Yuvavahini

ಇತರೆ

ಧಾರ್ಮಿಕ ಶಿಕ್ಷಣ ಪದ್ಧತಿ ಭಜನಾ ತರಬೇತಿ ಕಮ್ಮಟ

ಕೊಲ್ಯ :- ದಿನಾಂಕ 26 ಜುಲೈ 2022 ರ ಗುರುವಾರದಂದು ಬ್ರಹ್ಮ ಶ್ರೀ ನಾರಾಯಣ ಗುರು ಧ್ಯಾನ ಮಂದಿರ ಕೊಲ್ಯ ಸೋಮೇಶ್ವರ ಮತ್ತು ಯುವವಾಹಿನಿ (ರಿ.) ಕೊಲ್ಯ ಘಟಕ ಇದರ ಆಶ್ರಯದಲ್ಲಿ ಧಾರ್ಮಿಕ ಶಿಕ್ಷಣ ಪದ್ಧತಿ ಹಾಗೂ ಭಜನಾ ತರಬೇತಿ ಕಮ್ಮಟವು ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯ ದಲ್ಲಿ ಗುರುಗಳಾದ‌ ಡಾ. ಅರುಣ್ ಉಳ್ಳಾಲ್ ರವರಿಂದ ಓಂಕಾರದೊಂದಿಗೆ ಆರಂಭಗೊಂಡು ಗಣಪತಿ ಸ್ತುತಿ, ಗುರುಸ್ತುತಿ ಮುಖೇನ ತರಗತಿಯನ್ನು ಪ್ರಾರಂಭಿಸಲಾಯಿತು. ಗಣಪತಿ ಭಜನೆಯನ್ನು ಎಲ್ಲಾ ವಿದ್ಯಾರ್ಥಿಗಳು […]

Read More

ಭಜನಾ ಕಾರ್ಯಕ್ರಮ

ಮಂಗಳೂರು:- ದಿನಾಂಕ 25 ಜುಲೈ 2022ರಂದು ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರ, ಕುದ್ರೋಳಿಯಲ್ಲಿ ಸಂಜೆ 5.30 ರಿಂದ 7 ಗಂಟೆ ತನಕ ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ನಡೆಯುತ್ತಿರುವ ಸಾಪ್ತಾಹಿಕ ಭಜನಾ ಸರಣಿ ಸಂಕೀರ್ತನೆಯಲ್ಲಿ ಕಂಕನಾಡಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಹೀಗೆ ಸುಮಾರು 15ಜನ ಸದಸ್ಯರು ಪಾಲ್ಗೊಂಡು ಭಜನಾ ಸಂಕೀರ್ತನೆ ನಡೆಸಿದರು. ಈ ಸಂದರ್ಭದಲ್ಲಿ ಮಂಗಳೂರು ಘಟಕದ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್, ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಭಜನಾ ಸಂಕೀರ್ತನೆಯ […]

Read More

ಬೆನ್ನಿ ಬೇಸಾಯ – ಕೃಷಿಯಲ್ಲಿ ನಮ್ಮ ಭವಿಷ್ಯ

ಮಂಗಳೂರು :- ದಿನಾಂಕ 24 ಜುಲೈ 2022ರ ಭಾನುವಾರದಂದು ಮೇರು ಕೊಪ್ಪಳ ರಸ್ತೆ ಸಂಕು ಪೂಜಾರಿ ಇವರ ಹಡೀಲು ಬಿದ್ದಿರುವ ಗದ್ದೆಯ ಭೂಮಿಯಲ್ಲಿ ಯುವವಾಹಿನಿಯ ಸದಸ್ಯರಿಂದ ಬಿತ್ತನೆ ಬಿತ್ತಿ ಕೃಷಿ ಮಾಡುವ ಹಾಗೂ ಭತ್ತದ ನೇಜಿ ನೆಡುವ ಹೊಸ ಪ್ರಯತ್ನ ನಡೆಯಿತು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟುರವರು ಹಾಗೂ ವೇದಿಕೆಯಲ್ಲಿ ಉಪಸ್ಥಿತರಿದ್ದ ಘಟಕದ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಯುವವಾಹಿನಿ ಮಹಿಳಾ ಘಟಕದ ಅಧ್ಯಕ್ಷರಾದ […]

