ಉಡುಪಿ

ವಿಜಿಲೆನ್ಸ್ ಜಾಗೃತಿ

ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ವತಿಯಿಂದ ವಿಜಿಲೆನ್ಸ್ ಜಾಗೃತಿ ದಿನದ ಅಂಗವಾಗಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಲಿಜನ್ ಇವರ ಜಂಟಿ ಆಶ್ರಯದಲ್ಲಿ ದಿನಾಂಕ 28-10-2024 ರಂದು ಸೋಮವಾರ ಮಧ್ಯಾಹ್ನ 2.00 ಗಂಟೆಗೆ ಸ.ಪ.ಪೂ. ಕಾಲೇಜು ಉದ್ಯಾವರದಲ್ಲಿ ಸೈಬರ್ ಕ್ರೈಂ ಮತ್ತು ಲೋಕಾಯುಕ್ತ ಕಾಯಿದೆ ಮಾಹಿತಿ ಕಾರ್ಯಾಗಾರವು ನಡೆಯಿತು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮೂಕಾಂಬಿಕಾ ಎಲ್ಲರನ್ನೂ ಸ್ವಾಗತಿಸಿದರು. ಘಟಕದ ಅಧ್ಯಕ್ಷೆ ಶ್ರೀಮತಿ ಅಮಿತಾಂಜಲಿಯವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಯುವವಾಹಿನಿ (ರಿ) […]

Read More

ಉಚಿತ ಆರೋಗ್ಯ ತಪಾಸಣಾ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಉಡುಪಿ: ಯುವವಾಹಿನಿ (ರಿ) ಉಡುಪಿ ಘಟಕವು ಸ್ಥಳೀಯ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ದಿನಾಂಕ 20-10-2024 ರಂದು ಆದಿತ್ಯವಾರ ಒಂದು ದಿನದ ಉಚಿತ ಆರೋಗ್ಯ ತಪಾಸಣಾ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಬೈಲೂರು ಶ್ರೀ ವಾಸುದೇವ ಕೃಪಾ ವಿದ್ಯಾ ಮಂದಿರ ಶಾಲೆಯಲ್ಲಿ ಆಯೋಜಿಸಿತ್ತು. ಉಡುಪಿಯ ಖ್ಯಾತ ವಕೀಲರಾದ ಮಟ್ಟಾರ್ ರತ್ನಾಕರ್ ಹೆಗ್ಡೆಯವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಲೂರು ಶ್ರೀ ಮಹಿಷ ಮರ್ದಿನಿ ದೇವಸ್ಥಾನದ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ನಾರಾಯಣ […]

Read More

ವಿದ್ಯಾನಿಧಿ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ

ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ವತಿಯಿಂದ ವಿದ್ಯಾನಿಧಿ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಘಟಕದ ಸಭಾಂಗಣದಲ್ಲಿ ಘಟಕದ ಅಧ್ಯಕ್ಷರು ಶ್ರೀಮತಿ ಅಮಿತಾಂಜಲಿ ಕಿರಣ್ ರವರ ಅಧ್ಯಕ್ಷತೆಯಲ್ಲಿ ದಿನಾಂಕ 29-09-2024 ರಂದು ಜರಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾರ್ಕಳ ಭುವನೇಂದ್ರ ಕಾಲೇಜಿನ ಉಪನ್ಯಾಸಕರು ಶ್ರೀಮತಿ ಸುಲೋಚನಾ ಪಚ್ಚಿನಡ್ಕ ಇವರು ಮಾತನಾಡಿ ವಿದ್ಯಾರ್ಥಿಗಳಿಗೆ ಒಳ್ಳೆಯ ವಿದ್ಯಾಭ್ಯಾಸ ಕಲಿತು ಸಮಾಜದಲ್ಲಿ ಉನ್ನತ ಸ್ಥಾನ ಪಡೆದು ಮುಂದಿನ ದಿನಗಳಲ್ಲಿ ಸಂಘಟನೆಗಳೊಂದಿಗೆ ಬೆರೆತು ಸಮಾಜಮುಖಿ ಕೆಲಸ ಮಾಡುವಂತೆ ಸಲಹೆ ನೀಡಿದರು. ಹನ್ನೊಂದು […]

