24-03-2019, 2:36 PM
ಉಪ್ಪಿನಂಗಡಿ : ತಾ.24-3-2019 ನೇ ಆದಿತ್ಯವಾರದಂದು ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ಯುವವಾಹಿನಿ ವಿದ್ಯಾರ್ಥಿ ಸಂಘ ಉದ್ಘಾಟನೆಗೊಂಡಿತು, ಯುವವಾಹಿನಿ(ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಟಿ. ಶಂಕರ ಸುವರ್ಣರವರು ದೀಪ ಬೆಳಗುವುದರ ಮೂಲಕ ನೂತನ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಶುಭ ಹಾರೈಸಿದರು. ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದಅಧ್ಯಕ್ಷರಾದ ಅಜಿತ್ ಕುಮಾರ್ ಪಲೇರಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ವಿದ್ಯಾರ್ಥಿ ಸಂಘ ಉದ್ಘಾಟನೆಯ ಬಳಿಕ ಯುವವಾಹಿನಿ ವಿದ್ಯಾರ್ಥಿ ಸಂಘಕ್ಕೆ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ಉಪ್ಪಿನಂಗಡಿ ಯುವವಾಹಿನಿ ಘಟಕದ […]
Read More
30-12-2018, 2:48 PM
ಉಪ್ಪಿನಂಗಡಿ : ಕನ್ನಡ ನಾಡು ನುಡಿಗೆ ವಿಶು ಕುಮಾರ್ ಅವರ ಕೊಡುಗೆ ಅನನ್ಯಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಪ್ರೇಮನಾಥ್ ಕೆ ತಿಳಿಸಿದರು. ಅವರು ದಿನಾಂಕ 30.12.2018 ರಂದು ಕುಕ್ಕುಜೆ ವಿಜಯ ಶಿಲ್ಪಿ ಇವರ ಮನೆಯಲ್ಲಿ ಯುವವಾಹಿನಿ ಉಪ್ಪಿನಂಗಡಿ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ, ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಆಶ್ರಯದಲ್ಲಿ ವಿಶುಕುಮಾರ್ ಪರಿಚಯ ಸರಣಿ ಮಾಲಿಕೆ-16 ರಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಸಾಹಿತಿಯಾಗಿ, ನಟರಾಗಿ, ನಾಟಕಕಾರರಾಗಿ, ನಿರ್ದೇಶಕರಾಗಿ, ಕವನ ,ಕಥೆ ,ಲೇಖನ […]
Read More
25-12-2018, 5:03 PM
ಉಪ್ಪಿನಂಗಡಿ : ದಿನಾಂಕ 25-12-2018ನೇ ಮಂಗಳವಾರ ದಕ್ಷಿಣ ಕನ್ನಡ ಜಿಲ್ಲೆ ಹಿರಿಯ ಪ್ರಾರ್ಥಮಿಕ ಶಾಲೆ ಆಲಂತಾಯದಲ್ಲಿ ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ಆಯುಷ್ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಅರೋಗ್ಯ ಶಿಬಿರ ನಡೆಯಿತು. ಇದರ ಪ್ರಯೋಜನವನ್ನು ಸುಮಾರು ನೂರೈವತ್ತಕ್ಕಿಂತಲೂ ಹೆಚ್ಚು ಜನ ಪಡೆದುಕೊಂಡರು. ಈ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾರ್ಥಮಿಕ ಶಾಲೆ ಆಲಂತಾಯ ಇದರ ಮುಖ್ಯ ಗುರುಗಳಾದ ಶ್ರೀ ವೈ.ಸಾಂತಪ್ಪ ಇವರು […]
Read More
23-12-2018, 3:08 PM
ಉಪ್ಪಿನಂಗಡಿ : ದಿನಾಂಕ 23-12-2018ನೇ ಆದಿತ್ಯವಾರದಂದು ದಿ.ಗುರುಸಾಗರ್ ಇವರ ಸ್ಮರಣಾರ್ಥದಲ್ಲಿ ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕ ಮತ್ತು ಶ್ರೀ ರಾಮ ಭಜನಾ ಮಂಡಳಿ ಕರುವೇಲು ಮತ್ತು ಇಂಡಿಯನ್ ಡೆಂಟಲ್ ಅಸೋಸಿಯೇಷನ್ ಪುತ್ತೂರು ಹಾಗೂ ಯೆನೊಪೊಯ ದಂತ ಮಹಾವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಉಚಿತ ವೈದ್ಯಕೀಯ ಶಿಬಿರ ಬಂಟ್ವಾಳ ತಾಲೂಕಿನ ಕರವೇಲು ಶಾಲೆಯಲ್ಲಿ ನಡೆಯಿತು. ಈ ಶಿಬಿರವನ್ನು ದಿ. ಗುರುಸಾಗರ್ ಇವರ ತಾಯಿ ವಂದನಾ ಶರತ್ ಮುದಲಾಜೆ ಉದ್ಘಾಟಿಸಿದರು. ಸಭೆಯ ಅಧ್ಯಕ್ಷತೆಯನ್ನು ಯುವವಾಹಿನಿ ಘಟಕದ ಉಪ್ಪಿನಂಗಡಿ ಅಧ್ಯಕ್ಷರಾದ […]
