Yuvavahini

ಇತರೆ

ಯುವವಾಹಿನಿ ಕ್ರೀಡೋತ್ಸವ–2026 : ನಿಯಮಾವಳಿ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4, 2026ರಂದು ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಕ್ರೀಡಾಂಗಣದಲ್ಲಿ ನಡೆಯಲಿರುವ ಯುವವಾಹಿನಿ ಕ್ರೀಡೋತ್ಸವ–2026ರ ನಿಯಮಾವಳಿ ಈ ಕೆಳಗಿನಂತಿದೆ. ಅರ್ಹತೆ ಮತ್ತು ಸದಸ್ಯತ್ವ1) ಯುವವಾಹಿನಿ ಕ್ರೀಡೋತ್ಸವ–2026 ಯುವವಾಹಿನಿಯ ಅರ್ಹ ಸದಸ್ಯರಿಗೆ ಮಾತ್ರ ಸೀಮಿತವಾದ ಅಂತರ್‌ಘಟಕ ಕ್ರೀಡಾಕೂಟವಾಗಿದೆ.2) ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ನಿಗದಿತ ಅವಧಿಯೊಳಗೆ ವಾರ್ಷಿಕ ಸದಸ್ಯತ್ವ ಶುಲ್ಕ ಪಾವತಿಸಿರುವ ಹಾಗೂ ಕೇಂದ್ರ ಸಮಿತಿಯಿಂದ ಅನುಮೋದಿಸಲ್ಪಟ್ಟ ಹಾಗೂ ಸದಸ್ಯತ್ವ ಸಂಖ್ಯೆಯನ್ನು ಹೊಂದಿರುವ ಅರ್ಹ ಸದಸ್ಯರಾಗಿರಬೇಕು3) ಘಟಕದಲ್ಲಿ […]

Read More

ಯುವವಾಹಿನಿ ಪಡುಬಿದ್ರಿ ಘಟಕದ ನೂತನ ಕಾರ್ಯಕಾರಿ ಸಮಿತಿ ಪದಗ್ರಹಣ

ಪಡುಬಿದ್ರಿ ಅಗಸ್ಟ್ 30 : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ, ಪ್ರತಿಭಾ ಪುರಸ್ಕಾರ ಹಾಗೂ ಪಿ.ಕೆ. ಜಯರಾಮ್ ಪ್ರವರ್ತಿತ ವಿದ್ಯಾನಿಧಿ ವಿತರಣಾ ಕಾರ್ಯಕ್ರಮವು ಆಗಸ್ಟ್ 30ರಂದು ಪಡುಬಿದ್ರಿಯ ಸಹಕಾರ ಸಂಗಮ ಸಿ.ಎ. ಸೊಸೈಟಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಾ. ಪಿ.ಕೆ. ಮನೋಜ್ ಪೂಜಾರಿ ಅವರು, “ಯುವವಾಹಿನಿ ಸ್ಫೂರ್ತಿದಾಯಕ ಸಂಸ್ಥೆಯಾಗಿದ್ದು, ಯುವಜನರನ್ನು ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ರೂಪಿಸಲು ಶ್ರಮಿಸುತ್ತಿದೆ. ಮಕ್ಕಳಲ್ಲಿ ಆತ್ಮವಿಶ್ವಾಸವು ಸಣ್ಣ ವಯಸ್ಸಿನಲ್ಲಿಯೇ ಮೂಡಿಬರಬೇಕು. […]

