
01-11-2026, 3:00 PM
ಉಡುಪಿ ನ 01 : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಉಡುಪಿ ಘಟಕದ ಆತಿಥ್ಯದಲ್ಲಿ ನವೆಂಬರ್ 1ರಂದು ಉಡುಪಿಯ ಯಕ್ಷಕಲಾರಂಗದಲ್ಲಿ ನಡೆದ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದ ಅಂಗವಾಗಿ ಆಯೋಜಿಸಲಾಗಿದ್ದ ಅಂತರ್ಘಟಕ ಕಿರುಚಿತ್ರ ಸ್ಪರ್ಧೆ ‘ಯುವಸಿನಿದನಿ–2026’ ಯಶಸ್ವಿಯಾಗಿ ಸಂಪನ್ನಗೊಂಡಿತು. ಸ್ಪರ್ಧೆಯಲ್ಲಿ ಯುವವಾಹಿನಿ ಕೂಳೂರು ಘಟಕದ ‘ಬದ್ಕ್ ಮಾಯೆ’ ಕಿರುಚಿತ್ರವು ಪ್ರಥಮ ಸ್ಥಾನ ಪಡೆದು ಶ್ರೇಷ್ಠ ಕಿರುಚಿತ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಬಜಪೆ ಘಟಕದ ‘ಬದಲಾವಣೆ’ ದ್ವಿತೀಯ ಹಾಗೂ ಬೆಳ್ತಂಗಡಿ ಘಟಕದ ‘ಮೈಮೆ’ ಕಿರುಚಿತ್ರ ತೃತೀಯ ಸ್ಥಾನ ಗಳಿಸಿತು. […]
Read More

18-10-2026, 9:00 PM
ಬಜಪೆ, ಅ. 18: ನವರಾತ್ರಿ ಮಹೋತ್ಸವದ ಅಂಗವಾಗಿ ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ‘ಅಮ್ಮನೆಡೆಗೆ ನಮ್ಮ ನಡೆ’ ಎಂಬ ಧ್ಯೇಯದೊಂದಿಗೆ ಭಾನುವಾರ ಬಜಪೆಯ ಶಕ್ತಿ ಕೇಂದ್ರ ಮಂಟಪದಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದವರೆಗೆ ಪಾದಯಾತ್ರೆ ನಡೆಯಿತು. ನವರಾತ್ರಿಯ ಎಂಟನೇ ದಿನವಾದ ಅಷ್ಟಮಿಯಂದು ಶಾಂತಿ ಹಾಗೂ ಆತ್ಮವಿಶ್ವಾಸವನ್ನು ಕರುಣಿಸುವ ಮಹಾಗೌರಿ ದೇವಿಯನ್ನು ಆರಾಧಿಸುವ ಶುಭ ಸಂದರ್ಭದಲ್ಲಿ, ಘಟಕದ ಸದಸ್ಯರು ಅಕ್ಟೋಬರ್ 18ರಂದು ಬೆಳಗಿನ ಜಾವ 4.30ಕ್ಕೆ ಬಜಪೆಯ ಶಕ್ತಿ ಕೇಂದ್ರ ಮಂಟಪದಿಂದ ಭಕ್ತಿಭಾವದಿಂದ ಪಾದಯಾತ್ರೆ ಆರಂಭಿಸಿದರು. ಬೆಳಿಗ್ಗೆ […]
Read More

18-10-2026, 7:00 PM
ಬಜಪೆ, ಅ. 18: ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.), ಬಜಪೆ–ಕರಂಬಾರು ಹಾಗೂ ಯುವವಾಹಿನಿ (ರಿ.) ಬಜಪೆ ಘಟಕದ ಸದಸ್ಯರು ನವರಾತ್ರಿ ಮಹೋತ್ಸವದ ಪ್ರಯುಕ್ತ ಬಜಪೆಯ ಶಕ್ತಿ ಮಂಟಪದಲ್ಲಿ ಆರಾಧಿಸಲ್ಪಡುವ ಶ್ರೀ ಶಾರದಾ ಮಾತೆಯ ಸನ್ನಿಧಿಯಲ್ಲಿ ಅಕ್ಟೋಬರ್ 18, 2026ರ ಭಾನುವಾರ ಭಜನಾ ಸಂಕೀರ್ತನೆಯನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಿದರು. ನವರಾತ್ರಿಯ ಎಂಟನೇ ದಿನವಾದ ಮಹಾಷ್ಟಮಿಯಂದು ಮಹಾಗೌರಿ ದೇವಿಯ ಆರಾಧನೆಯ ಶುಭ ಸಂದರ್ಭದಲ್ಲಿ ಸಂಜೆ 5ರಿಂದ 6 ಗಂಟೆಯವರೆಗೆ ನಡೆದ ಭಜನಾ ಕಾರ್ಯಕ್ರಮದಲ್ಲಿ ದೇವರ ನಾಮಸ್ಮರಣೆಯೊಂದಿಗೆ ಭಕ್ತಿಮಯ […]
Read More

