25-01-2026, 8:30 PM
ಮಂಗಳೂರು : ಸೇವಾ ಮನೋಭಾವ, ಸಂಘಟನಾ ಶಕ್ತಿ ಮತ್ತು ಸಮಾಜಮುಖಿ ಚಿಂತನೆಯ ದಶಕದ ಪಯಣವನ್ನು ಸ್ಮರಿಸುವಂತೆ, ಯುವವಾಹಿನಿ (ರಿ.) ಕಂಕನಾಡಿ ಘಟಕದ ದಶಮಾನೋತ್ಸವ ಸಂಭ್ರಮ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ದಿನಾಂಕ 25-01-2026ರ ಆದಿತ್ಯವಾರ ಕಂಕನಾಡಿ ಗರೋಡಿ ಸಮೀಪದ ಸಮೃದ್ಧಿ ಭವನದಲ್ಲಿ ಅರ್ಥಪೂರ್ಣವಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಅವರು ಮಾತನಾಡಿ,“ಹಿರಿಯರು ನಡೆದು ಬಂದ ತತ್ವಾದರ್ಶಗಳೇ ಸಂಘಟನೆಯ ನೆಲೆ. ಆ ಮಾರ್ಗದರ್ಶನವಿಲ್ಲದೆ ಹೊಸಬರ ಹೆಜ್ಜೆಗಳು […]
Read More
11-01-2026, 3:46 AM
ಕಂಕನಾಡಿ : ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ಮಂಗಳೂರು ಮೋರ್ಗನ್ಸ್ ಗೇಟ್ನಲ್ಲಿರುವ ಕ್ರೂಸ್ ಆ್ಯಂಡ್ ಡೈನ್ ಕೇಂದ್ರಕ್ಕೆ ಒಂದು ದಿನದ ಕಿರು ಪ್ರವಾಸವನ್ನು ದಿನಾಂಕ 11-01-2026 ರಂದು ಆಯೋಜಿಸಲಾಯಿತು. ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ನಡೆದ ಈ ಪ್ರವಾಸದಲ್ಲಿ ಘಟಕದ ಸದಸ್ಯರು ಹಾಗೂ ಅವರ ಬಂಧು–ಮಿತ್ರರು ಉತ್ಸಾಹಭರಿತವಾಗಿ ಭಾಗವಹಿಸಿ ಸಂತಸದ ಕ್ಷಣಗಳನ್ನು ಕಳೆಯಿದರು. ಬೆಳಿಗ್ಗೆ ಚಹಾ–ತಿಂಡಿಯೊಂದಿಗೆ ಆರಂಭವಾದ ಪ್ರವಾಸ, ಬೋಟಿನಲ್ಲಿ ಸಾಗುವ ಮೂಲಕ ಸುತ್ತಮುತ್ತಲಿನ ಮನೋಹರ ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸುವ ಅನುಭವವನ್ನು ನೀಡಿತು. […]
Read More
10-01-2026, 7:10 AM
ಮಂಗಳೂರು: ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ನಡೆದ ವರ್ಷಾವಧಿ ಉತ್ಸವದ ಅಂಗವಾಗಿ ದಿನಾಂಕ 02-01-2026 ಹಾಗೂ 05-01-2026ರಂದು ಸ್ವಯಂಸೇವಾ ಕಾರ್ಯಗಳನ್ನು ನಡೆಸಲಾಯಿತು.ಉತ್ಸವದ ಸಂದರ್ಭದಲ್ಲಿ ಘಟಕದ ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಸ್ವಯಂಸೇವೆಯಲ್ಲಿ ತೊಡಗಿ ವಿವಿಧ ಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಅಲ್ಲದೆ, ಘಟಕದ ಸದಸ್ಯರಿಂದ ಸಂಗ್ರಹಿಸಲಾದ ರೂ.12,500 ಮೊತ್ತದ ದೇಣಿಗೆಯನ್ನು ಅನ್ನದಾನ ಸೇವೆಗೆ ಸಮರ್ಪಿಸಲಾಯಿತು.ಈ ಸ್ವಯಂಸೇವಾ ಕಾರ್ಯವು ಯುವವಾಹಿನಿ ಕಂಕನಾಡಿ ಘಟಕದ ಸೇವಾ ಮನೋಭಾವ, ಸಂಘಟನಾ ಶಕ್ತಿ ಹಾಗೂ […]