Read More

ಶಿಕ್ಷಕರ ದಿನಾಚರಣೆ

ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆಯ 15-09-2024 ರಂದು ಉಡುಪಿಯಲ್ಲಿ ಜರುಗಿತು. ಮುಖ್ಯ ಅತಿಥಿ ಶಿಕ್ಷಣ ತಜ್ಞ ರವೀಂದ್ರ ಪೂಜಾರಿ ಅಡ್ವೆಯವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಹಾಗೂ ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ಘಟಕದ ಉಪಾಧ್ಯಕ್ಷರು ದಯಾನಂದ ಉಗ್ಗೆಲ್ಬೆಟ್ಟು ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನು ಹಾರ್ದಿಕವಾಗಿ ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಅಡ್ವೆ ರವೀಂದ್ರ ಪೂಜಾರಿಯವರು “ವಿದ್ಯಾರ್ಥಿಗಳಲ್ಲಿ ಪ್ರತಿಭೆಗಳನ್ನು ಗುರುತಿಸಿ ಪಾಠ ಬೋಧನೆಯ ಜೊತೆಗೆ ಜೀವನ ಸಂಗತಿಗಳನ್ನು […]

Read More

ಗುರುಪೂರ್ಣಿಮ ಆಚರಣೆ

ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ವತಿಯಿಂದ ಘಟಕದ ಸಭಾಂಗಣದಲ್ಲಿ ಗುರು ಪೂರ್ಣಿಮೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಘಟಕದ ಸದಸ್ಯರೂ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಸಂತ ಸಿಸಿಲಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿಯಾದ ವಾಸಂತಿ ಅಂಬಲಪಾಡಿಯವರು ಗುರುಪೂರ್ಣಿಮೆಯ ಬಗ್ಗೆ ಬಹಳಷ್ಟು ಮಾಹಿತಿಯನ್ನು ನೀಡಿದರು. ಶಿಕ್ಷಣ ಕ್ಷೇತ್ರದಲ್ಲಿ 41 ವರ್ಷಗಳ ಸುದೀರ್ಘ ಕಾಲ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದಿದ ಘಟಕದ ಹಿರಿಯ ಸದಸ್ಯೆ ಶಿಕ್ಷಕಿ ಹೇಮಲತಾ ಕೃಷ್ಣ ಇವರ ಬಗ್ಗೆ ಮಾಜಿ ಅಧ್ಯಕ್ಷರಾದ ಪ್ರವೀಣ್ ಬೈಲೂರು ಇವರು ಮಾತನಾಡಿದ […]

Read More

ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಅತ್ಯಂತ ಜಾಗರೂಕರಾಗಿರಿ : ಶ್ರೀ ಮಂಜುನಾಥ್

ಉಡುಪಿ: ಯುವವಾಹಿನಿ(ರಿ.) ಉಡುಪಿ ಘಟಕದಿಂದ ಸೈಬರ್ ಕ್ರೈಂ ಮತ್ತು ಲೋಕಾಯುಕ್ತ ಕಾಯಿದೆ ಮಾಹಿತಿ ಕಾರ್ಯಕ್ರಮವು ಸತತವಾಗಿ ಎರಡನೇ ಬಾರಿಗೆ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ 12-07-2024 ರಂದು ಜರಗಿತು. ಕಾರ್ಯಕ್ರಮವು ದೀಪ ಬೆಳಗುವುದರೊಂದಿಗೆ ಆರಂಭವಾಯಿತು. ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷರಾದ ಶ್ರೀಮತಿ ಅಮಿತಾಂಜಲಿಯವರು ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನೂ ಸ್ವಾಗತಿಸಿದರು. ಘಟಕದ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಮಹಾಬಲ ಅಮೀನ್ ರವರು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳುವಂತೆ ವಿದ್ಯಾರ್ಥಿನಿಯರಿಗೆ ಕರೆ ನೀಡಿದರು. ಉಡುಪಿ ಜಿಲ್ಲೆಯ ಲೋಕಾಯುಕ್ತ ಇನ್ಸ್ಪೆಕ್ಟರ್ ಶ್ರೀ ಮಂಜುನಾಥ […]

Read More

ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಅತ್ಯಂತ ಜಾಗರೂಕರಾಗಿರಿ : ಶ್ರೀ ಮಂಜುನಾಥ್

