30-07-2017, 11:08 AM
ಯುವವಾಹಿನಿ ಸಂಸ್ಥೆಯು ಶಿಸ್ತುಬದ್ಧ ಹಾಗೂ ಕ್ರಮಬದ್ಧ ಸಂಸ್ಥೆ ಎನಿಸಿದ್ದು ಅದು ಸಮಾಜಕ್ಕೆ ಅನೇಕ ಕೊಡುಗೆಗಳನ್ನು ನೀಡುತ್ತಾ, ಸಹಕರಿಸುತ್ತಾ ಬಂದಿದೆ. ಮುಂದಿನ ದಿನಗಳಲ್ಲಿ ಗ್ರಾಮವಾರು ಯುವವಾಹಿನಿ ಸಂಘವನ್ನು ರಚಿಸಿ ಯುವಜನತೆಯಲ್ಲಿನ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸಿ ಅವರಲ್ಲಿ ನಾಯಕತ್ವ ಮೂಡಿಸಿ ಅವರನ್ನು ಸತ್ಪ್ರಜೆಗಳನ್ನಾಗಿ ಮಾಡುವತ್ತ ಶ್ರಮಿಸಬೇಕಾಗಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ನಿಯೋಜಿತ ಅಧ್ಯಕ್ಷ ಯಶವಂತ ಪೂಜಾರಿರವರು ಹೇಳಿದರು. ಅವರು ದಿನಾಂಕ: 30.07.2017 ರಂದು ಬಪ್ಪಳಿಗೆ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆದ 2017-18ನೇ ಸಾಲಿನ ಯುವವಾಹಿನಿ ಪುತ್ತೂರು ಘಟಕದ […]
Read More
23-07-2017, 12:00 AM
ಸಂಘಟನೆಗಳು ಒಕ್ಕೂಟ ವ್ಯವಸ್ಥೆ ಗೆ ಬಲವನ್ನು ತುಂಬುವ ಕೆಲಸವನ್ನು ನಿರ್ವಹಿಸುತ್ತದೆ. ಎಲ್ಲರಿಗೂ ನಾಯಕರಾಗುವ ಅವಕಾಶ ತನ್ನಿಂದ ತಾನೇ ಲಭ್ಯವಾಗುವುದಿಲ್ಲ. ಸಂಘಟನೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಾಗ ಅವಕಾಶಗಳು ಒಲಿದು ಬರುತ್ತದೆ. ತಮಗೆ ಸಿಗುವ ಅವಕಾಶವನ್ನು ಯೋಗ್ಯ ರೀತಿಯಲ್ಲಿ ನಿರ್ವಹಿಸಿದಾಗ ಮಾತ್ರ ಸಂಘಟನೆಗೂ ಸಮಾಜಕ್ಕೂ ಕೀರ್ತಿ ಲಭ್ಯವಾಗುತ್ತದೆ. ನಾಯಕತ್ವ ವಹಿಸುವುದು ಜವಾಬ್ದಾರಿ ಯ ಕೆಲಸ. ನಾಯಕನಾದವನು ತನ್ನ ಬಳಗವನ್ನು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು. ಯುವ ಮನಸ್ಸುಗಳಿಗೆ ಜೀವ ತುಂಬುವ ಕೆಲಸ ನಡೆಯಬೇಕು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ಶ್ರೀ ಯಶವಂತ […]
Read More
22-07-2017, 5:13 AM
ಯುವವಾಹಿನಿ (ರಿ) ಪಣಂಬೂರು ಘಟಕದ 2017-18 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 22.07.2017 ರಂದು ಪಣಂಬೂರು NMPT ಕ್ರೀಯೇಶನ್ ಕ್ಲಬ್ ನಲ್ಲಿ ಜರುಗಿತು ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಪ್ರಭಾಕರ ಕುಳಾಯಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಮಹಾನಗರ ಪಾಲಿಕಾ ಕಾರ್ಪೊರೇಟರ್ ಶ್ರೀಮತಿ ಪ್ರತಿಭಾ ಕುಳಾಯಿ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ರವಿಚಂದ್ರ ನೂತನ ಪದಾಧಿಕಾರಿಗಳನ್ನು ಪರಿಚಯಿಸಿದರು. ಯುವವಾಹಿನಿ ಪಣಂಬೂರು ಘಟಕದ 2017-18 […]
