
01-11-2026, 3:00 PM
ಉಡುಪಿ ನ 01 : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಉಡುಪಿ ಘಟಕದ ಆತಿಥ್ಯದಲ್ಲಿ ನವೆಂಬರ್ 1ರಂದು ಉಡುಪಿಯ ಯಕ್ಷಕಲಾರಂಗದಲ್ಲಿ ನಡೆದ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದ ಅಂಗವಾಗಿ ಆಯೋಜಿಸಲಾಗಿದ್ದ ಅಂತರ್ಘಟಕ ಕಿರುಚಿತ್ರ ಸ್ಪರ್ಧೆ ‘ಯುವಸಿನಿದನಿ–2026’ ಯಶಸ್ವಿಯಾಗಿ ಸಂಪನ್ನಗೊಂಡಿತು. ಸ್ಪರ್ಧೆಯಲ್ಲಿ ಯುವವಾಹಿನಿ ಕೂಳೂರು ಘಟಕದ ‘ಬದ್ಕ್ ಮಾಯೆ’ ಕಿರುಚಿತ್ರವು ಪ್ರಥಮ ಸ್ಥಾನ ಪಡೆದು ಶ್ರೇಷ್ಠ ಕಿರುಚಿತ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಬಜಪೆ ಘಟಕದ ‘ಬದಲಾವಣೆ’ ದ್ವಿತೀಯ ಹಾಗೂ ಬೆಳ್ತಂಗಡಿ ಘಟಕದ ‘ಮೈಮೆ’ ಕಿರುಚಿತ್ರ ತೃತೀಯ ಸ್ಥಾನ ಗಳಿಸಿತು. […]
Read More

01-11-2026, 1:00 PM
ಉಡುಪಿ ನ 01 : “ವಿದ್ಯೆ, ಉದ್ಯೋಗ, ಸಂಪರ್ಕ” ಎಂಬ ಧ್ಯೇಯವಾಕ್ಯದೊಂದಿಗೆ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಜನಪರ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ (ರಿ.) ಉಡುಪಿ ಘಟಕದ ಆತಿಥ್ಯದಲ್ಲಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ 2026ನೇ ಸಾಲಿನ ಪ್ರತಿಷ್ಠಿತ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭವು ನವೆಂಬರ್ 1ರಂದು ಉಡುಪಿಯ ಯಕ್ಷಗಾನ ಕಲಾರಂಗದಲ್ಲಿ ನಡೆಯಿತು. ಸಾಹಿತಿ ಹಾಗೂ ಲೇಖಕ ಬಿಪಿನ್ ಚಂದ್ರ […]
Read More

29-10-2026, 2:00 PM
ಮಂಗಳೂರು ಅ 29: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಹಾಗೂ ವಿಶುಕುಮಾರ್ ದತ್ತಿನಿಧಿ ಸಮಿತಿಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಆನ್ಲೈನ್ ‘ವಿಶು ವಿಹಂಗಮ’ ಕೃತಿ ವಿಮರ್ಶೆ ಮತ್ತು ‘ವಿಶು ಕಾವ್ಯಾಮೃತ’ ಕವನ ಸ್ಪರ್ಧೆಗಳ ಫಲಿತಾಂಶ ಪ್ರಕಟಗೊಂಡಿದೆ. ಸಾಹಿತ್ಯ ಲೋಕಕ್ಕೆ ಕರಾವಳಿಯ ಅಮೂಲ್ಯ ಕೊಡುಗೆಯಾಗಿರುವ ಮೇರು ಸಾಹಿತಿ ವಿಶುಕುಮಾರ್ ಅವರ ಸಾಹಿತ್ಯ ಕೃತಿಗಳನ್ನು ಯುವ ಬರಹಗಾರರು ಹಾಗೂ ಸಾಹಿತ್ಯಾಸಕ್ತರಿಗೆ ಪರಿಚಯಿಸುವ ಉದ್ದೇಶದಿಂದ ಈ […]
Read More

