಾ ಪರಂಪರೆಯಲ್ಲಿ ಬೆರ್ಮೆರ್ ಮತ್ತು ಹಿರಿಯಾಕ್ಲೆನ ಆರಾಧನೆಗೆ ವಿಶೇಷ ಸ್ಥಾನವಿದೆ ಎಂದು ತುಳು ಜನಪದ ಆಸಕ್ತ ಶ್ರೀಕಾಂತ್ ಶೆಟ್ಟಿ, ಕಾರ್ಕಳ ಹೇಳಿದರು. ಬ್ರಹ್ಮಶ್ರೀ ನಾರಾಯಣ ಗುರುಗಳ 97ನೇ ಪುಣ್ಯತಿಥಿಯ ಅಂಗವಾಗಿ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಹಾಗೂ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಜಂಟಿ ಆಶ್ರಯದಲ್ಲಿ ಪಡುಬಿದ್ರಿಯ ಬ್ರಹ್ಮಶ್ರೀ ನಾರಾಯಣಗುರು ಸಭಾಗೃಹದಲ್ಲಿ ನಡೆದ ‘ತುಳುನಾಡ್ ಬೆರ್ಮೆರ್ ಬೊಕ್ಕ ಹಿರಿಯಾಕ್ಲೆನ ಆರಾಧನೆ’ ವಿಚಾರ ಮಂಡನೆ ಕಾರ್ಯಕ್ರಮದಲ್ಲಿ […]
Read More

17-09-2026, 8:00 PM
ಪಡುಬಿದ್ರಿ, ಸೆ. 17: ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ನೂತನ ತಂಡದ ಪದಗ್ರಹಣ ಕಾರ್ಯಕ್ರಮಕ್ಕೂ ಮುನ್ನ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಗುರುಪೂಜೆ ಹಾಗೂ ಭಜನಾ ಸೇವೆ ಸಲ್ಲಿಸುವುದು ಘಟಕದ ಸಂಪ್ರದಾಯವಾಗಿದೆ. ಅದರಂತೆ, ಸೆಪ್ಟೆಂಬರ್ 17ರಂದು ಗುರುವಾರ ಘಟಕದ ವತಿಯಿಂದ ಪಡುಬಿದ್ರಿಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಗುರುಪೂಜೆ ಹಾಗೂ ಭಜನಾ ಸೇವೆಯನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು. ಗುರುಗಳ ಸನ್ನಿಧಿಯಲ್ಲಿ ನೂತನ ತಂಡದ ಯಶಸ್ವಿ ಕಾರ್ಯಚಟುವಟಿಕೆಗಳಿಗೆ ಪ್ರಾರ್ಥನೆ ಸಲ್ಲಿಸಿ, ಗುರುತತ್ವ ಹಾಗೂ ಸೇವಾ ಮನೋಭಾವವನ್ನು ಮೈಗೂಡಿಸಿಕೊಂಡು ಮುನ್ನಡೆಯುವ ಸಂಕಲ್ಪವನ್ನು ಕೈಗೊಳ್ಳಲಾಯಿತು. […]
Read More

30-08-2026, 2:00 PM
ಪಡುಬಿದ್ರಿ ಅಗಸ್ಟ್ 30 : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ, ಪ್ರತಿಭಾ ಪುರಸ್ಕಾರ ಹಾಗೂ ಪಿ.ಕೆ. ಜಯರಾಮ್ ಪ್ರವರ್ತಿತ ವಿದ್ಯಾನಿಧಿ ವಿತರಣಾ ಕಾರ್ಯಕ್ರಮವು ಆಗಸ್ಟ್ 30ರಂದು ಪಡುಬಿದ್ರಿಯ ಸಹಕಾರ ಸಂಗಮ ಸಿ.ಎ. ಸೊಸೈಟಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಾ. ಪಿ.ಕೆ. ಮನೋಜ್ ಪೂಜಾರಿ ಅವರು, “ಯುವವಾಹಿನಿ ಸ್ಫೂರ್ತಿದಾಯಕ ಸಂಸ್ಥೆಯಾಗಿದ್ದು, ಯುವಜನರನ್ನು ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ರೂಪಿಸಲು ಶ್ರಮಿಸುತ್ತಿದೆ. ಮಕ್ಕಳಲ್ಲಿ ಆತ್ಮವಿಶ್ವಾಸವು ಸಣ್ಣ ವಯಸ್ಸಿನಲ್ಲಿಯೇ ಮೂಡಿಬರಬೇಕು. […]
Read More