Read More

ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಪುತ್ತೂರು :- ಯುವವಾಹಿನಿ (ರಿ.) ಪುತ್ತೂರು ಘಟಕ , ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಪುತ್ತೂರು ಘಟಕ ಇವರ ಸಂಯುಕ್ತ ಆಶ್ರಯದಲ್ಲಿ, ರೋಟರಿ ಕ್ಯಾಂಪ್ಕೊ ಬ್ಲಡ್ ಸೆಂಟರ್ ಪುತ್ತೂರು ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ದಿನಾಂಕ 17 ಜುಲೈ 2022 ನೇ ಭಾನುವಾರದಂದು ರೋಟರಿ ಜಿ ಎಲ್ ಸಭಾಭವನ ಪುತ್ತೂರು ಇಲ್ಲಿ ಯುವವಾಹಿನಿ ಪುತ್ತೂರು ಘಟಕದ ಉಪಾಧ್ಯಕ್ಷರಾದ ಉಮೇಶ್ ಬಾಯಾರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯನ್ನು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ […]

Read More

ಆಟಿದ ನೆಂಪು – 2022

ಬ ಬಜ್ಪೆ:- ಯುವವಾಹಿನಿ ಬಜ್ಪೆ ಘಟಕದ ವತಿಯಿಂದ 8ನೇ ವರ್ಷದ ಅಟಿದ ನೆಂಪು – 2022 ಕಾರ್ಯಕ್ರಮವು ಶ್ರೀ ನಾರಾಯಣ ಗುರು ಸಭಾಭವನ ಬಜಪೆ ಇಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.)ಬಜಪೆ -ಕರಂಬಾರು ಇವರ ಸಹಕಾರದೊಂದಿಗೆ 17 ಜುಲೈ 2022 ರಂದು ನಡೆಯಿತು. ಕಾರ್ಯಕ್ರಮವನ್ನು ಶ್ರೀ ಸ್ವಯಂಭೂಲಿಂಗೇಶ್ವರ ದೇವಸ್ಥಾನ ದೊಡ್ಡಿಕಟ್ಟ, ಬಜಪೆ ಇದರ ಅಧ್ಯಕ್ಷರಾದ ಲೋಕೇಶ್ ಆರ್. ಅಮೀನ್ ಇವರು ಕಳಸಕ್ಕೆ ಅಕ್ಕಿ ಹಾಕಿ ಹಿಂಗಾರವನ್ನು ಅರಳಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ […]