Read More
12-12-2025, 5:58 AM
ಕಟಪಾಡಿ : ಯುವವಾಹಿನಿ (ರಿ.) ಕಟಪಾಡಿ ಘಟಕದ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಸುಶಾಂತ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷರು : ಸುಶಾಂತ್ ಕುಮಾರ್ಉಪಾಧ್ಯಕ್ಷರು : ಶ್ರುತಿಕಾರ್ಯದರ್ಶಿ; ಲಕ್ಷ್ಮಿ ವಿ ಕೋಟ್ಯಾನ್ಜೊತೆ ಕಾರ್ಯದರ್ಶಿ; ಆಶಾ ಸಂತೋಷ್ಕೋಶಾಧಿಕಾರಿ ; ಕಮಲಾಕ್ಷಕಲೆ ಸಾಹಿತ್ಯ ನಿರ್ದೇಶಕರು ; ಸರಸ್ವತಿಸಾಂಸ್ಕೃತಿಕ ನಿರ್ದೇಶಕರು ; ಅಶ್ವತ್ ಕುಮಾರ್ನಾರಾಯಣ ಗುರು ತತ್ವ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕರು ; ವಾಮನ್ ಪೂಜಾರಿಮಹಿಳಾ ಸಂಘಟನಾ ನಿರ್ದೇಶಕರು ; ಹರಿಣಾಕ್ಷಿಕ್ರೀಡಾ ನಿರ್ದೇಶಕರು ; ಮಧುಕರ್ವ್ಯಕ್ತಿತ್ವ ವಿಕಾಸನ ನಿರ್ದೇಶಕರು […]
Read More
01-12-2025, 2:20 PM
ನಾವು ಬಹಳ ವಿಜೃಂಭಣೆಯಿಂದ ಆಚರಿಸುವ ದೀಪಗಳ ಹಬ್ಬ ತುಳಸಿ ಪೂಜೆಯ ಪ್ರಯುಕ್ತ ಘಟಕದ ಸದಸ್ಯರಿಗೆ ” ಬೆಳಕಿನ ಚಿತ್ತಾರ” ಎಂಬ ಸಾಂಪ್ರದಾಯಿಕ ಗೂಡು ದೀಪ ಹಾಗೂ ” ತಮಸೋಮಾ ಜ್ಯೋತಿರ್ಗಮಯ” ಎಂಬ ಮಣ್ಣಿನ ಹಣತೆಯಿಂದ ಬೆಳಗಿದ ಮನೆಯಂಗಳ ಹಾಗೂ ತುಳಸಿ ಪೂಜೆಯ ಪ್ರಯುಕ್ತ ಘಟಕದ ಸದಸ್ಯರಿಗೆ ರಂಗೋಲಿ ಬಿಡಿಸಿ ಹೂವಿನ ಅಲಂಕಾರವನ್ನು ಮಾಡಿ ಮಣ್ಣಿನ ಹಣತೆ ಬೆಳಗಿದ ಅಂದ ಚೆಂದದ ತುಳಸಿಯ ಛಾಯಾಚಿತ್ರದ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಶ್ರೀಮತಿ ಸುಫ್ರಿಯಾ ಸುಂದರ್ ಸಾಲಿಯಾನ್ ಹಾಗೂ ಶ್ರೀಮತಿ ಸೌಮ್ಯವಾಣಿ ಸಿ […]
Read More
19-09-2025, 8:44 AM