17-10-2026, 9:00 PM
ಬಜಪೆ, ಅ. 17: ನವರಾತ್ರಿ ಮಹೋತ್ಸವದ ಅಂಗವಾಗಿ ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ಕರಂಬಾರು ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಭಜನಾ ಸಂಕೀರ್ತನೆ ಭಕ್ತಿಭಾವದಿಂದ ನೆರವೇರಿತು. ನವರಾತ್ರಿಯ ಏಳನೇ ದಿನವಾದ ಶನಿವಾರ, ಅಕ್ಟೋಬರ್ 17ರಂದು ಸಂಜೆ 6ರಿಂದ ರಾತ್ರಿ 8ರವರೆಗೆ ನಡೆದ ಭಜನಾ ಕಾರ್ಯಕ್ರಮದಲ್ಲಿ ಘಟಕದ ಸದಸ್ಯರು ಶ್ರೀ ಮಹಾಲಕ್ಷ್ಮಿ ದೇವಿಯ ಸನ್ನಿಧಿಯಲ್ಲಿ ಭಕ್ತಿಗೀತೆ ಹಾಗೂ ದೇವರ ನಾಮಸ್ಮರಣೆಯ ಮೂಲಕ ಭಕ್ತಿಮಯ ವಾತಾವರಣವನ್ನು ನಿರ್ಮಿಸಿದರು. ನವರಾತ್ರಿಯ ಏಳನೇ ದಿನದಂದು ದುರ್ಗಾದೇವಿಯನ್ನು ಕಾಳರಾತ್ರಿ ರೂಪದಲ್ಲಿ ಆರಾಧಿಸುವುದು ವಿಶೇಷ. ಅಜ್ಞಾನ […]
Read More

15-10-2026, 7:00 PM
ಬಜಪೆ ಅ 15 : ಸೇವೆ, ಶಿಸ್ತು ಹಾಗೂ ಸಂಘಟನಾ ಬದ್ಧತೆಯನ್ನು ಮೈಗೂಡಿಸಿಕೊಂಡಿರುವ ಯುವವಾಹಿನಿ (ರಿ.) ಬಜಪೆ ಘಟಕದ ಸದಸ್ಯರು ಮಂಗಳೂರು ದಸರಾ–2026ರ ಪ್ರಯುಕ್ತ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ಸ್ವಯಂಸೇವೆ ಸಲ್ಲಿಸಿ, ಅನ್ನದಾನ ಸೇವೆಗೆ ದೇಣಿಗೆ ಸಮರ್ಪಿಸಿದರು. ಕುದ್ರೋಳಿ ಕ್ಷೇತ್ರದಲ್ಲಿ ಅಕ್ಟೋಬರ್ 11ರಿಂದ 21ರವರೆಗೆ ವಿಜೃಂಭಣೆಯಿಂದ ನಡೆದ ಮಂಗಳೂರು ದಸರಾ ಮಹೋತ್ಸವದ ಅಂಗವಾಗಿ ಅಕ್ಟೋಬರ್ 15ರಂದು ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ಯುವವಾಹಿನಿ ಬಜಪೆ ಘಟಕದ ಸದಸ್ಯರು ವಿವಿಧ ಸೇವಾ ಕಾರ್ಯಗಳಲ್ಲಿ ಶಿಸ್ತುಬದ್ಧವಾಗಿ ಹಾಗೂ ಉತ್ಸಾಹದಿಂದ […]
Read More

14-10-2026, 9:00 PM
ಬಜಪೆ, ಅ. 14: ನವರಾತ್ರಿ ಮಹೋತ್ಸವದ ಅಂಗವಾಗಿ ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ಸುಂಕದಕಟ್ಟೆಯ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಭಜನಾ ಸಂಕೀರ್ತನೆ ಭಕ್ತಿಭಾವದಿಂದ ನೆರವೇರಿತು. ಶಕ್ತಿ ಸ್ವರೂಪಿಣಿಯಾದ ಶ್ರೀ ದೇವಿಯನ್ನು ಆರಾಧಿಸುವ ನವರಾತ್ರಿಯ ನಾಲ್ಕನೇ ದಿನವಾದ ಬುಧವಾರ, ಅಕ್ಟೋಬರ್ 14ರಂದು ಸಂಜೆ 6ರಿಂದ ರಾತ್ರಿ 8ರವರೆಗೆ ನಡೆದ ಭಜನಾ ಕಾರ್ಯಕ್ರಮದಲ್ಲಿ ಯುವವಾಹಿನಿ ಬಜಪೆ ಘಟಕದ ಸದಸ್ಯರು ಶ್ರೀ ದೇವಿಯ ನಾಮಸ್ಮರಣೆ ಹಾಗೂ ಭಜನೆಗಳನ್ನು ಭಕ್ತಿಯಿಂದ ಹಾಡಿ, ಕ್ಷೇತ್ರದಲ್ಲಿ ಆಧ್ಯಾತ್ಮಿಕ ವಾತಾವರಣವನ್ನು ನಿರ್ಮಿಸಿದರು. ಭಜನಾ ಕಾರ್ಯಕ್ರಮದ […]
Read More

