ನವರಾತ್ರಿ ಉತ್ಸವದ ಅಂಗವಾಗಿ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ ನಡೆದ ಸ್ವಯಂ ಸೇವೆ-ಯುವವಾಹಿನಿ ( ರಿ.) ಕೊಲ್ಯ ಘಟಕ
21-10-2025, 2:11 PM
ನವರಾತ್ರಿ ಉತ್ಸವದ ಅಂಗವಾಗಿ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ ನಡೆದ ಸ್ವಯಂ ಸೇವೆಯಲ್ಲಿ ಘಟಕದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು
21-10-2025, 2:11 PM
ನವರಾತ್ರಿ ಉತ್ಸವದ ಅಂಗವಾಗಿ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ ನಡೆದ ಸ್ವಯಂ ಸೇವೆಯಲ್ಲಿ ಘಟಕದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು
19-10-2025, 3:31 PM
ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ನಡೆಯುತ್ತಿರುವ ವಿಶ್ವ ವಿಖ್ಯಾತ ಮಂಗಳೂರು ದಸರಾ – 2025, ನವರಾತ್ರಿ ಮಹೋತ್ಸವದ ಪ್ರಯುಕ್ತ ಘಟಕದ ವತಿಯಿಂದ ಒಂದು ದಿನದ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಲಾಯಿತು ಹಾಗೂ ನಿರಂತರವಾಗಿ ನಡೆಯುತ್ತಿರುವ ಅನ್ನದಾನ ಸೇವೆಗೆ ಘಟಕದ ವತಿಯಿಂದ ಸಂಗ್ರಹಿಸಿದ ಮೊತ್ತವನ್ನು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಘಟಕದ ವತಿಯಿಂದ ಹಸ್ತಾಂತರಿಸಲಾಯಿತು.
19-10-2025, 3:20 PM
ಕುದ್ರೋಳಿ ದಸರಾ ಮಹೋತ್ಸವದ ಪ್ರಯುಕ್ತ ಯುವವಾಹಿನಿ (ರಿ.) ಕೇಂದ್ರ ಸಮಿತಿ ನೀಡುವ ಒಂದು ದಿನದ ಅನ್ನದಾನ ಸೇವೆಗೆ ಘಟಕದ ವತಿಯಿಂದ ಧನಸಹಾಯವನ್ನು ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ರಿಗೆ ಹಸ್ತಾಂತರಿಸಲಾಯಿತು.
19-10-2025, 3:14 PM
ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಪ್ರತಿ ವರ್ಷದಂತೆ ದಸರಾ ಸಂದರ್ಭ ಒಂದು ದಿನದ ಸ್ವಯಂ ಸೇವೆ ಸಲ್ಲಿಸಲಾಯಿತು.ಹಾಗೂ ಅನ್ನದಾನಕ್ಕೆ ಸಹಕರಿಸಿದ ಘಟಕಕ್ಕೆ ಕ್ಷೇತ್ರದ ವತಿಯಿಂದ ಅನುಗ್ರಹ ಪತ್ರ ನೀಡಿ ಗೌರವಿಸಿರುತ್ತಾರೆ.
19-10-2025, 3:03 PM
ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆಯ ಸಹಯೋಗದೊಂದಿಗೆ ಪ್ರತಿವರ್ಷ ನಡೆಯುವಂತೆ ದಿನಾಂಕ 07-09-2025 171 ನೇ ನಾರಾಯಣ ಗುರು ಜಯಂತಿಯ ಪ್ರಯುಕ್ತ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆಯಲ್ಲಿ ಸದಸ್ಯರೆಲ್ಲರೂ ಸೇರಿಕೊಂಡು ಭಜನೆ ಕಾರ್ಯಕ್ರಮವನ್ನು ನಡೆಸಲಾಯಿತು. ತದನಂತರ ಗರಡಿಯ ಪ್ರಧಾನ ಅರ್ಚಕರಾದ ಸದಾನಂದ ಪೂಜಾರಿ ಇವರು ಮಹಾ ಮಂಗಳಾರತಿ ತಡೆಸಿ ಪ್ರಸಾದ ವಿತರಿಸಿದರು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು ,ಉಪಾಧ್ಯಕ್ಷರು ,ಮಾಜಿ ಅಧ್ಯಕ್ಷರು ,ಗೌರವ ಸಲಹೆಗಾರರು ಹಾಗೂ ಹೆಚ್ಚಿನ ಸದಸ್ಯರು ಉಪಸ್ಥಿತರಿದ್ದರು.
