19-07-2026, 2:00 PM
ಕೊಲ್ಯ ಜುಲೈ19 : ಯುವವಾಹಿನಿ (ರಿ) ಕೊಲ್ಯ ಘಟಕದ 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಕಾರ್ಯಕ್ರಮವು ಕೊಲ್ಯ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಗುರುಪೂಜೆಯೊಂದಿಗೆ ಘಟಕದ ಅಧ್ಯಕ್ಷ ನಿತಿನ್ ಕರ್ಕೇರ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 19.07.2026ರಂದು ನಡೆಯಿತು ಕಾರ್ಯಕ್ರಮವನ್ನು ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ) ಕೊಲ್ಯ–ಸೋಮೇಶ್ವರದ ಅಧ್ಯಕ್ಷ ಶೇಷಪ್ಪ ಬೈದ್ಯಮನೆ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಯುವವಾಹಿನಿಯ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿ, ಕಳೆದ ಒಂದು ವರ್ಷದ […]
Read More
16-07-2026, 4:00 PM
ಬೆಳ್ತಂಗಡಿ, ಜುಲೈ 16: “ಯುವವಾಹಿನಿಯು ಕೇವಲ ಒಂದು ಸಂಘಟನೆಯಲ್ಲ; ಸಮಾಜವನ್ನು ಬೆಸೆಯುವ ಮಹತ್ವದ ಶಕ್ತಿಯಾಗಿದೆ” ಎಂದು ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಹೇಳಿದರು. ಅವರು ಬೆಳ್ತಂಗಡಿಯ ಶ್ರೀ ಗುರು ಸಾನಿಧ್ಯ ಸಭಾಂಗಣದಲ್ಲಿ ನಡೆದ ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯೆ, ಉದ್ಯೋಗ ಮತ್ತು ಸಂಪರ್ಕ ಎಂಬ ಧ್ಯೇಯಗಳೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಯುವವಾಹಿನಿ, ಉತ್ತಮ ನಾಯಕರನ್ನು ಸಮಾಜಕ್ಕೆ ನೀಡುವ ಮೂಲಕ ಮಾದರಿ […]
Read More
05-07-2026, 8:00 PM
ಗ್ರಾಮಚಾವಡಿ-ಕೊಣಾಜೆ, ಜುಲೈ 5: ಯುವವಾಹಿನಿ (ರಿ.) ಗ್ರಾಮಚಾವಡಿ-ಕೊಣಾಜೆ ಘಟಕದ 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಜುಲೈ 5ರಂದು ಗ್ರಾಮಚಾವಡಿಯ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ, ಗ್ರಾಮಚಾವಡಿ-ಕೊಣಾಜೆಯ ಅಧ್ಯಕ್ಷರಾದ ವಿಜೇತ್ ಪಜೀರು ಉದ್ಘಾಟಿಸಿದರು. ಯುವವಾಹಿನಿ ಗ್ರಾಮಚಾವಡಿ-ಕೊಣಾಜೆ ಘಟಕದ ಅಧ್ಯಕ್ಷ ಬಾಬು ಬಂಗೇರ ಕೊಣಾಜೆ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಅವರು 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ […]
Read More
21-06-2026, 1:00 PM
ಬಂಟ್ವಾಳ : ಯುವವಾಹಿನಿ ಸಂಸ್ಥೆಯ ಶಿಸ್ತು, ಸಂಘಟನಾ ಸಾಮರ್ಥ್ಯ ಹಾಗೂ ಸಮಾಜಮುಖಿ ಕಾರ್ಯಚಟುವಟಿಕೆಗಳು ನಿಜಕ್ಕೂ ಅನುಕರಣೀಯವಾಗಿವೆ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಹೇಳಿದರು. ಅವರು ಜೂನ್ 21 ರಂದು ಬಿ.ಸಿ.ರೋಡ್‌ನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ಯುವವಾಹಿನಿ ಬಂಟ್ವಾಳ ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಕಳೆದ 38 ವರ್ಷಗಳಿಂದ ಯುವವಾಹಿನಿ ಯುವಜನರನ್ನು ಒಗ್ಗೂಡಿಸಿ ಶಿಕ್ಷಣ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ […]
