07-06-2026, 10:00 PM
ಶಕ್ತಿನಗರ : ವರ್ಷದಲ್ಲಿ ಕೇವಲ 28 ದಿನಗಳ ಕಾಲ ಮಾತ್ರ ದರ್ಶನಕ್ಕೆ ಅವಕಾಶವಿರುವ ಈ ಪುಣ್ಯಕ್ಷೇತ್ರಕ್ಕೆ ತೆರಳಲು ಜೂನ್ 6, 2026ರಂದು ಶನಿವಾರ ರಾತ್ರಿ 10.45 ಗಂಟೆಗೆ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರು ಸೇರಿದಂತೆ ಸುಮಾರು 33 ಮಂದಿ ನಾಲ್ಯಪದವು ಶಕ್ತಿನಗರ ಶಾಲೆಯ ಬಳಿ ಸೇರಿದರು. ಪ್ರಯಾಣ ಆರಂಭಿಸುವ ಮುನ್ನ ಎಲ್ಲರೂ ಗುರುಗಳಿಗೆ ಪ್ರಾರ್ಥನೆ ಸಲ್ಲಿಸಿ, ಮಹಾದೇವನ ದರ್ಶನದ ಸಂಕಲ್ಪದೊಂದಿಗೆ ಯಾತ್ರೆಯನ್ನು ಆರಂಭಿಸಿದರು. ಮರುದಿನ ಬೆಳಿಗ್ಗೆ ಸುಮಾರು 4.30 ಗಂಟೆಗೆ ಕೊಟ್ಟಿಯೂರು ತಲುಪಿದ […]
Read More
07-06-2026, 10:00 PM
ಕೂಳೂರು : ಕೇರಳದ ಕಣ್ಣೂರು ಜಿಲ್ಲೆಯಲ್ಲಿರುವ ಕೊಟ್ಟಿಯೂರು ಮಹಾದೇವ ದೇವಸ್ಥಾನವು ಅತ್ಯಂತ ಪವಿತ್ರ ಹಾಗೂ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿದ್ದು, ತನ್ನ ಆಧ್ಯಾತ್ಮಿಕ ಮಹತ್ವದಿಂದ ಭಕ್ತರಿಗೆ ವಿಶಿಷ್ಟ ಅನುಭವವನ್ನು ನೀಡುತ್ತಿದೆ. ಈ ಪುಣ್ಯಕ್ಷೇತ್ರಕ್ಕೆ ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ವಿಶೇಷ ತೀರ್ಥಯಾತ್ರೆಯನ್ನು ಆಯೋಜಿಸಲಾಯಿತು. ಜೂನ್ 6, 2026ರಂದು ರಾತ್ರಿ 10.00 ಗಂಟೆಗೆ ಕೂಳೂರಿನಿಂದ ಬಸ್ಸಿನ ಮೂಲಕ ಯಾತ್ರೆ ಆರಂಭಗೊಂಡಿತು. ಈ ಯಾತ್ರೆಯಲ್ಲಿ ಘಟಕದ ಮಾಜಿ ಅಧ್ಯಕ್ಷರು, ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರು ಸೇರಿದಂತೆ ಸುಮಾರು 40 ಮಂದಿ […]
Read More
07-06-2026, 10:00 PM
ಮಂಗಳೂರು: ವರ್ಷದಲ್ಲಿ ಕೇವಲ ಒಂದು ತಿಂಗಳ ಅವಧಿಗೆ ಮಾತ್ರ ನಡೆಯುವ ಕೊಟ್ಟಿಯೂರು ಪರಶಿವನ ಜಾತ್ರೆಯ ಅಂಗವಾಗಿ ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಜೂನ್ 6, 2026ರಂದು ವಿಶೇಷ ಕ್ಷೇತ್ರಯಾತ್ರೆಯನ್ನು ಆಯೋಜಿಸಲಾಯಿತು. ರಾತ್ರಿ 8.30 ಗಂಟೆಗೆ ಮಂಗಳೂರಿನಿಂದ ಹೊರಟ ಯಾತ್ರಿಕರು ಮುಂಜಾನೆ ಸುಮಾರು 4 ಗಂಟೆಗೆ ಕೊಟ್ಟಿಯೂರು ಪುಣ್ಯಕ್ಷೇತ್ರವನ್ನು ತಲುಪಿದರು. ಪವಿತ್ರ ವಾವಲಿ ನದಿಯಲ್ಲಿ ಸ್ನಾನ ಮಾಡಿ, ಮಡಿ ಬಟ್ಟೆಯಲ್ಲಿ ಕ್ಷೇತ್ರ ಪ್ರದಕ್ಷಿಣೆ ಸಲ್ಲಿಸಿ, ಭಕ್ತಿಭಾವದಿಂದ ಪರಶಿವ ಮತ್ತು ಸತಿಯ ದರ್ಶನ ಪಡೆದರು. ಕೊಟ್ಟಿಯೂರು ಕ್ಷೇತ್ರವು ತನ್ನ […]
