ಯುವವಾಹಿನಿ (ರಿ.) ಬೆಂಗಳೂರು ಘಟಕ : ತೃತೀಯ ಸ್ಥಾನ
05-01-2020, 4:30 PM
18-11-2019, 3:42 PM
ಮಕ್ಕಳ ದಿನಾಚರಣೆಯ ಅಂಗವಾಗಿ ಕೊಂಡಾಟದ ಬಾಲೆ – 2019 ಫೋಟೊ ಸ್ಪರ್ಧಾ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು ಈ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವನ್ನು ದಿನಾಂಕ 14.11.2019 ರಂದು ಸಂಜೆ 6.00 ಕ್ಕೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣಗುರು ಸಭಾಭವನ ಕೊಲ್ಯ ಸೋಮೇಶ್ವರದಲ್ಲಿ ನೆರವೇರಿಸಲಾಯಿತು. ಈ ಸ್ಪರ್ಧೆಯಲ್ಲಿ ಒಟ್ಟು 70 ಮುದ್ದು ಕಂದಮ್ಮಗಳು ಸ್ಪರ್ಧಿಸಿದ್ದರು. ಕಾರ್ಯ ಕ್ರಮದ ಮೊದಲಿಗೆ ಘಟಕದ ವಿದ್ಯಾನಿಧಿ ನಿರ್ದೇಶಕರಾದ ಶಶಿಕಾಂತ್ ಅವರ ಮಕ್ಕಳಾದ ಯಶಿಕಾ ಮತ್ತು ಉನ್ನತಿ ಯವರು ಪ್ರಾರ್ಥನೆಯನ್ನು ನೆರವೆರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ […]
18-11-2019, 2:14 PM
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಪ್ರತಿಷ್ಠಿತ ಕಾರ್ಯಕ್ರಮ ಪುಟಾಣಿ ಮಕ್ಕಳಿಗಾಗಿ “ಮಕ್ಕಳ ಹಬ್ಬ” ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಂಚಿನಡ್ಕ ಇಲ್ಲಿ ದಿನಾಂಕ 17/11/2019 ರ ಭಾನುವಾರ ಮುಂಜಾನೆ ಉದ್ಘಾಟನೆಯೊಂದಿಗೆ ಆರಂಭಗೊಂಡು ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳ ನಂತರ ಅಪರಾಹ್ನ ಸಮಾರೋಪ ಕಾರ್ಯಕ್ರಮದೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿತು. ಮುಂಜಾನೆಯ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಯೋಗೀಶ್ ಪೂಜಾರಿ ಇವರು ವಹಿಸಿಕೊಂಡಿದ್ದರು, ಸಮಾರಂಭದ ಉದ್ಘಾಟಕರಾಗಿ ಶಾಲಾ ವಿದ್ಯಾರ್ಥಿ ನಾಯಕಿ ಕುಮಾರಿ ಸಾದಿಯ ಬಾನು, […]
14-11-2019, 3:52 PM
ವಿದ್ಯೆ ,ಉದ್ಯೋಗ, ಸಂಪರ್ಕ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿ (ರಿ)ಕಡಬ ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ನ.14ರಂದು ಕಡಬ ತಾಲೂಕಿನ ಮೀನಾಡಿ ದ.ಕ.ಜಿ.ಪ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಐಡಿ ಕಾರ್ಡ್ ವಿತರಿಸಲಾಯಿತು. ಯುವವಾಹಿನಿ ಕಡಬ ಘಟಕದ ಕಾರ್ಯದರ್ಶಿ ಶಿವಪ್ರಸಾದ್ ನೂಚಿಲರವರು ಐಡಿ ಕಾರ್ಡ್ ವಿತರಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಮೀನಾಡಿ ಶಾಲಾ ಎಸ್ ಡಿ ಎಮ್ ಸಿ ಉಪಾಧ್ಯಕ್ಷ ಗಿರಿಧರ ಯುವವಾಹಿನಿ ಪದಾಧಿಕಾರಿಗಳಾದ ಜಯಪ್ರಕಾಶ್ ದೋಳ,ತಾರನಾಥ ಮರ್ಧಳ ,ಸರಿತಾ ಉಂಡಿಲ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕ ವೃಂದ […]