Read More

ಅಧ್ಯಕ್ಷರಾಗಿ ನಿಖಿಲ್ ಪೂಜಾರಿ

ಪಡುಬಿದ್ರೆ ಅಗಸ್ಟ್ 30 : ಯುವವಾಹಿನಿ (ರಿ) ಪಡುಬಿದ್ರೆ ಘಟಕದ 2026-2027ನೇ ಸಾಲಿನ ಅಧ್ಯಕ್ಷರಾಗಿ ನಿಖಿಲ್ ಪೂಜಾರಿ ಹಾಗೂ ಕಾರ್ಯದರ್ಶಿಯಾಗಿ ರಾಜೇಶ್ವರಿ ಅವಿನಾಶ್ ಆಯ್ಕೆಯಾಗಿದ್ದಾರೆ ನೂತನ ಕಾರ್ಯಕಾರಿ ಸಮಿತಿ : 2026-27 ಅಧ್ಯಕ್ಷರು : ನಿಖಿಲ್ ಪೂಜಾರಿಪ್ರಥಮ ಉಪಾಧ್ಯಕ್ಷರು : ಸುಜಾತ ಪ್ರಸಾದ್ದ್ವಿತೀಯ ಉಪಾಧ್ಯಕ್ಷರು : ಭಾಸ್ಕರ್ ಎನ್ ಅಂಚನ್ಕಾರ್ಯದರ್ಶಿ : ರಾಜೇಶ್ವರಿ ಅವಿನಾಶ್ಜೊತೆ ಕಾರ್ಯದರ್ಶಿ : ಮನೀಶ್ಕೋಶಾಧಿಕಾರಿ : ಪೂರ್ಣಿಮ ವಿಧಿತ್ ಆಂತರಿಕ ಲೆಕ್ಕ ಪರಿಶೋಧಕರು : ನಿಶ್ಮಿತಾ ಪಿ ಎಚ್ವ್ಯಕ್ತಿತ್ವ ವಿಕಸನ ನಿರ್ದೇಶಕರು : […]

Read More

ಸಾಂತ್ವನ ನಿಧಿ ಹಸ್ತಾಂತರಿಸಿ ಆರೋಗ್ಯ ವಿಚಾರಣೆ

ಧರ್ಮಸ್ಥಳ ಅಗಸ್ಟ್ 24: ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಮಹಿಳಾ ನಿರ್ದೇಶಕರಾದ ಶ್ರೀಮತಿ ವೇದ ಪ್ರಭಾಕರ್ ಅವರ ಪತಿಯವರು ಇತ್ತೀಚೆಗೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ, ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ದಿನಾಂಕ 24.08.2026ರಂದು ಅವರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಆರ್ಥಿಕ ನೆರವು ಹಾಗೂ ನೈತಿಕ ಸ್ಥೈರ್ಯ ನೀಡುವ ಉದ್ದೇಶದಿಂದ, ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ವತಿಯಿಂದ ₹10,000/- (ಹತ್ತು ಸಾವಿರ ರೂಪಾಯಿ) ಸಾಂತ್ವನ […]

Read More

ಆರಂಭದಲ್ಲೇ ಪತ್ತೆಹಚ್ಚಿದರೆ ಕ್ಯಾನ್ಸರ್ ಗುಣಪಡಿಸಬಹುದು: ಮಮತಾ ಸುವರ್ಣ

ಮಂಗಳೂರು ಅಗಸ್ಟ್ 21: “ಕ್ಯಾನ್ಸರ್ ರೋಗಕ್ಕೆ ಭಯಪಡುವ ಅಗತ್ಯವಿಲ್ಲ. ಆರಂಭದ ಹಂತದಲ್ಲಿಯೇ ರೋಗವನ್ನು ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡಿದರೆ ಗುಣಪಡಿಸಲು ಸಾಧ್ಯ. ದೇಹದಲ್ಲಿ ಯಾವುದೇ ಅಸಹಜ ಬದಲಾವಣೆ ಕಂಡುಬಂದರೆ ನಿರ್ಲಕ್ಷ್ಯ ಮಾಡದೆ ವೈದ್ಯರನ್ನು ಸಂಪರ್ಕಿಸಿ ತಪಾಸಣೆ ಮಾಡಿಸಿಕೊಳ್ಳಬೇಕು” ಎಂದು ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಕ್ಯಾನ್ಸರ್ ವಿಭಾಗದ ಸಲಹೆಗಾರ್ತಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸದಸ್ಯೆ ಮಮತಾ ಸುವರ್ಣ ಹೇಳಿದರು. ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಆ.21ರಂದು ಆಯೋಜಿಸಲಾದ ಕ್ಯಾನ್ಸರ್ ರೋಗದ ಮಾಹಿತಿ ಹಾಗೂ ಜಾಗೃತಿ […]