Read More
07-06-2026, 10:00 PM
ಕೆಂಜಾರು-ಕರಂಬಾರು: ಯುವವಾಹಿನಿ (ರಿ.) ಕೆಂಜಾರು-ಕರಂಬಾರು ಘಟಕದ ವತಿಯಿಂದ ಆಯೋಜಿಸಲಾದ ಕೊಟ್ಟಿಯೂರು ಪುಣ್ಯಕ್ಷೇತ್ರಗಳ ಪವಿತ್ರ ಯಾತ್ರೆಯು ಯಶಸ್ವಿಯಾಗಿ ನೆರವೇರಿತು. ಜೂನ್ 6, 2026ರಂದು ರಾತ್ರಿ 8.30 ಗಂಟೆಗೆ ಶ್ರೀ ದೇವಿ ಭಜನಾ ಮಂದಿರ, ಕೆಂಜಾರು-ಕರಂಬಾರುವಿನಿಂದ ಯಾತ್ರೆಯು ಅತ್ಯಂತ ಉತ್ಸಾಹದಿಂದ ಆರಂಭವಾಯಿತು. ಈ ಧಾರ್ಮಿಕ ಪ್ರವಾಸದಲ್ಲಿ ಒಂದು ಬಸ್ಸಿನಲ್ಲಿ 50 ಮಂದಿ ಹಾಗೂ ಒಂದು ಟಿಟಿ ವಾಹನದಲ್ಲಿ 14 ಮಂದಿ ಸೇರಿದಂತೆ ಒಟ್ಟು 64 ಮಂದಿ ಯಾತ್ರಿಕರು ಭಾಗವಹಿಸಿದ್ದರು.ಮರುದಿನ ಮುಂಜಾನೆ ಸುಮಾರು 4.00 ಗಂಟೆಗೆ ಯಾತ್ರಿಕರು ಪವಿತ್ರ ಕೊಟ್ಟಿಯೂರು ಕ್ಷೇತ್ರವನ್ನು […]
Read More
07-06-2026, 7:00 PM
ಹೆಜಮಾಡಿ : ಯುವವಾಹಿನಿ (ರಿ.) ಹೆಜಮಾಡಿ ಘಟಕದ ವತಿಯಿಂದ ಜೂನ್ 7ರಂದು 51 ಸದಸ್ಯರೊಂದಿಗೆ ಕುಂದಾಪುರದ UVA ಮೆರಿಡಿಯನ್ ವಾಟರ್ ಪಾರ್ಕ್ಗೆ ಒಂದು ದಿನದ ಸೌಹಾರ್ದಯುತ ಪ್ರವಾಸವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಪ್ರವಾಸವು ಗುರುಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಆರಂಭಗೊಂಡಿತು. ಬಳಿಕ ಸದಸ್ಯರೆಲ್ಲರೂ ಹಲವು ಮಕ್ಕಳ ತಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಅನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಹಾಗೂ ದರ್ಶನದಲ್ಲಿ ಭಾಗವಹಿಸಿದರು. ಪ್ರವಾಸದ ಮಧ್ಯೆ ಸದಸ್ಯರಿಗಾಗಿ ಉಪಹಾರದ ವ್ಯವಸ್ಥೆ […]
Read More
01-06-2026, 8:00 PM