30-08-2026, 2:00 PM
ಪಡುಬಿದ್ರೆ ಅಗಸ್ಟ್ 30 : ಯುವವಾಹಿನಿ (ರಿ) ಪಡುಬಿದ್ರೆ ಘಟಕದ 2026-2027ನೇ ಸಾಲಿನ ಅಧ್ಯಕ್ಷರಾಗಿ ನಿಖಿಲ್ ಪೂಜಾರಿ ಹಾಗೂ ಕಾರ್ಯದರ್ಶಿಯಾಗಿ ರಾಜೇಶ್ವರಿ ಅವಿನಾಶ್ ಆಯ್ಕೆಯಾಗಿದ್ದಾರೆ ನೂತನ ಕಾರ್ಯಕಾರಿ ಸಮಿತಿ : 2026-27 ಅಧ್ಯಕ್ಷರು : ನಿಖಿಲ್ ಪೂಜಾರಿಪ್ರಥಮ ಉಪಾಧ್ಯಕ್ಷರು : ಸುಜಾತ ಪ್ರಸಾದ್ದ್ವಿತೀಯ ಉಪಾಧ್ಯಕ್ಷರು : ಭಾಸ್ಕರ್ ಎನ್ ಅಂಚನ್ಕಾರ್ಯದರ್ಶಿ : ರಾಜೇಶ್ವರಿ ಅವಿನಾಶ್ಜೊತೆ ಕಾರ್ಯದರ್ಶಿ : ಮನೀಶ್ಕೋಶಾಧಿಕಾರಿ : ಪೂರ್ಣಿಮ ವಿಧಿತ್ ಆಂತರಿಕ ಲೆಕ್ಕ ಪರಿಶೋಧಕರು : ನಿಶ್ಮಿತಾ ಪಿ ಎಚ್ವ್ಯಕ್ತಿತ್ವ ವಿಕಸನ ನಿರ್ದೇಶಕರು : […]
Read More

03-05-2026, 6:00 PM
ಪಡುಬಿದ್ರಿ : ದಿನಾಂಕ 03/05/2026 ರಂದು ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ದ ಸಂದರ್ಭದಲ್ಲಿ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಸದಸ್ಯರು ಬೆಳಿಗ್ಗೆ ಇಂದ ಸಂಜೆಯ ವರೆಗೆ ಸ್ವಯಂಸೇವೆಯಲ್ಲಿ ಪಾಲ್ಗೊಂಡು, ನೆರೆದಿದ್ದ ಭಕ್ತ ಜನರಿಗೆ ಅನ್ನ ಬಡಿಸುವ ಕಾರ್ಯವನ್ನು ಅಚ್ಚುಕಟ್ಟಾಗಿ ಪೂರ್ಣ ಗೊಳಿಸಲಾಯಿತು.
Read More

19-04-2026, 8:20 PM
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಎಪ್ರಿಲ್ 19ರಂದು ಬಿ.ಸಿ.ರೋಡಿನ ಸ್ಪರ್ಶಕಲಾ ಮಂದಿರದಲ್ಲಿ ನಡೆದ ಪ್ರತಿಷ್ಠಿತ ಅಂತರ ಘಟಕ ಸಾಂಸ್ಕೃತಿಕ ಸ್ಪರ್ಧೆ “ಡೆನ್ನಾನ ಡೆನ್ನನ 2026” ರಲ್ಲಿ ಪಡುಬಿದ್ರಿ ಘಟಕದ ಕಲಾವಿದರು ನೀಡಿದ ಸಾಂಸ್ಕೃತಿಕ ಕಲಾ ಪ್ರದರ್ಶನವು ಪ್ರೇಕ್ಷಕರ ಅಪಾರ ಮೆಚ್ಚುಗೆಗೆ ಪಾತ್ರವಾಗಿ, ಸಾಂಸ್ಕೃತಿಕ ಲೋಕದ ಗಮನ ಸೆಳೆದಿದೆ.
Read More

08-03-2026, 8:00 PM
ಪಡುಬಿದ್ರಿ : ದಿನಾಂಕ 08/03/2026 ರಂದು ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಸಂತೋಷ ಕೂಟವನ್ನು ಮುಲ್ಕಿಯ ಚೆನ್ನಯ ಕುದುರುದಲ್ಲಿರುವ ರಿವರ್ ಶೈನ್ ಕಯಾಕಿಂಗ್ ಮತ್ತು ಅಡ್ವೆಂಚರ್‌ನಲ್ಲಿ ಆಯೋಜಿಸಲಾಯಿತು.ಗುರುಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ವಿಧಿತ್ ಪೂಜಾರಿ ಕರ್ನಿರೆ ವಹಿಸಿ ಎಲ್ಲರನ್ನು ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಮಾಜಿ ಅಧ್ಯಕ್ಷರಾದ ಉದಯ್ ಅಮೀನ್ ಮಟ್ಟು ಉಪಸ್ಥಿತರಿದ್ದರು. ಗೌರವ ಉಪಸ್ಥಿತಿಯಾಗಿ ಕೇಂದ್ರ […]
Read More