Read More

ಅನಾರೋಗ್ಯ ಪೀಡಿತ ಕುಟುಂಬಗಳಿಗೆ ಯುವವಾಹಿನಿ ಕೂಳೂರು ಘಟಕದಿಂದ ಧನಸಹಾಯ

ಮಂಗಳೂರು, ಆಗಸ್ಟ್ 16: ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಸೇವಾನಿಧಿ ಯೋಜನೆಯಡಿ ಅನಾರೋಗ್ಯದಿಂದ ಸಂಕಷ್ಟದಲ್ಲಿರುವ ಎರಡು ಕುಟುಂಬಗಳಿಗೆ ಒಟ್ಟು ₹20,000 ಧನಸಹಾಯ ನೀಡಲಾಯಿತು. 29ನೇ ಸೇವಾನಿಧಿ ಯೋಜನೆಯ ಅಂಗವಾಗಿ ಸಜಿಪ ನಿವಾಸಿ, ಅನಾರೋಗ್ಯದಿಂದ ತೀವ್ರ ತೊಂದರೆಗೀಡಾದ 8 ವರ್ಷದ ತಾಶ್ವಿ ಅವರ ಕುಟುಂಬಕ್ಕೆ ₹10,000 ಹಾಗೂ 30ನೇ ಸೇವಾನಿಧಿ ಯೋಜನೆಯ ಅಂಗವಾಗಿ ಕಾಸರಗೋಡು ಜೋಡುಕಲ್ಲು ನಿವಾಸಿ ದುರ್ಗಾ ಪ್ರಸಾದ್ ಅವರ ಕುಟುಂಬಕ್ಕೆ ₹10,000 ಧನಸಹಾಯ ನೀಡಲಾಯಿತು. ಯುವವಾಹಿನಿ (ರಿ.) ಕೂಳೂರು ಘಟಕದ ಅಧ್ಯಕ್ಷೆ ಗೀತಾ ವಸಂತ್ […]

Read More

ವ್ಯಸನಗಳಿಂದ ದೂರವಿದ್ದು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ : ಗಿರೀಶ್ ಕೋಟ್ಯಾನ್

ಮೂಡುಬಿದಿರೆ, ಆಗಸ್ಟ್ 14: ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮ ಹಾಗೂ ಆರೋಗ್ಯದ ಮಹತ್ವದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ಆಶ್ರಯದಲ್ಲಿ ‘ವಿದ್ಯಾರ್ಥಿ ಮನೋಹಿತ’ ಹಾಗೂ ಆರೋಗ್ಯ ಮಾಹಿತಿ ಕಾರ್ಯಾಗಾರವು ಮಿಜಾರು ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆಯಿತು. ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಆಳ್ವಾಸ್ ಪುನರ್ಜನ್ಮ ಮದ್ಯ–ಮಾದಕ ವಸ್ತು ವ್ಯಸನಮುಕ್ತಿ ಹಾಗೂ ಮನೋರೋಗ ಚಿಕಿತ್ಸಾ ಕೇಂದ್ರ, ಮಿಜಾರು ಮತ್ತು ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ, ಶೋಭಾವನ, ಮಿಜಾರು ಇವರ ಸಹಯೋಗದಲ್ಲಿ […]

