Yuvavahini

ಕೊಲ್ಯ

ಯುವವಾಹಿನಿ ಕೊಲ್ಯ ಘಟಕದಿಂದ ‘ಮೊಬೈಲ್ ಉಪವಾಸ’

ಕೊಲ್ಯ, ಸೆ. 13: ಇಂದು ಸಮಸ್ತ ಜಗತ್ತು ಮೊಬೈಲ್ ಯುಗದಲ್ಲಿ ಸಾಗುತ್ತಿರುವ ಸಂದರ್ಭದಲ್ಲಿ, ಕುಟುಂಬದ ಸದಸ್ಯರ ನಡುವಿನ ಸಂಬಂಧಗಳು ಸಡಿಲವಾಗುತ್ತಿರುವುದು ಹಾಗೂ ಮಕ್ಕಳು, ಹಿರಿಯರು ಸೇರಿದಂತೆ ಬಹುತೇಕರು ಹೆಚ್ಚಿನ ಸಮಯವನ್ನು ಮೊಬೈಲ್‌ನಲ್ಲೇ ಕಳೆಯುತ್ತಿರುವ ಹಿನ್ನೆಲೆಯಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಕೊಲ್ಯ ಘಟಕವು ಗೌರಿ ಹಬ್ಬದ ಪ್ರಯುಕ್ತ ‘ಮೊಬೈಲ್ ಉಪವಾಸ’ ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿತು. ಸೆ. 13ರಂದು ಭಾನುವಾರ ಬೆಳಗ್ಗೆ 7ರಿಂದ ಸಂಜೆ 7ರವರೆಗೆ 12 ಗಂಟೆಗಳ ಕಾಲ ಮೊಬೈಲ್ ಬಳಕೆಯಿಂದ ದೂರವಿರುವಂತೆ ಘಟಕದ […]

Read More

ಅಕ್ಷರ ಕಲಿಸಿದ ಶಿಕ್ಷಕರಿಗೆ, ಬದುಕು ರೂಪಿಸಿದ ಮಾತಾ–ಪಿತರಿಗೆ ಆರತಿ ಬೆಳಗಿ ಗುರುನಮನ

ಕೊಲ್ಯ: ಗುರುಗಳು ದೇವರ ಸಮಾನರು. ಅಜ್ಞಾನದ ಕತ್ತಲನ್ನು ಹೋಗಲಾಡಿಸಿ ಜ್ಞಾನದ ದೀವಿಗೆ ಹಚ್ಚುವ ಗುರುಗಳನ್ನು ಹಾಗೂ ಬದುಕಿನಲ್ಲಿ ಮೊದಲ ಗುರುಗಳಾಗಿ ಮಾರ್ಗದರ್ಶನ ನೀಡಿದ ಮಾತಾ–ಪಿತರನ್ನು ಗೌರವಿಸುವುದು ನಮ್ಮ ಸಂಸ್ಕೃತಿ ಮತ್ತು ಸಂಸ್ಕಾರದ ಪ್ರತೀಕವಾಗಿದೆ. ವಿದ್ಯಾರ್ಥಿಗಳು ಬಾಲ್ಯದಿಂದಲೇ ಹಿರಿಯರನ್ನು ಗೌರವಿಸುವ ಹಾಗೂ ಗುರುಗಳಿಗೆ ಕೃತಜ್ಞತೆ ಸಲ್ಲಿಸುವ ಪರಂಪರೆಯನ್ನು ಮೈಗೂಡಿಸಿಕೊಳ್ಳಬೇಕು. ಈ ಮೂಲಕ ಗುರುನಮನದಂತಹ ಸಾಂಪ್ರದಾಯಿಕ ಆಚರಣೆಗಳಿಗೆ ಯಾವುದೇ ಚ್ಯುತಿ ಬಾರದಂತೆ ಮುಂದುವರಿಸಬೇಕು ಎಂದು ಶ್ರೀ ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ, ಕೊಲ್ಯದ ಗುರುಗಳಾದ ಡಾ. ಅರುಣ್ ಉಳ್ಳಾಲ್ […]

Read More

ಜನಮಾನಸದಲ್ಲಿ ಅಚ್ಚಳಿಯದೆ ಉಳಿದ ‘ಸಾಂಸ್ಕೃತಿಕ ಸಂಜೆ’