ಉಡುಪಿ: ಯುವವಾಹಿನಿ(ರಿ.) ಉಡುಪಿ ಘಟಕದಿಂದ ಸೈಬರ್ ಕ್ರೈಂ ಮತ್ತು ಲೋಕಾಯುಕ್ತ ಕಾಯಿದೆ ಮಾಹಿತಿ ಕಾರ್ಯಕ್ರಮವು ಸತತವಾಗಿ ಎರಡನೇ ಬಾರಿಗೆ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ 12-07-2024 ರಂದು ಜರಗಿತು. ಕಾರ್ಯಕ್ರಮವು ದೀಪ ಬೆಳಗುವುದರೊಂದಿಗೆ ಆರಂಭವಾಯಿತು. ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷರಾದ ಶ್ರೀಮತಿ ಅಮಿತಾಂಜಲಿಯವರು ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನೂ ಸ್ವಾಗತಿಸಿದರು. ಘಟಕದ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಮಹಾಬಲ ಅಮೀನ್ ರವರು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳುವಂತೆ ವಿದ್ಯಾರ್ಥಿನಿಯರಿಗೆ ಕರೆ ನೀಡಿದರು. ಉಡುಪಿ ಜಿಲ್ಲೆಯ ಲೋಕಾಯುಕ್ತ ಇನ್ಸ್ಪೆಕ್ಟರ್ ಶ್ರೀ ಮಂಜುನಾಥ ಇವರು […]

Read More

ಮಾಹಿತಿ ಕಾರ್ಯಾಗಾರ

ಉಡುಪಿ: ಯುವವಾಹಿನಿ(ರಿ.) ಉಡುಪಿ ಘಟಕದ ಸಭಾಂಗಣದಲ್ಲಿ 01-07-2024 ರಿಂದ 02-07-2024 ರವರೆಗೆ ನಡೆದ ಎರಡು ದಿನದ ಆರ್ಟಿಸನ್ ಕಾರ್ಡ್ ಮಾಹಿತಿ ಕಾರ್ಯಾಗಾರ ನಡೆಸಲಾಯಿತು. ಈ ಶುಭ ಸಂದರ್ಭದಲ್ಲಿ ಉಡುಪಿ ಘಟಕದ ನಿಕಟ ಪೂರ್ವ ಅಧ್ಯಕ್ಷರು ಮಹಾಬಲ ಅಮೀನ್ ದೀಪ ಬೆಳಗಿಸಿ ಚಾಲನೆ ನೀಡಿದರು. ಮಾಹಿತಿ ಕಾರ್ಯಾಗಾರದಲ್ಲಿ ಒಟ್ಟು 33 ಮಂದಿ ಮಹಿಳೆಯರು ಭಾಗವಹಿಸಿ, ಉಚಿತ ತರಬೇತಿ ಪಡೆದು, ಸಂಪನ್ಮೂಲ ವ್ಯಕ್ತಿಗಳ ಮೂಲಕ ಆರ್ಟಿಸನ್ ಕಾರ್ಡಿಗೆ ಅರ್ಜಿ ಸಲ್ಲಿಸಿದರು. 01-07-2024 ರಂದು ಆಕಾಂಕ್ಷಿಗಳಿಗೆ ಕಾರ್ಡು ಕುರಿತು ಹರಿಣ ಜೆ ರಾವ್ […]

Read More

ಕೃಷಿ ಮಾಹಿತಿ ಕಾರ್ಯಾಗಾರ

ಉಡುಪಿ: ಯುವವಾಹಿನಿ(ರಿ.) ಉಡುಪಿ ಘಟಕದ ಸಭಾಂಗಣದಲ್ಲಿ ದಿನಾಂಕ 29-06-2024 ರಂದು ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಮಾಜಿ ಮಹಿಳಾ ಸಂಚಾಲಕಿ, ಸಮಾಜ ಸೇವಕಿ ಹಾಗೂ ಮಂಗಳೂರು ಮಹಿಳಾ ಘಟಕದ ಮಾಜಿ ಅಧ್ಯಕ್ಷೆಯಾದ ವಿದ್ಯಾ ರಾಕೇಶ್ ಹಾಗೂ ತಂಡದವರಾದ ಡಾ. ರಾಕೇಶ್ ಕುಮಾರ್, ಹರೀಶ್ ಅಡ್ಕ ಹಾಗೂ ಶ್ರೀ ಶ್ರೀಧರ್ ಕುಂಬಳೆ ಇವರು ತಾರಸಿ ತೋಟ ಹಾಗೂ ಅಣಬೆ ಕೃಷಿ ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು. ದೀಪ ಪ್ರಜ್ವಲನೆ ಹಾಗೂ ಸಾಮೂಹಿಕ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಯಾವುದೇ ಔಪಚಾರಿಕ ಸಭಾ […]

