15-09-2024, 6:26 AM
ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆಯ 15-09-2024 ರಂದು ಉಡುಪಿಯಲ್ಲಿ ಜರುಗಿತು. ಮುಖ್ಯ ಅತಿಥಿ ಶಿಕ್ಷಣ ತಜ್ಞ ರವೀಂದ್ರ ಪೂಜಾರಿ ಅಡ್ವೆಯವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಹಾಗೂ ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ಘಟಕದ ಉಪಾಧ್ಯಕ್ಷರು ದಯಾನಂದ ಉಗ್ಗೆಲ್ಬೆಟ್ಟು ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನು ಹಾರ್ದಿಕವಾಗಿ ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಅಡ್ವೆ ರವೀಂದ್ರ ಪೂಜಾರಿಯವರು “ವಿದ್ಯಾರ್ಥಿಗಳಲ್ಲಿ ಪ್ರತಿಭೆಗಳನ್ನು ಗುರುತಿಸಿ ಪಾಠ ಬೋಧನೆಯ ಜೊತೆಗೆ ಜೀವನ ಸಂಗತಿಗಳನ್ನು […]
Read More
04-08-2024, 6:31 AM
ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ವತಿಯಿಂದ ಘಟಕದ ಸಭಾಂಗಣದಲ್ಲಿ ಗುರು ಪೂರ್ಣಿಮೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಘಟಕದ ಸದಸ್ಯರೂ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಸಂತ ಸಿಸಿಲಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿಯಾದ ವಾಸಂತಿ ಅಂಬಲಪಾಡಿಯವರು ಗುರುಪೂರ್ಣಿಮೆಯ ಬಗ್ಗೆ ಬಹಳಷ್ಟು ಮಾಹಿತಿಯನ್ನು ನೀಡಿದರು. ಶಿಕ್ಷಣ ಕ್ಷೇತ್ರದಲ್ಲಿ 41 ವರ್ಷಗಳ ಸುದೀರ್ಘ ಕಾಲ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದಿದ ಘಟಕದ ಹಿರಿಯ ಸದಸ್ಯೆ ಶಿಕ್ಷಕಿ ಹೇಮಲತಾ ಕೃಷ್ಣ ಇವರ ಬಗ್ಗೆ ಮಾಜಿ ಅಧ್ಯಕ್ಷರಾದ ಪ್ರವೀಣ್ ಬೈಲೂರು ಇವರು ಮಾತನಾಡಿದ […]
Read More
12-07-2024, 8:55 AM
ಉಡುಪಿ: ಯುವವಾಹಿನಿ(ರಿ.) ಉಡುಪಿ ಘಟಕದಿಂದ ಸೈಬರ್ ಕ್ರೈಂ ಮತ್ತು ಲೋಕಾಯುಕ್ತ ಕಾಯಿದೆ ಮಾಹಿತಿ ಕಾರ್ಯಕ್ರಮವು ಸತತವಾಗಿ ಎರಡನೇ ಬಾರಿಗೆ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ 12-07-2024 ರಂದು ಜರಗಿತು. ಕಾರ್ಯಕ್ರಮವು ದೀಪ ಬೆಳಗುವುದರೊಂದಿಗೆ ಆರಂಭವಾಯಿತು. ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷರಾದ ಶ್ರೀಮತಿ ಅಮಿತಾಂಜಲಿಯವರು ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನೂ ಸ್ವಾಗತಿಸಿದರು. ಘಟಕದ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಮಹಾಬಲ ಅಮೀನ್ ರವರು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳುವಂತೆ ವಿದ್ಯಾರ್ಥಿನಿಯರಿಗೆ ಕರೆ ನೀಡಿದರು. ಉಡುಪಿ ಜಿಲ್ಲೆಯ ಲೋಕಾಯುಕ್ತ ಇನ್ಸ್ಪೆಕ್ಟರ್ ಶ್ರೀ ಮಂಜುನಾಥ […]
Read More
12-07-2024, 8:50 AM