08-02-2026, 9:30 PM
ಪಡುಬಿದ್ರಿ : ದಿನಾಂಕ 08/02/2026 ರಂದು ಶ್ರೀ ಸಾರಂತಾಯ ಗರೋಡಿ ಉಲ್ಲಾಯ ದೈವಸ್ಥಾನ, ಸಸಿಹಿತ್ಲು ಇದರ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಸದಸ್ಯರು ಬೆಳಿಗ್ಗೆಯಿಂದ ಸಂಜೆಯವರೆಗೆ ಸ್ವಯಂಸೇವೆಯಲ್ಲಿ ತೊಡಗಿಸಿಕೊಂಡರು. ನೆರೆದಿದ್ದ ಭಕ್ತಜನರಿಗೆ ಅನ್ನ ಬಡಿಸುವ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ದೈವಸ್ಥಾನದ ಆಡಳಿತ ಮಂಡಳಿಯ ಪ್ರಶಂಸೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ಘಟಕದ ವತಿಯಿಂದ ದೇಣಿಗೆಯನ್ನು ಸಂಗ್ರಹಿಸಿ ದೇವಸ್ಥಾನಕ್ಕೆ ಒಪ್ಪಿಸಲಾಯಿತು.
Read More

01-02-2026, 9:00 PM
ಪಡುಬಿದ್ರೆ/ಮಂಗಳೂರು : ಮಹಿಳಾ ಸಬಲೀಕರಣಕ್ಕೆ ಕ್ರೀಡೆಯನ್ನೇ ವೇದಿಕೆಯಾಗಿಸಿಕೊಂಡು, ಮಹಿಳಾ ಶಕ್ತಿಯನ್ನು ಸಮಾಜದ ಮುಂದಿಡುವ ಶ್ಲಾಘನೀಯ ಕಾರ್ಯವನ್ನು ಯುವವಾಹಿನಿ (ರಿ.) ಪಡುಬಿದ್ರೆ ಘಟಕ ಯಶಸ್ವಿಯಾಗಿ ನೆರವೇರಿಸಿದೆ. ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಆಶ್ರಯದಲ್ಲಿ ಸ್ಥಳೀಯ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ನಡೆದ “ಬಿಲ್ಲವ ಪ್ರೀಮಿಯರ್ ಲೀಗ್ (BPL) – 2026” ಮಹಿಳಾ ಕ್ರಿಕೆಟ್ ಪಂದ್ಯಾಟವು ಕೇವಲ ಕ್ರೀಡಾಕೂಟವಲ್ಲದೆ, ಸಂಘಟನೆ, ಏಕತೆ ಹಾಗೂ ಸಬಲೀಕರಣದ ಜೀವಂತ ಸಂದೇಶವಾಗಿ ಮೂಡಿಬಂದಿತು. ಪ್ರಮುಖವಾಗಿ ಯುವವಾಹಿನಿಯ ಮಹಿಳಾ ಸದಸ್ಯರಿಂದಲೇ ಆಯೋಜಿಸಲ್ಪಟ್ಟ ಈ […]
Read More

31-01-2026, 10:00 AM
ಪಡುಬಿದ್ರಿ: ಕ್ರೀಡೆ ಸಂಘಟನೆಗೆ ಏಕತೆಗೆ ಅತ್ಯುತ್ತಮ ಆಯ್ಕೆ. ಕ್ರೀಡೆ ಮೂಲಕ ಮಹಿಳಾ ಸಬಲೀಕರಣದತ್ತ ಹೆಜ್ಜೆ ಇಟ್ಟ ಯುವವಾಹಿನಿಯ ಪ್ರಯತ್ನ ಶ್ಲಾಘನೀಯ ಎಂದು ಭಾರತ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ ತಿಳಿಸಿದರು. ಅವರು ಯುವವಾಹಿನಿ ಪಡುಬಿದ್ರಿ ಘಟಕದ ವತಿಯಿಂದ ಆಯೋಜಿಸಲ್ಪಟ್ಟ ಬಿಲ್ಲವಾಸ್ ವುಮನ್ಸ್ ಪ್ರೀಮಿಯರ್ ಲೀಗ್- 2026 ರ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಸನ್ಮಾನ ಸ್ವೀಕರಿಸಿದ ಅಂತಾರಾಷ್ಟ್ರೀಯ ಕ್ರೀಡಾಪಟು ಕು| ರಕ್ಷಾ ರೆಂಜಾಳ ಮಾತನಾಡಿ, ಇಂತಹ ವಿನೂತನ […]
Read More