Read More
14-06-2026, 2:00 PM
ಬೆಂಗಳೂರು : ಯುವವಾಹಿನಿ (ರಿ.) ಬೆಂಗಳೂರು ಘಟಕದ ಪದಗ್ರಹಣ ಸಮಾರಂಭವು ಸಂಘಟನಾ ಬದ್ಧತೆ, ಏಕತೆ ಹಾಗೂ ಪರಸ್ಪರ ಸಹಕಾರದ ಭಾವನೆಯನ್ನು ಅನಾವರಣಗೊಳಿಸಿದ ಸ್ಮರಣೀಯ ಕಾರ್ಯಕ್ರಮವಾಗಿ ಯಶಸ್ವಿಯಾಗಿ ನೆರವೇರಿತು. ಈ ಸಮಾರಂಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು, ಮಾಜಿ ಅಧ್ಯಕ್ಷರು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು ಸೇರಿದಂತೆ ಒಟ್ಟು 60ಕ್ಕೂ ಹೆಚ್ಚು ಸದಸ್ಯರು ಭಾಗವಹಿಸಿದ್ದು ವಿಶೇಷವಾಗಿತ್ತು. ಈ ಸಂಖ್ಯೆಯು ಕೇವಲ ಹಾಜರಾತಿಯನ್ನು ಮಾತ್ರ ಸೂಚಿಸುವುದಲ್ಲ; ಸಂಘಟನೆಯ ಮೇಲಿನ ಸದಸ್ಯರ ಬದ್ಧತೆ, ಪ್ರೀತಿ ಹಾಗೂ ಅಚಲ ನಂಬಿಕೆಯ […]
Read More
14-06-2026, 2:00 PM
ಬೆಂಗಳೂರು : ಯುವವಾಹಿನಿ (ರಿ.) ಬೆಂಗಳೂರು ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ದಿನಾಂಕ 14 ಜೂನ್ 2026 ರಂದು ಬೆಂಗಳೂರಿನ ವಿಧಾನಸೌಧದ ಬಳಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಅತ್ಯಂತ ಅಚ್ಚುಕಟ್ಟಾಗಿ, ಶಿಸ್ತುಬದ್ಧವಾಗಿ ಹಾಗೂ ಸಾಂಘಿಕ ಮನೋಭಾವದಿಂದ ನೆರವೇರಿತು. . ಸಂಘಟನಾ ಸಾಮರ್ಥ್ಯ ಶ್ಲಾಘನೀಯ : ಜೆ.ಪಿ.ಸುಧಾಕರ್ಬೆಂಗಳೂರು ಘಟಕದ ಸಂಘಟನಾ ಸಾಮರ್ಥ್ಯ, ಸಮಯಪಾಲನೆ, ಶಿಸ್ತು ಮತ್ತು ಸದಸ್ಯರ ನಡುವಿನ ಐಕ್ಯತೆಯು ಶ್ಲಾಘನೀಯ ಎಂದು ಸಮಾರಂಭ ಉದ್ಘಾಟಿಸಿ ಮಾತನಾಡಿದ ಖ್ಯಾತ […]
Read More
13-06-2026, 9:00 PM
ಮುಲ್ಕಿ : ಯುವವಾಹಿನಿ (ರಿ.) ಮುಲ್ಕಿ ಘಟಕದ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜೂನ್ 13, 2026ರಂದು ಸಂಜೆ 6 ಗಂಟೆಗೆ ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ನಡೆಯಿತು. ಬ್ರಹ್ಮಶ್ರೀ ನಾರಾಯಣಗುರು ದೇವರ ಪೂಜೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಘಟಕದ ಸದಸ್ಯೆ ರಾಜೇಶ್ವರಿ ನಿತ್ಯಾನಂದ ಪ್ರಾರ್ಥನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮುಲ್ಕಿ ನಗರ ಪಂಚಾಯತ್‌ನ ಮಾಜಿ ಅಧ್ಯಕ್ಷ ಸತೀಶ್ ಅಂಚನ್ ಮಾತನಾಡಿ, ಯುವ ಸಮಾಜವು ಶೈಕ್ಷಣಿಕ, […]
Read More
17-05-2026, 8:00 PM
ಕೆಂಜಾರು : ಯುವವಾಹಿನಿ (ರಿ.) ಕೆಂಜಾರು – ಕರಂಬಾರು ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಮೇ 17ರಂದು ಕೆಂಜಾರು ಶ್ರೀದೇವಿ ಭಜನಾ ಮಂದಿರದ ಸಭಾಂಗಣದಲ್ಲಿ ಜರುಗಿತು.ಕೆಂಜಾರು ಶ್ರೀ ರಾಮಾಂಜನೇಯ ದೇವಸ್ಥಾನದ ಅಧ್ಯಕ್ಷರಾದ ಮಹಾಬಲ ಪೂಜಾರಿ ಅವರು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ನೂತನ ತಂಡದ ಸಮಾಜಮುಖಿ ಚಿಂತನೆಗಳಿಗೆ ಶುಭ ಹಾರೈಸಿದರು. ಘಟಕದ ಅಧ್ಯಕ್ಷರಾದ ಸಂದೀಪ್ ಕೋರೆಮನೆ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು […]
Read More