
ನವರಾತ್ರಿ ಉತ್ಸವದ ಅಂಗವಾಗಿ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ ನಡೆದ ಸ್ವಯಂ ಸೇವೆ-ಯುವವಾಹಿನಿ ( ರಿ.) ಕೊಲ್ಯ ಘಟಕ
21-10-2025, 2:11 PM
ನವರಾತ್ರಿ ಉತ್ಸವದ ಅಂಗವಾಗಿ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ ನಡೆದ ಸ್ವಯಂ ಸೇವೆಯಲ್ಲಿ ಘಟಕದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು


21-10-2025, 2:11 PM
ನವರಾತ್ರಿ ಉತ್ಸವದ ಅಂಗವಾಗಿ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ ನಡೆದ ಸ್ವಯಂ ಸೇವೆಯಲ್ಲಿ ಘಟಕದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು

16-09-2025, 7:28 PM
ವಿಶ್ವ ಬಿಲ್ಲವರ ಸೇವಾ ಚಾವಡಿ ಹಾಗೂ ಯುವವಾಹಿನಿ (ರಿ) ಗ್ರಾಮಚಾವಡಿ-ಕೊಣಾಜೆ ಘಟಕ ಇವರ ಸಹಕಾರದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಯ ಆಚರಣೆಯನ್ನು ಅಸೈಗೋಳಿ ಅಭಯ ಆಶ್ರಮದಲ್ಲಿ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವುದರ ಮೂಲಕ ಹಿರಿಯರ ಸಮ್ಮುಖದಲ್ಲಿ ಆಚರಿಸಲಾಯಿತು. ಸಾಮೂಹಿಕ ಗುರುಸ್ತುತಿಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು ಘಟಕದ ಕಾರ್ಯದರ್ಶಿಯಾದ ಸೌಮ್ಯ ಯೋಗೀಶ್ ಸರ್ವರನ್ನೂ ಸ್ವಾಗತಿಸಿದರು. ನಮ್ಮ ಘಟಕದ ಸದಸ್ಯರು ದೈವ ದಶಕಂ ಶ್ಲೋಕದ ಜೊತೆ ಆಶ್ರಮದ ಹಿರಿಯ ಸದಸ್ಯರು ದೀಪ ಬೆಳಗಿಸಿದರು. […]

16-09-2025, 7:07 PM
ಬ್ರಹ್ಮ ಶ್ರೀ ನಾರಾಯಣಗುರು ಧರ್ಮಶಿಕ್ಷಣ ಕೇಂದ್ರ ಕೊಲ್ಯದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ವಿಶೇಷ ತರಗತಿಯಲ್ಲಿ “ಗುರುವಂದನಂ” ಕಾರ್ಯಕ್ರಮ ದಿನಾಂಕ 09-09-2025 ನೇ ಮಂಗಳವಾರ ಗುರುಗಳಾದ ಡಾ. ಅರುಣ್ ಉಳ್ಳಾಲ್ ರವರು ಓಂಕಾರದೊಂದಿಗೆ ತರಗತಿ ಪ್ರಾರಂಭಿಸಿದರು, ಗಣಪತಿ ಶ್ಲೋಕ, ಗುರುಶ್ಲೋಕ,ನಿತ್ಯಾನುಷ್ಠಾನ ಶ್ಲೋಕ ಜೊತೆಯಾಗಿ ಪಠಿಸಲಾಯಿತು.ಧರ್ಮ ಶಿಕ್ಷಣ ಗುರುಗಳಾದ ಡಾ.ಅರುಣ್ ಉಳ್ಳಾಲ್ ಹಾಗೂ ತರಗತಿಯ ಶಿಕ್ಷಕರು ಮತ್ತು ಕೊಲ್ಯ ಘಟಕದ ಶಿಕ್ಷಕರನ್ನು ಗೌರವಿಸಲಾಯಿತು.ಶಿಕ್ಷಕರ ದಿನಾಚರಣೆ ವಿಶೇಷವಾಗಿ ಧರ್ಮ ಶಿಕ್ಷಣ ತರಗತಿಯ ವಿದ್ಯಾರ್ಥಿಗಳಾದ ಕು| ತನಿಷ್ಕ ಗುರುಕೀರ್ತನೆ ಹಾಡಿದರು,ಕು| ಹೃದ್ವಿ ರಾಜೇಶ್, […]

14-09-2025, 4:26 PM
ಬ್ರಹ್ಮ ಶ್ರೀ ನಾರಾಯಣ ಗುರು ಧ್ಯಾನ ಮಂದಿರ. ಕೊಲ್ಯ. ಸೋಮೇಶ್ವರ ಇದರ ಆಶ್ರಯದಲ್ಲಿ ಭಜನಾ ಗುರು ಅರುಣ್ ಉಳ್ಳಾಲ್ ರವರ ನಿರ್ದೇಶನದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯ ದಲ್ಲಿ ———————————— *ಆಟಿ ತಿಂಗಳ ವಿಶೇಷ ತರಗತಿಗಳು ನಾಲ್ಕು ಆದಿತ್ಯವಾರ ನಡೆಯಿತು… ತಾ. 22-07-2025 ನೇ ಮಂಗಳವಾರ ಓಂಕಾರದೊಂದಿಗೆ ತರಗತಿ ಆರಂಭಗೊಂಡು ಗಣಪತಿ ಸ್ತುತಿ, ಗುರುಸ್ತುತಿ ಮುಖೇನ ತರಗತಿಯನ್ನು ಪ್ರಾರಂಭಿಸಲಾಯಿತು. ದೇವತಾ ಶ್ಲೋಕ ಹಾಗೂ ಅನುಷ್ಠಾನ ಶ್ಲೋಕ ಪಠಣೆ ಮಾಡಲಾಯಿತು. ಮಹಾಲಕ್ಷ್ಮಿ ಅಷ್ಟಕ […]

