07-07-2019, 8:24 AM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದಿಂದ ಹಳೇ ಬೇರು ಹೊಸ ಚಿಗುರು : ಬಾಂಧವ್ಯ ಬೆಸುಗೆ ಕಾರ್ಯಕ್ರಮ ದಿನಾಂಕ 07/07/2019ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ಹಳೆ ಬೇರು ಹೊಸ ಚಿಗುರು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಜಯಶ್ರೀ ನಾನಿಲ್ ನೆರವೇರಿಸಿದರು.ಮುಖ್ಯ ಅತಿಥಿಗಳಾಗಿ ಕಲಾವತಿ ಜಯಂತ್ ನಡುಬೈಲ್, ಪಿ ವಿ ಸ್ ಎಸ್ ಗುಂಪಿನ ಕಾನೂನು ಸಲಹೆಗಾರರಾದ ಕುಮಾರಿ ಶ್ರೀದೇವಿ, ಘಟಕದ ಸಲಹೆಗಾರರಾದ ಜಿತ್ಹೇಂದ್ರ ಸುವರ್ಣ, ಕೇಂದ್ರಸಮಿತಿಯ ಮಹಿಳಾ ಸಂಘಟನಾ ನಿರ್ದೇಶಕರಾದ ಪಾರ್ವತಿ ಅಮೀನ್, ಘಟಕದ […]
Read More
30-05-2019, 8:03 AM
ಮಂಗಳೂರು : ಯುವವಾಹಿನಿ ( ರಿ ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ, ಕೈಗಾರಿಕಾ ಇಲಾಖೆಯ ಸಹಯೋಗದಲ್ಲಿ 2 ದಿನಗಳ ಸ್ವಉದ್ಯೋಗ ತರಬೇತಿ ಶಿಬಿರ .ತರಬೇತಿ ಶಿಬಿರವನ್ನು ಸಲಹೆಗಾರರಾದ ಜಿತ್ಹೇಂದ್ರ ಸುವರ್ಣ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಕೇಂದ್ರೀಯ ಕಾರ್ಮಿಕ ಶಿಕ್ಷಣ ಮತ್ತು ಅಭಿವೃದ್ಧಿ ಮಂಡಳಿಯ ಶಿಕ್ಷಣಾಧಿಕಾರಿ ಶಿವಬೋರಯ್ಯ ಹಾಗೂ ಕರ್ನಾಟಕ ಉದ್ಯಮ ಶೀಲಾ ತ ಅಭಿವೃದ್ಧಿ ಕೇಂದ್ರದ ಸತೀಶ್ ಮಾಬೆನ್ ಮಹಿಳೆಯರಿಗೆ ಸರಕಾರದಿಂದ ಸಿಗುವ ಸಾಲಸೌಲಭ್ಯದ ಹಾಗೂ ವಿವಿಧ ಸ್ಕೀಮ್ ಬಗ್ಗೆ ಮಾಹಿತಿ ನೀಡಿದರು. ಇನ್ನೋರ್ವ ಸಂಪನ್ಮೂಲ […]
Read More
06-05-2019, 4:26 PM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ದಿನಾಂಕ 06.05.2019 ರಿಂದ 10.05.2019 ರವರೆಗೆ ಐದು ದಿನಗಳ ಬೇಸಿಗೆ ಶಿಬಿರವು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು. ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಸಲಹೆಗಾರರಾದ ಜಿತೇಂದ್ರ ಜೆ.ಸುವರ್ಣ ಶಿಬಿರ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಚಿತ್ರಶ್ರೀ ಮನೋಜ್,ತಸಲೀಮ, ಕುಂಬ್ಳೆ ಗೋಪಾಲ ಕೃಷ್ಣಭಟ್, ವಿದ್ಯಾ ರಾಕೇಶ್ ಮಕ್ಕಳಿಗೆ ವ್ಯಕ್ತಿತ್ವ ವಿಕಸನ, ಮಿಮಿಕ್ರಿ, ವಾಲ್ ಪತ್ರಿಕೆ, ಗ್ಲಾಸ್ ಪೈಂಟಿಂಗ್, ಪ್ಲವರ್ ಮೇಕಿಂಗ್ , ಕಸದಿಂದ ರಸ ಹೀಗೆ […]
Read More
21-04-2019, 6:54 AM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಉಮಾ ಶ್ರೀಕಾಂತ್ ಹಾಗೂ ಕಾರ್ಯದರ್ಶಿಯಾಗಿ ನೈನಾ ವಿಶ್ವನಾಥ್ ಆಯ್ಕೆಯಾಗಿದ್ದಾರೆ.
