19-10-2025, 3:14 PM
ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಪ್ರತಿ ವರ್ಷದಂತೆ ದಸರಾ ಸಂದರ್ಭ ಒಂದು ದಿನದ ಸ್ವಯಂ ಸೇವೆ ಸಲ್ಲಿಸಲಾಯಿತು.ಹಾಗೂ ಅನ್ನದಾನಕ್ಕೆ ಸಹಕರಿಸಿದ ಘಟಕಕ್ಕೆ ಕ್ಷೇತ್ರದ ವತಿಯಿಂದ ಅನುಗ್ರಹ ಪತ್ರ ನೀಡಿ ಗೌರವಿಸಿರುತ್ತಾರೆ.
Read More
19-10-2025, 3:03 PM
ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆಯ ಸಹಯೋಗದೊಂದಿಗೆ ಪ್ರತಿವರ್ಷ ನಡೆಯುವಂತೆ ದಿನಾಂಕ 07-09-2025 171 ನೇ ನಾರಾಯಣ ಗುರು ಜಯಂತಿಯ ಪ್ರಯುಕ್ತ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆಯಲ್ಲಿ ಸದಸ್ಯರೆಲ್ಲರೂ ಸೇರಿಕೊಂಡು ಭಜನೆ ಕಾರ್ಯಕ್ರಮವನ್ನು ನಡೆಸಲಾಯಿತು. ತದನಂತರ ಗರಡಿಯ ಪ್ರಧಾನ ಅರ್ಚಕರಾದ ಸದಾನಂದ ಪೂಜಾರಿ ಇವರು ಮಹಾ ಮಂಗಳಾರತಿ ತಡೆಸಿ ಪ್ರಸಾದ ವಿತರಿಸಿದರು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು ,ಉಪಾಧ್ಯಕ್ಷರು ,ಮಾಜಿ ಅಧ್ಯಕ್ಷರು ,ಗೌರವ ಸಲಹೆಗಾರರು ಹಾಗೂ ಹೆಚ್ಚಿನ ಸದಸ್ಯರು ಉಪಸ್ಥಿತರಿದ್ದರು.
Read More
19-10-2025, 2:56 PM
ಕುದ್ರೊಳಿ ಶ್ರೀಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ದಸರಾ ಪ್ರಯುಕ್ತ ಒಂದು ದಿನ ಸ್ವಯಂಸೇವಕರಾಗಿ ಸೇವೆ ಸಲ್ಲಿಸಲಾಯಿತು.
Read More
19-10-2025, 2:40 PM
ದಿನಾಂಕ 28/09/25 ರಂದು ಮಂಗಳೂರು ದಸರಾ ಪ್ರಯುಕ್ತ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಘಟಕದ ವತಿಯಿಂದ ಒಂದು ದಿನದ ಸ್ವಯಂ ಸೇವೆಯಲ್ಲಿ ಭಾಗವಹಿಸಲಾಯಿತು .
Read More
19-10-2025, 2:36 PM
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ದಸರಾ ಮಹೋತ್ಸವದ ಎಂಟನೇ ದಿನದಂದು ಶ್ರೀ ಶಾರದಾ ಮಂಟಪದಲ್ಲಿ ಭಜನಾ ಸೇವೆ ನೀಡಲಾಯಿತು .
Read More
19-09-2025, 8:51 AM
ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಗ್ರಾಮ ಚಾವಡಿ ಕೊಣಾಜೆ ಆಶ್ರಯದಲ್ಲಿ “ಆಟಿದ ಐಸಿರ” 06-08-2025 ಬುಧವಾರ ಬ್ರಹ್ಮ ಶ್ರೀ ನಾರಾಯಣ ಗುರು ಸಮುದಾಯ ಭವನ ಗ್ರಾಮಚಾವಡಿ ಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಯುವವಾಹಿನಿ( ರಿ.) ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕೂಳೂರು ಆಗಮಿಸಿದ್ದರು.