Read More

ಕುಟುಂಬೋತ್ಸವ

ಉಡುಪಿ: ಯುವವಾಹಿನಿ(ರಿ.) ಉಡುಪಿ ಘಟಕದ ವತಿಯಿಂದ ಕುಟುಂಬೋತ್ಸವವು ಕಟಪಾಡಿ ಉದ್ಭವ್ ವಿಂಟೇಜ್ ರೆಸಾರ್ಟ್ ನಲ್ಲಿ ಆದಿತ್ಯವಾರ 02-06-2024 ರಂದು ಆಯೋಜಿಸಿತ್ತು. ಕುಟುಂಬೋತ್ಸವಕ್ಕೆ ಹಾಜರಾದ ಸದಸ್ಯರನ್ನು ಆರತಿ ಬೆಳಗಿಸಿ ಉದ್ಘಾಟಿಸಿದರು. ಕುಂಕುಮ ಹಚ್ಚಿ, ಪುಷ್ಪ ಪಕಳೆಗಳಿಂದ ಸ್ವಾಗತಿಸಲಾಯಿತು. ಸಹಭೋಜನ ಸವಿಯನುಂಡು, ಸಂಘ ಜೀವನದ ಸುಖವನನುಭವಿಸಿ, ಬೆಳಗಿನಿಂದ ಸಂಜೆಯವರೆಗೂ ಎಲ್ಲರೂ ಜೊತೆಗಿದ್ದು ಊಟ ಉಪಹಾರ, ಒಂದಷ್ಟು ಆಟೋಟ, ಪ್ರತಿಭಾ ಪ್ರದರ್ಶನ, ಬಹುಮಾನ ವಿತರಣೆ ಇತ್ಯಾದಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸವಿ ನೆನಪುಗಳ ಬುತ್ತಿಯನ್ನು ಹೊತ್ತೊಯ್ದ ರಸಾನುಭವ.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 16-11-2024
ಸ್ಥಳ : ಯುವವಾಹಿನಿ ಸಭಾಂಗಣ 3ನೇ ಮಹಡಿ, ರಘು ಬಿಲ್ಡಿಂಗ್ ಊರ್ವ ಸ್ಟೋರ್, ಮಂಗಳೂರು

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕ

ದಿನಾಂಕ : 15-11-2024
ಸ್ಥಳ : ಸಿ. ಎಸ್. ಐ. ಬಾಲಿಕಾಶ್ರಮ, ಮೂಲ್ಕಿ

ಯುವವಾಹಿನಿ (ರಿ.) ಮೂಲ್ಕಿ ಘಟಕ

ದಿನಾಂಕ : 23-11-2024
ಸ್ಥಳ : ಸಂಪಿಗೆ ನಗರ, ಉದ್ಯಾವರ ಉಡುಪಿ

ಯುವವಾಹಿನಿ (ರಿ) ಉಡುಪಿ ಘಟಕ

ದಿನಾಂಕ : 24-11-2024
ಸ್ಥಳ : ನಾಗಪ್ಪ ಕಾಂಪ್ಲೆಕ್ಸ್ , ಎನ್ .ಹೆಚ್-66, ಬಲಾಯಿಪಾದೆ, ಉಡುಪಿ

ಯುವವಾಹಿನಿ (ರಿ) ಉಡುಪಿ ಘಟಕ

ದಿನಾಂಕ : 17-11-2024
ಸ್ಥಳ : ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ, ಹೆಜಮಾಡಿ

ಯುವವಾಹಿನಿ (ರಿ) ಪಡುಬಿದ್ರಿ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
error: Content is protected !!