
19-04-2026, 8:07 PM
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಎಪ್ರಿಲ್ 19ರಂದು ಬಿ.ಸಿ.ರೋಡಿನ ಸ್ಪರ್ಶಕಲಾ ಮಂದಿರದಲ್ಲಿ ನಡೆದ ಪ್ರತಿಷ್ಠಿತ ಅಂತರ ಘಟಕ ಸಾಂಸ್ಕೃತಿಕ ಸ್ಪರ್ಧೆ “ಡೆನ್ನಾನ ಡೆನ್ನನ 2026” ರಲ್ಲಿ ಕಂಕನಾಡಿ ಘಟಕದ ಕಲಾವಿದರು ನೀಡಿದ ಸಾಂಸ್ಕೃತಿಕ ಕಲಾ ಪ್ರದರ್ಶನವು ಪ್ರೇಕ್ಷಕರ ಅಪಾರ ಮೆಚ್ಚುಗೆಗೆ ಪಾತ್ರವಾಗಿ, ಸಾಂಸ್ಕೃತಿಕ ಲೋಕದ ಗಮನ ಸೆಳೆದಿದೆ.
Read More

19-04-2026, 8:04 PM
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಎಪ್ರಿಲ್ 19ರಂದು ಬಿ.ಸಿ.ರೋಡಿನ ಸ್ಪರ್ಶಕಲಾ ಮಂದಿರದಲ್ಲಿ ನಡೆದ ಪ್ರತಿಷ್ಠಿತ ಅಂತರ ಘಟಕ ಸಾಂಸ್ಕೃತಿಕ ಸ್ಪರ್ಧೆ “ಡೆನ್ನಾನ ಡೆನ್ನನ 2026” ರಲ್ಲಿ ಮಂಗಳೂರು ಮಹಿಳಾ ಘಟಕದ ಕಲಾವಿದರು ನೀಡಿದ ಸಾಂಸ್ಕೃತಿಕ ಕಲಾ ಪ್ರದರ್ಶನವು ಪ್ರೇಕ್ಷಕರ ಅಪಾರ ಮೆಚ್ಚುಗೆಗೆ ಪಾತ್ರವಾಗಿ, ಸಾಂಸ್ಕೃತಿಕ ಲೋಕದ ಗಮನ ಸೆಳೆದಿದೆ.
Read More

19-04-2026, 8:02 PM
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಎಪ್ರಿಲ್ 19ರಂದು ಬಿ.ಸಿ.ರೋಡಿನ ಸ್ಪರ್ಶಕಲಾ ಮಂದಿರದಲ್ಲಿ ನಡೆದ ಪ್ರತಿಷ್ಠಿತ ಅಂತರ ಘಟಕ ಸಾಂಸ್ಕೃತಿಕ ಸ್ಪರ್ಧೆ “ಡೆನ್ನಾನ ಡೆನ್ನನ 2026” ರಲ್ಲಿ ಬಜಪೆ ಘಟಕದ ಕಲಾವಿದರು ನೀಡಿದ ಸಾಂಸ್ಕೃತಿಕ ಕಲಾ ಪ್ರದರ್ಶನವು ಪ್ರೇಕ್ಷಕರ ಅಪಾರ ಮೆಚ್ಚುಗೆಗೆ ಪಾತ್ರವಾಗಿ, ಸಾಂಸ್ಕೃತಿಕ ಲೋಕದ ಗಮನ ಸೆಳೆದಿದೆ.
Read More

19-04-2026, 8:00 PM
ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ ಟ್ರೋಫಿಯೊಂದಿಗೆ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕರ್ನಾಟಕ ಸರ್ಕಾರದ ಹೆಚ್ಚುವರಿ ಅಡ್ವಕೇಟ್ ಜನರಲ್ ತಾರನಾಥ ಪೂಜಾರಿ, ಅಖಿಲ ಭಾರತ ಬಿಲ್ಲವರ ಮಹಾಮಂಡಲ (ರಿ.) ಮುಲ್ಕಿ ಇದರ […]
Read More

19-04-2026, 8:00 PM
ಕಡಬ: ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ದಿನಾಂಕ 19-04-2026 ರ ಭಾನುವಾರ ಸಂಜೆ 7.15 ರಿಂದ 9.30 ಗಂಟೆಯವರೆಗೆ ಕಡಬದ ಏನೆಕಲ್ಲಿನಲ್ಲಿ ಮನೆ ಮನ ಭಜನೆ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿ ಕಡಬ ಘಟಕದ ಸದಸ್ಯರು ಉತ್ಸಾಹದಿಂದ ಭಾಗವಹಿಸಿ ಭಜನಾ ಸೇವೆಯಲ್ಲಿ ತೊಡಗಿಸಿಕೊಂಡರು. ಪರಮಪೂಜ್ಯ ನಾರಾಯಣ ಗುರು ಅವರ ಭಜನೆಗಳ ಮೂಲಕ ಧಾರ್ಮಿಕ ಜಾಗೃತಿ ಹಾಗೂ ಸಾಮಾಜಿಕ ಐಕ್ಯತೆಗೆ ಯುವವಾಹಿನಿ ಸದಾ ಬದ್ಧವಾಗಿರುವುದನ್ನು ಈ ಕಾರ್ಯಕ್ರಮ ಮತ್ತೊಮ್ಮೆ ಪ್ರತಿಪಾದಿಸಿತು.ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ಸದಸ್ಯರಿಗೆ […]
Read More