14-11-2019, 3:49 PM
ಯುವವಾಹಿನಿ (ರಿ,) ಮುಲ್ಕಿ ಘಟಕದ ವತಿಯಿಂದ 14.11.2019ರಂದು ಮುಲ್ಕಿಯ ಸಿ.ಎಸ್ .ಐ ಬಾಲಿಕಾಶ್ರಮದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ವನ್ನು ಏರ್ಪಾಡಿಸಿಲಾಯಿತು. ಘಟಾಕಧ್ಯಕ್ಷರಾದ ಸತೀಶ್ ಕಿಲ್ಪಾಡಿಯವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮ ವನ್ನು ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷ ರಾದ ಲೋಕೇಶ್ ಅಮೀನ್ ರವರು ದೀಪ ಬೆಳಗಿಸಿ ಉಧ್ಘಾಟಿಸಿದರು. ಕಾರ್ಯ ಕ್ರಮ ದ ಪ್ರಾರಂಭದಲ್ಲಿ ಬಾಲಿಕಾಶ್ರಮದ ಮಕ್ಕಳು ಪ್ರಾರ್ಥನೆ ಗೈದರು, ಅಧ್ಯಕ್ಷರು ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದರು, ಕಾರ್ಯ ಕ್ರಮ ವನ್ನು ಊಧ್ಘಾಟಿಸಿ ಮಾತಾನಾಡಿದ ಲೋಕೇಶ್ ಅಮೀನ್ ರು ತನ್ನ ನೆರೆಕರೆಯ […]
14-11-2019, 3:01 AM
ಯುವವಾಹಿನಿ ಮಾಣಿ ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಸಂಭ್ರಮ ನವೆಂಬರ್ 14… ಈ ದಿನ ಪ್ರತಿಯೊಬ್ಬರ ಬದುಕಿನಲ್ಲೂ ಅಮೂಲ್ಯವಾಗಿದ್ದು. ಯಾಕೆಂದರೆ, ಇದು ಬರೀ ದಿನ ಅಲ್ಲ. ಇದು ನೆನಪಿನ ಮೆರವಣಿಗೆ… ಮಕ್ಕಳ ದಿನಾಚರಣೆ ಎಂದರೇನೇ ಹಾಗೆ… ಚಿಣ್ಣರಿಗಂತೂ ಇದು ಅಕ್ಷರಶಃ ಹಬ್ಬ. ದೊಡ್ಡವರಿಗೆ ಬಾಲ್ಯದ ದಿನಗಳನ್ನು ಮತ್ತೆ ಮೆಲುಕು ಹಾಕುವ ಕ್ಷಣ… ಇದೇ ಕಾರಣಕ್ಕೆ ಯುವವಾಹಿನಿ ಮಾಣಿ ಘಟಕದ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅನಂತಾಡಿ ಹಾಗೂ ಬಾಬಣಕಟ್ಟೆ ಆಂಗನವಾಡಿ ಕೇಂದ್ರಕ್ಕೆ ತೆರಳಿ ಮಕ್ಕಳಿಗೆ ಸಿಹಿಹಂಚಿ, ಪಠ್ಯ […]
12-11-2019, 2:01 AM
ಯುವವಾಹಿನಿ (ರಿ.) ಕೇಂದ್ರ ಸಮಿತಿಯ ವತಿಯಿಂದ ತಾರೀಕು 10-11-2019 ನೇ ಆದಿತ್ಯವಾರ ಮಧ್ಯಾಹ್ನ 3:00 ಗಂಟೆಗೆ ಸರಿಯಾಗಿ ಮಿನಿವಿಧಾನ ಸೌಧ ದ ಬಳಿ ಇರುವ ನೇತ್ರಾವತಿ ಸಭಾಂಗಣ ದಲ್ಲಿ ಘಟಕಗಳ ಅಧ್ಯಕ್ಷರು-ಕಾರ್ಯದರ್ಶಿ ಹಾಗೂ ಕಲೆ ಮತ್ತು ಸಾಹಿತ್ಯದ ನಿರ್ದೇಶಕರಿಗಾಗಿ ವಿಶೇಷವಾದ ಕಾರ್ಯಕ್ರಮ ಡೆನ್ನಾನ-ಡೆನ್ನನ ದ ಪ್ರಥಮ ಹೆಜ್ಜೆ *”””””””””ರಂಗ-ತರಬೇತಿ “”””””””””* ಡೆನ್ನಾನ ಡೆನ್ನನ ದ ಒಳ-ಹೊರ ಆಯಾಮಗಳ ವಿಚಾರಧಾರೆ ಕಾರ್ಯಕ್ರಮ ಯಶಸ್ವಿಯಾಗಿ ಜರಗಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಕೊಲ್ಯ ಘಟಕದ ಕಲೆ ಮತ್ತು ಸಾಹಿತ್ಯ ದ ನಿರ್ದೇಶಕರಾದ […]