Read More

20ನೇ ವರ್ಷದ ಆಟಿಡೊಂಜಿ ದಿನ

ಮೂಲ್ಕಿ :- ನಮ್ಮ ತುಳುನಾಡಿನ ಆಚಾರ-ವಿಚಾರ, ಸಂಸ್ಕೃತಿಗಳನ್ನು ಕಡೆಗಣಿಸಿದರೆ ಮುಂದಿನ ಜೀವನ ಕಷ್ಟಕರವಾದೀತು ಎಂದು ದೈವ ನರ್ತಕ ಹಾಗೂ ಸಿವಿಲ್ ಇಂಜಿನಿಯರ್ ಡಾ.ರವೀಶ್ ಪರವ ಪಡುಮಲೆ ತಮ್ಮ ಆಟಿದ ಮದಿಪನ್ನು ಪ್ರಧಾನ ಭಾಷಣದಲ್ಲಿ ಮಂಡಿಸಿದರು.ಅಲ್ಲದೆ ಆಟಿ ತಿಂಗಳು ಮತ್ತೆ ಮತ್ತೆ ನೆನಪಿಸಬೇಕಾಗಿದೆ. ಮುಂದಿನ ಜನಾಂಗಕ್ಕೆ ಆಟಿ ಆಚರಣೆಗಳ ಮಹತ್ವವನ್ನು ತಿಳಿಯಪಡಿಸಬೇಕಾಗಿದೆ ಎಂದವರು ಅಭಿಪ್ರಾಯಿಸಿ ಸುಸಂಸ್ಕೃತ ಸಮಾಜ ಕಟ್ಟುವ ಕೆಲಸ ಮಾಡುತ್ತಿರುವ ಯುವವಾಹಿನಿಯ ಕಾರ್ಯ ಅನುಕರಣೀಯ ಎಂದರು ಅವರು ಯುವವಾಹಿನಿ ಮೂಲ್ಕಿ ಘಟಕದ ವತಿಯಿಂದ ದಿನಾಂಕ 17ಜುಲೈ 2022ರ […]

Read More

ಶ್ರೀ ಗೋಕರ್ಣನಾಥ ಕ್ಷೇತ್ರ ಭಜನಾ ಸಂಕೀರ್ತನೆ

ಮಂ ಮಂಗಳೂರು  :- ಶ್ರೀ ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಸಾಪ್ತಾಹಿಕ ಭಜನಾ ಸಂಕೀರ್ತನೆಯು ದಿನಾಂಕ 11 ಜುಲೈ 2022 ರಂದು ಶ್ರೀ ಕ್ಷೇತ್ರದಲ್ಲಿ ಮಂಗಳೂರು ಘಟಕದ ವತಿಯಿಂದ ನಾಗೇಶ್ ಮತ್ತು ಬಳಗ ದೇರೆಬೈಲು, ಕೊಂಚಾಡಿ ಇವರ ಸಹಕಾರದೊಂದಿಗೆ ಸಾಪ್ತಾಹಿಕ ಭಜನಾ ಸಂಕೀರ್ತನೆ ನಡೆಯಿತು. ಸಾಯಂಕಾಲ 5.30 ರಿಂದ ಪ್ರಾರಂಭಗೊಂಡ ಭಜನಾ ಸಂಕೀರ್ತನೆಯು ರಾತ್ರಿ 7.30ಕ್ಕೆ ಸಮಾಪನಗೊಂಡಿತು. ನಾಗೇಶ್ ಮತ್ತು ಬಳಗ ಭಜನಾ ತಂಡಕ್ಕೆ ಶ್ರೀಕ್ಷೇತ್ರದ ಆಡಳಿತ ಮಂಡಳಿ ಮತ್ತುಅರ್ಚಕ ವೃಂದದವರು ಪ್ರಸಾದ […]

Read More

ಸೇಸಪ್ಪ ಕೋಟ್ಯಾನ್ ದಂಪತಿಗಳಿಗೆ ಅಭಿನಂದನೆ

ಬಂಟ್ವಾಳ : ದಿನಾಂಕ 10.07.2022 ರಂದು ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ನಡೆದ ಯುವವಾಹಿನಿ ಬಂಟ್ವಾಳ ಘಟಕದ ಪದಗ್ರಹಣ ಸಮಾರಂಭದಲ್ಲಿ ಕೆ.ಸೇಸಪ್ಪ ಕೋಟ್ಯಾನ್ ದಂಪತಿಗಳನ್ನು ಅಭಿನಂದಿಸಲಾಯಿತು. ಸಾರ್ಥಕ ಐವತ್ತು ವರುಷಗಳ ಶುಭಯಾನದ ಸವಿನೆನಪಿನ ಸಲುವಾಗಿ ಕೆ.ಸೇಸಪ್ಪ ಕೋಟ್ಯಾನ್, ಚಂದ್ರಾವತಿ ದಂಪತಿಗಳಿಗೆ ಯುವವಾಹಿನಿ ಬಂಟ್ವಾಳ ಘಟಕದ ಪರವಾಗಿ ಅಭಿಮಾನದ ಸಿಂಚನ ಸಮರ್ಪಿಸಲಾಯಿತು. ದಿನಾಂಕ‌ 10.07.2022 ರಂದು ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ನಡೆದ ಯುವವಾಹಿನಿ ಬಂಟ್ವಾಳ ಘಟಕದ ಪದಗ್ರಹಣ ಸಮಾರಂಭದಲ್ಲಿ ಅಭಿನಂದಿಸಲಾಯಿತು. ಸೂರ್ಯನಂತೆ ಜಗವ ಬೆಳಗದಿದ್ದರೂ ಹಣತೆಯಾಗಿ ಅಲ್ಪ ಕತ್ತಲೆ ಕಳೆದರೂ […]

