21-08-2022, 4:41 PM
ಕಟಪಾಡಿ :- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಸಂಸ್ಥೆಯ ವರ್ಷದ ಪ್ರತಿಷ್ಠಿತ ಸಾಂಸ್ಕೃತಿಕ ಸೌರಭ, ಡೆನ್ನಾನ ಡೆನ್ನನ – 2022ನೇ ಸಾಲಿನ ತೃತೀಯ ಬಹುಮಾನವನ್ನು ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 21 ಆಗಸ್ಟ್ 2022ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗೃಹದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವವಾಹಿನಿಯ 20 ಘಟಕಗಳ […]
Read More
21-08-2022, 4:31 PM
ಕಟಪಾಡಿ :- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಸಂಸ್ಥೆಯ ವರ್ಷದ ಪ್ರತಿಷ್ಠಿತ ಸಾಂಸ್ಕೃತಿಕ ಸೌರಭ, ಡೆನ್ನಾನ ಡೆನ್ನನ – 2022ನೇ ಸಾಲಿನ ದ್ವೀತಿಯ ಬಹುಮಾನವನ್ನು ಯುವವಾಹಿನಿ ಹಳೆಯಂಗಡಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 21 ಆಗಸ್ಟ್ 2022ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗೃಹದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವವಾಹಿನಿಯ 20 ಘಟಕಗಳ ತೀವ್ರ […]
Read More
21-08-2022, 3:44 PM
ಸಾಂಸ್ಕೃತಿಕ ಚಟುವಟಿಕೆಗಳು ಸಂಘಟನೆಗೆ ಪೂರಕ ವಾತಾವರಣ ನಿರ್ಮಾಣ ಮಾಡಲಿದೆ, ಈ ನಿಟ್ಟಿನಲ್ಲಿ ಯುವವಾಹಿನಿಯ ಡೆನ್ನಾನ ಡೆನ್ನನ ಸಾಂಸ್ಕೃತಿಕ ಸೌರಭದ ಯಶಸ್ಸು ಸಂಘಟನೆಯ ಯಶಸ್ಸು ಎಂದು ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ತಿಳಿಸಿದರು. ಅವರು 21 ಆಗಸ್ಟ್ 2022ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಗಿರಿ ಸಭಾಂಗಣದಲ್ಲಿ ರಾಜ್ಯಾದ್ಯಂತ 33 ಘಟಕಗಳನ್ನು ಹೊಂದಿರುವ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯ ಸದಸ್ಯರ ಪ್ರತಿಭೆ ಅನಾವರಣಗೊಳಿಸುವ ನಿಟ್ಟಿನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಉಡುಪಿ ಯುವವಾಹಿನಿ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕೃತಿಕ […]
Read More
21-08-2022, 3:19 PM
ಕಟಕಟಪಾಡಿ:- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಸಂಸ್ಥೆಯ ವರ್ಷದ ಪ್ರತಿಷ್ಠಿತ ಸಾಂಸ್ಕೃತಿಕ ಸೌರಭ, ಡೆನ್ನಾನ ಡೆನ್ನನ – 2022ನೇ ಸಾಲಿನ ಚಾಂಪಿಯನ್ ಪಟ್ಟವನ್ನು ಯುವವಾಹಿನಿ ಬೆಳ್ತಂಗಡಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 21 ಆಗಸ್ಟ್ 2022ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗೃಹದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವವಾಹಿನಿಯ 20 ಘಟಕಗಳ ತೀವ್ರ ಪೈಪೋಟಿಯ […]
Read More
21-08-2022, 8:23 AM
ಕಟಪಾಡಿ :- ಯುನೈಟೆಡ್ ಕಿಂಗ್ಡಮ್ ನ ಬರ್ಮಿಂಗ್ಹ್ಯಾಮ್ ನಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ವೇಯ್ಟ್ ಲಿಪ್ಟ್ ವಿಭಾಗದಲ್ಲಿ ದೇಶಕ್ಕೆ ಚೊಚ್ಚಲ ಪದಕ ಪಡೆದು ದೇಶದ ಕೀರ್ತಿ ಪತಾಕೆಯನ್ನು ಹಾರಿಸಿದ ಗುರುರಾಜ್ ಪೂಜಾರಿ ಇವರನ್ನು ಯುವವಾಹಿನಿ ಸಂಸ್ಥೆಯ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು. ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗ್ರಹದಲ್ಲಿ ಜರಗಿದ ಯುವವಾಹಿನಿ ಕೇಂದ್ರ ಸಮಿತಿ ಹಾಗೂ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಇಂಧನ ಮತ್ತು ಕನ್ನಡ […]
Read More
21-08-2022, 8:12 AM
ಕಟಪಾಡಿ :- ನಮ್ಮ ನಡವಳಿಕೆಯನ್ನು ರೂಪಿಸಲು ಸಾಂಸ್ಕೃತಿಕ ಚಟುವಟಿಕೆಗಳು ಪರೋಕ್ಷವಾಗಿ ಸಹಾಯ ಮಾಡುತ್ತಿದೆ. ಭಾಷೆ , ಸಂಸ್ಕೃತಿಯ ಒಡನಾಟದಿಂದ ಉತ್ತಮ ನಡವಳಿಕೆ ಮೂಡಲು ಸಾಧ್ಯ. ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಸಮಾಜವನ್ನು ತಿದ್ದಿ ಸುಸಂಸ್ಕೃತ ಸಮಾಜ ನಿರ್ಮಾಣ ಮಾಡುವುದು ಸಾಧ್ಯ ಎಂದು ಇಂಧನ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಹೇಳಿದರು. ಅವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಕನ್ನಡ ಮತ್ತು ಸಂಸ್ಕೃತಿ […]
Read More
26-03-2022, 3:09 PM
ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಮಂದಿರದ 16ನೇ ಪ್ರತಿಷ್ಠಾ ವರ್ಧಂತ್ಯುತ್ಸವದ ಪ್ರಯುಕ್ತ ಅತಿಕಾಯ ಕಾಳಗ ತಾಳಮದ್ದಲೆ ಕಾರ್ಯಕ್ರಮವು ದಿನಾಂಕ 26/03/ 2022 ರಂದು ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಸಭಾಭವನ ಪುತ್ತೂರು ಇಲ್ಲಿ ನಡೆಯಿತು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ನಾರಾಯಣಗುರು ತತ್ವ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕರಾದ ಬಾಬು ಪೂಜಾರಿ ಇದ್ಪಾಡಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಯುವವಾಹಿನಿ(ರಿ.) ಪುತ್ತೂರು ಘಟಕದ ಅಧ್ಯಕ್ಷ ಅನುಪ್ ಕುಮಾರ್ ಎಸ್ ತಾಳಮದ್ದಲೆಯ ಕಲಾವಿದರನ್ನು ಶಾಲು ಹಾಕಿ ಗೌರವಿಸಿದರು.
Read More