ಕೊಲ್ಯ ಅಗಸ್ಟ್ 29 : ರೋಟರಿ ಸಮುದಾಯ ದಳ, ಕೊಲ್ಯ–ಸೋಮೇಶ್ವರದ ಆಶ್ರಯದಲ್ಲಿ, ರೋಟರಿ ಕ್ಲಬ್ ಮಂಗಳೂರು ಪೂರ್ವ, ಬಿಲ್ಲವ ಸೇವಾ ಸಮಾಜ ಟ್ರಸ್ಟ್, ಯುವವಾಹಿನಿ (ರಿ.) ಕೊಲ್ಯ ಘಟಕ ಹಾಗೂ ಜರ್ನಿ ಥಿಯೇಟರ್ ಮಂಗಳೂರು ಇವರ ಸಹಯೋಗದಲ್ಲಿ ಆಯೋಜಿಸಿದ್ದ ‘ಸಾಂಸ್ಕೃತಿಕ ಸಂಜೆ’ ಕಾರ್ಯಕ್ರಮವು ಆಗಸ್ಟ್ 29ರಂದು ಕೊಲ್ಯ ಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ಸಂಭ್ರಮದಿಂದ ನಡೆಯಿತು. ಕರ್ನಾಟಕ ರಾಜ್ಯೋತ್ಸವ ಹಾಗೂ ಶಾಂತಲಾ ನಾಟ್ಯ ಪುರಸ್ಕೃತ ನೃತ್ಯಗುರು ಉಳ್ಳಾಲ ಮೋಹನ್ ಕುಮಾರ್ ಅವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ […]

Read More

ದಿನನಿತ್ಯ ದೇವರ ಪೂಜೆ ಮಾಡಿದರೂ ಮನುಷ್ಯ ಮನುಷ್ಯನಾಗಿ ವರ್ತಿಸುತ್ತಿಲ್ಲ: ಜಯಾನಂದ ಎಂ.

ಕೊಲ್ಯ ಅಗಸ್ಟ್ 28 : ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿಯು ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ ಹಾಗೂ ಬಿಲ್ಲವ ಸೇವಾ ಸಮಾಜ (ರಿ.) ಕೊಲ್ಯದ ಆಶ್ರಯದಲ್ಲಿ, ನಾರಾಯಣ ಗುರು ಮಹಿಳಾ ಮಂಡಳಿ ಕೊಲ್ಯ ಹಾಗೂ ಯುವವಾಹಿನಿ (ರಿ.) ಕೊಲ್ಯ ಘಟಕದ ಸಹಭಾಗಿತ್ವದಲ್ಲಿ ಕೊಲ್ಯ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಭಕ್ತಿಭಾವದಿಂದ ನಡೆಯಿತು. ಶ್ರೀ ಮೂಕಾಂಬಿಕಾ ದೇವಸ್ಥಾನ, ಕೊಲ್ಯ ಇದರ ಅಧ್ಯಕ್ಷರಾದ ಚಂದ್ರಹಾಸ ಪಂಡಿತ್ ಹೌಸ್ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ […]

Read More

ಅಭಯ ಆಶ್ರಯದಲ್ಲಿ ಹಿರಿಯರೊಂದಿಗೆ ನಾರಾಯಣ ಗುರು ಜಯಂತಿ ಆಚರಣೆ

ಕೊಣಾಜೆ ಅಗಸ್ಟ್ 28 : ಯುವವಾಹಿನಿ (ರಿ.) ಕೊಲ್ಯ ಹಾಗೂ ಗ್ರಾಮಚಾವಡಿ–ಕೊಣಾಜೆ ಘಟಕದ ವತಿಯಿಂದ ವಿಶ್ವ ಬಿಲ್ಲವರ ಸೇವಾ ಚಾವಡಿಯ ಸಹಕಾರದೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿಯನ್ನು ಅಸೈಗೋಳಿಯ ಅಭಯ ಆಶ್ರಯದಲ್ಲಿರುವ ಹಿರಿಯರೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು. ಅಭಯ ಆಶ್ರಯದ ಹಿರಿಯರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿಶ್ವ ಬಿಲ್ಲವರ ಸೇವಾ ಚಾವಡಿಯ ಸದಸ್ಯ ಹಾಗೂ ಗ್ರಾಮಚಾವಡಿ ಘಟಕದ ಪ್ರಥಮ ಉಪಾಧ್ಯಕ್ಷ ಅಜಿತ್ ಪಜೀರ್ ಸ್ವಾಗತಿಸಿದರು. ಕೊಲ್ಯ ಘಟಕದ ನಾರಾಯಣ ಗುರು ತತ್ವ ಪ್ರಚಾರ […]

