18-08-2019, 2:40 PM
ಸಸಿಹಿತ್ಲು : ಯುವವಾಹಿನಿ (ರಿ) ಸಸಿಹಿತ್ಲು ಘಟಕ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪುಟಾಣಿಗಳಿಗಾಗಿ ಬಂಗಾರ ಬಹುಮಾನದ ಶ್ರೀ ಕೃಷ್ಣ ವೇಷ ಸ್ಪರ್ಧೆ ನಡೆಯಿತು. ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ರಾದ ಪ್ರಕಾಶ್ ಕುಮಾರ್ ಬಿ.ಎನ್ ದೀಪ ಬೆಳಗಿಸಿ ಕಾರ್ಯಕ್ರಮ.ಉದ್ಘಾಟಿಸಿದರು. ಎ.ಜೆ ಡೆನ್ಟಲ್ ಸೈನ್ಸ್ ಕಾಲೇಜಿನ ಪ್ರಾಧ್ಯಾಪಕರಾದ ರಿತೇಶ್, ಮಂಗಳಾದೇವಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಸಂಜ್ಯೋತಿ ಶೇಖಾ, ನಾರಾಯಣಗುರು ಮಹಿಳಾ ಸಮಿತಿ ಅಧ್ಯಕ್ಷೆ ಶುಭಾ ಪ್ರೇಮನಾಥ್ ಮುಖ್ಯ ಅತಿಥಿಯಾಗಿದ್ದರು. ಈ ಸಂದರ್ಭದಲ್ಲಿ […]
Read More
18-08-2019, 8:16 AM
ಕೆಂಜಾರು ಕರಂಬಾರು : ಯುವವಾಹಿನಿ ಕೆಂಜಾರು ಕರಂಬಾರು ಘಟಕದಿಂದ ಶ್ರೀದೇವಿ ಭಜನಾ ಮಂದಿರದ ವಠಾರದಲ್ಲಿ ಬಾಲಕೃಷ್ಣ ,ಮುದ್ದು ಕೃಷ್ಣ, ಹಾಗೂ ಕಿಶೋರ ಕೃಷ್ಣ ವೇಷ ಸ್ಪರ್ದೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಯಶವಂತ ಬಿ ರವರು ವಹಿಸಿದರು ಹಾಗೂ ಉದ್ಘಾಟನೆಯನ್ನು ವಿಶ್ವಾನಂದ ಶೆಟ್ಟಿ , ಗೌರವ ಅಧ್ಯಕ್ಷರು ಶ್ರೀ ದೇವಿ ಭಜನಾ ಮಂದಿರ ಕೆಂಜಾರು ಕರಂಬಾರುರವರು ನೆರವೇರಿಸಿದರರು. ಮುಖ್ಯ ಅತಿಥಿಯಾಗಿ ಪದ್ಮನಾಭ ಮರೋಲಿ, ಸಲಹೆಗಾರರು,ಯುವವಾಹಿನಿ ಕೆಂಜಾರು ಕರಂಬಾರು ಘಟಕ, ಸೇಸಪ್ಪ ಅಮೀನ್, ಅಧ್ಯಕ್ಷರು ಶ್ರೀದೇವಿ ಭಜನಾ […]
Read More
13-08-2019, 6:34 AM
ಮಂಗಳೂರು : ದಿನಾಂಕ 13.08.2019 ರಂದು ನಡೆದ ಘಟಕದ ಸಾಪ್ತಾಹಿಕ ಸಭೆಯಲ್ಲಿ ಜೆಸಿಐ ಸ್ಮಿತಾ ಪಿ. ಹೊಳ್ಳರವರು ಲಿಂಗ ಸಮಾನತೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಹುಟ್ಟು ಮತ್ತು ಸಾವು ಭಗವಂತನ ನಿರ್ಣಯಗಳು. ಅದರ ನಡುವಿನ ಜೀವನ ನಮ್ಮದು. ಭಗವಂತನು ನಮಗೆ ನೀಡಿರುವ ಅತ್ಯುತ್ತಮವಾದ ಜೀವನವನ್ನು ಯಾವುದೇ ಬೇದ ಭಾವ ತೋರದೆ, ಸಮಚಿತ್ತದಿಂದ, ತಾರತಮ್ಯವಿಲ್ಲದೆ, ಸಹಬಾಳ್ವೆಯನ್ನು ನಡೆಸುವುದೇ ಜೀವನದ ಬಲು ದೊಡ್ಡ ಸಾಧನೆ ಎಂದರು. ಸ್ಮಿತಾರವರನ್ನು ಮಾಜಿ ಅಧ್ಯಕ್ಷರಾದ ಜಯರಾಮ್ ಕಾರಂದೂರುರವರು ನೆನಪಿನ ಕಾಣಿಕೆ ನೀಡಿ ಗೌರವಿಸಿದರು […]
Read More
11-08-2019, 4:06 PM
ಪುತ್ತೂರು : ಯುವವಾಹಿನಿ ಕೇಂದ್ರ ಸಮಿತಿಯ 2019-20ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಜರುಗಿತು. ಯುವವಾಹಿನಿ ಕೇಂದ್ರ ಸಮಿತಿಯ 33ನೇ ನೂತನ ಅಧ್ಯಕ್ಷರಾಗಿ ನರೇಶ್ ಕುಮಾರ್ ಸಸಿಹಿತ್ಲು, ಪ್ರಥಮ ಉಪಾಧ್ಯಕ್ಷರಾಗಿ ಡಾ.ರಾಜಾರಾಂ ಕೆ.ಬಿ, 2ನೇ ಉಪಾಧ್ಯಕ್ಷರಾಗಿ ಉದಯ ಅಮೀನ್ ಮಟ್ಟು ಮುಲ್ಕಿ , ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಎಸ್.ಆರ್ […]
Read More
11-08-2019, 3:56 PM
ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ 2019 ನೇ ಸಾಲಿನ ಯುವವಾಹಿನಿ ಮುಖವಾಣಿ ಯುವಸಿಂಚನ ವಿಶೇಷಾಂಕವನ್ನು ಐಪಿಎಸ್ ಅಧಿಕಾರಿ `ಕರ್ನಾಟಕದ ಸಿಂಗಂ’ ಖ್ಯಾತಿಯ ಅಣ್ಣಾಮಲೈ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಸಹಾಯಕ ಆಯುಕ್ತ ಎಚ್.ಕೆ ಕೃಷ್ಣಮೂರ್ತಿ, ಸಾಗರೋತ್ತರ ಉದ್ಯಮಿ ಮಸ್ಕತ್‍ನಲ್ಲಿನ ಡಾ|ಸಿ.ಕೆ ಅಂಚನ್, ತುಳುರಂಗದ ಚಿತ್ರನಟಿ ನವ್ಯಾ ಪೂಜಾರಿ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ […]
Read More
11-08-2019, 3:35 PM
ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಗೌರವ ಅಭಿನಂದನೆ ಹಾಗೂ ಯುವವಾಹಿನಿ ಸಾಧಕ ಪುರಸ್ಕಾರ ಪ್ರದಾನ ಮಾಡಲಾಯಿತು. ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡುವ ಮೂಲಕ ಡಾಕ್ಟರೇಟ್ ಪದವಿ ಪಡೆದ ಬಿಲ್ಲವ ಸಮುದಾಯದ ಡಾ| ಸಂತೋಷ್ ಕುಮಾರ್ ನೆಲ್ಲಿಕಟ್ಟೆ, ಡಾ|ಮನೋಹರ್, ಡಾ| ಲತಾ ಆರ್ ಕೋಟ್ಯಾನ್, ಡಾ|ಶಿಲ್ಪಶ್ರೀರವರಿಗೆ ಶಾಲು ಹೊದಿಸಿ ಯುವವಾಹಿನಿ […]
Read More
11-08-2019, 3:20 PM
ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಟ ಪ್ರಶಸ್ತಿ, ಜೀವಮಾನ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ ಪ್ರದಾನ ಮಾಡಲಾಯಿತು. ಔದ್ಯೋಗಿಕ ಸಾಧಕರಾದ ಮಣಿಪಾಲ ಉದಯ ಸಮೂಹ ಸಂಸ್ಥೆಗಳ ರಮೇಶ್ ಎ.ಬಂಗೇರರವರಿಗೆ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿಯನ್ನು, ಬೆಳ್ತಂಗಡಿ ಶ್ರೀ ಗುರುದೇವಾ ವಿವಿಧೋದ್ಧೇಶ ಸಹಕಾರಿ ಸಂಘಕ್ಕೆ ಯುವವಾಹಿನಿ ಸಾಧನಾ […]
Read More
11-08-2019, 2:47 PM
ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಸಂಪನ್ನಗೋಂಡಿತು. ಬಿಲ್ಲವರು ಬಹಳ ಧೈರ್ಯವಂತವರು: ಅಣ್ಣಾಮಲೈ ಬಿಲ್ಲವರು ಬಹಳ ಧೈರ್ಯವಂತವರು. ಯುವಕರ ಶಕ್ತಿ ಎನಿಸಿಕೊಂಡ `ಧೈರ್ಯ’ ದುರ್ಬಳಕೆ ಆಗದಂತೆ ನಮ್ಮ ವ್ಯಕ್ತಿತ್ವವಿರಬೇಕು. ಮತ್ತೊಬ್ಬರಿಗೆ ನಮ್ಮಿಂದ ಉಪದ್ರವವಾಗದು ಎನ್ನುವುದೇ ನಮ್ಮ `ಶಕ್ತಿ’ ಎನಿಸಿದೆ. ನಾವು ವ್ಯವಹರಿಸುವ ಯಾವುದೇ ಕ್ಷೇತ್ರವಿರಲಿ, ನಮ್ಮಲ್ಲಿನ ಒಳ್ಳೆತನವನ್ನು, ಸಾಧನಾಶೀಲ ಪ್ರವೃತ್ತಿಯನ್ನು ಇತರರಿಗೆ ತೋರಿಸುವುದೇ […]
Read More
11-08-2019, 2:46 PM
https://youtu.be/1QEYnPIiQ18
Read More
04-08-2019, 6:28 AM
ವೇಣೂರು: ಯುವ ಸಮುದಾಯಕ್ಕೆ ಬೌದ್ಧಿಕ ಚಿಂತನೆಯನ್ನು ಮೂಡಿಸುವ ಮತ್ತು ಮಾನಸಿಕವಾಗಿ ಮನಸ್ಸನ್ನು ಕಟ್ಟುವ ಕೆಲಸ ಆಗಬೇಕು ಎಂದು ಮೂಡಬಿದಿರೆ ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕ ಡಾ| ಯೋಗೀಶ್ ಕೈರೋಡಿ ಹೇಳಿದರು. ಬೆಳ್ತಂಗಡಿ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ವೇಣೂರು ಯುವವಾಹಿನಿ ಘಟಕದ ಆಶ್ರಯದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕೊಕ್ರಾಡಿ ಇದರ ಆತಿಥ್ಯದಲ್ಲಿ ಆ. ೪ರಂದು ಕೊಕ್ರಾಡಿ ಶ್ರೀ ಗು.ಸ್ವಾ.ಸೇ. ಸಂಘದ ಸಭಾಂಗಣದಲ್ಲಿ ಜರಗಿದ ಸಂಸ್ಕೃತಿ ಸಂಪದ ಸರಣಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು […]
Read More