Read More
07-11-2018, 2:59 PM
ಉಪ್ಪಿನಂಗಡಿ : ಯುವವಾಹಿನಿ ಉಪ್ಪಿನಂಗಡಿ ಘಟಕದ ಆಶ್ರಯದಲ್ಲಿ ಯುವತುಡರ್ -2018 ಕಾರ್ಯಕ್ರಮವು ಘಟಕದ ಉಪಾಧ್ಯಕ್ಷರಾದ ಚಂದ್ರಶೇಖರ ಕೆ. ಸನಿಲ್ ಇವರ ಮನೆ “ಯಮುನಾ” ಇಲ್ಲಿ ದಿನಾಂಕ ೦೭. ೧೧. ೨೦೧೮ ರಂದು ನಡೆಯಿತು. ಘಟಕದ ಅಧ್ಯಕ್ಷರಾದ ಅಜಿತ್ ಕುಮಾರ್ ಪಾಲೇರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ ನಡುಬೈಲು ಭಾಗವಹಿಸಿ ಮಾತನಾಡಿ ದೀಪಾವಳಿಯು ತುಳುನಾಡಿನ ವಿಶಿಷ್ಟ ಹಬ್ಬವಾಗಿದ್ದು, ಕತ್ತಲೆಯನ್ನು ಹೋಗಲಾಡಿಸಿ ಬೆಳಕನ್ನು ಪಸರಿಸುವ ಸಂಸ್ಕೃತಿಗಳ ಪ್ರತೀಕವಾದ ದೀಪಾವಳಿಯು ಎಲ್ಲರ ಬದುಕಿನಲ್ಲಿ ದೀಪದಂತೆ ಬೆಳಗಲಿ ಎಂದು ಶುಭ […]
Read More
19-10-2018, 3:12 PM
ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]
Read More
30-09-2018, 4:12 PM
ಉಪ್ಪಿನಂಗಡಿ : ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ಆಶ್ರಯದಲ್ಲಿ ಘಟಕದ ಸದಸ್ಯರಿಗೆ ಯುವದರ್ಪಣ ಮಾಹಿತಿ ಕಾರ್ಯಾಗಾರವು ರೋಟರಿ ಭವನ ರಾಮನಗರ ಉಪ್ಪಿನಂಗಡಿ ಇಲ್ಲಿ ದಿನಾಂಕ :30/09/18 ರಂದು ಆದಿತ್ಯವಾರ ನಡೆಯಿತು.ಯುವದರ್ಪಣ ಕಾರ್ಯಕ್ರಮದ ಮೂಲಕ ಹೊಸ ಮುಖಗಳನ್ನು ಪರಿಚಯಿಸುವ ಈ ಪ್ರಯತ್ನ ಶ್ಲಾಘನೀಯ ಎಂದು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಜಯಂತ್ ನಡುಬೈಲ್ ತಿಳಿಸಿದರು. ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ಅದ್ಯಕ್ಷ ಅಜಿತ್ ಕುಮಾರ್ ಪಾಲೇರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ(ರಿ) ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷ […]
Read More
05-08-2018, 7:50 AM
ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]
Read More
14-06-2018, 2:54 AM
ಉಪ್ಪಿನಂಗಡಿ : ಸ್ವಸ್ಥ ಸಮಾಜದ ಕನಸನ್ನು ಕಂಡ ಯುವವಾಹಿನಿ ಯುವಕರು ಕಳೆದ 30 ವರ್ಷಗಳಿಂದ ಅವರದೇ ಆದ ವೈಯಕ್ತಿಕ ಬದುಕನ್ನು ಪಕ್ಕಕ್ಕಿಟ್ಟು ಸಾಮೂಹಿಕ ಬದುಕಿಗೆ ಪಣತೊಟ್ಡು ಹಬ್ಬದ ವಾತಾವರಣ ಒಂದು ಮನೆಗೆ ಸೀಮಿತವಾಗಿರದೆ ಇಡೀ ಸಮಾಜವೇ ಹಬ್ಬದ ವಾತಾವರಣದಿಂದ ಕೂಡಿರಬೇಕು ಎಂಬ ಯುವವಾಹಿನಿ ಯುವಕರ ಸತತ ಪರಿಶ್ರಮದ ಫಲವೇ ಯುವವಾಹಿನಿಯ ಯಶಸ್ಸು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 14.06.2018 ನೇ ಗುರುವಾರ ಇಂದಿರಾ ವೆಂಕಟೇಶ್ ಸಭಾಂಗಣ, ಹಿರಿಯ ಪ್ರಾಥಮಿಕ […]
Read More
07-06-2018, 3:10 AM
ಉಪ್ಪಿನಂಗಡಿ : ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಅಜಿತ್ ಕುಮಾರ್ ಪಾಲೇರ್ ಆಯ್ಕೆಯಾಗಿದ್ದಾರೆ ಪದಾಧಿಕಾರಿಗಳು ಅಧ್ಯಕ್ಷರು :ಅಜೀತ್ ಕುಮಾರ್ ಪಾಲೇರ್ ಉಪಾಧ್ಯಕ್ಷರು : ಡಾ.ಆಶಿತ್ ಎಂ ಉಪಾಧ್ಯಕ್ಷರು : ಚಂದ್ರಶೇಖರ ಕೆ.ಸನಿಲ್ ಕಾರ್ಯದರ್ಶಿ : ಅನಿಲ್ ಕುಮಾರ್ ದಡ್ಡು ಜತೆ ಕಾರ್ಯದರ್ಶಿ : ಮೀನಾಕ್ಷಿ.ಕೆ ಕೋಶಾಧಿಕಾರಿ : ಮನೋಜ್ ಎನ್ ಸಾಲ್ಯಾನ್ ನಿರ್ದೇಶಕರುಗಳು ವ್ಯಕ್ತಿತ್ವ ವಿಕಸನ : ನಾಣ್ಯಪ್ಪ ಪೂಜಾರಿ ಕ್ರೀಡೆ : ತುಳಸಿಧರ್ ಬೇನಪ್ಪು ಸಾಹಿತ್ಯ ಮತ್ತು ಸಾಂಸ್ಕೃತಿಕ : […]
Read More