Read More

ತೀರ್ಪುಗಾರರ ಹೃದಯ ಗೆದ್ದ ಶಾಲಾ ಮಕ್ಕಳ ಸ್ಪರ್ಧಾ ಸ್ಫೂರ್ತಿ

ಕೊಲ್ಯ ಅಗಸ್ಟ್ 23: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿ ಪ್ರಯುಕ್ತ ಉಳ್ಳಾಲ ವಲಯದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗಾಗಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ಆ. 23ರಂದು ಕೊಲ್ಯ ನಾರಾಯಣ ಗುರು ಸಭಾಗೃಹದಲ್ಲಿ ಸಂಭ್ರಮದಿಂದ ನಡೆಯಿತು. ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ ಇದರ ಆಶ್ರಯದಲ್ಲಿ, ಬಿಲ್ಲವ ಸೇವಾ ಸಮಾಜ (ರಿ.) ಕೊಲ್ಯ ಇದರ ಸಹಭಾಗಿತ್ವದಲ್ಲಿ ಹಾಗೂ ನಾರಾಯಣ ಗುರು ಮಹಿಳಾ ಮಂಡಳಿ ಕೊಲ್ಯ ಮತ್ತು ಯುವವಾಹಿನಿ (ರಿ.) ಕೊಲ್ಯ ಘಟಕದ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. […]

Read More

ಹಿರಿಯರೊಂದಿಗೆ ಸ್ವಾತಂತ್ರ್ಯೋತ್ಸವ

ಕೊಣಾಜೆ, ಆಗಸ್ಟ್ 15: ಯುವವಾಹಿನಿ (ರಿ.) ಕೊಲ್ಯ ಘಟಕ, ರೋಟರಿ ಕ್ಲಬ್ ಮಂಗಳೂರು ಪೂರ್ವ ಹಾಗೂ ರೋಟರಿ ಸಮುದಾಯ ದಳ ಕೊಲ್ಯ–ಸೋಮೇಶ್ವರ ಇವರ ಜಂಟಿ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಕೊಣಾಜೆಯ ಅಭಯ ಆಶ್ರಮ ವೃದ್ಧಾಶ್ರಮದಲ್ಲಿ ಹಿರಿಯರೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು. ಹಿರಿಯರೊಂದಿಗೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಹಂಚಿಕೊಳ್ಳುವ ಉದ್ದೇಶದಿಂದ ಮೂರು ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು ಹಾಗೂ ಕುಟುಂಬ ಸದಸ್ಯರು ಆಶ್ರಮದ ಹಿರಿಯರೊಂದಿಗೆ ಬೆರೆತು ವಿವಿಧ ಮನರಂಜನಾ ಮತ್ತು ಆರೋಗ್ಯ ಚಟುವಟಿಕೆಗಳಲ್ಲಿ ಪಾಲ್ಗೊಂಡರು. ಧ್ಯಾನ, ಪ್ರಾಣಾಯಾಮ ಹಾಗೂ ಮನರಂಜನಾ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು. […]