19-10-2025, 2:56 PM
ಕುದ್ರೊಳಿ ಶ್ರೀಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ದಸರಾ ಪ್ರಯುಕ್ತ ಒಂದು ದಿನ ಸ್ವಯಂಸೇವಕರಾಗಿ ಸೇವೆ ಸಲ್ಲಿಸಲಾಯಿತು.
19-10-2025, 2:40 PM
ದಿನಾಂಕ 28/09/25 ರಂದು ಮಂಗಳೂರು ದಸರಾ ಪ್ರಯುಕ್ತ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಘಟಕದ ವತಿಯಿಂದ ಒಂದು ದಿನದ ಸ್ವಯಂ ಸೇವೆಯಲ್ಲಿ ಭಾಗವಹಿಸಲಾಯಿತು .
19-10-2025, 2:36 PM
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ದಸರಾ ಮಹೋತ್ಸವದ ಎಂಟನೇ ದಿನದಂದು ಶ್ರೀ ಶಾರದಾ ಮಂಟಪದಲ್ಲಿ ಭಜನಾ ಸೇವೆ ನೀಡಲಾಯಿತು .
19-09-2025, 8:51 AM
ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಗ್ರಾಮ ಚಾವಡಿ ಕೊಣಾಜೆ ಆಶ್ರಯದಲ್ಲಿ “ಆಟಿದ ಐಸಿರ” 06-08-2025 ಬುಧವಾರ ಬ್ರಹ್ಮ ಶ್ರೀ ನಾರಾಯಣ ಗುರು ಸಮುದಾಯ ಭವನ ಗ್ರಾಮಚಾವಡಿ ಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಯುವವಾಹಿನಿ( ರಿ.) ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕೂಳೂರು ಆಗಮಿಸಿದ್ದರು.
19-09-2025, 8:44 AM
ದಿನಾಂಕ 10/08/2025 ಆಟಿದ ನೆಂಪುಕಾರ್ಯಕ್ರಮ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸಂತ ಅಲೋಶಿಯಸ್ ಸ್ನಾತಕೋತರ ವಿಭಾಗದಲ್ಲಿ ಮುಖ್ಯಸ್ಥರಾದ ಪ್ರೊ|ಡಾ| ರಾಕೇಶ್ ಕುಮಾರ್ ಆಗಮಿಸಿದ್ದರು. ಸಭಾ ಕಾರ್ಯಕ್ರಮವನ್ನು ಪ್ರಾರ್ಥನೆಯೊಂದಿಗೆ ಆರಂಭಿಸಿ ದೀಪವನ್ನು ಬೆಳಗುವುದರ ಮೂಲಕ ಉದ್ಘಾಟಿಸಲಾಯಿ..ಘಟಕದ ಅಧ್ಯಕ್ಷರಾದ ರಾಹುಲ್ ಸನಿಲ್ ರವರು ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿದರು, ನಂತರ ಆಟಿ ತಿಂಗಳ ಮದಿಪು ನುಡಿಯಲು ಬಂದಂತಹ ಪ್ರೊ|ಡಾ| ರಾಕೇಶ್ ಕುಮಾರ್ ರವರು ಮುಂಚಿನ ಕಾಲದಲ್ಲಿದ್ದ ಆಟಿ ತಿಂಗಳ ಕಷ್ಟದ ದಿನಗಳನ್ನು ನೆನಪಿಸಿಕೊಂಡು ನಮ್ಮ ಹಿರಿಯರು ಆಚರಿಸುತ್ತಿದ್ದ ಆಚರಣೆಗಳ ವೈಜ್ಞಾನಿಕ ವಿಶೇಷತೆಗಳನ್ನು ವಿವರಿಸಿದರು. […]