19-04-2026, 5:30 PM
ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ ಅಪರೂಪದ ಸುಸಂದರ್ಭಕ್ಕೆ ಸಂಘಟನೆ ಸಾಕ್ಷಿಯಾಯಿತು. ನಿಸ್ವಾರ್ಥ ಸೇವೆ: ಸಂಘಟನೆಯ ಬಲವರ್ಧನೆಗಾಗಿ ಹತ್ತಾರು ಯೋಜನೆಗಳನ್ನು ರೂಪಿಸಿ, ಯುವಶಕ್ತಿಗೆ ಪ್ರೇರಣಾದಾಯಕ ನಾಯಕತ್ವ ನೀಡಿದ ಗಣ್ಯರ ಶ್ರಮ ಅಪಾರ. ಪರಿಶ್ರಮ ಮತ್ತು ತ್ಯಾಗ: ಈ ಹಿರಿಯ ಚೇತನಗಳ ನಿಸ್ವಾರ್ಥ […]
Read More

19-04-2026, 2:00 PM
ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ ದಿಶಾ ಪೂಜಾರಿ ಅವರನ್ನು ಯುವವಾಹಿನಿ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಯುವಸಿಂಚನ ಪತ್ರಿಕೆ ಬಿಡುಗಡೆಇದೇ ಸಂದರ್ಭದಲ್ಲಿ ಯುವವಾಹಿನಿ ಮುಖವಾಣಿ ‘ಯುವಸಿಂಚನ’ ಪತ್ರಿಕೆಯನ್ನು ಬಿಡುಗಡೆಗೊಳಿಸಿದ ದಕ್ಷಿಣ ಕನ್ನಡ ಸಂಸದರಾದ ಬ್ರಿಜೇಶ್ ಚೌಟ ಅವರು, ದೇಶದ ಸಾಂಸ್ಕೃತಿಕ ವೈಭವದ […]
Read More

19-04-2026, 10:00 AM
ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಎಪ್ರಿಲ್ 19 ರಂದು ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್ ಇಲ್ಲಿ ಯುವವಾಹಿನಿ ಅಂತರ್ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026 ನಡೆಯಿತು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಇವರು ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿ ಮಾತನಾಡಿದರು. “ನಮ್ಮ ಪೂರ್ವಜರು ಉಳಿಸಿಕೊಟ್ಟ ಜಾನಪದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ದಾಟಿಸುವ ಜವಾಬ್ದಾರಿ ಯುವಜನತೆಯ ಮೇಲಿದೆ. ಸ್ಪರ್ಧಾತ್ಮಕ ಮನೋಭಾವದ ಜೊತೆಗೆ […]
Read More

17-04-2026, 10:00 AM
ಮೂಡುಬಿದಿರೆ: ಯುವವಾಹಿನಿ (ರಿ) ಮೂಡುಬಿದಿರೆ ಘಟಕ, ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಬ್ಯಾಂಕ್ ಅಫ್ ಬರೋಡಾ ಮೂಡುಬಿದಿರೆ ಶಾಖೆ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ವಿಚೀಸ್ ಕೌಶಲ್ಯ ಕೇಂದ್ರ ಮೂಡುಬಿದಿರೆ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ 15 ದಿನಗಳ ಉಚಿತ ಆರಿ ಕೌಶಲ್ಯ ತರಬೇತಿಯ ಸಮಾರೋಪ ಸಮಾರಂಭವು ದಿನಾಂಕ 17/04/2026 ರಂದು ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನೆರವೇರಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಜ್ಯೋತಿರಾಜ್ ಅವರು ಮಾತನಾಡಿ, ಮಹಿಳೆಯರು ಆರಿ ಕೌಶಲ್ಯವನ್ನು ಅಳವಡಿಸಿಕೊಂಡರೆ ಸ್ವ […]
Read More

14-04-2026, 7:30 PM
ಮಂಗಳೂರು : ಯುವವಾಹಿನಿ ಮಂಗಳೂರು ಘಟಕದ ವತಿಯಿಂದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ 14.04.2026 ರಂದು ಮಂಗಳೂರು ಯುವವಾಹಿನಿ ಸಭಾಂಗಣದಲ್ಲಿ ನಡೆಯಿತು ನಡೆಯಿತು. ಈ ಸಂದರ್ಭದಲ್ಲಿ ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಮುಖ್ಯ ಭಾಷಣಕಾರರಾದ ಸುನಿಲ್ ಕುಮಾರ್ ಬಜಾಲ್ ಅವರು ಮಾತನಾಡಿ, ಅಸ್ಪೃಶ್ಯತೆಯ ವಿರುದ್ಧ ಹೋರಾಡಿದ ಡಾ. ಅಂಬೇಡ್ಕರ್ ಅವರ ಜೀವನ ಹಾಗೂ ಶಿಕ್ಷಣದ ಹಂಬಲವು ಎಲ್ಲರಿಗೂ ಮಾದರಿಯಾಗಿದೆ. ಅಂಬೇಡ್ಕರ್ ಎಂದರೆ ಸಂವಿಧಾನ ಶಿಲ್ಪಿ ಹಾಗೂ ದಲಿತರ ಪರ ಹೋರಾಟಗಾರ […]
Read More