Read More

ಯುವವಾಹಿನಿ ವ್ಯಕ್ತಿತ್ವ ರೂಪಿಸುವ ಪ್ರೇರಕ ಶಕ್ತಿ : ಉದಯ ಅಮೀನ್ ಮಟ್ಟು

 ನಾಯಕತ್ವ ಬೆಳವಣಿಗೆ, ಪ್ರತಿಭೆಗೆ ವೇದಿಕೆ ನೀಡುವ ಯುವವಾಹಿನಿ ಯುವಕರ ವ್ಯಕ್ತಿತ್ವ ರೂಪಿಸುವ ಪ್ರೇರಕ ಶಕ್ತಿ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ತಿಳಿಸಿದರು.ಅವರು ದಿನಾಂಕ 10.07.2022 ರಂದು ಬಂಟ್ವಾಳ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ನಡೆದ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ 2022-23 ನೇ ಸಾಲಿನ ಪದಗ್ರಹಣ ಸಮಾರಂಭದಲ್ಲಿ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ.ಸೇಸಪ್ಪ ಕೋಟ್ಯಾನ್ ದೀಪ ಬೆಳಗುವುದರ ಮೂಲಕ […]

Read More

ಅಧ್ಯಕ್ಷರಾಗಿ ಗಣೇಶ್ ಪೂಂಜರೆಕೋಡಿ ಆಯ್ಕೆ

ಬಂಟ್ವಾಳ : ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾಗಿ ಗಣೇಶ್ ಪೂಂಜರೆಕೋಡಿ ಆಯ್ಕೆಯಾಗಿದ್ದಾರೆ. ದಿನಾಂಕ 10.07.2022 ರಂದು ಬೆಂಜನಪದವು ಶುಭಲಕ್ಷೀ ಸಭಾಂಗಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ 21 ಸದಸ್ಯರ ತಂಡವು ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಕಾರ್ಯದರ್ಶಿಯಾಗಿ ನಾಗೇಶ್ ಪೂಜಾರಿ ನೈಬೇಲು, ಉಪಾಧ್ಯಕ್ಷರಾಗಿ ಹರೀಶ್ ಕೋಟ್ಯಾನ್ ಕುದನೆ, ದಿನೇಶ್ ಸುವರ್ಣ ರಾಯಿ, ಕೋಶಾಧಿಕಾರಿಯಾಗಿ ಧನುಷ್ ಮದ್ವ, ಜತೆ ಕಾರ್ಯದರ್ಶಿಯಾಗಿ ಲೋಹಿತ್ ಕನಪಾದೆ, ನಾರಾಯಣಗುರು ತತ್ವ ಪ್ರಚಾರ ಅನುಷ್ಟಾನ ನಿರ್ದೇಶಕರಾಗಿ ನಾಗೇಶ್ ಪೂಜಾರಿ ಏಲಾಬೆ, ವ್ಯಕ್ತಿತ್ವ ವಿಕಸನ ನಿರ್ದೇಶಕರಾಗಿ ಮಧುಸೂದನ್ ಮದ್ವ, […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!