ಮಂಗಳೂರು: ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ನಡೆಯುತ್ತಿರುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಅಂಗವಾಗಿ, ದಿನಾಂಕ 01-06-2026ರಂದು ಸೋಮವಾರ ಸಂಜೆ 5.30 ಗಂಟೆಗೆ ಭಜನಾ ಸೇವಾ ಕಾರ್ಯಕ್ರಮವು ಭಕ್ತಿಭಾವದಿಂದ ನಡೆಯಿತು. ಈ ಭಜನಾ ಸೇವೆಯು ಶ್ರೀರಾಮ ಕ್ಷತ್ರಿಯ ಭಜನಾ ತಂಡ, ಸುರತ್ಕಲ್ ಇವರ ಸಹಯೋಗದೊಂದಿಗೆ ನೆರವೇರಿತು. ಸಂಜೆ 7.00 ಗಂಟೆಗೆ ಶ್ರೀ ನಾರಾಯಣಗುರುಗಳಿಗೆ ವಿಶೇಷ ಪೂಜೆ ಸಲ್ಲಿಸಿ, ಬಳಿಕ ಕುದ್ರೋಳಿ ಕ್ಷೇತ್ರದ ವತಿಯಿಂದ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ […]
Read More
31-05-2026, 1:00 PM
ಶಿರ್ತಾಡಿ : “ಹೋಮಿಯೋಪತಿ ಚಿಕಿತ್ಸೆಯು ಅಡ್ಡಪರಿಣಾಮಗಳಿಲ್ಲದ ಪರಿಣಾಮಕಾರಿ ಚಿಕಿತ್ಸಾ ಪದ್ಧತಿಯಾಗಿದೆ. ಕಳೆದ 13 ವರ್ಷಗಳಿಂದ ಆರೋಗ್ಯ ಸಮಸ್ಯೆಗಳು ಎದುರಾದಾಗ ನಾನು ಹೋಮಿಯೋಪತಿ ಚಿಕಿತ್ಸೆಯನ್ನೇ ಅನುಸರಿಸುತ್ತಿದ್ದು ಉತ್ತಮ ಫಲಿತಾಂಶ ಕಂಡಿದ್ದೇನೆ. ಸಾರ್ವಜನಿಕರು ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು” ಎಂದು ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ತಿಳಿಸಿದರು ಅವರು ದಿನಾಂಕ 31-05-2026ರಂದು ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ (ರಿ.) ಶಿರ್ತಾಡಿ ಹಾಗೂ ಆಳ್ವಾಸ್ […]
Read More
30-05-2026, 9:00 PM
ಬಜಪೆ: ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ‘ಮನೆ ಮನೆ ಭಜನೆ’ ಸರಣಿಯ ಅಂಗವಾಗಿ ಘಟಕದ ಸಕ್ರಿಯ ಸದಸ್ಯರಾದ ರಾಘವೇಂದ್ರ ಪೂಜಾರಿ ಹಾಗೂ ತಾರಾವತಿ ದಂಪತಿಗಳ ರಜತ ಮಹೋತ್ಸವದ (25ನೇ ವರ್ಷದ) ವಿವಾಹ ವಾರ್ಷಿಕೋತ್ಸವದ ಪ್ರಯುಕ್ತ ಅವರ ನಿವಾಸದಲ್ಲಿ ಭಜನಾ ಸಂಕೀರ್ತನಾ ಕಾರ್ಯಕ್ರಮವು ಅತ್ಯಂತ ಭಕ್ತಿಭಾವದಿಂದ ನೆರವೇರಿತು. ಇದೇ ಸುಸಂದರ್ಭದಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದ ಅರ್ಚಕರಾದ ನವೀನ್ ಶಾಂತಿ ಅವರ ಪೌರೋಹಿತ್ಯದಲ್ಲಿ ಭಕ್ತಿಪೂರ್ವಕ “ದುರ್ಗಾ ನಮಸ್ಕಾರ ಪೂಜೆ”ಯು ಸಂಪನ್ನಗೊಂಡಿತು. ಧಾರ್ಮಿಕ ವಿಧಿವಿಧಾನಗಳ ನಂತರ ಯುವವಾಹಿನಿ ಘಟಕದ […]
Read More