19-01-2026, 4:00 PM
ಪಣಂಬೂರು–ಕುಳಾಯಿ : ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ವತಿಯಿಂದ ದಿನಾಂಕ 19-01-2026 ಸೋಮವಾರ ಮಧ್ಯಾಹ್ನ 2.30ರಿಂದ 4.00 ಗಂಟೆಯವರೆಗೆ ಬೈಕಂಪಾಡಿಯ ಭಟ್ಟರಾಂಡ್ ರಶೆಲ್ ಶಾಲೆಯಲ್ಲಿ ಅಲ್ಲಿನ ಮಕ್ಕಳಿಗಾಗಿ ವ್ಯಸನ ಮುಕ್ತ ಜೀವನ ಮತ್ತು ಪರಿಸರ ಸ್ವಚ್ಛತೆ ಕುರಿತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪಣಂಬೂರು ಠಾಣಾ ಅಧಿಕಾರಿ ಜ್ಞಾನ ಶೇಖರ್ ಮಾತನಾಡಿ, ಮಾದಕ ವ್ಯಸನಗಳಿಂದ ಯುವಕರು ಹೇಗೆ ದಾರಿ ತಪ್ಪುತ್ತಿದ್ದಾರೆ, ಅದರ ದುಷ್ಪರಿಣಾಮಗಳು ಏನೆಂಬುದನ್ನು ಮಕ್ಕಳಿಗೆ ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ವಿವರಿಸಿದರು. […]
Read More
19-01-2026, 1:00 PM
ವೇಣೂರು : ಸಂಸ್ಥೆ ಎಂಬುದು ಕೇವಲ ಸಂಘಟನೆಯಷ್ಟೇ ಅಲ್ಲ, ಅದು ಸಮಾಜವನ್ನು ರೂಪಿಸುವ ಶಕ್ತಿ ಕೇಂದ್ರವಾಗಿರುತ್ತದೆ. ಯುವವಾಹಿನಿಯ ಪ್ರತಿಯೊಬ್ಬ ಸದಸ್ಯನಲ್ಲೂ ನಾಯಕತ್ವದ ಗುಣ ಅಡಗಿದೆ. ಸೇವೆ, ಶಿಸ್ತು ಮತ್ತು ಸಮರ್ಪಣೆಯ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಯುವವಾಹಿನಿ ಶಕ್ತಿಯಾಗಿ ಹೊರಹೊಮ್ಮಿದೆ. ಒಟ್ಟಾಗಿ ಚಿಂತಿಸಿ, ಒಟ್ಟಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಸಂಸ್ಥೆಯ ಗುರಿ ಸಾಕಾರವಾಗುತ್ತದೆ. ಇಂದಿನ ನಿಮ್ಮ ಸೇವೆಯೇ ನಾಳೆಯ ಶ್ರೇಷ್ಠ ಸಮಾಜದ ಅಡಿಗಲ್ಲು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ ಡಿ […]
Read More
18-01-2026, 11:34 PM
ಶಕ್ತಿನಗರ : ಯುವವಾಹಿನಿ (ರಿ) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 18.01.2026ರಂದು ಮುಂಜಾನೆ ಪ್ರಾರ್ಥನೆಯೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ನಮಸ್ಕರಿಸಿ ಒಂದು ದಿನದ ಕಿರುಪ್ರವಾಸವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು. ಘಟಕದ ಅಧ್ಯಕ್ಷರಾದ ಸುಜಾತ ನವೀನ್, ಕಾರ್ಯದರ್ಶಿಗಳಾದ ಚರಣ್ ರಾಜ್ ಹಾಗೂ ಮಾಜಿ ಅಧ್ಯಕ್ಷರಾದ ಭಾರತಿ ಗಣೇಶ್ ಅವರು ಪ್ರವಾಸದ ಮುಂದಾಳತ್ವವನ್ನು ವಹಿಸಿದ್ದರು. ಸುಮಾರು 40 ಮಂದಿ ಸದಸ್ಯರು ಭಾಗವಹಿಸಿದ ಈ ಕ್ಷೇತ್ರ ದರ್ಶನದಲ್ಲಿ ಮೊದಲಿಗೆ ಶ್ರೀ ಕ್ಷೇತ್ರ ಕಲಶೇಶ್ವರ ದೇವಾಲಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಲಾಯಿತು. ನಂತರ ಶ್ರೀ […]
Read More
18-01-2026, 7:00 PM
ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ. 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಗೀತಾ ವಸಂತ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ಗೀತಾ ವಸಂತ್ಪ್ರಥಮ ಉಪಾಧ್ಯಕ್ಷರು : ಮುಕೇಶ್ ಕುಮಾರ್ದ್ವಿತೀಯ ಉಪಾಧ್ಯಕ್ಷರು : ತುಳಸಿ ಸುಜೀರ್ಕಾರ್ಯದರ್ಶಿ : ವಂದೀಪ್ ಕೆ ಸುವರ್ಣಜೊತೆ ಕಾರ್ಯದರ್ಶಿ : ಮಮತಾ ಪುಷ್ಪರಾಜ್ಕೋಶಾಧಿಕಾರಿ : ಸುಮಾ ಶಿವುವ್ಯಕ್ತಿತ್ವ ವಿಕಸನ ನಿರ್ದೇಶಕರು : ವಿಪ್ಪೇಶ್ ಬೋಳೂರುಕ್ರೀಡಾ ನಿರ್ದೇಶಕರು : ಲೋಕೇಶ್ ಪೂಜಾರಿಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರು : ಶ್ವೇತಾ ರಾಹುಲ್ಆರೋಗ್ಯ ನಿರ್ದೇಶಕರು : […]
Read More
18-01-2026, 1:11 PM
ಕೂಳೂರು : ಯುವವಾಹಿನಿ ಸಂಸ್ಥೆಯು ಯಾವ ಉದ್ದೇಶದಿಂದ ಪ್ರಾರಂಭವಾಯಿತು ಎಂಬುದನ್ನು ಅರಿತು ಆ ದಿಕ್ಕಿನಲ್ಲಿ ಮುನ್ನಡೆಯುವ ಜವಾಬ್ದಾರಿ ಯುವ ಸಮುದಾಯದ ಮೇಲಿದೆ ಎಂದು ಶ್ರೀ ಕೃಷ್ಣ ಭಜನಾ ಮಂದಿರ, ವಿದ್ಯಾನಗರದ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಸುವರ್ಣ ಹೇಳಿದರು. ಅವರು ದಿನಾಂಕ 18-01-2026ರಂದು ಕೂಳೂರು ಫಲ್ಗುಣಿ ಸಭಾಂಗಣದಲ್ಲಿ ನಡೆದ ಯುವವಾಹಿನಿ (ರಿ) ಕೂಳೂರು ಘಟಕದ ಪದಗ್ರಹಣ–2026 ಹಾಗೂ ವಿದ್ಯಾನಿಧಿ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ಹಿರಿಯರು ಯುವವಾಹಿನಿ ಸಂಸ್ಥೆಯನ್ನು ಸ್ಥಾಪಿಸಿದ ಉದ್ದೇಶವನ್ನು ಅರಿತು ಯುವ ಪೀಳಿಗೆಯು ಮುಂದಿನ […]
Read More
18-01-2026, 1:00 PM
ಸುರತ್ಕಲ್ : ಯುವವಾಹಿನಿ ಸಂಸ್ಥೆಯು ಸ್ಥಾನಮಾನ, ಹಣಬಲ ಅಥವಾ ಹಿನ್ನಲೆ ನೋಡದೆ ಪ್ರತಿಯೊಬ್ಬ ಸಾಮಾನ್ಯ ವ್ಯಕ್ತಿಯಲ್ಲೂ ಅಡಗಿರುವ ನಾಯಕತ್ವದ ಶಕ್ತಿಯನ್ನು ಗುರುತಿಸಿ ಅದನ್ನು ಸಮಾಜಮುಖಿಯಾಗಿ ಅರಳಿಸುವ ಮಹತ್ತಾದ ಸಂಕಲ್ಪವನ್ನು ಹೊಂದಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಹೇಳಿದರು. ಸಂಸ್ಥೆಯು ಸದಸ್ಯರಲ್ಲಿ ಆತ್ಮವಿಶ್ವಾಸ, ಸೇವಾಭಾವ ಮತ್ತು ಜವಾಬ್ದಾರಿಯ ಅರಿವು ಮೂಡಿಸುವ ಮೂಲಕ ಅವರನ್ನು ಉತ್ತಮ ನಾಯಕರೆಂದು ರೂಪಿಸುತ್ತದೆ. ಸಮಾಜದ ಅಭಿವೃದ್ಧಿಗೆ ಸಾಮಾನ್ಯ ವ್ಯಕ್ತಿಯ ಪಾತ್ರವೇ ಅತ್ಯಂತ ಪ್ರಮುಖವಾಗಿದ್ದು, ಅಂಥ ವ್ಯಕ್ತಿಗಳಿಗೆ ಅವಕಾಶ ನೀಡುವುದು […]
Read More
18-01-2026, 1:00 PM
ಸುರತ್ಕಲ್ : ಯುವವಾಹಿನಿ (ರಿ) ಸುರತ್ಕಲ್ ಘಟಕದ. 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ರೇವತಿ ನವೀನ್ ಆಯ್ಕೆಯಾಗಿದ್ದಾರೆ ಅಧ್ಯಕ್ಷರು : ರೇವತಿ ನವೀನ್ಪ್ರಥಮ ಉಪಾಧ್ಯಕ್ಷರು : ಸುಲತ ಪೂಜಾರಿದ್ವಿತೀಯ ಉಪಾಧ್ಯಕ್ಷರು : ದಿವಿತ್ ಕುಮಾರ್ಕಾರ್ಯದರ್ಶಿ : ಸನೀಶ್ ಎಸ್ ಅಂಚನ್ಜೊತೆ ಕಾರ್ಯದರ್ಶಿ : ಸುರೇಶ್ ಪೂಜಾರಿಕೋಶಾಧಿಕಾರಿ : ಅಮಿತ ದಿಲೀಪ್ವ್ಯಕ್ತಿತ್ವ ವಿಕಾಸನ ನಿರ್ದೇಶಕರು : ಶಶಾಂಕ್ಕ್ರೀಡೆ ಮತ್ತು ಆರೋಗ್ಯ ನಿರ್ದೇಶಕರು : ಲಿಖಿತ್ ರಾಜ್ಕಲೆ ಮತ್ತು ಸಾಹಿತ್ಯ ನಿರ್ದೇಶಕರು : ಶಿವಾನಿಉದ್ಯೋಗ ಮತ್ತು ಭವಿಷ್ಯ ನಿರ್ಮಾಣ […]
Read More