Read More
16-07-2017, 4:19 AM
ಸಮಾಜದ ಕಡು ಬಡವರ ಸಂಕಷ್ಟಗಳಿಗೆ ಯುವ ಜನಾಂಗ ಸ್ಪಂದಿಸಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ , ಈ ನಿಟ್ಟಿನಲ್ಲಿ ಯುವವಾಹಿನಿ ಕಾರ್ಯ ಶ್ಲಾಘನೀಯ ಎಂದು ಮಂಗಳೂರು ಮಹಾನಗರ ಪಾಲಿಕಾ ಹಣಕಾಸು ಮತ್ತು ತೆರಿಗೆ ಸಮಿತಿ ಅಧ್ಯಕ್ಷೆ ಪ್ರತಿಭಾ ಕುಳಾಯಿ ಅಭಿಪ್ರಾಯ ಪಟ್ಟರು. ಅವರು ದಿನಾಂಕ 16.07.2017 ನೇ ಆದಿತ್ಯವಾರ ಹೆಜಮಾಡಿ ಬಿಲ್ಲವ ಸಮುದಾಯ ಭವನದಲ್ಲಿ ಯುವವಾಹಿನಿ (ರಿ) ಹೆಜಮಾಡಿ ಘಟಕದ 2017-18ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರುಸಮಾರಂಭದ ಅಧ್ಯಕ್ಷತೆ […]
Read More
25-06-2017, 12:39 PM
ಕೌಟುಂಬಿಕ ಸಾಮರಸ್ಯ,ಇಚ್ಛಾಶಕ್ತಿ, ಆತ್ಮ ಶಕ್ತಿ, ಸತತ ಪ್ರಯತ್ನ, ಇವೇ ಯುವವಾಹಿನಿಯ ಸಾಧನೆಯ ಹಿಂದಿರುವ ಶಕ್ತಿ, ಕೇವಲ 9 ತಿಂಗಳಲ್ಲಿ ಮೌಲ್ಯಯುತ 24 ಕಾರ್ಯಕ್ರಮಗಳನ್ನು ನೀಡಿದ ಕೂಳೂರು ಯುವವಾಹಿನಿ ಘಟಕವು ಯುವ ಜನಾಂಗಕ್ಕೆ ಮಾದರಿಯಾಗಿದೆ, ಕ್ರಿಯಾಶೀಲ ಯೋಜನೆ ಯೋಚನೆಗಳಿಂದ ಕೂಡಿದ ಅಂತರಾಷ್ಟ್ರೀಯ ಸಂಸ್ಥೆ ಗೆ ಸರಿಸಮನಾಗಿರುವ ಪದಗ್ರಹಣ ಸಮಾರಂಭವು ಸರ್ವರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜಿನ ಉಪನ್ಯಾಸಕರಾದ ಡಾ.ಗಣೇಶ್ ಅಮೀನ್ ಸಂಕಮಾರ್ ಅಭಿಪ್ರಾಯ ಪಟ್ಟರು. ಅವರು ದಿನಾಂಕ 25.06.2017ನೇ ಆದಿತ್ಯವಾರ ಕೂಳೂರು ಚರ್ಚ್ ಹಾಲ್ […]
Read More
25-06-2017, 12:09 PM
ನಾನು ನನ್ನದು,ನನ್ನಿಂದ ಎನ್ನುವ ಮಾತಿನಿಂದ ಸ್ವಲ್ಪ ಹೊರಗೆ ಬಂದು ನಾವು ನಮ್ಮದು, ನಮ್ಮೆಲ್ಲರ ಎನ್ನುವ ವಿಶಾಲ ಮನೋಭಾವ ಬೆಳೆಸಿಕೊಂಡರೆ ಆತ್ಮವಿಶ್ವಾಸ ಒಂದನ್ನುಳಿದು ಮಿಕ್ಕೆಲ್ಲವನ್ನೂ ಕಳೆದುಕೊಂಡರೂ ಚಿಂತೆ ಇಲ್ಲ ಎನ್ನುವ ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶಗಳನ್ನು ಮುಂದಿಟ್ಟುಕೊಂಡು ಮುನ್ನಡೆದರೆ ನಾವು ಖಂಡಿತಾ ಯಶಸ್ವಿಯಾಗುತ್ತೇವೆ.ಗುರುಗಳ ತತ್ವದಡಿಯಲ್ಲಿ ಹಿರಿಯ ಸದಸ್ಯರ ಮಾರ್ಗದರ್ಶನ ಪಡೆದು ಯುವವಾಹಿನಿ ಕೂಳೂರು ಘಟಕದಿಂದ ಇನ್ನೂ ಉತ್ತಮ ಕಾರ್ಯಕ್ರಮ ನಡೆಸುವಲ್ಲಿ ಶ್ರಮವಹಿಸುತ್ತೇನೆ ಎಂದು ಯುವವಾಹಿನಿ (ರಿ) ಕೂಳೂರು ಘಟಕದ. 2017-18 ನೇ ಸಾಲಿನ ನೂತನ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ […]