ದಿನಾಂಕ 10/08/2025 ಆಟಿದ ನೆಂಪುಕಾರ್ಯಕ್ರಮ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸಂತ ಅಲೋಶಿಯಸ್ ಸ್ನಾತಕೋತರ ವಿಭಾಗದಲ್ಲಿ ಮುಖ್ಯಸ್ಥರಾದ ಪ್ರೊ|ಡಾ| ರಾಕೇಶ್ ಕುಮಾರ್ ಆಗಮಿಸಿದ್ದರು. ಸಭಾ ಕಾರ್ಯಕ್ರಮವನ್ನು ಪ್ರಾರ್ಥನೆಯೊಂದಿಗೆ ಆರಂಭಿಸಿ ದೀಪವನ್ನು ಬೆಳಗುವುದರ ಮೂಲಕ ಉದ್ಘಾಟಿಸಲಾಯಿ..ಘಟಕದ ಅಧ್ಯಕ್ಷರಾದ ರಾಹುಲ್ ಸನಿಲ್ ರವರು ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿದರು, ನಂತರ ಆಟಿ ತಿಂಗಳ ಮದಿಪು ನುಡಿಯಲು ಬಂದಂತಹ ಪ್ರೊ|ಡಾ| ರಾಕೇಶ್ ಕುಮಾರ್ ರವರು ಮುಂಚಿನ ಕಾಲದಲ್ಲಿದ್ದ ಆಟಿ ತಿಂಗಳ ಕಷ್ಟದ ದಿನಗಳನ್ನು ನೆನಪಿಸಿಕೊಂಡು ನಮ್ಮ ಹಿರಿಯರು ಆಚರಿಸುತ್ತಿದ್ದ ಆಚರಣೆಗಳ ವೈಜ್ಞಾನಿಕ ವಿಶೇಷತೆಗಳನ್ನು ವಿವರಿಸಿದರು. […]
Read More
19-09-2025, 7:34 AM
ದಿನಾಂಕ 7-9-2025 ಆದಿತ್ಯವಾರ ಕಂಕನಾಡಿ ಗರಡಿ ಕ್ಷೇತ್ರದಲ್ಲಿ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಪ್ರಯುಕ್ತ ಗುರು ಪೂಜೆಯನ್ನು ನೆರವೇರಿಸಿ ಪ್ರಸಾದವನ್ನು ಸ್ವೀಕರಿಸಲಾಯಿತು.
Read More
15-09-2025, 3:58 PM
ಘಟಕದ ಕಛೇರಿಯಲ್ಲಿ ದಿನಾಂಕ 10/08/2025 ರಕ್ಷಾ ಬಂಧನ ಕಾರ್ಯಕ್ರಮವನ್ನು “ಆಟಿದ ನೆಂಪು” ಕಾರ್ಯಕ್ರಮ ದೊಂದಿಗೆ ಅರ್ಥ ಗರ್ಭಿತವಾಗಿ ಆಚರಿಸಲಾಯಿತು , ಶ್ರೀ ಚರಣ್ ರಾಜ್ ಅಳಪೆ ಯವರು ರಕ್ಷಾಬಂಧನದ ಐತಿಹಾಸಿಕ ಹಿನ್ನೆಲೆ, ಆಧುನಿಕ ಯುಗದಲ್ಲಿ ರಕ್ಷಾ ಬಂಧನದ ಪ್ರಾಮುಖ್ಯತೆ,ಅದರ ಸಾಂಸ್ಕೃತಿಕ ನೆಲೆ ಗಟ್ಟಿನ ಬಗ್ಗೆ ಸವಿವರವಾದ ಭೌಧ್ಧಿಕ್ ನಡೆಸಿಕೊಟ್ಟರು.ನಂತರ ಸದಸ್ಯರು ಪರಸ್ಪರ ರಕ್ಷೆ(ರಾಖಿ) ಯನ್ನು ಕಟ್ಟುವ ಮೂಲಕ ರಕ್ಷಾ ಬಂಧನದ ಸಂಭ್ರಮ ಕಳೆಗಟ್ಟಿತು.ಘಟಕದ ಸದಸ್ಯರಿಂದ ಸಿಹಿತಿಂಡಿ ಮತ್ತು ತಂಪುಪಾನೀಯ ಹಂಚಲಾಯಿತು
Read More
14-09-2025, 5:38 PM
79ನೇ ಸ್ವಾತಂತ್ರದಿನಾಚರಣೆಯನ್ನು ಘಟಕದಲ್ಲಿ ಆಚರಿಸಲಾಯಿತು.
Read More
07-08-2025, 4:52 PM
ಯುವವಾಹಿನಿ (ರಿ) ಕಂಕನಾಡಿ ಘಟಕ ಶ್ರೀ ಕ್ಷೇತ್ರ ಗೆಜ್ಜಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಘಟಕದ ಸದಸ್ಯರು ಸ್ವಯಂಸೇವಕರಾಗಿ ಸೇವೆ ಸಲ್ಲಿಸಿದರು.
Read More