Read More
19-09-2025, 8:44 AM
ದಿನಾಂಕ 10/08/2025 ಆಟಿದ ನೆಂಪುಕಾರ್ಯಕ್ರಮ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸಂತ ಅಲೋಶಿಯಸ್ ಸ್ನಾತಕೋತರ ವಿಭಾಗದಲ್ಲಿ ಮುಖ್ಯಸ್ಥರಾದ ಪ್ರೊ|ಡಾ| ರಾಕೇಶ್ ಕುಮಾರ್ ಆಗಮಿಸಿದ್ದರು. ಸಭಾ ಕಾರ್ಯಕ್ರಮವನ್ನು ಪ್ರಾರ್ಥನೆಯೊಂದಿಗೆ ಆರಂಭಿಸಿ ದೀಪವನ್ನು ಬೆಳಗುವುದರ ಮೂಲಕ ಉದ್ಘಾಟಿಸಲಾಯಿ..ಘಟಕದ ಅಧ್ಯಕ್ಷರಾದ ರಾಹುಲ್ ಸನಿಲ್ ರವರು ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿದರು, ನಂತರ ಆಟಿ ತಿಂಗಳ ಮದಿಪು ನುಡಿಯಲು ಬಂದಂತಹ ಪ್ರೊ|ಡಾ| ರಾಕೇಶ್ ಕುಮಾರ್ ರವರು ಮುಂಚಿನ ಕಾಲದಲ್ಲಿದ್ದ ಆಟಿ ತಿಂಗಳ ಕಷ್ಟದ ದಿನಗಳನ್ನು ನೆನಪಿಸಿಕೊಂಡು ನಮ್ಮ ಹಿರಿಯರು ಆಚರಿಸುತ್ತಿದ್ದ ಆಚರಣೆಗಳ ವೈಜ್ಞಾನಿಕ ವಿಶೇಷತೆಗಳನ್ನು ವಿವರಿಸಿದರು. […]
Read More
19-09-2025, 8:40 AM
ತಾರೀಕು27/07/2025 ರಂದು 23 ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮ ಆಧುನಿಕ ಯುಗದ ಪಿಜ್ಜಾ ಬರ್ಗರ್ ತಿಂಡಿಗಳನ್ನು ಬದಿಗೆ ಸರಿಸಿ ಹಿಂದಿನ ಕಾಲದ ತಿಂಡಿ ತಿನಿಸುಗಳ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಹಿಂದಿನ ಕಾಲದಲ್ಲಿ ಹಿರಿಯರು ಕೃಷಿ ಕಾರ್ಯದಲ್ಲಿ ಪಟ್ಟ ಶ್ರಮ ವನ್ನೂ ತಿಳಿ ಹೇಳುವ ಕಾರ್ಯವಾಗಬೇಕು ಎಂದು ಪುತ್ತೂರು ಅಕ್ಷಯ ಕಾಲೇಜಿನ ಮುಖ್ಯಸ್ಥ ಜಯಂತ್ ನಡುಬೈಲು ಹೇಳಿದರು. ಮುಲ್ಕಿ ಬಿಲ್ಲವ ಸಂಘದ ಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ನಡೆದ ಮುಲ್ಕಿ ಯುವವಾಹಿನಿ 23 ನೇ ವರ್ಷದ […]
Read More
19-09-2025, 8:00 AM
ಆಟಿ ತಿಂಗಳು ವೈಜ್ಞಾನಿಕವಾಗಿ ಅತೀ ಮಹತ್ವದ ತಿಂಗಳು. ಹಿಂದಿನ ಕಾಲದಲ್ಲಿ ಆಟಿ ಕಳೆಂಜೆ ಊರಿಗೆ ಬರುವ ಮಾರಿ, ಹಾಗೆಯೇ ಜನರಿಗೆ ಬರುವ ಮಹಾಮಾರಿ ರೋಗಗಳನ್ನು ನಿವಾರಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿತ್ತು” ಎಂದು ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತ, ಖ್ಯಾತ ವಕೀಲೆ ಶ್ರೀಮತಿ ಶೈಲಜಾ ರಾಜೇಶ್ ತಿಳಿಸಿದರು. ಅವರು ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಬಜಪೆ – ಕರಂಬಾರು ಸಹಯೋಗದೊಂದಿಗೆ ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನದಲ್ಲಿ […]
Read More
19-09-2025, 7:56 AM
ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಅಧ್ಯಕ್ಷರಾದ ನೈನಾ ವಿಶ್ವನಾಥ್ ಎಲ್ಲರನ್ನು ಸ್ವಾಗತಿಸಿದರು. ಸ್ವಾತಂತ್ರ ದಿನಾಚರಣೆ ಪ್ರಯುಕ್ತ ದೇಶಭಕ್ತಿ ಗೀತೆಗಳ ಸ್ಪರ್ಧೆಯು ನಡೆಯಿತು. ಶ್ರೀಮತಿ ಧನ್ಯಲತ ರಮೇಶ್ ಅವರು ಸ್ವರ್ಧೆಯ ತೀರ್ಪುಗಾರರಾಗಿ ಫಲಿತಾಂಶ ನೀಡಿದರು. ನಂತರ ರಾಷ್ಟ್ರ ಸೇವೆಗೆ ಲೆಫ್ಟಿನೆಂಟ್ ಆಗಿ ಆಯ್ಕೆಯಾದ ಶ್ರೀ ಸುದೀಪ್ ರಾಜ್ ಅವರನ್ನು ಸನ್ಮಾನಿಸಲಾಯಿತು. ಅವರು ಕಾರ್ಗಿಲ್ ಯುದ್ದ ದ ತಮ್ಮ ಅನುಭವಗಳನ್ನು ಹಂಚಿಕೊಂಡರು. ರಕ್ಷಾ ಬಂಧನ ಹಬ್ಬದ ಸಲುವಾಗಿ ಎಲ್ಲ ಸದಸ್ಯರು ಶ್ರೀಯುತ ಸುದೀಪ್ ರಾಜ್ ಅವರಿಗೆ ರಾಖಿಯನ್ನು ಕಟ್ಟಿ ಸಂಭ್ರಮ ಆಚರಿಸಿದರು. […]
Read More