13-08-2025, 2:28 PM
ಯುವವಾಹಿನಿ (ರಿ ) ಕೊಲ್ಯ ಘಟಕದಲ್ಲಿ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ಸಹಕಾರದಲ್ಲಿ ಸೌರ ಶಕ್ತಿ ಜೀವನೋಪಾಯ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಕ್ರಮ ತಾ. 12-03-2025 ಕೊಲ್ಯ ನಾರಾಯಣ ಗುರು ಸಭಾ ಭವನದಲ್ಲಿ ನಡೆಯಿತು. ಸೆಲ್ಕೋ ಸೋಲಾರ್ ಪ್ರೈವೆಟ್ ಲಿ. ಇದರ ಸಿಬ್ಬಂದಿ ಶ್ರೀ ವಿನೋದ್ ಸೌರಶಕ್ತಿ ಬಳಕೆ ಬಗ್ಗೆ, ಸೌರ ಶಕ್ತಿ ಜೀವನೋಪಾಯ ಯಂತ್ರಗಳ ಉಪಯೋಗ, ಸ್ವ ಉದ್ಯೋಗಕ್ಕೆ ಯಾವ ಸೌರ ಶಕ್ತಿ ಯಂತ್ರಗಳು ಉಪಯೋಗವಾಗುವುದು ಎಂಬುದರ ಬಗ್ಗೆ ವಿವರಿಸಿದರು. ಘಟಕದ ದ್ವಿತೀಯ ಉಪಾಧ್ಯಕ್ಷರಾದ […]

13-08-2025, 2:26 PM
ತಾ.12-03-2025 ನೇ ಬುಧವಾರ, ಬ್ರಹ್ಮ ಶ್ರೀ ನಾರಾಯಣ ಗುರು ಸಭಾ ಭವನ, ಕೊಲ್ಯದಲ್ಲಿ ಘಟಕದ ಅಧ್ಯಕ್ಷರಾದ ಶ್ರೀಮತಿ ಸುಧಾ ಸುರೇಶ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಧ್ಯಕ್ಷರು ಸರ್ವರನ್ನೂ ಸ್ವಾಗತಿಸಿದರು ಘಟಕದ ಮಹಿಳಾ ಸದಸ್ಯರಿಗಾಗಿ ದಿನಾಂಕ 08.03.2025 ಮತ್ತು 09.03.2025 ರಂದು ನಡೆದ ಆನ್ಲೈನ್ ಸ್ಫರ್ಧೆಯ ವೈಯಕ್ತಿಕ ಹಾಗೂ ತಂಡ ಸ್ಪರ್ಧೆಯ ಫಲಿತಾಂಶದ ಪ್ರಕಟನೆ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಲತೀಶ್ ಎಂ ಸಂಕೋಳಿಗೆ ನಡೆಸಿಕೊಟ್ಟರು. ಮುಖ್ಯ ಅತಿಥಿಯಾಗಿ ಬಿಲ್ಲವ ಸೇವಾ ಸಮಾಜ […]

29-06-2025, 9:06 AM
60 ಯಾತ್ರಾರ್ಥಿಗಳ ತಂಡ ದಿನಾಂಕ 11.05.2025ನೇ ಆದಿತ್ಯವಾರ ಸಂಜೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ ಪ್ರಯಾಣ ಆರಂಭಿಸಿ ಮರುದಿವಸ ಶಾರದಾಪೀಠ ವೈದಿಕ ಮಠ, ಯಜ್ಞ ಮಂಟಪ ಸಂದರ್ಶಸಿ, ಶಿವಗಿರಿ ಮಠ, ಗುರುಗಳ ಸಮಾಧಿ ಸ್ಥಳದಲ್ಲಿ ಗುರು ಪೂಜೆಯೊಂದಿಗೆ ಮುಂದುವರೆದು..ನಂತರ ಗುರುಗಳ ಜನ್ಮಸ್ಥಳ ಚೆಂಬಳಂತಿ , ಕುನ್ನುಪಾರಂ ಸುಬ್ರಹ್ಮಣ್ಯ ದೇವಸ್ಥಾನ , ಕನ್ಯಾಕುಮಾರಿಯಲ್ಲಿ ಬೋಟಿಂಗ್ ಮೂಲಕ ವಿವೇಕಾನಂದ ರಾಕ್ ವೀಕ್ಷಣೆ ,ಕನ್ಯಾಕುಮಾರಿ ದೇವಿಯ ಮೂಗುತಿ ದರ್ಶನ ಹಾಗೂ ಕನ್ಯಾಕುಮಾರಿ ದೇವಿಯ ದರ್ಶನ, ಗುರುಗಳು ತಪಸ್ಸು ಮಾಡಿದ ಮರುತ್ವಮಲೆ ಬೆಟ್ಟ,ಗುರುಗಳು […]