Read More

ಯುವಕರ ಒಗ್ಗಟ್ಟು ಯುವವಾಹಿನಿಯ ಶಕ್ತಿ : ಉಷಾ ಅಂಚನ್

ಕಡಬ, ಆಗಸ್ಟ್ 09: ಯುವಕರ ಒಗ್ಗಟ್ಟು ಹಾಗೂ ಸಂಘಟಿತ ಪ್ರಯತ್ನವೇ ಯುವವಾಹಿನಿಯ ಶಕ್ತಿ. ಯುವಜನತೆ ಸಮಾಜಮುಖಿ ಚಿಂತನೆಯೊಂದಿಗೆ ಒಗ್ಗಟ್ಟಾಗಿ ಮುನ್ನಡೆದಾಗ ಸಮಾಜದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಲು ಸಾಧ್ಯ ಎಂದು ಶ್ರೀ ಕಾಮಧೇನು ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಉಷಾ ಅಂಚನ್ ಹೇಳಿದರು. ಅವರು ದಿನಾಂಕ 09.08.2026ರಂದು ಯುವವಾಹಿನಿ (ರಿ.) ಕಡಬ ಘಟಕದ ಆಶ್ರಯದಲ್ಲಿ, ಬಿಲ್ಲವ ಸಂಘ ಕಡಬ ತಾಲೂಕು ಹಾಗೂ ಬಿಲ್ಲವ ಮಹಿಳಾ ವೇದಿಕೆಯ ಸಹಕಾರದೊಂದಿಗೆ ಅಲಂಕಾರು–ಪೆರಾಬೆ ಗ್ರಾಮದ ಶ್ರೀ ರಕ್ತೇಶ್ವರಿ ದೈವಸ್ಥಾನ ಮಾಯಿಲ್ಗದ ಮುಂಭಾಗದ […]

Read More

ಪದಗ್ರಹಣ ಸಮಾರಂಭ

ಕುಪ್ಪೆಪದವು, ಆಗಸ್ಟ್ 09: ಯುವವಾಹಿನಿ (ರಿ.) ಕುಪ್ಪೆಪದವು–ಎಡಪದವು ಘಟಕದ 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಕುಪ್ಪೆಪದವು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಘಟಕದ ಸದಸ್ಯರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮವನ್ನು ಸಮಾಜದ ಮುಖಂಡ ಉಮೇಶ್ ಪೂಜಾರಿ ಸೂರಲ್ಪಾಡಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ನೂತನ ಕಾರ್ಯಕಾರಿ ಸಮಿತಿಗೆ ಶುಭ ಹಾರೈಸಿದರು. ಘಟಕದ ಅಧ್ಯಕ್ಷ ಶ್ರೀಧರ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಘಟಕದ ಮಾಜಿ ಅಧ್ಯಕ್ಷ ಅಜಯ್ ಅಮೀನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಳೆದ ಒಂದು […]

Read More

ಯುವಕರ ಬೌದ್ಧಿಕ ಸಾಮರ್ಥ್ಯ, ಏಕಾಗ್ರತೆಗೆ ಚೆಸ್ ಸಹಕಾರಿ : ಉಮೇಶ್ ಪಿ.

ಕಾಪು, ಆಗಸ್ಟ್ 09: ಯುವಕರಲ್ಲಿ ಬೌದ್ಧಿಕ ಸಾಮರ್ಥ್ಯ, ಏಕಾಗ್ರತೆ ಹಾಗೂ ಕ್ರೀಡಾ ಮನೋಭಾವ ಬೆಳೆಸುವಲ್ಲಿ ಚೆಸ್ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಮಂಗಳೂರು ಸಿಎಆರ್‌ನ ಡೆಪ್ಯೂಟಿ ಕಮಿಷನರ್ ಆಫ್ ಪೊಲೀಸ್ ಉಮೇಶ್ ಪಿ. ಹೇಳಿದರು. ಕಾಪು ಶ್ರೀ ಹಳೆ ಮಾರಿಯಮ್ಮ ದೇವಸ್ಥಾನದ ಸಭಾಭವನದಲ್ಲಿ ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ, ಕರ್ನಾಟಕ ರಾಜ್ಯ ಚೆಸ್ ಸಂಸ್ಥೆ ಹಾಗೂ ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ ಸಹಯೋಗದಲ್ಲಿ ಆಯೋಜಿಸಲಾದ ‘ಯುವವಾಹಿನಿ ಟ್ರೋಫಿ–2026’ ಓಪನ್ ಹಾಗೂ ವಯೋಮಿತಿ ಚೆಸ್ ಪಂದ್ಯಾವಳಿಗೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!