27-10-2019, 2:39 AM
ಯುವವಾಹಿನಿ (ರಿ.) ಮುಲ್ಕಿ ಘಟಕದ ಪ್ರತಿಷ್ಠಿತ ಕಾರ್ಯಕ್ರಮ ವಾಗಿರುವ ” ತುಳುವೆರೆ ತುಡರ ಪರ್ಬ” ಕಾರ್ಯಕ್ರಮ ದಿನಾಂಕ 26.10 .2019 ರಂದು ಸಂಜೆ 6 .30ಕ್ಕೆ ಸರಿಯಾಗಿ ನಮ್ಮ ಘಟಕದ ಅಧ್ಯಕ್ಷ ರಾದ ಸತೀಶ್ ಕಿಲ್ಪಾಡಿಯವರ ಅಧ್ಯಕ್ಷತೆಯಲ್ಲಿ ಮುಲ್ಕಿ ಬಿಲ್ಲವ ಸಂಘದ ಸಭಾಗೃಹದಲ್ಲಿ ಜರಗಿತು. ಸಭಾಕಾರ್ಯಕ್ರಮದ ಪ್ರಾರಂಭದಲ್ಲಿ ವರುಣ್ ಪೂಜಾರಿ ಯವರು ಪ್ರಾರ್ಥನೆ ಗೈದರು. ಅಧ್ಯಕ್ಷ ರಾದ ಸತೀಶ್ ಕಿಲ್ಪಾಡಿಯವರು ಬಂದ ಅತಿಥಿ ಗಣ್ಯ ರಿಗೆ ಹಾಗೂ ಉಪಸ್ಥಿತರಿದ್ದ ಎಲ್ಲರಿಗೂ ಸ್ವಾಗತ ಕೋರಿ ಅತಿಥಿ ವರ್ಯರನ್ನು ಶಾಲು […]
13-10-2019, 6:28 AM
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿಯ ಉಡುಪಿ ಘಟಕದ ಆಶ್ರಯದಲ್ಲಿ “ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರಧಾನ ಸಮಾರಂಭ” ಯುವವಾಹಿನಿಯ ಸಭಾಂಗಣದಲ್ಲಿ ದಿನಾಂಕ 13/10/2019 ರಂದು ಜರಗಿತು. ಜಾನಪದ ವಿದ್ವಾಂಸ ಪ್ರಶಸ್ತಿಯನ್ನು ಖ್ಯಾತ ಹಿರಿಯ ಲೇಖಕಿ ಯಶವಂತಿ ಎಸ್ ಸುವರ್ಣ, ನಕ್ರೆ ಹಾಗೂ ಜಾನಪದ ಕಲಾವಿದ ಪ್ರಶಸ್ತಿಯನ್ನು ಅಂತಾರಾಷ್ಟ್ರೀಯ ಖ್ಯಾತಿಯ ಚಿತ್ರ ಕಲಾವಿದ ಪಿ ಎನ್ ಅಚಾರ್ಯ ಕೊಡಂಕೂರು ಇವರಿಗೆ ಉಡುಪಿ ತುಳುಕೂಟದ ಗೌರವಾಧ್ಯಕ್ಷ ಶ್ರೀ ಬಿ. ಜಯಕರ ಶೆಟ್ಟಿ ಇಂದ್ರಾಳಿ ಇವರು ಪ್ರಧಾನ ಮಾಡಿದರು. […]
09-10-2019, 8:28 AM
ದಿನಾಂಕ 08/10/2019 ರಂದು ದಸರಾ ಉತ್ಸವದ ಪ್ರಯುಕ್ತ ಶ್ರೀ ದುರ್ಗೆಶ್ವರಿ ದೇಗುಲದಿಂದ ಹೊರಡುವ ಶೋಭಾ ಯಾತ್ರೆಗೆ ಯುವವಾಹಿನಿ ಕುಪ್ಪೆಪದವು ಘಟಕದ ವತಿಯಿಂದ ಶ್ರೀ ಸದ್ಗುರು ನಿತ್ಯಾನಂದ ಸ್ವಾಮೀರವರ ಪ್ರತಿಮೆಯನ್ನು ಸ್ತಬ್ಧ ಚಿತ್ರದ ಪ್ರದರ್ಶನ ಮೂಲಕ ಅವರ ಜೀವನ ಚರಿತ್ರೆಯನ್ನು ತಿಳಿಸುವ ಮೂಲಕ ಭವ್ಯ ಮೆರವಣಿಗೆಯಲ್ಲಿ ಸಾಗಲಾಯಿತು. ಮೆರವಣಿಗೆಯ ಉದ್ದಕ್ಕೂ ನಮ್ಮ ಸದಸ್ಯರೆಲ್ಲರೂ ಈ ಶೋಭಾ ಯಾತ್ರೆಯಲ್ಲಿ ಪಾಲ್ಗೊಂಡು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.(ಈ ಕಾರ್ಯಕ್ರಮಕ್ಕೆ ದಿನೇಶ್ ರಾಯಿರವರು ಹಿನ್ನೆಲೆ ಧ್ವನಿಯಾಗಿ ತೆರೆಯ ಮರೆಯಲ್ಲಿ ಕಾರ್ಯ ನಿರ್ವಹಿಸಿ ಸ್ತಬ್ಧ ಚಿತ್ರಕ್ಕೆ […]