22-10-2026, 8:00 PM
ಉಡುಪಿ, ಅ. 22: ಯುವವಾಹಿನಿ (ರಿ.) ಉಡುಪಿ ಘಟಕದ ವತಿಯಿಂದ ಗುರು ಸತ್ಸಂಗ ಕಾರ್ಯಕ್ರಮವು ದಿನಾಂಕ 22-10-2026ರ ಗುರುವಾರ ಸಂಜೆ 6:30ಕ್ಕೆ ಘಟಕದ ಪ್ರಚಾರ ನಿರ್ದೇಶಕರಾದ ಶಕುಂತಲಾ ಸುಕೇಶ್ ಅವರ ಮನೆಯಲ್ಲಿ ಭಕ್ತಿಭಾವದಿಂದ ನಡೆಯಿತು. ಮನೆಯವರೆಲ್ಲರೂ ಸೇರಿ ಗುರುಗಳಿಗೆ ದೀಪ ಬೆಳಗಿಸಿ, ಭಜನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇಂದಿನ ಯುವಜನತೆಗೆ ಪ್ರೇರಣೆ ನೀಡುವ ಹಾಗೂ ಮನಮುಟ್ಟುವ ವಿಚಾರಗಳನ್ನು ಹಂಚಿಕೊಳ್ಳುವ ಮೂಲಕ ಘಟಕದ ಸಂಘಟನಾ ಕಾರ್ಯದರ್ಶಿ ಮಹೇಶ್ ಮಲ್ಪೆ ಅವರು ಗುರು ಸತ್ಸಂಗ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ನಡೆಸಿಕೊಟ್ಟರು. ಘಟಕದ […]
Read More

20-10-2026, 6:00 PM
ಉಡುಪಿ ಅ 20 : ಯುವವಾಹಿನಿ (ರಿ.) ಉಡುಪಿ ಘಟಕವು ನವರಾತ್ರಿ ಮಹೋತ್ಸವದ ಅಂಗವಾಗಿ ಅಕ್ಟೋಬರ್ 20ರಂದು ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸ್ವಯಂಸೇವೆ, ಕಲಾಸೇವೆ ಹಾಗೂ ಶೈಕ್ಷಣಿಕ ನೆರವಿನ ಮೂಲಕ ಸಮಾಜಮುಖಿ ಕಾರ್ಯಗಳನ್ನು ನೆರವೇರಿಸಿತು. ಬೆಳಿಗ್ಗೆ 8.30ರಿಂದ ಆರಂಭಗೊಂಡ ಸ್ವಯಂಸೇವಾ ಕಾರ್ಯದಲ್ಲಿ ಘಟಕದ 65ಕ್ಕೂ ಅಧಿಕ ಸದಸ್ಯರು ಉತ್ಸಾಹದಿಂದ ಪಾಲ್ಗೊಂಡು, ಕ್ಷೇತ್ರದಲ್ಲಿ ತಮಗೆ ವಹಿಸಲಾದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು. ಕ್ಷೇತ್ರದಲ್ಲಿ ನಡೆಯುವ ಅನ್ನಸಂತರ್ಪಣೆಗೆ ಘಟಕದ ವತಿಯಿಂದ ₹15,000 ದೇಣಿಗೆಯನ್ನು ಸಮರ್ಪಿಸಲಾಯಿತು. ‘ಮಾಣಿ ಬಾಲೆ ಮಾಯಾಂದಲ್’ […]
Read More

24-09-2026, 8:00 PM
ಉಡುಪಿ, ಸೆ. 24: ಯುವವಾಹಿನಿ (ರಿ.) ಉಡುಪಿ ಘಟಕದ ಆಶ್ರಯದಲ್ಲಿ ಗುರು ಸತ್ಸಂಗ ಕಾರ್ಯಕ್ರಮವು ಘಟಕದ ನಿಕಟಪೂರ್ವ ಅಧ್ಯಕ್ಷ ದಯಾನಂದ ಕರ್ಕೆರ ಅವರ ಮನೆಯಲ್ಲಿ ನಡೆಯಿತು. ಮನೆಯವರು ಗುರುಗಳಿಗೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಭಜನಾ ಸಂಕೀರ್ತನೆ ನಡೆಯಿತು. ಗುರು ಸಂದೇಶ ನೀಡಿದ ವಿಶ್ರಾಂತ ಪ್ರಾಧ್ಯಾಪಕಿ ಡಾ. ಸುನಿತಾ ವಿ. ಮಾತನಾಡಿ, ಗುರುಗಳ ತತ್ವ–ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಹಾಗೂ ಭಜನೆಯ ಮೂಲಕ ಎಲ್ಲರೂ ಒಂದಾಗಿ ಸೇರುವ ಅವಕಾಶ ಕಲ್ಪಿಸುವ ಇಂತಹ ಗುರು ಸತ್ಸಂಗ […]
Read More

15-09-2026, 4:01 PM
ಪ್ರಧಾನ ಕಾರ್ಯದರ್ಶಿಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು
Read More