Read More
18-06-2017, 12:49 PM
ಕ್ರ್ರೀಯಾಶೀಲ ಯುವಕರ ತಂಡ ಪಡುಬಿದ್ರೆ ಯುವವಾಹಿನಿಯು ಈ ಪರಿಸರದಲ್ಲಿ ನಿರಂತರ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬಂದಿದೆ. ಯುವಕರನ್ನು ಒಗ್ಗೂಡಿಸುವ ಕಾರ್ಯ ಅದು ಯುವವಾಹಿನಿಯಿಂದ ಮಾತ್ರ ಸಾಧ್ಯ ಎಂದು ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸುಧೀರ್ ಕುಮಾರ್ ತಿಳಿಸಿದರು. ಅವರು ದಿನಾಂಕ 18.06.2017 ರಂದು ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಸಭಾಭವನದಲ್ಲಿ ಯುವವಾಹಿನಿ (ರಿ) ಪಡುಬಿದ್ರೆ ಘಟಕದ 2017-18 ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ ಪಡುಬಿದ್ರೆ ಘಟಕದ ಮಾಜಿ […]
Read More
11-06-2017, 2:02 PM
ಬಿಲ್ಲವರು ತಮ್ಮದೇ ಆದ ಸಂಸ್ಕೃತಿ ಸಂಪ್ರದಾಯಗಳನ್ನು ಪಾಲಿಸಿಕೊಂಡು ಈ ತುಳುನಾಡಿನ ಮೂಲ ಜನಾಂಗಗಳಲ್ಲಿ ಒಬ್ಬರಾಗಿ ಸಂಪ್ರದಾಯಗಳನ್ನು ಉಳಿಸಿಕೊಂಡು ಬರುತ್ತಿದ್ದಾರೆ”. ಈ ಸಂಸ್ಕೃತಿಯನ್ನು ಉಳಿಸುವಲ್ಲಿ ಯುವವಾಹಿನಿಯೂ ಸಹ ಅವಿರತವಾಗಿ 30 ವರ್ಷಗಳಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದೆ ಎಂದು ಶೈಲು ಬಿರ್ವ ಅಗತ್ತಾಡಿ ತಿಳಿಸಿದರು. ಅವರು ದಿನಾಂಕ 11.06.2017 ರಂದು ಅಡ್ವೆ ಆನಂದಿ ಸಭಾ ಭವನದಲ್ಲಿ ಜರುಗಿದ ಯುವವಾಹಿನಿ ಅಡ್ವೆ ಘಟಕದ ಪದಗ್ರಹಣದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಉದ್ಘಾಟನೆ ಯನ್ನು ಮಾಜಿ ಎ.ಪಿ.ಎಂ.ಸಿ. ಅಧ್ಯಕ್ಷರಾದ […]
Read More
15-05-2017, 7:19 AM
ಯುವವಾಹಿನಿ (ರಿ) ಯಡ್ತಾಡಿ ಘಟಕದ 2017-18 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 15.05.2017 ರಂದು ಜರುಗಿತು.ಬಿಲ್ಲವ ಒಕ್ಕೂಟ ಕೋಟ ಹೋಬಳಿಯ ಪೂರ್ವಾಧ್ಯಕ್ಷರಾದ ರತ್ನಾ ಜೆ.ರಾಜ್ ದೀಪ ಪ್ರಜ್ವಲನೆ ಮಾಡುವ ಮೂಲಕ ಸಮಾರಂಭ ಉದ್ಗಾಟಿಸಿದರು.ಕರ್ನಾಟಕ ಸರಕಾರದ ಮಾಜಿ ಸಚಿವರು ವಿದಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಸಾಫ್ಟವೇರ್ ಇಂಜಿನಿಯರ್ ಸತೀಶ್ ಪೂಜಾರಿ, ಮಾಧವ ಪೂಜಾರಿ,ಸಾಲಿಗ್ರಾಮ ಪಟ್ಟಣ ಪಂಚಾಯತ್ ಸದಸ್ಯರಾದ ಅಚ್ಚುತ ಪೂಜಾರಿ, ಕೋಟ ಹೋಬಳಿಯ ಬಿಲ್ಲವ ಒಕ್ಕೂಟದ ಅಧ್ಯಕ್ಷರಾದ ಶೇಖರ ಪೂಜಾರಿ, […]
Read More