Read More
21-04-2019, 2:57 AM
ಮಂಗಳೂರು : ತುಳುನಾಡು ಮೂಲತಃ ಮಾತೃಮೂಲ ಸಂಸ್ಕ್ರತಿಯ ನಾಡು. ಇಲ್ಲಿ ಮಹಿಳೆಗೆ ಉನ್ನತ ಸ್ಥಾನವಿದೆ. ಹೆಣ್ಣು ತುಳುನಾಡಿನ ಸಂಸ್ಕ್ರತಿಯ ಗುರಿಕಾರ್ತಿಯಾಗಿದ್ದಾಳೆ ಎಂದರಲ್ಲದೆ, ತುಳು ಹಬ್ಬಗಳನ್ನು ಸಾಮೂಹಿಕ ನೆಲೆಯಲ್ಲಿ ಆಚರಿಸುವ ಅಗತ್ಯವಿದೆ ಎಂದು ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಸುಧಾಕರ ಸುವರ್ಣ ಹೇಳಿದರು. ಮಂಗಳೂರು ಉರ್ವಾಸ್ಟೋರ್ನಲ್ಲಿರುವ ತುಳು ಭವನದಲ್ಲಿ ದಿನಾಂಕ 21.04.2019 ರಂದು ನಡೆದ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ 2019-20ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಪ್ರಧಾನ ಭಾಷಣ ಮಾಡಿದರು. ಬಹುಸಂಸ್ಕ್ರತಿಗಳು […]
Read More
23-03-2019, 3:42 PM
ಮಂಗಳೂರು : ಹದಿಹರೆಯದ ಅವಧಿಯು ಏರಿಳಿತದಿಂದ ಕೂಡಿರುತ್ತದೆ. ವ್ಯಕ್ತಿಯ ಬಾಲ್ಯದ ಸುರಕ್ಷಿತ ಹಿಡಿತದಿಂದ ಪ್ರೌಡಿಮೆಯ ಕಡೆಗೆ ಹೆಜ್ಜೆಯಿಡುತ್ತಾನೆ. ಈ ಹಂತದಲ್ಲಿ ಮಕ್ಜಳೆಡೆಗೆ ಗಮನ ನೀಡಿ ಅವರ ಮನೋವಿಕಾಸದ ಬಗ್ಗೆ ಕಾಳಜಿ ವಹಿಸಬೇಕು ಎಂದು ಖ್ಯಾತ ಮನೋವೈದ್ಯರಾದ ಡಾ.ಅರುಣಾ ಯಡಿಯಾಳ್ ತಿಳಿಸಿದರು. ಅವರು ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಮಂಗಳೂರಿನ ಇಂದಿರಾ ಪ್ರಿಯದರ್ಶಿನಿ ಉದ್ಯಾನವನದಲ್ಲಿ ದಿನಾಂಕ 23.03.2019ರಂದು ನಡೆದ ಮನೆ, ಮನಸ್ಸು, ಜೀವನ ಕನಸುಗಳ ಜೊತೆ ಮಾತುಕತೆ ಮನದ ಮಾತು […]
Read More
06-01-2019, 2:19 PM
ಮಂಗಳೂರು : ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ದಿನಾಂಕ 06.01.2019 ರಂದು ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ ಬಿಲ್ಲವ ವಧುವರರ ಅನ್ವೇಷಣೆ , ವಿವಾಹ ಅಪೇಕ್ಷಿತರ ಸಮಾಗಮ ಯಶಸ್ವಿಯಾಗಿ ಸಂಪನ್ನಗೊಂಡಿತು. ವಾಸ್ತವ ಬದುಕಿನ ಅರಿವು ದಾಂಪತ್ಯ ಜೀವನದ ಗೆಲುವು : ಸುಮಲತಾ ಎನ್.ಸುವರ್ಣ ಹೆಣ್ಣು ಗಂಡು ಇಬ್ಬರೂ ಬದುಕಿನ ಬಂಡಿಯ ಎರಡು ಚಕ್ರಗಳಿದ್ದಂತೆ, ಇಂದಿನ ದಿನಗಳಲ್ಲಿ ಮಹಿಳೆ ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾಳೆ, ವಾಸ್ತವ ಬದುಕಿನ ಅರಿವು ಮೂಡಿದಾಗ ದಾಂಪತ್ಯ […]
Read More
19-10-2018, 3:12 PM
ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]
Read More
23-09-2018, 5:45 PM
ಮಂಗಳೂರು : ದಿನಾಂಕ 23.09.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಇದರ ಸಹಯೋಗದೊಂದಿಗೆ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ಯುವವಾಹಿನಿ ಅಂತರ್ ಘಟಕ ಕುಣಿತ ಭಜನಾ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಯುವವಾಹಿನಿ ಬಜಪೆ ಘಟಕ ಪ್ರಥಮ,(ರೂ. 10,000/- ನಗದು ಹಾಗೂ ಸ್ಮರಣಿಕೆ) ಯುವವಾಹಿನಿ ಉಡುಪಿ ಘಟಕ ದ್ವಿತೀಯ (ರೂ 7,000/- ನಗದು ಹಾಗೂ ಸ್ಮರಣಿಕೆ) ಯುವವಾಹಿನಿ […]
Read More