11-10-2026, 8:00 PM
ಬಜಪೆ, ಅ. 11: ನವರಾತ್ರಿ ಉತ್ಸವದ ಮೊದಲ ದಿನದ ಅಂಗವಾಗಿ ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ಮುರನಗರದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಅಕ್ಟೋಬರ್ 11ರಂದು ಭಜನಾ ಸಂಕೀರ್ತನೆ ಭಕ್ತಿಭಾವದಿಂದ ನಡೆಯಿತು. ಸಂಜೆ 6ರಿಂದ ರಾತ್ರಿ 8ರವರೆಗೆ ನಡೆದ ಭಜನಾ ಕಾರ್ಯಕ್ರಮದಲ್ಲಿ ಘಟಕದ ಸದಸ್ಯರು ಶ್ರೀ ದೇವಿಯ ಭಕ್ತಿಗೀತೆಗಳನ್ನು ಶ್ರದ್ಧಾಭಕ್ತಿಯಿಂದ ಹಾಡಿ, ಕ್ಷೇತ್ರದಲ್ಲಿ ಭಕ್ತಿಮಯ ವಾತಾವರಣ ನಿರ್ಮಿಸಿದರು. ಶ್ರೀ ಕ್ಷೇತ್ರದ ಧರ್ಮದರ್ಶಿ ಬಾಬು ಬೆಲ್ಚಡ ಅವರು ಮಾತನಾಡಿ, ನವರಾತ್ರಿ ಉತ್ಸವದ ಸಂದರ್ಭದಲ್ಲಿ ಧಾರ್ಮಿಕ ಸೇವೆಗಳ ಮೂಲಕ ಭಕ್ತಿ […]
Read More

11-10-2026, 7:00 PM
ಬಜಪೆ ಅ 11 : ಯುವವಾಹಿನಿ (ರಿ.) ಬಜಪೆ ಘಟಕದ ಪುರುಷ ಹಾಗೂ ಮಹಿಳಾ ಸದಸ್ಯರು ಮೂಡಬಿದ್ರೆಯಲ್ಲಿ ನಡೆದ ಅಂತರ್ಘಟಕ ಕ್ರಿಡೋತ್ಸವದಲ್ಲಿ ನಡೆದ ಅಥ್ಲೆಟಿಕ್ ಕ್ರೀಡೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಬಹುಮಾನ ಪಡೆದ ಆಟಗಾರರಿಗೆ ಗೌರವರ್ಪಣೆ ಸಲ್ಲಿಸಲಾಯಿತು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ.) ಮೂಡಬಿದ್ರೆ ಘಟಕದ ಆತಿಥ್ಯದಲ್ಲಿ ಆಳ್ವಾಸ್ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಅಂತರ್ಘಟಕ ಕ್ರೀಡಾಕೂಟದಲ್ಲಿ ನಡೆದ ಅಥ್ಲೆಟಿಕ್ ಪಂದ್ಯಾಟದಲ್ಲಿ ಹಲವು ಬಹುಮಾನಗಳನ್ನು ಪಡೆದು ಘಟಕಕ್ಕೆ ಹೆಮ್ಮೆಯನ್ನು ತಂದುಕೊಟ್ಟಿದೆ.ಅಕ್ಟೋಬರ್ 11 ರಂದು ಸಂಜೆ 05.00 […]
Read More

11-10-2026, 6:00 PM
ಬಜಪೆ ಅ 11 : ಪರಮಪೂಜ್ಯ ದೈವೈಕ್ಯ ಶ್ರೀ ಶ್ರೀ ಶ್ರೀ ನಿರಂಜನ ಸ್ವಾಮೀಜಿಯವರ ಶುಭಾಶೀರ್ವಾದದೊಂದಿಗೆ ಶ್ರೀ ಕ್ಷೇತ್ರ ಸುಂಕದಕಟ್ಟೆಯ ಅಂಬಿಕಾ ಅನ್ನಪೂರ್ಣೇಶ್ವರಿ ದೇವಿಯ ಸನ್ನಿಧಿಯಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಯುವವಾಹಿನಿ (ರಿ.) ಬಜಪೆ ಘಟಕದ ಸದಸ್ಯರು ಸ್ವಯಂಸೇವಕರಾಗಿ ಸೇವೆ ಸಲ್ಲಿಸಿದರು. ಅಕ್ಟೋಬರ್ 11ರಿಂದ 20ರವರೆಗೆ ನಡೆಯುವ ನವರಾತ್ರಿ ಮಹೋತ್ಸವದ ಎಂಟನೇ ದಿನವಾದ ಅಕ್ಟೋಬರ್ 18ರಂದು ರಾತ್ರಿ 7.30ರಿಂದ 10 ಗಂಟೆಯವರೆಗೆ ಯುವವಾಹಿನಿ ಬಜಪೆ ಘಟಕದ ಸದಸ್ಯರು ಅನ್ನಪ್ರಸಾದ […]
Read More