Read More

ಕೊಲ್ಯ ಧರ್ಮ ಶಿಕ್ಷಣ ತರಗತಿಯಲ್ಲಿ ಆಟಿ ತಿಂಗಳ ವಿಶೇಷ ತರಗತಿ

ಯುವವಾಹಿನಿ (ರಿ) ಕೊಲ್ಯ ಘಟಕದ ನೇತೃತ್ವದಲ್ಲಿ ಕಳೆದ ಆರು ವರ್ಷಗಳಿಂದ ಯಶಸ್ವಿಯಾಗಿ ನಡೆಯುತ್ತಿರುವ ಧರ್ಮ ಶಿಕ್ಷಣ ತರಗತಿಯಲ್ಲಿ ಆಟಿ ತಿಂಗಳ ವಿಶೇಷ ಕಾರ್ಯಕ್ರಮ ಈ ತಿಂಗಳ ಪ್ರತಿ ಮಂಗಳವಾರ ಬ್ರಹ್ಮ ಶ್ರೀ ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯ ದಲ್ಲಿ ನಡೆಸಲಾಯಿತು. ಮೊದಲ ವಾರ ಆಟಿ ತಿಂಗಳ ಮಹತ್ವ, ನಮ್ಮ ಸಂಸ್ಕೃತಿ, ಆಚಾರ ವಿಚಾರಗಳ ಬಗ್ಗೆ ರಸಪ್ರಶ್ನೆ ನಡೆಸಲಾಯಿತು. 2 ನೇ ವಾರದಲ್ಲಿ ಧರ್ಮ ಶಿಕ್ಷಣ ಶಿಕ್ಷಾರ್ಥಿಗಳು ತುಳು ಕನ್ನಡ ಗೀತೆಗಳನ್ನು ತರಗತಿಯಲ್ಲಿ ಹಾಡಿದರು. 3 […]

Read More

ಅಧ್ಯಕ್ಷರಾಗಿ ಜೀವನ್ ಕೊಲ್ಯ ಆಯ್ಕೆ

ಕೊಲ್ಯ ಜುಲೈ 19 : ಯುವವಾಹಿನಿ (ರಿ) ಕೊಲ್ಯ ಘಟಕದ 2026-27 ನೇ ಸಾಲಿನ ಅಧ್ಯಕ್ಷರಾಗಿ ಜೀವನ್ ಕೊಲ್ಯ ಆಯ್ಕೆಯಾಗಿದ್ದಾರೆ 2026-27 ನೇ ಸಾಲಿನ ಕಾರ್ಯಕಾರಿ ಸಮಿತಿಅಧ್ಯಕ್ಷರು : ಜೀವನ್ ಕೊಲ್ಯಪ್ರಥಮ ಉಪಾಧ್ಯಕ್ಷರು : ಜೀವನ್ ಬೆರಿಕೆದ್ವಿತೀಯ ಉಪಾಧ್ಯಕ್ಷರು : ಲತೀಶ್ ಪಾಪುದಡಿಕಾರ್ಯದರ್ಶಿ : ಮುಕೇಶ್ ಕಿನ್ಯಜೊತೆ ಕಾರ್ಯದರ್ಶಿ : ಭಾಸ್ಕರ್ ಮಡ್ಯಾ‌ರ್ಕೋಶಾಧಿಕಾರಿ : ಅನಿತಾ ಸುಂದರ್ ನಿರ್ದೇಶಕರುನಾರಾಯಣ ಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರು : ಶಶಿಕಾಂತ್ ಪರ್ಯಾತ್ತೂರ್ವ್ಯಕ್ತಿತ್ವ ವಿಕಸನ ನಿರ್ದೇಶಕರು : ಸವಿತಾ ಬಂಗೇರಕ್ರೀಡಾ […]

Read More

2026–27ನೇ ಸಾಲಿನ ಪದಗ್ರಹಣ ಸಮಾರಂಭ

ಕೊಲ್ಯ ಜುಲೈ19 : ಯುವವಾಹಿನಿ (ರಿ) ಕೊಲ್ಯ ಘಟಕದ 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಕಾರ್ಯಕ್ರಮವು ಕೊಲ್ಯ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಗುರುಪೂಜೆಯೊಂದಿಗೆ ಘಟಕದ ಅಧ್ಯಕ್ಷ ನಿತಿನ್ ಕರ್ಕೇರ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 19.07.2026ರಂದು ನಡೆಯಿತು ಕಾರ್ಯಕ್ರಮವನ್ನು ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ) ಕೊಲ್ಯ–ಸೋಮೇಶ್ವರದ ಅಧ್ಯಕ್ಷ ಶೇಷಪ್ಪ ಬೈದ್ಯಮನೆ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಯುವವಾಹಿನಿಯ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿ, ಕಳೆದ ಒಂದು ವರ್ಷದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!