ಉಡುಪಿ: ಯುವವಾಹಿನಿ(ರಿ.) ಉಡುಪಿ ಘಟಕದಿಂದ ಸೈಬರ್ ಕ್ರೈಂ ಮತ್ತು ಲೋಕಾಯುಕ್ತ ಕಾಯಿದೆ ಮಾಹಿತಿ ಕಾರ್ಯಕ್ರಮವು ಸತತವಾಗಿ ಎರಡನೇ ಬಾರಿಗೆ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ 12-07-2024 ರಂದು ಜರಗಿತು. ಕಾರ್ಯಕ್ರಮವು ದೀಪ ಬೆಳಗುವುದರೊಂದಿಗೆ ಆರಂಭವಾಯಿತು. ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷರಾದ ಶ್ರೀಮತಿ ಅಮಿತಾಂಜಲಿಯವರು ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನೂ ಸ್ವಾಗತಿಸಿದರು. ಘಟಕದ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಮಹಾಬಲ ಅಮೀನ್ ರವರು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳುವಂತೆ ವಿದ್ಯಾರ್ಥಿನಿಯರಿಗೆ ಕರೆ ನೀಡಿದರು. ಉಡುಪಿ ಜಿಲ್ಲೆಯ ಲೋಕಾಯುಕ್ತ ಇನ್ಸ್ಪೆಕ್ಟರ್ ಶ್ರೀ ಮಂಜುನಾಥ ಇವರು […]
Read More
01-07-2024, 3:07 PM
ಉಡುಪಿ: ಯುವವಾಹಿನಿ(ರಿ.) ಉಡುಪಿ ಘಟಕದ ಸಭಾಂಗಣದಲ್ಲಿ 01-07-2024 ರಿಂದ 02-07-2024 ರವರೆಗೆ ನಡೆದ ಎರಡು ದಿನದ ಆರ್ಟಿಸನ್ ಕಾರ್ಡ್ ಮಾಹಿತಿ ಕಾರ್ಯಾಗಾರ ನಡೆಸಲಾಯಿತು. ಈ ಶುಭ ಸಂದರ್ಭದಲ್ಲಿ ಉಡುಪಿ ಘಟಕದ ನಿಕಟ ಪೂರ್ವ ಅಧ್ಯಕ್ಷರು ಮಹಾಬಲ ಅಮೀನ್ ದೀಪ ಬೆಳಗಿಸಿ ಚಾಲನೆ ನೀಡಿದರು. ಮಾಹಿತಿ ಕಾರ್ಯಾಗಾರದಲ್ಲಿ ಒಟ್ಟು 33 ಮಂದಿ ಮಹಿಳೆಯರು ಭಾಗವಹಿಸಿ, ಉಚಿತ ತರಬೇತಿ ಪಡೆದು, ಸಂಪನ್ಮೂಲ ವ್ಯಕ್ತಿಗಳ ಮೂಲಕ ಆರ್ಟಿಸನ್ ಕಾರ್ಡಿಗೆ ಅರ್ಜಿ ಸಲ್ಲಿಸಿದರು. 01-07-2024 ರಂದು ಆಕಾಂಕ್ಷಿಗಳಿಗೆ ಕಾರ್ಡು ಕುರಿತು ಹರಿಣ ಜೆ ರಾವ್ […]
Read More
29-06-2024, 3:02 PM
ಉಡುಪಿ: ಯುವವಾಹಿನಿ(ರಿ.) ಉಡುಪಿ ಘಟಕದ ಸಭಾಂಗಣದಲ್ಲಿ ದಿನಾಂಕ 29-06-2024 ರಂದು ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಮಾಜಿ ಮಹಿಳಾ ಸಂಚಾಲಕಿ, ಸಮಾಜ ಸೇವಕಿ ಹಾಗೂ ಮಂಗಳೂರು ಮಹಿಳಾ ಘಟಕದ ಮಾಜಿ ಅಧ್ಯಕ್ಷೆಯಾದ ವಿದ್ಯಾ ರಾಕೇಶ್ ಹಾಗೂ ತಂಡದವರಾದ ಡಾ. ರಾಕೇಶ್ ಕುಮಾರ್, ಹರೀಶ್ ಅಡ್ಕ ಹಾಗೂ ಶ್ರೀ ಶ್ರೀಧರ್ ಕುಂಬಳೆ ಇವರು ತಾರಸಿ ತೋಟ ಹಾಗೂ ಅಣಬೆ ಕೃಷಿ ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು. ದೀಪ ಪ್ರಜ್ವಲನೆ ಹಾಗೂ ಸಾಮೂಹಿಕ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಯಾವುದೇ ಔಪಚಾರಿಕ ಸಭಾ […]
Read More
02-06-2024, 2:59 PM
ಉಡುಪಿ: ಯುವವಾಹಿನಿ(ರಿ.) ಉಡುಪಿ ಘಟಕದ ವತಿಯಿಂದ ಕುಟುಂಬೋತ್ಸವವು ಕಟಪಾಡಿ ಉದ್ಭವ್ ವಿಂಟೇಜ್ ರೆಸಾರ್ಟ್ ನಲ್ಲಿ ಆದಿತ್ಯವಾರ 02-06-2024 ರಂದು ಆಯೋಜಿಸಿತ್ತು. ಕುಟುಂಬೋತ್ಸವಕ್ಕೆ ಹಾಜರಾದ ಸದಸ್ಯರನ್ನು ಆರತಿ ಬೆಳಗಿಸಿ ಉದ್ಘಾಟಿಸಿದರು. ಕುಂಕುಮ ಹಚ್ಚಿ, ಪುಷ್ಪ ಪಕಳೆಗಳಿಂದ ಸ್ವಾಗತಿಸಲಾಯಿತು. ಸಹಭೋಜನ ಸವಿಯನುಂಡು, ಸಂಘ ಜೀವನದ ಸುಖವನನುಭವಿಸಿ, ಬೆಳಗಿನಿಂದ ಸಂಜೆಯವರೆಗೂ ಎಲ್ಲರೂ ಜೊತೆಗಿದ್ದು ಊಟ ಉಪಹಾರ, ಒಂದಷ್ಟು ಆಟೋಟ, ಪ್ರತಿಭಾ ಪ್ರದರ್ಶನ, ಬಹುಮಾನ ವಿತರಣೆ ಇತ್ಯಾದಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸವಿ ನೆನಪುಗಳ ಬುತ್ತಿಯನ್ನು ಹೊತ್ತೊಯ್ದ ರಸಾನುಭವ.