26-11-2024, 6:42 AM
ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕದ ಆಶ್ರಯದಲ್ಲಿ, ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯದ ಸಹಯೋಗದಲ್ಲಿ ಮಕ್ಕಳ ದಿನಾಚರಣೆ, ಆನ್ಲೈನ್ ಶ್ಲೋಕ ಪಠಣಾ ಸ್ಫರ್ಧೆ, ಆಟೋಟ ವಿನೋದಾವಳಿ, ಬಹುಮಾನ ವಿತರಣೆ. ಮಕ್ಕಳ ಮನಸ್ಸು ಹೂವಿನಂತೆ. ಬಾಲ್ಯದಲ್ಲಿನ ಮಕ್ಕಳ ಮುಗ್ಧತೆ, ಸರಳತೆ ನಮ್ಮನ್ನು ಸೆಳೆಯುತ್ತದೆ. ನಾವು ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು, ಕಲೆತು ಮುಗ್ಧ ಮನಸ್ಸಿನೊಳಗೆ ಉತ್ತಮ ಸಂಸ್ಕಾರ, ಸಂಸ್ಕೃತಿಯ ಬೀಜವನ್ನು ಬಿತ್ತಬೇಕು ಎಂದು ಬ್ರಹ್ಮಶ್ರೀ ನಾರಾಯಣಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯದ ಮುಖ್ಯ ಧರ್ಮ […]

15-09-2024, 5:52 AM
ಪಾಪುದಡಿ : ಸುಂದರ ಹಚ್ಚ ಹಸಿರ ತೋಟಗಳ ನಡುವೆ ಯುವವಾಹಿನಿ (ರಿ) ಕೊಲ್ಯ ಘಟಕದ ಕೋಶಾಧಿಕಾರಿ ಯುವ ರೈತ ಲತೀಶ್ ಪಾಪುದಡಿ ಇವರ ಕೊಳಕೆ ಗದ್ದೆಯಲ್ಲಿ ದಿನಾಂಕ 15/09/2024 ರಂದು ಯುವವಾಹಿನಿ ಕೊಲ್ಯ ಘಟಕದ ಸದಸ್ಯರಿಂದ ಭತ್ತ ನಾಟಿ ಕೆಲಸ ನಡೆಯಿತು. ಹಿರಿಯ ಮಹಿಳೆಯರು ಓ ಬೇಲೆ ಬೇಲೆ ಹಾಡುತ್ತಾ ಘಟಕದ ಸದಸ್ಯರಿಗೆ ಸ್ಫೂರ್ತಿ ನೀಡುತ್ತಾ ನಾಟಿ ಮಾಡುವ ಕ್ರಮವನ್ನು ವಿವರಿಸಿದರು. ಅದರಂತೆ ಎಲ್ಲರೂ ಗದ್ದೆಯಲ್ಲಿ ಭತ್ತದ ನೇಜಿ ನಾಟಿ ಮಾಡುತ್ತಾ ಕೃಷಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡರು. […]

20-08-2024, 4:50 AM
ಕೊಲ್ಯ: ಯುವವಾಹಿನಿ(ರಿ.) ಕೊಲ್ಯ ಘಟಕದ ನೇತೃತ್ವದಲ್ಲಿ, ವಿಶ್ವ ಬಿಲ್ಲವರ ಸೇವಾ ಚಾವಡಿ ಹಾಗೂ ಯುವವಾಹಿನಿ (ರಿ) ಗ್ರಾಮಚಾವಡಿ-ಕೊಣಾಜೆ ಘಟಕ ಇವರ ಸಹಕಾರದಲ್ಲಿ ದಿ. 20-08-2024 ಮಂಗಳವಾರ ಬ್ರಹ್ಮಶ್ರೀ ನಾರಾಯಣ ಗುರುಗಳ 170 ನೇ ಜಯಂತಿಯ ಆಚರಣೆಯನ್ನು ಅಸೈಗೋಳಿ ಅಭಯ ಆಶ್ರಯದಲ್ಲಿ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವುದರ ಮೂಲಕ ಅಭಯ ಆಶ್ರಯದ ಹಿರಿಯರ ಸಮ್ಮುಖದಲ್ಲಿ ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಯುವವಾಹಿನಿ(ರಿ.) ಕೊಲ್ಯ ಘಟಕದ ಕಾರ್ಯದರ್ಶಿಯಾದ ಜಗಜೀವನ್ ಕೊಲ್ಯ ಸರ್ವರನ್ನೂ ಸ್ವಾಗತಿಸಿದರು. ಕೊಲ್ಯ ಘಟಕದ ನಾರಾಯಣ ಗುರು ತತ್ವ ಪ್ರಚಾರ […]