Read More
14-04-2024, 3:18 AM
ಉಡುಪಿ: ಯುವವಾಹಿನಿ(ರಿ.) ಉಡುಪಿ ಘಟಕದ ಸಭಾಂಗಣದಲ್ಲಿ ದಿನಾಂಕ 14-04-2024ರ ಭಾನುವಾರ ಸಂಜೆ 3.30ಕ್ಕೆ ಯುಗಾದಿ ಹಬ್ಬದ ಆಚರಣೆ, ಬಿಸು ಕಣಿ ಬಗ್ಗೆ ಮಾಹಿತಿ, ಮಹಿಳೆಯರಿಗಾಗಿ ಕಾರ್ಯಕ್ರಮ, ತುಳಿಲಿಪಿ ಪರೀಕ್ಷೆ ಬರೆದವರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ಪ್ರಮಾಣ ಪತ್ರ, ಗುರುವಂದನೆ ಇತ್ಯಾದಿ ಕಾರ್ಯಕ್ರಮಗಳು ನಡೆದವು. ನಾರಾಯಣ ಗುರುವರ್ಯರ ಭಾವಚಿತ್ರದ ಮುಂದೆ ಬಿಸು ಕಣಿಯನಿಟ್ಟು ದೀಪ ಹಚ್ಚಿ ಕೈಮುಗಿದು ಕಾರ್ಯಕ್ರಮ ಆರಂಭವಾಯಿತು. ಬಂದ ಸದಸ್ಯರಿಗೆಲ್ಲ ವಿವಿಧ ಆಟಗಳನ್ನು ಆಡಿಸಲಾಯಿತು. ಆಟೋಟ ಸ್ಪರ್ಧೆಗಳನ್ನು ನಡೆಸಿಕೊಟ್ಟವರು ಘಟಕದ ಮಾಜಿ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್ […]
Read More
06-03-2024, 4:27 AM
ಉಡುಪಿ: ಯುವವಾಹಿನಿ (ರಿ.) ಉಡುಪಿ ಘಟಕದ ವತಿಯಿಂದ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೈಬರ್ ಕ್ರೈಂ ಮತ್ತು ಕಾನೂನು ಮಾಹಿತಿ ಕಾರ್ಯಾಗಾರ ದಿನಾಂಕ 6/03/2024 ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಲೋಕಾಯುಕ್ತ ಇನ್ಸ್ಪೆಕ್ಟರ್ ಮಂಜುನಾಥ್ ಆಗಮಿಸಿ, ಸುಮಾರು ಒಂದೂವರೆ ಗಂಟೆಗಳ ಕಾಲ ಸಾಮಾಜಿಕ ಜಾಲತಾಣಗಳ ಉಪಯೋಗ ಮತ್ತು ದುರುಪಯೋಗ ಹಾಗೂ ಕೆಲವೊಂದು ಸಂದರ್ಭದಲ್ಲಿ ನಮಗಾಗುವ ವಂಚನೆಯ ಕುರಿತು ಸವಿಸ್ತಾರವಾಗಿ ವಿವರಣೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಸುರೇಶ್ ರೈಯವರು ವಹಿಸಿದ್ದರು. ಘಟಕದ ಅಧ್ಯಕ್ಷೆ ಅಮಿತಾಂಜಲಿ, […]
Read More
04-03-2024, 3:46 PM
ಉಡುಪಿ: ಮಾರ್ಚ್ 4 ಯುವವಾಹಿನಿ ಉಡುಪಿ ಘಟಕದ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರದಾನ ಚಿಟ್ಟಾಡಿಯ ಲಕ್ಷ್ಮೀ ಟ್ರೇಡ್ ಸೆಂಟರ್ನ ಲಕ್ಷ್ಮೀ ಸಭಾಭವನದಲ್ಲಿ ರವಿವಾರ ಜರಗಿತು. ಜಾನಪದ ವಿದ್ವಾಂಸ ಪ್ರಶಸ್ತಿಯನ್ನು ನಿವೃತ್ತ ಪ್ರಾಂಶುಪಾಲ ಕನರಾಡಿ ವಾದಿರಾಜ ಭಟ್ ಅವರಿಗೆ ಹಾಗೂ ಜಾನಪದ ಕಲಾವಿದ ಪ್ರಶಸ್ತಿಯನ್ನು ಹಿರಿಯ ಬೈದೇರುಗಳ ದರ್ಶನ ಪಾತ್ರಿ ಕೋಟಿ ಪೂಜಾರಿ ಸೂಡ ಅವರಿಗೆ ಪ್ರದಾನಿಸಲಾಯಿತು. ಸಮಾಜಸೇವಕ ಈಶ್ವರ ಮಲ್ಪೆ ಅವರ ಪರವಾಗಿ ಅವರ ಪತ್ನಿ ಗೀತಾ […]
Read More